ರಸ್ತೆ ಗುಂಡಿ ಸರಿಪಡಿಸಲು ಈಗಾಗಲೇ ಸೂಚನೆ ನೀಡಲಾಗಿದ್ದು, 2 ದಿನಗಳಲ್ಲಿ ಪೂರ್ಣ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಇತ್ತೀಚೆಗೆ ನಡೆದ ರಸ್ತೆ ಅಪಘಾತಗಳನ್ನು ಮನಗಂಡು ಅದರಲ್ಲೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಗೂ ಪಾಲಿಕೆ ವ್ಯಾಪ್ತಿಯ ರಸ್ತೆಗಳ ಗುಂಡಿಯನ್ನು ಸರಿಪಡಿಸಲು ಸೂಚನೆ ನೀಡಲಾಗಿದ್ದು ವಿವಿಧ ಕಡೆಗಳಲ್ಲಿ ರಸ್ತೆ ಗುಂಡಿಗಳನ್ನು ಸರಿಪಡಿಸಲಾಗಿದೆ. ಬಾಕಿಯುಳಿದಿರುವ ರಸ್ತೆ ಗುಂಡ... ಮಂಗಳೂರು ನಗರದ ಹತ್ತಾರು ಸಮಸ್ಯೆ: ಪಾಲಿಕೆ ಕಮಿಷನರ್ ಗೆ ಆಮ್ ಆದ್ಮಿ ಪಾರ್ಟಿ ದೂರು ಮಂಗಳೂರು(reporterkarnataka.com): ಆಮ್ ಆದ್ಮಿ ಪಾರ್ಟಿ(ಎಎಪಿ) ವತಿಯಿಂದ ನಗರದ ಹತ್ತಾರು ಸಮಸ್ಯೆಗಳ ಬಗ್ಗೆ ಮಂಗಳೂರು ಮಹಾನಗರಪಾಲಿಕೆ ಆಯುಕ್ತರಿಗೆ ಲಿಖಿತವಾಗಿ ದೂರು ನೀಡಲಾಯಿತು. ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಅವರ ನೇತೃತ್ವದಲ್ಲಿ ಪಕ್ಷದ ನಿಯೋಗ ಗುರುವಾರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧ... ಮೊಸರು ಕುಡಿಕೆ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಾಳೆ ಮದ್ಯ ನಿಷೇಧ ಮಂಗಳೂರು(reporterkarnataka.com): ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಪ್ರಯುಕ್ತ ಆಗಸ್ಟ್ 19ರಂದು ಮದ್ಯ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. 19ರಂದು ಬೆಳಗ್ಗೆ 6 ಗಂಟೆಯಿಂದ 20ರಂದು ಬೆಳಗ್ಗೆ 10ರ ತನಕ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವೈನ... ಸರಕಾರಿ ಸಹಾಯಧನ ಪಡೆಯಲು ಇನ್ನು ಮುಂದೆ ಆಧಾರ ಕಾರ್ಡ್ ಕಡ್ಡಾಯ: ಪ್ರಾಧಿಕಾರ ಹೊಸ ಆದೇಶp ಹೊಸದಿಲ್ಲಿ(reporterkarnataka.com): ಇನ್ನು ಮುಂದೆ ಸರ್ಕಾರಿ ಸಹಾಯಧನ ಪಡೆಯಲು ಆಧಾರ್ ಕಡ್ಡಾಯಗೊಳಿಸಲಾಗಿದೆ. ಆಧಾರ್ ಪ್ರಾಧಿಕಾರ ಹೊಸ ಆದೇಶ ಹೊರಡಿಸಿದೆ. ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ಈ ಕುರಿತಾಗಿ ಹೊಸ ಸುತ್ತೋಲೆ ಹೊರಡಿಸಿದೆ. ಕೇಂದ್ರದ ಎಲ್ಲ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರ... ಪಾಲಿಕೆ ಸ್ವಾತಂತ್ರ್ಯೋತ್ಸವದಲ್ಲಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ಸಾಥ್ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯೊಂದಿಗೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ 75ನೇ ಸ್ವಾತಂತ್ರ್ಯೋತ್ಸದೊಂದಿಗೆ ಭಾಗವಹಿಸಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೇಯರ್ಪ್ರೇಮಾನಂದ ಶೆಟ್ಟಿ ವಹಿಸಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಉ... ಮೆಸ್ಕಾಂ ಮಣ್ಣಗುಡ್ಡ ಉಪವಿಭಾಗದಲ್ಲಿ ಸಂಭ್ರಮದ ಸ್ವಾತಂತ್ರ್ಯ ಅಮೃತ ಮಹೋತ್ಸವ ಮಂಗಳೂರು(reporterkarnataka.com): ಮೆಸ್ಕಾಂ ಮಣ್ಣಗುಡ್ಡ ಉಪವಿಭಾಗದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಹಾಗೂ ಅಮೃತ ಮಹೋತ್ಸವ ವನ್ನು ವಿಜೃಂಭಣೆಯಿಂದ ಆಚರಿಸಲಾಯಿತು, ಸಮಾರಂಭದಲ್ಲಿ ಉಪವಿಭಾಗಾಧಿಕಾರಿ ಶಿಲ್ಪಾ ಪಚ್ಚನಾಡಿ ದೇವಿನಗರ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ಅಮೃತ ಮಹೋತ್ಸವ ಮಂಗಳೂರು(reporterkarnataka.com): ನಗರದ ಪಚ್ಚನಾಡಿ ದೇವಿನಗರದ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ವತಿಯಿಂದ ಪುಟಾಣಿ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೆ ಎಲ್ಲರೂ ಸೇರಿ ಬಹಳ ಸಂಭ್ರಮದಿಂದ ಅದ್ದೂರಿಯಾಗಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಲಾಯಿತು. ಬೆಳಗ್ಗೆ 10.00 ಗಂಟ... ಮಂಗಳೂರು ಶರಣ ಸಾಹಿತ್ಯ ಪರಿಷತ್ ವತಿಯಿಂದ ಕದಳಿ ಮಹಿಳಾ ವೇದಿಕೆ ಉದ್ಘಾಟನೆ ಮಂಗಳೂರು(reporterkarnataka.com): ಮಂಗಳೂರು ನಗರ ಶರಣ ಸಾಹಿತ್ಯ ಪರಿಷತ್ತಿನ ಕದಳಿ ಮಹಿಳಾ ವೇದಿಕೆ ವತಿಯಿಂದ ಕದಳಿ ಮಹಿಳಾ ವೇದಿಕೆಯ ಉದ್ಘಾಟನಾ ಸಮಾರಂಭ ನಗರದ ಶಾರದಾ ಕಾಲೇಜು ಬಳಿಯಿರುವ ವಾತ್ಸಲ್ಯ ಧಾಮದ ಶತಾಯುಷಿ ದಂಪತಿ ಮಂಟಪದಲ್ಲಿ ಜರುಗಿತು. ಕಾರ್ಯಕ್ರಮವನ್ನು ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅ... ಮಂಗಳೂರು ಲೇಡಿಗೋಶನ್ ಆಸ್ಪತ್ರೆಯಲ್ಲಿ ‘ಲಕ್ಷ್ಯ ಸಂಭ್ರಮ – 2022’: ಗುಣಮಟ್ಟದ ಸೇವೆಗೆ ಮತ್ತೊಂದು ಗರಿ! ಮಂಗಳೂರು(reporterkarnataka.com); ನಗರದ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ಲಕ್ಷ್ಯ ಸಂಭ್ರಮ - 2022 ಆಚರಿಸಲಾಯಿತು. ಹೆರಿಗೆ ಮತ್ತು ಸಂಬಂಧಿತ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ ಗುಣಮಟ್ಟದ ಸೇವೆಯನ್ನು ಮಹಿಳೆಯರಿಗೆ ನೀಡುತ್ತಾ ಬಂದಿರುವ ಸರಕಾರಿ ಲೇಡಿಗೋಶನ್ ಆಸ್ಪತ್ರೆ ರಾಷ್ಟ್ರೀಯ ಮಟ್ಟದಲ್ಲಿ ... ಕಾವ್ಯವನ್ನು ಅನುಭವಿಸಿ ಬರೆದರೆ ಉತ್ತಮ ಕವನ ಬರುತ್ತೆ: ಪತ್ರಕರ್ತ ರೇಮಂಡ್ ಡಿ.ಕುನ್ಹ ತಾಕೊಡೆ ಮಂಗಳೂರು(reporterkarnataka.com):ಪ್ರೇರಣಾತ್ಮಕವಾಗಿ ಬರೆಯುವ ಸಾಹಿತಿಗಳು ನಡು ನಡುವೆ ವಿರಾಮ ತೆಗೆದು ಕೊಂಡು ಅಭ್ಯಸಿಸಿ ಬರೆಯುವ ಹವ್ಯಾಸ ಇಟ್ಟುಕೊಳ್ಳಬೇಕು ಆ ಮೂಲಕ ಒಂದು ಸೃಜನಾತ್ಮಕ ಸಾಹಿತ್ಯ ರಚಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತ ರೇಮಂಡ್ ಡಿ.ಕುನ್ಹ ತಾಕೋಡೆ ಹೇಳಿದರು . ಅವರು ಕರ್ನಾಟಕ... « Previous Page 1 …165 166 167 168 169 … 271 Next Page » ಜಾಹೀರಾತು