ಮಂಗಳಜ್ಯೋತಿ ಜಂಕ್ಷನ್ನಲ್ಲಿ ಸಂತ ಮದರ್ ತೆರೇಸಾ ವಿಚಾರ ವೇದಿಕೆಯಿಂದ `ದೀಪಾವಳಿ ಸಂಭ್ರಮ’ ಗುರುಪುರ(reporterkarnataka.com): ದೀಪಗಳ ಹಬ್ಬ ದೀಪಾವಳಿಯಲ್ಲಿ ಎರಡು ಅರ್ಥ ಕಾಣುತ್ತೇವೆ. ತನ್ನನ್ನು ಉರಿಸಿಕೊಂಡು ಬೇರೆಯವರಿಗೆ ಬೆಳಕು ಕೊಡುವುದು ಒಂದು ಅರ್ಥವಾದರೆ, ಒಂದು ದೀಪದಿಂದ ನೂರಾರು-ಸಾವಿರಾರು ದೀಪಗಳು ಬೆಳಗುತ್ತದೆ ಎಂಬುದು ಇನ್ನೊಂದು ಅರ್ಥ. ಬೆಳಕು ಜ್ಞಾನದ ಸಂಕೇತವೂ ಹೌದು. ಎಲ್ಲರೂ ಕೂಡಿ... ಮಂಗಳೂರು; ಸಹಕಾರ ರತ್ನ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಸಾರ್ವಜನಿಕ ಅಭಿನಂದನೆ ಮಂಗಳೂರು(reporterkarnataka.com): ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ನಗರದ ಪಡೀಲ್ ನ ಆತ್ಮಶಕ್ತಿ ಸೌಧದಲ್ಲಿ ಶನಿವಾರ ನಡೆಯಿತು. ... ಉಡುಪಿ: ಅಗಲಿದ ಪತ್ರಕರ್ತರಾದ ಶೇಖರ್ ಅಜೆಕಾರ್, ಶಶಿಧರ್ ಹೆಮ್ಮಣ್ಣಗೆ ನುಡಿನಮನ ಉಡುಪಿ(reporterkarnataka.com): ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತರಾದ ಶೇಖರ್ ಅಜೆಕಾರ್ ಹಾಗೂ ಶಶಿಧರ್ ಹೆಮ್ಮಣ್ಣ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಯಿತು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿ... ಮಂಗಳೂರು: ನ.15ರಂದು ಪಂಚಾಯತ್ ರಾಜ್ ಪ್ರತಿನಿಧಿಗಳ ಜಿಲ್ಲಾ ಸಮಾವೇಶ; ಸಚಿವರಾದ ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್ ಭಾಗಿ ಮಂಗಳೂರು(reporterkarnataka.com): ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ, ರಾಜೀವ್ ಗಾಂಧಿ ಪಂಚಾಯತ್ರಾಜ್ ಸಂಘಟನೆ ದ.ಕ. ಇವುಗಳ ಸಂಯುಕ್ತ ಆಶ್ರಯದಲ್ಲಿ ಪಂಚಾಯತ್ ರಾಜ್ ಪ್ರತಿನಿಧಿಗಳ ಜಿಲ್ಲಾ ಸಮಾವೇಶ ನ.15ರಂದು ಬೆಳಗ್ಗೆ 10:30ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ನಗರದ ಕಾಂಗ್ರ... ಆಂಬ್ಯುಲೆನ್ಸ್ ನಲ್ಲಿ ಗೆಳೆಯರ ಜೊತೆ ಟೆಂಪಲ್ ರನ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ ಫೈನ್ ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು info.reporterkarnataka@gmail.com ಆಂಬುಲೆನ್ಸ್ ಇರುವುದು ತುರ್ತು ಸಂದರ್ಭದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ. ಆದ್ರೆ ಇಲ್ಲಿ ಓರ್ವ ಚಾಲಕ ತನ್ನ 6 ಮಂದಿ ಗೆಳೆಯರನ್ನು ಆಂಬುಲೆನ್ಸ್... ಕುಳಾಯಿ: 7 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಬಸ್ ತಂಗುದಾಣ; ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ ಸುರತ್ಕಲ್(reporterkarnataka.com):ಕುಳಾಯಿ ವಾರ್ಡ್ ನಂಬ್ರ 9ರ ಚಿತ್ರಾಪುರ ಮಾಸ್ಟರ್ ಐಸ್ ಪ್ಲಾಂಟ್ ಬಳಿ ನಿರ್ಮಾಣ ಗೊಂಡ ಸಾರ್ವಜನಿಕ ಬಸ್ ತಂಗುದಾಣವನ್ನು ಶಾಸಕ ಡಾ.ಭರತ್ ಶೆಟ್ಟಿ ವೈ.ಉದ್ಘಾಟಿಸಿದರು. ಜೈ ಮಾತಾ ಸ್ಪೋರ್ಟ್ಸ್ ಕುಳಾಯಿ ನೀಡಿದ ಮನವಿ ಮೇರೆಗೆ 7 ಲಕ್ಷ ರೂ.ವೆಚ್ಚದಲ್ಲಿ ಸಾರ್ವಜನಿಕ ಬಸ್ ... ನ. 12ರಂದು ವಾಮಂಜೂರು ಮಂಗಳಜ್ಯೋತಿ ಜಂಕ್ಷನ್ ಬಳಿ ಬೆಳಕಿನ ಹಬ್ಬ ‘ದೀಪಾವಳಿ ಸಂಭ್ರಮ- 2023’ ಮಂಗಳೂರು(reporter Karnataka.com): ಸಂತ ಮದರ್ ತೆರೇಸಾ ವಿಚಾರ ವೇದಿಕೆ ವತಿಯಿಂದ ನಗರದ ಹೊರವಲಯದ ವಾಮಂಜೂರಿನ ಮಂಗಳಜ್ಯೋತಿ ಜಂಕ್ಷನ್ ಬಳಿ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ- 2023 ನವೆಂಬರ್ 12ರಂದು ಸಂಜೆ 5 ಗಂಟೆಗೆ ನಡೆಯಲಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಾರ್ಯಕ್ರಮವನ್ನು ಉದ್ಘಾಟಿಸುವ... ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರಿಗೆ ನಾಳೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ಮಂಗಳೂರು(reporterkarnataka.com): ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ಆತ್ಮ ಶಕ್ತಿ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ನವೆಂಬರ್ 11ರಂದು ನಗರದ ಪಡೀಲ್ ನ ಆತ್ಮಶಕ್ತಿ ಸೌಧದಲ್ಲಿ ನಡೆಯಲಿದೆ. ಹಲವು ... ದುಶ್ಚಟಗಳಿಂದ ದೂರವಿದ್ದರೆ ಭವಿಷ್ಯ ಉಜ್ವಲ: ಮಾಣಿ ಕರ್ನಾಟಕ ಪ್ರೌಢ ಶಾಲೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಜಯಾನಂದ ಪೆರಾಜೆ ಬಂಟ್ವಾಳ(reporterkarnataka.com): ಅಂಟಿದ ಬಂದಣಿಕೆಯಿಂದಾಗಿ ಮರ ಬೇಗನೆ ಸಾಯುವಂತೆ ದುಶ್ಚಟಗಳಿಗೆ ಬಲಿಯಾದವರು ನರಕಯಾತನೆ ಅನುಭವಿಸಿ ಸಾಯಬೇಕಾಗುತ್ತದೆ.ಒಳ್ಳೆಯ ಚಟ ಇರಲಿ ಆದರೆ ಕೆಟ್ಟ ಚಟಗಳಿಂದ ದೂರವಿರಬೇಕು ಎಂದು ಶಿಕ್ಷಕ, ಪತ್ರಕರ್ತ ಜಯಾನಂದ ಪೆರಾಜೆ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್... ಮಹಿಳೆಯರಿಗೆ ಸಮಾನತೆ ನೀಡುವ ದೇಶ ಪ್ರಗತಿ ಪಥದಲ್ಲಿ ಸಾಗುತ್ತದೆ: ಆಳ್ವಾಸ್ ನಲ್ಲಿ ಸಾಹಿತಿ ಡಾ. ವಸುಂಧರಾ ಭೂಪತಿ ಮೂಡುಬಿದಿರೆ(reporterkarnataka.com): ಮಹಿಳೆಯರಿಗೆ ಸಮಾನತೆ ನೀಡುವ ದೇಶ ಪ್ರಗತಿಯ ಪಥದಲ್ಲಿ ಸಾಗುತ್ತದೆ ಎಂದು ಬೆಂಗಳೂರಿನ ವೈದ್ಯೆ ಹಾಗೂ ಸಾಹಿತಿ ಡಾ. ವಸುಂಧರಾ ಭೂಪತಿ ಹೇಳಿದರು. ಮೂಡುಬಿದಿರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಆಂತರಿಕ ಸಮಿತಿ ಹಮ್ಮಿಕೊಂಡ ಮಹಿಳಾ ದೌರ್ಜನ್ಯ ತಡೆ ಅರಿವು ಕಾರ್ಯಕ್ರ... « Previous Page 1 …149 150 151 152 153 … 323 Next Page » ಜಾಹೀರಾತು