ಪಾಲಿಕೆ ವ್ಯಾಪ್ತಿಯ ಅನುದಾನ ತಡೆಯಿಂದ ನೂರಾರು ಕೋಟಿ ಅಭಿವೃದ್ದಿ ಕಾಮಗಾರಿಗೆ ತೀವ್ರ ತೊಂದರೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅನುದಾನ ತಡೆಯಿಂದ ತೀವ್ರ ಸಮಸ್ಯೆಯಾಗಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅಭಿಪ್ರಾಯಪಟ್ಟಿದ್ದಾರೆ. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಅನುಮೋದನೆಗೊಂಡ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿ ಮುಂದಿನ ಹಣ ಬಿಡುಗಡೆ, ಪಾವತಿಗ... ಮಂಗಳೂರಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ: ಪ್ರಶಸ್ತಿ ಪ್ರದಾನ, ಪ್ರಮಾಣ ಪತ್ರ ವಿತರಣೆ ಮಂಗಳೂರು(reporterkarnataka.com): ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಘಟಕ, ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರ ಕರ್ತರ ಸಂಘ ಮಂಗಳೂರು, ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಯವ ರೆಡ್ ಕ್ರಾಸ್ ಯೆನೆಪೋಯ ವಿಶ್ವ ವಿದ್ಯಾನಿಲಯ ಇವುಗಳ ಸಂಯು... ವ್ಯವಹಾರದಲ್ಲಿನ ಅಡೆತಡೆಗಳ ನಿವಾರಣೆ: ಎನ್ಆರ್ಐ ಉದ್ಯಮಿ ಮೈಕಲ್ ಡಿಸೋಜಾರಿಂದ ವಿಚಾರ ಸಂಕಿರಣ ಮಂಗಳೂರು(reporterkarnataka.com): ರಚನಾ, ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ವತಿಯಿಂದ ಮಂಗಳೂರು ಕ್ಲಬ್ನಲ್ಲಿ ೨೮ ಮೇ 28ರಂದು ಸಂಜೆ 7 ಗಂಟೆಗೆ ಸದಸ್ಯರ ಸಭೆಯನ್ನು ನಡೆಸಲಾಯಿತು. ಎನ್ಆರ್ಐ ಉದ್ಯಮಿ ಮೈಕೆಲ್ ಡಿಸೋಜಾ ಮುಖ್ಯ ಅತಿಥಿ ಮತ್ತು ಪ್ರಮುಖ ಭಾಷಣಕಾರರಾಗಿದ್ದರು. ... ಅಥಣಿಯಲ್ಲಿ ಸಂಭ್ರಮ- ಸಡಗರದ ಲಕ್ಕವ್ವ ದೇವಿ ಜಾತ್ರಾ ಮಹೋತ್ಸವ ರಾಹುಲ್ ಅಥಣಿ ಬೆಳಗಾವಿ info.reporter Karnataka@mail.com ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಶಿವಯೋಗಿ ನಗರದಲ್ಲಿ ಶ್ರೀ ಕೇರಿ ಲಕ್ಕವ್ವ ದೇವಿ ಜಾತ್ರಾ ಮಹೋತ್ಸವ ಅದ್ದೂರಿಯಿಂದ ಜರುಗಿತು. ಮಹಿಳೆಯರು ಕುಂಭ ಹೊತ್ತು ಭಜನಾ ಪದಗಳು ಹಾಡುತ್ತಾ ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಶ್ರೀ ಸಿದ್ದೇಶ್ವರ ... ಕಾರ್ಮಿಕ ಚಳುವಳಿಯ ಮಹಾನ್ ಶಕ್ತಿ ಸಿಐಟಿಯುಗೆ 53ರ ಸಂಭ್ರಮ: ಮಂಗಳೂರಿನಲ್ಲಿ ಸಂಸ್ಥಾಪಕರ ದಿನಾಚರಣೆ ಮಂಗಳೂರು(reporterkarnataka.com): ಐಕ್ಯತೆ ಮತ್ತು ಹೋರಾಟದ ನಿನಾದ ದೊಂದಿಗೆ, ತ್ಯಾಗ ಬಲಿದಾನದ ಪರಂಪರೆಯೊಂದಿಗೆ ಕಾರ್ಮಿಕ ಚಳುವಳಿಯ ಧ್ರುವತಾರೆಯಾಗಿ ಹೊರಹೊಮ್ಮಿದ ಸಿಐಟಿಯುಗೆ 53 ವರ್ಷಗಳ ಸಂಭ್ರಮವಾಗಿದ್ದು, ಅದರ ಅಂಗವಾಗಿ ಮಂಗಳವಾರ ನಗರದ ಬೋಳಾರದಲ್ಲಿರುವ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣದ... 15 ದಿನಗಳು ಕಳೆದರೂ ಬಾರದ ಆಲೂಗಡ್ಡೆ ಬೆಳೆ: 10 ಎಕರೆ ಜಮೀನು ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ ನೊಂದ ರೈತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com 15 ದಿನವಾದರೂ ಆಲೂಗಡ್ಡೆ ಬೆಳೆ ಬಾರದ್ದ ಕಂಡು ಮನನೊಂದ ರೈತ ಅದರ ಮೇಲೆ ಟ್ರ್ಯಾಕ್ಟರ್ ಚಾಲನೆ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಸಿರ್ಗಾಪುರ ಗ್ರಾಮದಲ್ಲಿ ನಡೆದಿದೆ. ಆಲೂಗಡ್ಡೆ ಬೀಜ ನೆಲದಲ್ಲಿ ಕರಗಿರೋದ್ರಿಂದ ಮನನೊ... ಮಳೆಗಾಲದ ಸಂಭಾವ್ಯ ಅಪಾಯ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೂಚನೆ ಬಂಟ್ವಾಳ(reporterkarnataka.com): ಮುಂಬರುವ ಮಳೆಗಾಲದ ಸಂದರ್ಭ ಸಂಭಾವ್ಯ ಅಪಾಯಗಳನ್ನು ಎದುರಿಸಲು ಪೂರ್ವತಯಾರಿ ನಡೆಸಿ ಸನ್ನದ್ದರಾಗವಂತೆ ಹಾಗೂ ಮಳೆ ಬರುವವರೆಗೆ ಕುಡಿಯುವ ನೀರಿನ ಸಮಸ್ಯೆಗಳೂ ತಲೆದೋರದಂತೆ ನೋಡಿಕೊಳ್ಳುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಅಧಿಕಾರಿಗಳಿಗೆ ಸೂಚನ... ಬಂಟ್ವಾಳ: ಆಟೋರಿಕ್ಷಾ- ಬೈಕ್ ಮುಖಾಮುಖಿ ಡಿಕ್ಕಿ: 4 ಮಂದಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು ಬಂಟ್ವಾಳ(reporterkarnataka.com): ಅಟೋ ರಿಕ್ಷಾ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಹಾಗೂ ರಿಕ್ಷಾ ಚಾಲಕ ಸಹಿತ ಪ್ರಯಾಣಿಕರಿಬ್ಬರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ಭಂಡಾರಿ ಬೆಟ್ಟು ಎಂಬಲ್ಲಿ ಮಂಗಳವಾರ ನಡೆದಿದೆ. ರಿಕ್ಷಾ ಚಾಲಕ ಬಂಟ್ವಾಳ ನಾವೂರ ನಿವಾಸಿ ತಾರನ... ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಕಚೇರಿ ಉದ್ಘಾಟನೆ: ಆರೆಸ್ಸೆಸ್ ನಾಯಕ ಡಾ. ಪ್ರಭಾಕರ ಭಟ್ ಚಾಲನೆ ಬಂಟ್ವಾಳ(reporterkarnataka.com): ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಶಾಸಕರ ಕಚೇರಿ ಉದ್ಘಾಟನೆ ಬಿ.ಸಿ.ರೋಡಿನಲ್ಲಿ ಸೋಮವಾರ ನಡೆಯಿತು. ಈ ಸಂದರ್ಭ ಹಿರಿಯ ಆರೆಸ್ಸೆಸ್ ಮುಖಂಡ ಹಾಗೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಕಚೇರಿಯನ್ನು ಜ್ಯೋ... ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳ ಪುನಶ್ಚೇತನ ಶಿಬಿರ ಮಂಗಳೂರು(reporterkarnataka.com): ಸಂಘಟನೆಯನ್ನು ಕೆಡಹುವ ಮಾತಿಗಿಂತ ಕಟ್ಟುವ ಪರ್ಯಾಯ ದಾರಿಗಳ ಶೋಧ ಮುಖ್ಯ. ವ್ಯಕ್ತಿಗಿಂತ ಸಂಸ್ಥೆ ಮುಖ್ಯ ಎಂಬುದನ್ನು ಸಂಘಟನೆಯಲ್ಲಿರುವ ಎಲ್ಲರೂ ಅರಿತಿರಬೇಕು. ಪರಿಣಾಮಕಾರಿ ಸಂವಹನ ಮತ್ತು ಸಮನ್ವಯದಿಂದ ಬಲಿಷ್ಠ ಸಂಘಟನೆ ಸಾಧ್ಯ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾನ... « Previous Page 1 …139 140 141 142 143 … 287 Next Page » ಜಾಹೀರಾತು