ಕದ್ರಿ ಕೈಬಟ್ಟಲು ಕೆರೆ ಲೋಕಾರ್ಪಣೆ: ಶಾಸಕ ವೇದವ್ಯಾಸ ಕಾಮತ್ ರಿಂದ ಅಭಿವೃದ್ಧಿ ಸೌಲಭ್ಯಗಳ ಅನಾವರಣ ಮಂಗಳೂರು(reporterkarnataka.com): ಹಲವು ವರ್ಷಗಳ ಇತಿಹಾಸವಿರುವ ಮಂಗಳೂರು ತಾಲೂಕಿನ ಅಳಪೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಅಂದಾಜು 2.62 ಎಕರೆ ವಿಸ್ತೀರ್ಣದ ಬೈರಾಡಿ ಕೆರೆ, ಅಲ್ಲಿನ ಉದ್ಯಾನವನ, ವಾಕಿಂಗ್ ಟ್ರ್ಯಾಕ್, ಮಕ್ಕಳ ಆಟದ ಸ್ಥಳ, ಜಿಮ್ ಇತ್ಯಾದಿ ಸೇರಿದಂತೆ ಮಂಗಳೂರು ನಗರಾಭಿವೃ... ಮುಂಬರುವ ದಿನಗಳಲ್ಲಿ ತುಳುವಿಗೆ ರಾಜ್ಯ ಭಾಷೆ ಸ್ಥಾನಮಾನ: ಶಾಸಕ ವೇದವ್ಯಾಸ ಕಾಮತ್ ವಿಶ್ವಾಸ ಮಂಗಳೂರು(reporterkarnataka.com): ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ರಾಜ್ಯ ಸರ್ಕಾರ ಸಾಕಷ್ಟು ಪ್ರಯತ್ನ ನಡೆಸುತ್ತಿದ್ದು, ಅದರ ಫಲವಾಗಿ ಮುಂಬರುವ ದಿನಗಳಲ್ಲಿ ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನಗಳು ಲಭಿಸಲಿವೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ವಿಶ್ವಾಸ ವ್ಯಕ್ತಪಡಿ... ಮಂಗಳೂರು ಉತ್ತರ ಕ್ಷೇತ್ರದಲ್ಲಿ 6500ಕ್ಕೂ ಹೆಚ್ಚು ಮಂದಿಗೆ ಹಕ್ಕುಪತ್ರ ವಿತರಣೆ: ಶಾಸಕ ಡಾ. ಭರತ್ ಶೆಟ್ಟಿ ಸಾಧನೆ ಮಂಗಳೂರು(reporterkarnataka.com): ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇದುವರೆಗೆ 6500ಕ್ಕೂ ಹೆಚ್ಚು ಹಕ್ಕುಪತ್ರ ನೀಡಲಾಗಿದೆ. ಇತರ ಯಾವುದೇ ಅಭಿವೃದ್ಧಿ ಕಾರ್ಯದ ಶಿಲಾನ್ಯಾಸ ಅಥವಾ ಉದ್ಘಾಟನೆ ಮಾಡುವುದಕ್ಕಿಂತ ಹೆಚ್ಚಿನ ಸಂತೃಪ್ತಿ, ಹಕ್ಕುಪತ್ರ ಸ್ವೀಕರಿಸುವಾಗ ಜನರ ಮುಖದಲ್ಲಿ ... ಪತ್ರಕರ್ತ ರವೀಂದ್ರ ಶೆಟ್ಟಿ ಅವರ ‘ನಮ್ಮ ಉಡುಪಿ’ ಕೃತಿ ಬಿಡುಗಡೆ: ಜಸ್ಟಿಸ್ ಸಂತೋಷ್ ಹೆಗ್ಡೆ ಅನಾವರಣ ಉಡುಪಿ(reporterkarnataka.com): ಹಿರಿಯ ಪತ್ರಕರ್ತ ಬಿ. ರವೀಂದ್ರ ಶೆಟ್ಟಿಯವರು ಬರೆದಿರುವ ಮಂಗಳೂರಿನ ಆಕೃತಿ ಆಶಯ ಪಬ್ಲಿಕೇಶನ್ನಿಂದ ಪ್ರಕಟಿಸಲಾದ ಉಡುಪಿ ಜಿಲ್ಲೆಯ ಸಮಗ್ರ ಮಾಹಿತಿಯನ್ನು ಒಳಗೊಂಡಿರುವ ನಮ್ಮ ಉಡುಪಿ ಕೃತಿಯನ್ನು ಉಡುಪಿ ಎಂಜಿಎಂ ಕಾಲೇಜಿನ ಆವರಣದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್... ಅಸೆಂಬ್ಲಿ ಚುನಾವಣೆ: ಬಂಟ್ವಾಳದಲ್ಲಿ ಪೊಲೀಸ್ ಇಲಾಖೆಯಿಂದ ದೊಂಬಿ ನಿಗ್ರಹ ಕವಾಯತು ಬಂಟ್ವಾಳ(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ಪೊಲೀಸ್ ಇಲಾಖೆಯಿಂದ ದೊಂಬಿ ನಿಗ್ರಹ ಕವಾಯತು ನಡೆಸಲಾಯಿತು. ಬಂಟ್ವಾಳ ನಗರ, ಬಂಟ್ವಾಳ ಗ್ರಾಮೀಣ, ಬಂಟ್ವಾಳ ಸಂಚಾರ, ವಿಟ್ಲ, ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಬಿ.ಸಿ.ರೋಡ್ ಜಂ... ಪೌರ ಕಾರ್ಮಿಕರ ಬೇಡಿಕೆ ಹಾಗೂ ತ್ಯಾಜ್ಯ ವಿಲೇವಾರಿ ತಕ್ಷಣ ಮಾಡದಿದ್ದಲ್ಲಿ ಶಾಸಕರ ಮನೆಯೆದುರು ತ್ಯಾಜ್ಯ ಸುರಿದು ಪ್ರತಿಭಟನೆ: ಬಿ ಕೆ ಇಮ್ತಿಯಾಜ್ ಮಂಗಳೂರು(reporterkarnataka.com): ಕಳೆದ 9 ದಿನಗಳಿಂದ ರಾಜ್ಯಾದ್ಯಂತ ಪೌರ ಕಾರ್ಮಿಕರು ,ಮುನ್ಸಿಪಲ್ ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದರೂ ಬಿಜೆಪಿ ಸರಕಾರವು ಯಾವುದೇ ರೀತಿಯ ಸ್ಪಂದನ ಮಾಡದೆ ತನ್ನ ಕ್ರೌರ್ಯವನ್ನು ಪ್ರದರ್ಶಿಸಿದೆ. ತೀರಾ ಸಂಕಷ್ಟದಲ್ಲ... ಗ್ರಾಮೀಣ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದೇನೆ: ಕನ್ಯಾನ ಗ್ರಾಮ ಸಡಕ್ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ(reporterkarnataka.com): ರಸ್ತೆಗಳ ಅಭಿವೃದ್ಧಿಗೆ ತನ್ನ ಅವಧಿಯಲ್ಲಿ ಹೆಚ್ಚು ಒತ್ತು ನೀಡಿದ್ದು, ಬಂಟ್ವಾಳ ಕ್ಷೇತ್ರದಾದ್ಯಂತ 1500ಕ್ಕೂ ಅಧಿಕ ಸಂಪರ್ಕ ರಸ್ತೆಗಳಾಗಿವೆ. ಗ್ರಾಮೀಣ ಪ್ರದೇಶದ ರಸ್ತೆಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರ... ಮಾಣಿ ಗ್ರಾಪಂ ವ್ಯಾಪ್ತಿಯಲ್ಲಿ 13 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ: ಶಾಸಕ ರಾಜೇಶ್ ನಾಯ್ಕ್ ಚಾಲನೆ ಬಂಟ್ವಾಳ(reporterkarnataka.com): ಬಂಟ್ವಾಳದ ಆರೋಗ್ಯ, ಶಿಕ್ಷಣ ಕ್ಷೇತ್ರದ ಹೆಚ್ಚಿನ ಅನುದಾನವನ್ನು ತಂದು ಅಭಿವೃದ್ಧಿ ಕಾರ್ಯವನ್ನು ಮಾಡಲಾಗಿದ್ದು, 12 ಕೋಟೆ ರೂ.ವೆಚ್ಚದಲ್ಲಿ ಪುಂಜಾಲಕಟ್ಟೆ ಆಸ್ಪತ್ರೆಯ ಮೇಲ್ದರ್ಜೆ ಕಾಮಗಾರಿಯ ಜತೆಗೆ 5 ಕೋಟಿ ರೂ.ವೆಚ್ಚದಲ್ಲಿ ಬಂಟ್ವಾಳ ಪಾಲಿಟೆಕ್ನಿಕ್ ಕಾಲೇಜಿನ ಅಭ... ಗ್ರಾಮೀಣ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದೇನೆ: ಕನ್ಯಾನ ಗ್ರಾಮ ಸಡಕ್ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ(reporterkarnataka.com): ರಸ್ತೆಗಳ ಅಭಿವೃದ್ಧಿಗೆ ತನ್ನ ಅವಧಿಯಲ್ಲಿ ಹೆಚ್ಚು ಒತ್ತು ನೀಡಿದ್ದು, ಬಂಟ್ವಾಳ ಕ್ಷೇತ್ರದಾದ್ಯಂತ 1500ಕ್ಕೂ ಅಧಿಕ ಸಂಪರ್ಕ ರಸ್ತೆಗಳಾಗಿವೆ. ಗ್ರಾಮೀಣ ಪ್ರದೇಶದ ರಸ್ತೆಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರ... ಆದಿ ಗ್ರಾಮೋತ್ಸವ ಬೆಳ್ಳಿಹಬ್ಬ ಸರಣಿ ಆರಂಭ: ಸದ್ದಿಲ್ಲದ ಸಾಧಕಿ ಶಿರ್ತಾಡಿ ಗಂಗಮ್ಮಗೆ ಗೌರವ ಅಜೆಕಾರು(reporterkarnataka.com): ಸದ್ದಿಲ್ಲದ ಸಾಧಕಿ,ಜ್ಯೋತಿಷಿ, ಸಮಾಜ ಮುಖಿ ಚಿಂತಕಿ ಶಿರ್ತಾಡಿಯ ಗಂಗಮ್ಮ ಸುಬ್ಬರಾವ್ ಅವರಿಗೆ ಅಜೆಕಾರಿನ ಆದಿಗ್ರಾಮೋತ್ಸವ ಬೆಳ್ಳಿ ಹಬ್ಬದ ತುಳುವ ಸಾಧಕರಿಗೆ ನಮ್ಮ ನಮನ ಸರಣಿಯ ಪ್ರತಿಷ್ಠಿತ ಗೌರವವನ್ನು ಶಿರ್ತಾಡಿಯ ಅವರ ನಿವಾಸ ಆಂಗಿರಸದಲ್ಲಿ ಶನಿವಾರ ಪ್ರದಾನಿಸಲಾ... « Previous Page 1 …144 145 146 147 148 … 286 Next Page » ಜಾಹೀರಾತು