ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅತ್ಯುತ್ತಮ ಸಾಧನೆ ಮಾಡಿದೆ: ಸಚಿವ ಸೋಮಶೇಖರ್ ಶ್ಲಾಘನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅತ್ಯುತ್ತಮ ಸಾಧನೆ ಮಾಡಿದೆ. ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವ್ಯಾಪ್ತಿಯಲ್ಲಿ 2,024 ಕೋಟಿ ರೂ. ಸಾಲ ವಿತರಿಸಲಾಗಿದೆ. 1.74 ಲಕ್ಷ ರೈತರಿಗೆ 2, 300 ಕೋಟಿ ರೂ. ಸಾಲ ವಿತರಿಸುವ ಗುರಿ ನಿಗದಿಪಡಿಸಲಾಗಿತ... ಬಂಟ್ವಾಳ ತಾಲೂಕಿನಾದ್ಯಂತ ಕಮ್ಯುನಿಸ್ಟ್ ಚಳುವಳಿಯ ಪರಂಪರೆ ಮತ್ತೆ ಮರುಕಳಿಸಲಿದೆ: ಕೆ.ಯಾದವ ಶೆಟ್ಟಿ ಬಂಟ್ವಾಳ(reporterlarnataka.com): ಸ್ವಾತಂತ್ರ್ಯ ಚಳುವಳಿಯ ಕಾಲಘಟ್ಟದಲ್ಲಿ ರೈತ ಕಾರ್ಮಿಕರ ಹೋರಾಟ ಬಂಟ್ವಾಳದಲ್ಲಿ ಪ್ರಭಾವಶಾಲಿಯಾಗಿದ್ದು ದುಡಿಯುವ ವರ್ಗದ ಆಶಾ ಕಿರಣವಾಗಿ ಮೂಡಿಬಂದಿತ್ತು. ಬಳಿಕ ಭೂ ಸುಧಾರಣೆ ಕಾನೂನಿನ ಜಾರಿಗಾಗಿ ನಡೆದ ಸಮರಶೀಲ ಹೋರಾಟ ಬಂಟ್ವಾಳದಲ್ಲಿ ತನ್ನದೇ ಛಾಪನ್ನು ಮೂಡಿಸಿತು. ... ರಾಷ್ಟ್ರೀಯ ಲೋಕ್ ಅದಾಲತ್: 14,414 ಪ್ರಕರಣಗಳು ಇತ್ಯರ್ಥ; 24,07,34,762 ರೂ. ಪರಿಹಾರ ವಸೂಲು ಮಂಗಳೂರು(reporterkarnataka.com): ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಶನಿವಾರ ‘ರಾಷ್ಟ್ರೀಯ ಲೋಕ್ ಅದಾಲತ್’ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ನಡೆಯಿತು. ಒಟ್ಟು 47 ಬೈ... ಅಸಹಾಯಕರ ಆಶಾಕಿರಣ: ಡಾ. ದೀಪಕ್ ಶೆಣೈ ಅವರಿಗೆ ಜಿಪಿಎಲ್ ವರ್ಷದ ವ್ಯಕ್ತಿ 2023 ಪ್ರಶಸ್ತಿ ಮಂಗಳೂರು(reporterkarnataka.com): ತಮ್ಮ ಉದ್ಯಮದ ಲಾಭದ ಸಿಂಹಪಾಲನ್ನು ಸಮಾಜಸೇವೆಯಲ್ಲಿ ತೊಡಗಿಸಿ ಅಸಹಾಯಕರ, ನಿರ್ಗತಿಕರ, ರೋಗಿಗಳ ಕಣ್ಣೊರೆಸುವ ಮೂಲಕ ದೇವರು ಮೆಚ್ಚುವ ಕಾರ್ಯದಲ್ಲಿ ಪೂರ್ಣವಾಗಿ ತಮ್ಮನ್ನು ಅರ್ಪಿಸಿಕೊಂಡಿರುವ ಮಹಾರಾಷ್ಟ್ರದ ವಾಶಿಯ ಡಾ. ದೀಪಕ್ ಶೆಣೈ ಅವರಿಗೆ ಜಿಪಿಎಲ್ ವರ್ಷದ ವ್ಯಕ್ತಿ... ಇರಾ ಭಾರತ್ ಫ್ರೆಂಡ್ಸ್ ಕ್ಲಬ್ ಬೆಳ್ಳಿಹಬ್ಬ ಸಂಭ್ರಮಕ್ಕೆ ಚಾಲನೆ: ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ ಉದ್ಘಾಟನೆ ಮಂಗಳೂರು(reporterkarnataka.com): ಇರಾ ಭಾರತ್ ಫ್ರೆಂಡ್ಸ್ ಕ್ಲಬ್ ನ 25ನೇ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಇರಾ ಶಾಲಾ ಮೈದಾನದಲ್ಲಿ ಎರಡು ದಿನ ಆಯೋಜಿಸಲಾದ ಕಾರ್ಯಕ್ರಮದ ಮೊದಲ ದಿನ ಶನಿವಾರ ಆಯೋಜಿಸಲಾದ ರಾಷ್ಟ್ರೀಯ ಮಟ್ಟದ ಎ ಗ್ರೇಡ್ ಇರಾ ಕಬಡ್ಡಿ ಪಂದ್ಯಾಟವನ್ನು ಕರಾವಳಿ ಶಿಕ್ಷಣ ಸಮೂಹ ಸಂಸ್ಥೆಗಳ ಸ... ಪಿಲಿಂಗಾಲು: ಶ್ರೀ ಗಾಯತ್ರಿದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಅಂತಃಕರಣ ಶುದ್ಧಿಯ ಮೂಲಕ ದೈವ ಮತ್ತು ದೇವಾಲಯ ಜೀರ್ಣೋದ್ಧಾರ, ಬ್ರಹ್ಮಕಲಶ ಮತ್ತಿತರ ಧಾರ್ಮಿಕತೆಯಿಂದ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಉಳ್ಳಾಲ ಉಳಿಯ ಧರ್ಮರಸು ಉಳ್ಳಾಲ್ತಿ ಕ್ಷೇತ್ರದ ಧರ್ಮದರ್ಶಿ ದೇವು ಮೂಲ್ಯಣ್ಣ ಅವರ... ದೇರೆಬೈಲ್ ಕೊಂಚಾಡಿ ಮಾತೃಶಕ್ತಿ ದುರ್ಗಾವಾಹಿನಿ ಪ್ರಥಮ ವಾರ್ಷಿಕೋತ್ಸವ: ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮ ಮಂಗಳೂರು(reporterkarnataka.com): ದೇರೆಬೈಲ್ ಕೊಂಚಾಡಿಯ ವಿಶ್ವ ಹಿಂದೂ ಪರಿಷತ್, ಮಾತೃಶಕ್ತಿ ದುರ್ಗಾವಾಹಿನಿಯ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಉದ್ಘಾಟಿಸಿದರು. ಶ್ರೀ ದುರ್ಗಾಪರಮೇಶ್ವರಿ ವ... ಚಿತ್ರಾಪುರ ದುರ್ಗಾಪರಮೇಶ್ವರಿ ದೇಗುಲ ಆಮಂತ್ರಣ ಪತ್ರಿಕೆ ಬಿಡುಗಡೆ: ಪೇಜಾವರ ಶ್ರೀ, ಶಾಸಕ ಡಾ. ಭರತ್ ಶೆಟ್ಟಿ ಉಪಸ್ಥಿತಿ ಸುರತ್ಕಲ್(reporterkarnataka.com): ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ಶ್ರೀಪಾದರು ಹಾಗೂ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ದೇವಸ್ಥಾನದಲ್ಲಿ ಬಿಡುಗಡೆಗೊಳಿ... ಒಳ್ಳೆಯ ಕೆಲಸಗಳ ಜತೆ ಯಾವಾಗಲೂ ನಾನಿದ್ದೇನೆ: ಬಂಟ್ಚಾಳ ಶಾಸಕ ರಾಜೇಶ್ ನಾಯ್ಕ್ ಕಲ್ಲಡ್ಕ(reporterkarnataka.com): ಶಾಸಕನಾಗಿ ಇರಲಿ ಅಥವಾ ಇಲ್ಲದಿರಲಿ ಒಳ್ಳೆಯ ಕೆಲಸಗಳ ಜೊತೆ ಯಾವಾಗಲೂ ನಾನಿದ್ದೇನೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹೇಳಿದರು. ಬಂಟ್ವಾಳ ತಾಲೂಕು ವಿಟ್ಲಮುಡ್ನರು ಗ್ರಾಮದ ಏಮಾಜೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ತನ್ನ ಅನುದಾನದಲ್ಲಿ ಸುಮಾರು 14 ಲಕ್ಷ ವೆಚ್ಚದ... ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಡೊಂಗರಕೇರಿ ಕೆನರಾ ಪ್ರೌಢಶಾಲೆಗೆ ಭೇಟಿ: ಅಮ್ಮೆಂಬಳ ಸುಬ್ಬರಾವ್ ಪೈ ಪ್ರತಿಮೆಗೆ ಹ... ಮಂಗಳೂರು(reporterkarnataka.com):ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ನಗರದ ಡೊಂಗರಕೇರಿಯಲ್ಲಿರುವ ಕೆನರಾ ಪ್ರೌಢ ಶಾಲೆ ( ಪ್ರಧಾನ) ಇಲ್ಲಿ ಭೇಟಿ ನೀಡಿ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಪ್ರತಿಮೆಗೆ ಹಾರಾರ್ಪಣೆ ಮಾಡಿದರು. 135 ವರ್ಷಗಳ ಹಿಂದೆ ಭವಿಷ್ಯದ ಭಾರ... « Previous Page 1 …151 152 153 154 155 … 286 Next Page » ಜಾಹೀರಾತು