ದೊಡ್ಡಕೊಪ್ಲ: 50 ಲಕ್ಷ ರೂ ವೆಚ್ಚದಲ್ಲಿ ಬೃಹತ್ ಚರಂಡಿಯ ತಡೆಗೋಡೆ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ ಸುರತ್ಕಲ್(reporterlarnataka.com): ಸುಮಾರು 50 ಲಕ್ಷ ರೂ ವೆಚ್ಚದಲ್ಲಿ ವಾರ್ಡ್ 1ರ ಸುರತ್ಕಲ್ ಪಶ್ಚಿಮದಲ್ಲಿ ದೊಡ್ಡಕೊಪ್ಲ ಶ್ರೀ ರಾಮ ಭಜನಾ ಮಂದಿರ ಮತ್ತು ಮಿತ್ರಪಟ್ಣ ಸಾರ್ವಜನಿಕ ಶೌಚಾಲಯ ಬಳಿ ಬೃಹತ್ ಚರಂಡಿಯ ತಡೆಗೋಡೆ ಕಾಮಗಾರಿಗೆ ಶಾಸಕ ಡಾ.ವೈ. ಭರತ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು. ... ಪರಿಸರ ರಕ್ಷಣೆಗೆ ಕೆರೆ, ಪಾರ್ಕ್ ಅಭಿವೃದ್ಧಿಗೆ ಹಚ್ಚಿನ ಆದ್ಯತೆ: ಶಾಸಕ ಡಾ.ಭರತ್ ಶೆಟ್ಟಿ ಸುರತ್ಕಲ್(reporterkarnataka.com): ಕೆರೆ, ಪಾರ್ಕ್ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಿ ಪರಿಸರಕ್ಕೆ ಪೂರಕವಾದ ಅಭಿವೃದ್ಧಿ ಕಾರ್ಯ ಮಾಡುವುದು ಇಂದಿನ ಅಗತ್ಯವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು. ಅವರು ಮನಪಾ ವಾರ್ಡ್ ನಂ..7ರಲ್ಲಿ 54 ಲಕ್ಷ ರೂ.ವೆಚ್ಚದಲ್ಲಿ 7 ವಿವಿಧ ಅಭಿವೃದ್ಧಿ... ಮಂಗಳೂರು: ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಗೆ ನೆಹರು ಯುವ ಕೇಂದ್ರದಿಂದ ಸ್ವಾಗತ ಮಂಗಳೂರು(reporterkarnataka.com): ಕೇಂದ್ರ ಸರಕಾರದ ವಾರ್ತಾ ಮತ್ತು ಪ್ರಸಾರ, ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಮಂಗಳೂರಿಗೆ ಆಗಮಿಸಿದಾಗ ನೆಹರು ಯುವ ಕೇಂದ್ರ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ನೆಹರು ಯುವ ಕೇಂದ್ರ ಜಿಲ್ಲಾ ಯುವಜನಸೇವಾ ಅಧಿಕಾರಿಮತ್ತು ಪ್ರ... ಮುಂಚೂರು ರಾಜಕಾಲುವೆ ತಡೆಗೋಡೆ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ ಸುರತ್ಕಲ್ (reporterkarnataka.com): ಸುಮಾರು 90 ಲಕ್ಷ ರೂ ವೆಚ್ಚದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆಯ ವ್ಯಾಪ್ತಿಯ ಸುರತ್ಕಲ್ ಪೂರ್ವ 2ನೇ ವಾರ್ಡಿನ ಮುಂಚೂರು ರಾಜಕಾಲುವೆ ತಡೆಗೋಡೆ ಕಾಮಗಾರಿಗೆ ಶಾಸಕ ಡಾ.ವೈ. ಭರತ್ ಶೆಟ್ಟಿ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಮೇಯರ್ ಜಯಾನಂದ... ಕಾಟಿಪಳ್ಳ ಕೊಲೆ ಪ್ರಕರಣ: ಕಮಿಷನರೇಟ್ ವ್ಯಾಪ್ತಿಯ 4 ಪೊಲೀಸ್ ಠಾಣೆ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಮಂಗಳೂರು(reporter Karnataka.com): ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ನಾಲ್ಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ಭಾನುವಾರ ಬೆಳಿಗ್ಗೆ 6 ಗಂಟ... ವಾಮಂಜೂರು: ‘ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ’ಗೆ ಸಂಸದ ನಳಿನ್ ಚಾಲನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ಸ್ವಚ್ಭ ಭಾರತ ಮಿಷನ್ (ಗ್ರಾಮೀಣ) ವತಿಯಿಂದ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಪ್ರಯುಕ್ತ 5 ದಿನಗಳು ನಡೆಯಲಿರುವ 'ನಮ್ಮ ಸಂಸ್ಕೃತಿ-ಸ್ವಚ್ಛ ಸಂಸ್ಕೃತಿ' ಎಂಬ ಬೃಹತ್ ಸ್ವಚ್ಛತಾ ಆಂದೋಲನಕ್ಕೆ ವಾಮಂಜೂರು ಜಂಕ್ಷನ್ನಲ್ಲಿ ಸಂ... 25 ಲಕ್ಷ ರೂ. ವೆಚ್ಚದಲ್ಲಿ ಕೊಡಿಪಾಡಿ ನಾಗಬ್ರಹ್ಮ ಸ್ಥಾನಕ್ಕೆ ಹೋಗುವ ಬಳಿ ಪಾರ್ಕ್ ಅಭಿವೃದ್ಧಿ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಸುರತ್ಕಲ್(reporterlarnataka.com:ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಪೂರ್ವ 2ನೇ ವಾರ್ಡಿನ ಕೊಡಿಪಾಡಿ ನಾಗಬ್ರಹ್ಮ ಸ್ಥಾನಕ್ಕೆ ಹೋಗುವ ಬಳಿ ಪಾರ್ಕ್ ಅಭಿವೃದ್ಧಿಗೆ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಗುದ್ದಲಿ ಪೂಜೆ ನೆರವೇರಿಸಿದರ... ಮಂಗಳೂರಿನ ಕೆಪಿಟಿ ಮೈದಾನದಲ್ಲಿ 25ರಂದು ಭಂಡಾರಿ ಸಮಾಜದ ವಾರ್ಷಿಕ ಕ್ರೀಡಾಕೂಟ ಮಂಗಳೂರು(reporterkarnataka.com): ಭಂಡಾರಿ ಸಮಾಜ ಬಂಧುಗಳ ವಾರ್ಷಿಕ ಕ್ರೀಡಾಕೂಟ ಡಿಸೆಂಬರ್ 25ರಂದು ನಗರದ ಕೆಪಿಟಿ ಮೈದಾನದಲ್ಲಿ ಭಂಡಾರಿ ಸ್ವಯಂ ಸೇವಕ ಸಂಘದ ನೇತೃತ್ವದಲ್ಲಿ ನಡೆಯಲಿದೆ. ರಾಷ್ಟ್ರ ಮಟ್ಟದ ಅಥ್ಲೆಟಿಕ್ ಚಾಂಪಿಯನ್ ಅನಿತಾ ಕೊಡವೂರು ಉಡುಪಿ ಕ್ರೀಡಾಜ್ಯೋತಿ ಪ್ರಜ್ವಲನೆ ಮಾಡಲಿದ್ದಾರೆ.... ಜಾದೂಗಾರ ಕುದ್ರೋಳಿ ಗಣೇಶ್ ಅವರ ‘ತುಳುನಾಡು ತುಡರ್ ಚೆಂಡು’ ಜಾದೂವಿಗೆ 2 ಅಂತಾರಾಷ್ಟ್ರೀಯ ಪುರಸ್ಕಾರ ಮಂಗಳೂರು(reporterkarnataka.com): ಥಾಯ್ ಲ್ಯಾಂಡಿನ ಬ್ಯಾಂಕಾಕ್ ನಲ್ಲಿ ಇತ್ತೀಚೆಗೆ ನಡೆದ ವಿಶ್ವ ಜಾದೂ ಸಮ್ಮೇಳನದಲ್ಲಿ ಜಾದೂಗಾರ ಕುದ್ರೋಳಿ ಗಣೇಶ್ ಅವರು ಪ್ರಸುತ ಪಡಿಸಿದ " ತುಳುನಾಡು ತುಡರ್ ಚೆಂಡು" ಜಾದೂವಿಗೆ ಎರಡು ಅಂತಾರಾಷ್ಟ್ರೀಯ ಮಟ್ಟದ ಪುರಸ್ಕಾರಗಳು ಲಭಿಸಿವೆ. ಜಗತ್ತಿನ ಅತ್ಯಂತ ಪುರಾತನ ... ಕೃಷ್ಣಾಪುರ 5ನೇ ವಾರ್ಡಿನ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ: ಶಾಸಕ ಡಾ ಭರತ್ ಶೆಟ್ಟಿ ಗುದ್ದಲಿ ಪೂಜೆ ಸುರತ್ಕಲ್(reporterkarnata.com): ಸುಮಾರು 80 ಲಕ್ಷ ರೂ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕೃಷ್ಣಾಪುರ 5ನೇ ವಾರ್ಡಿನ ಸಮದ್ ಮಾಸ್ಟರ್ ಮನೆ ಬಳಿಯ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗೆ ಶಾಸಕ ಡಾ.ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಬಿಜೆಪಿ ಯುವಮೋರ್ಚ... « Previous Page 1 …159 160 161 162 163 … 286 Next Page » ಜಾಹೀರಾತು