ಅಮೃತ ಮಹೋತ್ಸವ: ನ.27ರಂದು ಮಂಗಳೂರು ರಾಮಕೃಷ್ಣ ಮಠಕ್ಕೆ ಗೌರವಾಭಿನಂದನೆ ಹಾಗೂ ಪೌರಸಮ್ಮಾನ ಮಂಗಳೂರು(reporterkarnataka.com): ಅಮೃತ ಮಹೋತ್ಸವದ ಹೊಸ್ತಿಲಲ್ಲಿರುವ ಮಂಗಳೂರಿನ ಹೆಮ್ಮೆಯ ಆಧ್ಯಾತ್ಮಿಕ ಕೇಂದ್ರ ರಾಮಕೃಷ್ಣ ಮಠಕ್ಕೆ ಮಂಗಳೂರಿನ ನಾಗರಿಕರಿಂದ ಗೌರವಾಭಿವಂದನೆ ಹಾಗೂ ಪೌರಸಮ್ಮಾನ ಕಾರ್ಯಕ್ರಮ ನ.27ರಂದು ಸಂಜೆ 6 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಗೌರವಾಭಿನಂದನಾ ಸಮಿ... ಹೆಣ್ಮಕ್ಕಳ ಮೇಲಿನ ಅತ್ಯಾಚಾರ ವಿರುದ್ಧ ರಾಜಕೀಯ ರಹಿತ ಹೋರಾಟ ನಡೆಯಬೇಕು: ಪ್ರತಿಭಾ ಕುಳಾಯಿ ಮಂಗಳೂರು(reporterkarnataka.com): ನಾವು ಸುಮ್ಮನೆ ಇದ್ರೆ ಪ್ರಕರಣಗಳು ಮುಚ್ಚಿ ಹೋಗುತ್ತವೆ. ಎಲ್ಲಾ ಸಂಘಟನೆಗಳು ರಾಜಕೀಯ ಬಿಟ್ಟು ಹೆಣ್ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ದುರುಳರಿಗೆ ಕಠಿಣ ಶಿಕ್ಷೆ ಸಿಗುವಂತೆ ಮಾಡಲು ಹೋರಾಡಬೇಕು ಎಂದು ಕೆಪಿಸಿಸಿ ಕೋ-ಆರ್ಡಿನೇಟರ್ ಪ್ರತಿಭಾ ಕುಳಾಯಿ ಹೇಳಿದರು. ನಗರ... 1 ವಾರದ ವಾಣಿಜ್ಯೋದ್ಯಮ ಅಭಿವೃದ್ಧಿ ತರಬೇತಿ ಮುಗಿಸಿದ ತಲಪಾಡಿ ಶಾರದಾ ಕಾಲೇಜು: ದ.ಕ. ಜಿಲ್ಲೆಯಲ್ಲೇ ಮೊದಲ ವಿದ್ಯಾಸಂಸ್ಥೆ ಹೆಗ್ಗಳಿಕೆ ಮಂಗಳೂರು(reporterkarnataka.com): ತಲಪಾಡಿಯ ಶಾರದಾ ಕಾಲೇಜಿನಲ್ಲಿ ಒಂದು ವಾರದ ವಾಣಿಜ್ಯೋದ್ಯಮ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಪೂರ್ಣಗೊಂಡಿದ್ದು, ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪೂರ್ಣಗೊಳಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ... ಮದ್ಯಮ ವರ್ಗದ ಕಾಫಿ ಬೆಳೆಗಾರರ ಬದುಕು ಬರ್ಬಾದ್: ತೋಟದಲ್ಲಿ ಕಸ ಹೊಡೆದು ಕಾಫಿ ಆರಿಸುತ್ತಿರೋ ಮಲೆನಾಡಿಗರು ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿತೋಟದಲ್ಲಿ ಕಸ ಹೊಡೆದು ಮಳೆಗಾಳಿಗೆ ಬಿದ್ದಿರೋ ಕಾಫಿಯನ್ನ ಆಯ್ದುಕೊಂಡು ಮನೆಗೆ ತರುವಂತಹಾ ದುಸ್ಥಿತಿ ಜಿಲ್ಲೆಯ ಮಲೆನಾಡು ಭಾಗಕ್ಕೆ ಬಂದೊದಗಿದೆ. ಈ ದೃಶ್ಯ ನೋಡುಗರ ಕಣ್ಣಿಗೆ ಕರುಳು ಹಿಂಡುವಂತಿದೆ. ... ಕಲಾತ್ಮಕತೆ ಹಾಗೂ ಸೂಕ್ಷ್ಮ ಅಭಿವ್ಯಕ್ತಿ ತೇಜಸ್ವಿ ಕಥೆಗಳ ವಿಶೇಷ: ಡಾ. ಸುಧಾ ಎ.ಆರ್. ಅಭಿಮತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಲಾತ್ಮಕತೆ ಹಾಗೂ ಸೂಕ್ಷ್ಮ ಅಭಿವ್ಯಕ್ತಿ ತೇಜಸ್ವಿ ಕಥೆಗಳ ವಿಶೇಷ ವಿಶೇಷವಾಗಿದೆ ಎಂದು ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಸುಧಾ ಎ.ಆರ್.ಹೇಳಿದರು. ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃ... ಹಿರಿಯೂರು: ನವಂಬರ್ 28ರಂದು ವಧು-ವರರ ಉಚಿತ ಸಮಾವೇಶ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಹಿರಿಯೂರು ಗ್ರಾಮೀಣ ಮತ್ತು ನಗರ ಪ್ರದೇಶಗಳ ಕುಂಚಿಟಿಗ ಸಮುದಾಯದವರ ಗಂಡು- ಹೆಣ್ಣು ನೋಡಲಿಕ್ಕೆ ಯಾವುದೇ ಮಧ್ಯವರ್ತಿಗಳ ಕಮಿಷನ್ ಇಲ್ಲದೆ ಉಚಿತವಾಗಿ ಒಂದೇ ಸೂರಿನಡಿ ನಡೆಯುವ ಕಾರ್ಯಕ್ರಮವಾಗಿದೆಯೇ ಹೊರತು ಯಾವುದೇ ... ಮಕ್ಕಳ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯ: ದ.ಕ.ಜಿಲ್ಲೆ; ಕೊರೊನಾ ಅವಧಿಯಲ್ಲಿ 48 ಪೋಕ್ಸೋ ಪ್ರಕರಣ ದಾಖಲು !! ಮಂಗಳೂರು(reporterkarnataka.com): ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಳ್ಳುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಯಾನಕ ಸತ್ಯ ಬೆಳಕಿಗೆ ಬಂದಿದೆ. ಇಲ್ಲಿನ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊರೊನಾ ಅವಧಿಯಲ್ಲಿ 48 ಪೋಕ್ಸೋ (ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ) ಪ್ರಕರಣಗಳು ದಾಖಲಾಗಿದೆ. 4 ಮಕ್ಕಳ ನ್ಯ... ವಿದ್ಯಾರ್ಥಿಗಳೆ ಗಮನಿಸಿ : ನಾಳೆ ಮಂಗಳೂರು ವಿವಿ ಪದವಿ ಫಲಿತಾಂಶ ಪ್ರಕಟ Reporterkarnataka.com ಮಂಗಳೂರು ವಿಶ್ವವಿದ್ಯಾಲಯ ಏಪ್ರಿಲ್ನಲ್ಲಿ ನಡೆಸಿದ ಸೆಮಿಸ್ಟರ್ ಪರೀಕ್ಷೆಗಳ ಪ್ರಮುಖ ಪತ್ರಿಕೆಗಳ ಫಲಿತಾಂಶಗಳು ಮಂಗಳವಾರದಿಂದ ಯೂನಿವರ್ಸಿಟಿ ವೆಬ್ಸೈಟ್ನಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಾಗಲಿವೆ. ವಿಶ್ವವಿದ್ಯಾಲಯದ ಮೌಲ್ಯಮಾಪನ ರಿಜಿಸ್ಟ್ರಾರ್ ಪಿಎಲ್ ಧರ್ಮ ಅವರು ವೆ... ರಘು ಇಡ್ಕಿದು ಅವರ ‘ನೆತ್ತರು ಮತ್ತು ಮೌನದೊಳಗೊಂದು ಚಿತ್ರ’ ಕವನ ಸಂಕಲನ ಲೋಕಾರ್ಪಣೆ ಮಂಗಳೂರು (reporterkarnataka.com) ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಹಾಗೂ ವಿದ್ಯಾ ಪ್ರಕಾಶನ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ರಘು ಇಡ್ಕಿದು ಅವರ 24ನೇ ಕೃತಿ ನೆತ್ತರು ಮತ್ತು ಮೌನದೊಳಗೊಂದು ಚಿತ್ರ ಕವನ ಸಂಕಲನದ ಬಿಡುಗಡೆ ಸಮಾರಂಭ ಸೋಮವಾರ ಡಾನ್ ಬಾಸ್ಕೊ ಹಾಲ್ನಲ್ಲಿ ನಡೆಯಿತು. ಸಂ... ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನಿಂದ ಗಿಡ ನೆಡುವ – ನೀರುಣಿಸುವ ಕಾರ್ಯಕ್ರಮ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್, ಮಂಗಳೂರು ಲೀಜನ್ ಹಾಗೂ ಮಂಗಳೂರು ಬ್ಲೂಂ ಜಂಟಿ ಆಶ್ರಯದಲ್ಲಿ ನಗರದ ಚಿಲಿಂಬಿಯಿಂದ ಉರ್ವಸ್ಟೋರ್ ತನಕ ರಸ್ತೆ ವಿಭಾಜಕದಲ್ಲಿ ಗಿಡಗಳನ್ನು ನೆಡುವುದು, ನೀರುಣಿಸುವುದು ಹಾಗೂ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು. ಬೆಳಗ್ಗೆ... « Previous Page 1 …145 146 147 148 149 … 201 Next Page » ಜಾಹೀರಾತು