ಬೆಳುವಾಯಿಯ ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಘಟಕಕ್ಕೆ ರಾಷ್ಟ್ರೀಯ ಮನ್ನಣೆ ಮಂಗಳೂರು(reporterkarnataka.com): ಮೂಡಬಿದಿರೆ ತಾಲೂಕಿನ ಬೆಳುವಾಯಿಯ ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ(YHAI)ಇದರ ಘಟಕಕ್ಕೆ ರಾಷ್ಟ್ರೀಯ ಮನ್ನಣೆ ದೊರೆತು ಪೂರ್ಣ ಪ್ರಮಾಣದ ಘಟಕಕ್ಕೆ ಚಾಲನೆ ದೊರಕಿದೆ. ಯೂಥ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ಅಂದರೆ ಇದೊಂದು ಅಂತಾರಾಷ್ಟ್ರೀಯ ಸೇ... ಮಂಗಳೂರು ದಸರಾ ಮಹೋತ್ಸವ; ಪಾಲಿಕೆ ವತಿಯಿಂದ ನಗರದಲ್ಲಿ ದೀಪಾಲಂಕಾರ: ಶಾಸಕ ವೇದವ್ಯಾಸ್ ಕಾಮತ್ ಮಂಗಳೂರು(reporterkarnataka.com):ಮಂಗಳೂರು ದಸರಾ ಮಹೋತ್ಸವಕ್ಕೆ ಈ ಬಾರಿ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. ಮಂಗಳೂರು ದಸರಾ ಖ್ಯಾತಿ ದೇಶದೆಲ್ಲೆಡೆ ಹಬ್ಬುತ್ತಿದೆ. ಕರಾವಳಿ ಭಾಗದಲ್ಲಿ ಮಂಗಳೂರ... ಸುರತ್ಕಲ್: ದೇವರಾಜು ಅರಸು ಪ್ರಶಸ್ತಿ ಪುರಸ್ಕೃತ ಡಾ. ಎಂ. ಅಣ್ಣಯ್ಯ ಕುಲಾಲ್ ಗೆ ಸನ್ಮಾನ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಕುಲಾಲ - ಕುಂಬಾರರ ಯುವವೇದಿಕೆ ಇದರ ರಾಜ್ಯ, ವಿಭಾಗ, ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ ಅವರು ರಾಜ್ಯ ಸರಕಾರದ ಪ್ರತಿಷ್ಠಿತ ಶ್ರೀ ದೇವರಾಜು ಅರಸು ಪ್ರಶಸ್ತಿ ಪುರಸ್ಕ... ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಮಂಗಳೂರು(reporterkarnataka.com):ಭಾರತೀಯ ಕೃಷಿ ಅನುಸಂಧಾನ ಪರಿಷತ್ನ ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ ಮತ್ತು ಇಫ್ಕೋ ಆಶ್ರಯದಲ್ಲಿ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ 2022 ಮತ್ತು ಸಸಿ ನೆಡುವ ಕಾರ್ಯಕ್ರಮ ಜರುಗಿತು. ದ.ಕ. ಮಹಿಳಾ ಮತ್ತು ಮಕ್ಕಳ ಕಲ್... ಪಂಜಿಮೊಗರು ವಿದ್ಯಾನಗರ ಅಂಗನವಾಡಿ ಕೇಂದ್ರದ ಉದ್ಯಾನವನಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿಪೂಜೆ ಮಂಗಳೂರು(reporterkarnataka.com: 16.5 ಲಕ್ಷ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಪಂಜಿಮೊಗರು 12 ನೇ ವಾರ್ಡಿನ ವಿದ್ಯಾನಗರದ ಅಂಗನವಾಡಿ ಕೇಂದ್ರದ ಉದ್ಯಾನವನಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕ... ಬಿಜೆಪಿ ನೀರುಮಾರ್ಗ ಮಹಾಶಕ್ತಿ ಕೇಂದ್ರದಲ್ಲಿ ಸೇವಾ ಪಾಕ್ಷಿಕ: ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ವಿಶೇಷ ಸಭೆ ಮಂಗಳೂರು(reporterkarnataka.com):ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದ ನೀರುಮಾರ್ಗ ಮಹಾಶಕ್ತಿ ಕೇಂದ್ರದಲ್ಲಿ ಸೇವಾ ಪಾಕ್ಷಿಕದ ಅಂಗವಾಗಿ ಸೆ. 29 ಹಾಗೂ ನವೆಂಬರ್ 7ರಂದು ನಡೆಯುವ ಕಾರ್ಯಕ್ರಮದ ಬಗ್ಗೆ ವಿಶೇಷ ಸಭೆ ಭಾನುವಾರ ನೀರುಮಾರ್ಗ ಸುಬ್ರಹ್ಮಣ್ಯ ಭಜನಾ ಮಂದಿರದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಉಪ... ಕುದ್ರೋಳಿ ದಸರಾ: ಇಂದು ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ: ಕ್ಷೇತ್ರದ ಹರಿಕಾರ ಜನಾರ್ಧನ ಪೂಜಾರಿ ಉಪಸ್ಥಿತಿ ಮಂಗಳೂರು(reporterkarnataka.com):ಕುದ್ರೋಳಿ ಶ್ರೀ ಗೋಕರ್ಣ ನಾಥ ಕ್ಷೇತ್ರದ ದಸರಾ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ಸೆ.18ರಂದು ಸಂಜೆ 4 ಗಂಟೆಗೆ ಕುದ್ರೋಳಿ ದೇಗುಲದ ಜಯ.ಸಿ ಸುವರ್ಣ ಸಭಾಂಗಣದಲ್ಲಿ ನಡೆಯಲಿದೆ. ಕ್ಷೇತ್ರದ ವತಿಯಿಂದ ಸೆ.26 ಅ 5ರ ವರೆಗೆ ದಸರಾ ಉತ್ಸವ ವ್ಯವಸ್ಥಿತವಾಗಿ ನಡೆಯಲ... ಇ ಖಾತಾ ತಂತ್ರಾಂಶ ಲೋಪ ದೋಷ ಸರಿಪಡಿಸಲು ಮೇಯರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಮಂಗಳೂರು(reporterkarnataka.com):ಹೊಸದಾಗಿ ಇ ಖಾತಾ ತಂತ್ರಾಂಶವನ್ನು ಅನುಷ್ಠಾನ ಮಾಡುವ ಸಂದರ್ಭದಲ್ಲಿ ಕೆಲವೊಂದು ಲೋಪ ದೋಷಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸರಿಪಡಿಸುವ ದೃಷ್ಟಿಯಿಂದ ಮೇಯರ್ ಜಯಾನಂದ್ ಅಂಚನ್ ಅವರ ನೇತೃತ್ವದಲ್ಲಿ ಸಂಬಂಧಪಟ್ಟ ತಂತ್ರಾಂಶ ಅಭಿವೃದ್ಧಿ ಕಂಪನಿಯ ಪ್ರಮುಖರು, ಅಧಿಕಾರಿಗಳ... *ಮನೆ ಯಜಮಾನನ ಆಕಸ್ಮಿಕ ಸಾವಿನಿಂದ ಆಧಾರಸ್ತಂಭ ಕಳೆದುಕೊಂಡ ಈ ಬಡ ಕುಟುಂಬಕ್ಕೆ ಸಹಾಯ ಮಾಡುವಿರಾ?* ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ದೇರೆಬೈಲ್ ಕೊಂಚಾಡಿಯ ಬೋರುಗುಡ್ಡೆ ನಿವಾಸಿಯಾದ ತುಕರಾಮ(44) ಅವರು ಬ್ರೈನ್ ಎಮರೇಜ್ ನಿಂದ ಆಗಸ್ಟ್ 20ರಂದು ಮೃತಪಟ್ಟಿದ್ದಾರೆ. ಬಿಪಿ ಕಾಯಿಲೆ ಬಿಟ್ಟರೆ ಬೇರೆ ಯಾವುದೇ ಕಾಯಿಲೆ ಅವರಿಗೆ ಇರಲಿಲ್ಲ. ಟೈಲರಿಂಗ್ ವೃತ್ತಿ ಮಾಡುತ್ತಿದ್ದ ಅವರು ಆಗಸ್ಟ್ 18ರಂದು ರಾತ್ರಿ ... ಮಂಗಳೂರು: ಕಡಲ ತೀರ ಸ್ವಚ್ಚತಾ ಅಭಿಯಾನ ಮತ್ತು ಸ್ವಚ್ಛ ಅಮೃತ ಮಹೋತ್ಸವ ಮಂಗಳೂರು(reporterkarnataka.com):ಕೇಂದ್ರ ಸರಕಾರದ ಭೂ ವಿಜ್ಞಾನ ಮಂತ್ರಾಲಯ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಯುಕ್ತ ಆಶ್ರಯದಲ್ಲಿ ಕಡಲ ತೀರ ಸ್ವಚ್ಚತಾ ಅಭಿಯಾನ ಮತ್ತು ಸ್ವಚ್ಛ ಅಮೃತ ಮಹೋತ್ಸವ ಶನಿವಾರ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್... « Previous Page 1 …160 161 162 163 164 … 271 Next Page » ಜಾಹೀರಾತು