ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ; ಮೀನುಗಾರರಿಗೆ ಮುನ್ನೆಚ್ಚರಿಕೆ ಮಂಗಳೂರು(reporterkarnataka.com): ಹವಾಮಾನ ಮುನ್ಸೂಚನೆಯಂತೆ ಇದೇ ಜೂ. 6 ರಿಂದ 11ರ ವರೆಗೆ ಬಿಪೊರ್ ಜಾಯ್ ಚಂಡಮಾರುತದಿಂದಾಗಿ ಅರಬ್ಬಿ ಸಮುದ್ರವು ಪ್ರಕ್ಷುಬ್ಧಗೊಂಡಿದ್ದು, ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇ... ಮಣಿಪುರದಲ್ಲಿ ಕ್ರೈಸ್ತರ ಮೇಲೆ ದೌರ್ಜನ್ಯ: ಮಂಗಳೂರಿನಲ್ಲಿ ಸಮಾನ ಮನಸ್ಕರ ಪ್ರತಿಭಟನೆ; ಕೇಂದ್ರ ಸರಕಾರ ಮಧ್ಯಪ್ರವೇಶಕ್ಕೆ ಆಗ್ರಹ ಮಂಗಳೂರು(reporterkarnataka.com): ಮಣಿಪುರದಲ್ಲಿ ಕ್ರಿಶ್ಚಿಯನರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಮಂಗಳವಾರ ಮಂಗಳೂರಿನ ಕ್ಲಾಕ್ ಟವರ್ ಬಳಿ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ, ದ.ಕ.ಜಿಲ್ಲೆ, ಮಂಗಳೂರು ಕಥೊಲಿಕ್ ಸಭಾ ಮಂಗಳೂರು ಪ್ರದೇಶ(ರಿ) ಯುನೈಟೆಡ್ ಕ್ರಿಶ್ಚಿಯನ್ ಫೋರಂ,ಮಂಗಳೂರು ನೇತೃತ... ಡಾ. ಜಿ. ಪರಮೇಶ್ವರ್ ಜಿಲ್ಲಾ ಕಾಂಗ್ರೆಸ್ ಕಚೇರಿಗೆ: ಗೃಹ ಸಚಿವರಾದ ಬಳಿಕ ಮೊದಲ ಭೇಟಿ ಮಂಗಳೂರು(reporterkarnataka.com): ಗೃಹ ಸಚಿವರಾದ ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸಿದ ಡಾ. ಜಿ.ಪರಮೇಶ್ವರ್ ಅವರು ಮಂಗಳವಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದರು. ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದವರು, ಜಿಲ್ಲೆಯಲ್ಲಿ ಕಾಂಗ್ರೆ... ಸುಳ್ಳು ಮೊಕದ್ದಮೆ ವಾಪಸಾತಿಗೆ ಒತ್ತಾಯಿಸಿ ಮಂಗಳೂರು ಮಹಾನಗರ ಪಾಲಿಕೆ ಚಲೋ: ಮನವಿ ಸ್ವೀಕರಿಸಲು ಬಾರದ ಕಮಿಷನರ್ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಪಟ್ಟಣ ವ್ಯಾಪಾರ ಸಮಿತಿಯ ಸಭೆಯನ್ನು ನಡೆಸದೆ ದಾಳಿ ನಡೆಸಿರುವ ಕ್ರಮಗಳನ್ನು ಪ್ರಶ್ನಿಸಿದ್ದಕ್ಕೆ ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ಹಾಗೂ ಮುಖಂಡರ ಮೇಲೆ ದಾಖಲಿಸಿರುವ ಸುಳ್ಳು ಮೊಕದ್ದಮೆ ವಾಪಾಸ... ವಿದ್ಯುತ್ ದರ ಏರಿಕೆ: ರಾಜ್ಯ ಸರಕಾರ ವಿರುದ್ಧ ಬಿ.ಸಿ. ರೋಡ್ ನಲ್ಲಿ ಬಿಜೆಪಿ ಪ್ರತಿಭಟನೆ ಬಂಟ್ವಾಳ(reporterkarnataka.com): ವಿದ್ಯುತ್ ದರವನ್ನು ರಾಜ್ಯ ಸರಕಾರ ಹೆಚ್ಚಿಸಿದ್ದನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ಮಂಡಲ ವತಿಯಿಂದ ಪ್ರತಿಭಟನೆ ಬಿ.ಸಿ.ರೋಡ್ ನ ಫ್ಲೈಓವರ್ ಬಳಿ ಪ್ರತಿಭಟನೆ ಸೋಮವಾರ ಬೆಳಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉಪಸ್ಥಿತಿಯಲ್ಲಿ ನಡೆಯಿತು. ... ಬೊಂದೆಲ್ ಲಾಫ್ಟರ್ ಕ್ಲಬ್: ವಿದ್ಯಾರ್ಥಿಗಳ ಮಾನಸಿಕ ಒತ್ತಡ ನಿವಾರಿಸಲು 2 ದಿನಗಳ ನಗೆ ಸೆಶನ್ ಮಂಗಳೂರು(reporterkarnataka.com):ನಗರದ ಬೊಂದೆಲ್ ಜಂಕ್ಷನ್ನಲ್ಲಿರುವ ಜಾನ್ಲಿನ್ ಕಾಟೇಜ್ನಲ್ಲಿ ಕಳೆದ 20 ವರುಷಗಳಿಂದ ಲಾಫ್ಟರ್ ಕ್ಲಬ್ಗಳನ್ನು ನಡೆಸುತ್ತಿರುವ ಬೊಂದೆಲ್ ಲಾಫ್ಟರ್ ಕ್ಲಬ್ ಇವರು ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ ಇದರ 100 ವಿದ್ಯಾರ್ಥಿಗಳಿಗೆ ಜೂನ್ 3 ಮತ್ತು 5ರಂದು ಲಾಫ್... ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಎಚ್.ಎಂ. ಪೂವಪ್ಪ ಅವರಿಗೆ ಬೀಳ್ಕೊಡುಗೆ ಮಂಗಳೂರು(reporterkarnataka.com): ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಬಜಪೆ ಪೊಲೀಸ್ ಠಾಣೆಯಲ್ಲಿ ನಿವೃತ್ತರಾದ ಎಚ್.ಎಂ.ಪೂವಪ್ಪ ಅವರಿಗೆ ಬೀಳ್ಕೊಡುಗೆ ನಡೆಯಿತು. ಎಚ್.ಎಂ.ಪೂವಪ್ಪ ಅವರನ್ನು ಸನ್ಮಾನಿಸಿ, ಸ್ಮರಣಿಕೆ ನೀಡಿ ಗೌರವಿಸಿದ ಮಂಗಳೂರು ಸಹಾಯಕ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ಅವರು ಮಾತನಾಡಿ, ... ಪರಿಸರ ಸ್ನೇಹಿ ಅಭಿವೃದ್ದಿ ನಮ್ಮೆಲ್ಲರ ಹೊಣೆಯಾಗಬೇಕು: ಡಾ.ಜೀವನ ರಾಜ್ ಕುತ್ತಾರ್ ಮಂಗಳೂರು(reporterkarnataka.com):ಪರಿಸರವನ್ನು ಅತ್ಯಂತ ಜೋಪಾನವಾಗಿ ಕಾಪಾಡಬೇಕಾದ ಮನುಷ್ಯರು ತಮ್ಮ ಉತ್ತಮ ಬದುಕಿಗಾಗಿ ಪರಿಸರವನ್ನೇ ಹಾಳು ಮಾಡುತ್ತಿರುವುದು ಅತ್ಯಂತ ಅಪಾಯಕಾರಿ ಸಂಗತಿಯಾಗಿದೆ. ಪರಿಸರ ನಾಶಗೊಂಡರೆ ಮಾನವ ಕುಲಕ್ಕೆ ಉಳಿಗಾಲವಿಲ್ಲ. ನೆಲ- ಜಲ- ಗಾಳಿ- ಗಿಡ- ಮರ- ಪ್ರಾಣಿ -ಪಕ್ಷಿ ಸೇರಿದಂತ... ಸುಳ್ಳು ಕೇಸು ದಾಖಲು ಆರೋಪ: ಜೂನ್ 6ರಂದು ಬೃಹತ್ ಮೆರವಣಿಗೆ, ನಗರ ಪಾಲಿಕೆ ಚಲೋ ಮಂಗಳೂರು(reporterkarnataka.com): ಜನಪರ ಹೋರಾಟಗಾರರು, ಬೀದಿ ಬದಿ ವ್ಯಾಪಾರಸ್ಥರ ಸಂಘದ ಗೌರವಧ್ಯಕ್ಷ ಬಿ.ಕೆ. ಇಮ್ತಿಯಾಝ್ ಹಾಗೂ ಮುಖಂಡರ ಮೇಲೆ ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಸುಳ್ಳು ಕೇಸು ದಾಖಲಿಸಿರುವ ಕ್ರಮವನ್ನು ವಿರೋಧಿಸಿ ಜೂನ್ 6ರಂದು ಬೆಳಿಗ್ಗೆ 10ಕ್ಕೆ ನಗರದ ಜೈಲ್ ... ಮುಚ್ಚೂರು: 4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಿಂಡಿ ಅಣೆಕಟ್ಟು, ಸಂಪರ್ಕ ರಸ್ತೆ ಕಾಮಗಾರಿ ಶಾಸಕ ಡಾ. ಭರತ್ ಶೆಟ್ಟಿ ವೀಕ್ಷಣೆ ಸುರತ್ಕಲ್(reporterkarnataka.com): 4 ಕೋಟಿ ರೂ. ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಮುಚ್ಚೂರು ಗ್ರಾಮ ಪಂಚಾಯತಿನ ಮುಚ್ಚೂರು ಕಾನ ಅಮ್ನಿಕೋಡಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕಿಂಡಿ ಆಣೆಕಟ್ಟು ಹಾಗೂ ಸಂಪರ್ಕ ಸೇತುವೆ ಕಾಮಗಾರಿಯನ್ನು ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ... « Previous Page 1 …138 139 140 141 142 … 287 Next Page » ಜಾಹೀರಾತು