ಮಂಗಳೂರು: ಭಾರತ ಸೇವಾದಳ ದ.ಕ. ಜಿಲ್ಲಾ ಸಮಿತಿ ವತಿಯಿಂದ ಸೇವಾದಳದ ಶತಮಾನೋತ್ಸವ ಮಂಗಳೂರು(reporterkarnataka.com): ಭಾರತ ಸೇವಾ ದಳ ಜಿಲ್ಲಾ ಸಮಿತಿ ವತಿಯಿಂದ ಇಂದು ಸೇವಾದಳದ ಶತಮಾನೋತ್ಸವ ಅಂಗವಾಗಿ ಕಾರ್ಯಕ್ರಮ ನಗರದ ಪುರಭವನದ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ನಡೆಯಿತು. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು. ಟಿ. ಖಾದರ್ ಅವರು ಮಾತನಾಡಿ, ದೇಶದ ಸ್ವಾತಂತ್ರ್ಯ ಹೋ... ಕೂಡ್ಲಿಗಿ: ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಅಂಬೇಡ್ಕರ್ ಚಿಂತನೆ ಕಾರ್ಯಕ್ರಮ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶುಕ್ರವಾರ ಡಾ. ಬಿ.ಆರ್.ಅಂಬೇಡ್ಕರ್ ರವರ ಚಿಂತನೆ 2023ರ ಕಾರ್ಯಕ್ರಮ ಜರಗಿತು. ಡಾ. ಬಿ.ಆರ್.ಅಂಬೇಡ್ಕರ್ ಸಂಘದ ತಾಲೂಕು ಅಧ್... ಸರಕಾರಿ ಶಾಲೆ ಜಮೀನು ಕುರಿತು ಮರುಸರ್ವೆ ಮಾಡಿ ತನಿಖೆ ನಡೆಸಿ, ನಿಮ್ಮದೇ ಸರಕಾರವಿದೆ: ಶಾಸಕ ಡಾ.ಭರತ್ ಶೆಟ್ಟಿ ಸವಾಲು ಕಾವೂರು(reporterkarnataka.com): ಜನತಾ ಕಾಲನಿಯ ಸರಕಾರಿ ಶಾಲೆಯ ಮೈದಾನದಲ್ಲಿ ಖಾಸಗೀ ಜಮೀನು ಎಂದು ಮನೆ ನಿರ್ಮಾಣ,ಮಾರಾಟಕ್ಕಿಳಿದರುವ ಕುರಿತಂತೆ ಮೊಯಿದಿನ್ ಬಾವಾ ಅವರೇ, ನನ್ನ ಮೇಲೆ ಗೂಬೆ ಕೂರಿಸುವ ಮೊದಲು ನೀವು ಎಷ್ಟು ಸಲ ಬೇಕಾದರೂ ಸರ್ವೆ ನಡೆಸಿ ,ತನಿಖೆ ನಡೆಸಿ,ಸತ್ಯ ಹೊರಗೆ ತನ್ನಿ,ನೀವು ಹೇಳುವಂ... ಉಡುಪಿ ನಗರಸಭೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಮತಯಾಚನೆ ಉಡುಪಿ(reporterkarnataka.com): ಉಡುಪಿ ನಗರಸಭೆ ವ್ಯಾಪ್ತಿಯ ಪೆರಂಪ್ಪಳ್ಳಿ ವಾರ್ಡಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಒಮ್ಮತದ ಅಭ್ಯರ್ಥಿಯಾದ ಶೃತಿ ಪೂಜಾರಿ ಅವರ ಪರವಾಗಿ ವಿಧಾನ ಪರಿಷತ್ ಸದ್ಯಸರಾದ ಮಂಜುನಾಥ ಭಂಡಾರಿ ಅವರು ಮತಯಾಚನೆ ಮಾಡಿದರು. ಕೆಪಿಸಿಸಿ ಸದಸ್ಯರಾದ ದಿನೇಶ್ ಪು... ಕಲ್ಲಡ್ಕ: ಬಿಲ್ಲವ ಸಮಾಜ ಸೇವಾ ಸಂಘದಿಂದ ಬ್ರಹ್ಮಶ್ರೀ ನಾರಾಯಣ ಗುರು 169ನೇ ಜನ್ಮದಿನಾಚರಣೆ ಬಂಟ್ವಾಳ (reporterkarnataka.com):ಬಂಟ್ವಾಳ ತಾಲೂಕಿನ ಗೋಳ್ತಮಜಲು, ಬಾಳ್ತಿಲ, ವೀರಕಂಬ, ಅಮ್ಮ್ಟೂರು, ಬೋಳಂತೂರು, ಬೊಂಡಾಲ ಗ್ರಾಮಗಳನ್ನು ಒಳಗೊಂಡ ಬಿಲ್ಲವ ಸಮಾಜ ಸೇವಾ ಸಂಘ (ರಿ)ಕಲ್ಲಡ್ಕ ವಲಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಕಲ್ಲಡ್ಕದ ಪದ್ಮಾವತಿ ಕಲ್ಯಾಣ... ಫರಂಗಿಪೇಟೆ: ‘ವರ್ಣಾಂಜಲಿ’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ ಬಂಟ್ವಾಳ(reporterkarnataka.com): ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ “ ವರ್ಣಾಂಜಲಿ" ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯ ಉದ್ಘಾಟನಾ ಸಮಾರಂಭ ಭಾನುವಾರ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು. ಸಮಾರಂಭದ ಉದ್ಘಾಟನೆಯನ್ನು ಏರ್ಯ ಆಳ್ವ ಪೌಂಡೇಷನ್ ನ ಏರ್ಯ ಬಾಲಕೃಷ್ಣ ಹೆಗ್ಡೆ, ದೀಪ ಬ... ಮಂಗಳೂರಿನಲ್ಲಿ ರಾಷ್ಟ್ರೀಯ ಕೃಷಿಕರ ದಿನಾಚರಣೆ: ಪ್ರಗತಿಪರ ರೈತರಿಗೆ ಸನ್ಮಾನ ಮಂಗಳೂರು (reporterkarnataka.com):ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಭಾರತೀಯ ಕೃಷಿ ಅನುಸಂಧಾನ ಪರಿಷತ್- ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ, ಮಂಗಳೂರು ಇವರ ವತಿಯಿಂದ ರಾಷ್ಟ್ರೀಯ ಕೃಷಿಕರ ದಿನಾಚರಣೆಯನ್ನು ನಗರದಲ್ಲಿ ಆಚರಿಸಲಾಯಿತು. ಅಧ್ಯಕ್ಷತೆಯನ್... ಮುಚ್ಚೂರು ಕಿಂಡಿ ಅಣೆಕಟ್ಟು ಸಂಪರ್ಕ ಸೇತುವೆ ಉದ್ಘಾಟನೆ: `ನಂದಿನಿ ನಮನ’ ಗ್ರಾಮೀಣ ಭಾಗದ ಅಭಿವೃದ್ಧಿ ಕಾರ್ಯಕ್ಕೆ ಆದ್ಯತೆ: ಡಾ. ಭರತ್ ... ಮಂಗಳೂರು(reporterkarnataka.com): ಮಂಗಳೂರು ತಾಲೂಕಿನ ಮುಚ್ಚೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಚ್ಚೂರು ಕಾನ ಅಮ್ನಿಕೋಡಿ ಎಂಬಲ್ಲಿ ನಂದಿನಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ನೂತನ ಕಿಂಡಿ ಅಣೆಕಟ್ಟು ಮತ್ತು ಸಂಪರ್ಕ ಸೇತುವೆ ಉದ್ಘಾಟಿಸಿದ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು, ದೀಪ ಬೆ... ಬೀದಿಬದಿ ವ್ಯಾಪಾರಿಗಳಿಂದ ಸಂಭ್ರಮದ ಸೌಹಾರ್ದ ಕ್ರಿಸ್ಮಸ್ ಆಚರಣೆ ಮಂಗಳೂರು(reporterkarnataka.com):ಯೇಸು ಕ್ರಿಸ್ತರ ಪ್ರೀತಿ ಮತ್ತು ಕಾರುಣ್ಯದ ಸಂದೇಶ ಸಮಾಜಕ್ಕೆ ದಾರಿದೀಪವಾಗಿದೆ. ಹಬ್ಬಗಳನ್ನು ಎಲ್ಲ ಜನರು ಸೇರಿಕೊಂಡು ಆಚರಿಸಿದಾಗ ಸಮಾಜದಲ್ಲಿ ಶಾಂತಿ ಸಾಮರಸ್ಯವನ್ನು ಗಟ್ಟಿಯಾಗಿಡಲು ಸಾಧ್ಯ ಆಗಲಿದೆ ಎಂದು ಹಿರಿಯ ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದರು. ... ಶಾಲಾ – ಕಾಲೇಜು ಕ್ಯಾಂಪಸ್ ಗಳಲ್ಲಿ ಯೂನಿಫಾರ್ಮ್ ವಸ್ತ್ರ ಸಂಹಿತೆಗೆ ಸರಕಾರವೇ ಅಡ್ಡಿ: ಶಾಸಕ ಡಾ.ಭರತ್ ಶೆಟ್ಟಿ ಕಿಡಿ ಮಂಗಳೂರು(reporterkarnataka.com): ಶಾಲಾ ಕಾಲೇಜುಗಳು ರೂಪಿಸಿಕೊಂಡಿರುವ ಶಿಸ್ತುಬದ್ಧ ವಸ್ತ ಸಹಿತೆಗೆ ಸರಕಾರವೇ ಅಡ್ಡಗಾಲು ಹಾಕುತ್ತಿರುವುದು ವಿಷಾದನೀಯ. ಹಿಜಾಬ್ ಧರಿಸಲು ಶಾಲಾ ಕೊಠಡಿ ಒಳಗೆ ಅನುಮತಿ ನೀಡುವುದಾದರೆ ಕೇಸರಿ ಶಾಲು ಧರಿಸಿ ಹಿಂದೂ ವಿದ್ಯಾರ್ಥಿಗಳು ಹೋಗುವುದರಲ್ಲಿ ಯಾವುದೇ ತಪ್ಪಿಲ್ಲ ಎಂದ... « Previous Page 1 …142 143 144 145 146 … 322 Next Page » ಜಾಹೀರಾತು