ಅಮೃತ ಮಹೋತ್ಸವ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ತಿರಂಗಾ ಯಾತ್ರೆ: ಪಿವಿಎಸ್ ವೃತ್ತದಲ್ಲಿ ಸಂಪನ್ನ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆದ ತಿರಂಗಾ ಯಾತ್ರೆಯನ್ನು ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂವಿಧಾನ... ಎಬಿವಿಪಿ: ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಬಾವುಟಗುಡ್ಡದ ವರೆಗೆ ಬೃಹತ್ ತಿರಂಗ ಯಾತ್ರೆ ಮಂಗಳೂರು(reporterkarnataka.com): ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯಕ್ತ ಎಬಿವಿಪಿ ಮಂಗಳೂರು ಮಹಾನಗರದ ವತಿಯಿಂದ ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಸ್ವಾತಂತ್ರ್ಯ ಹೋರಾಟದ ಸಂಧರ್ಭದಲ್ಲಿ ಸ್ವತಂತ್ರ ಧ್ವಜವನ್ನು ಹಾರಿಸಿ ಹೋರಾಟ ಮಾಡಿದ ಬಾವುಟಗುಡ್ಡದವರೆಗೆ ಬೃಹತ್ ತಿರಂಗ ಯಾತ್ರೆಯನ್ನು ಮಾಡಲಾಯಿತು.... ಶಿರ್ತಾಡಿ ಗ್ರಾಪಂ: ಸ್ವಾತಂತ್ರ್ಯ ಅಮೃತ ಮಹೋತ್ಸವ ನೆನಪಿಗಾಗಿ ಜನರಲ್ ಬಿಪಿನ್ ರಾವತ್ ಪ್ರತಿಮೆ, ಉದ್ಯಾನವನ ಉದ್ಘಾಟನೆ ಮೂಡಬಿದ್ರೆ(reporterkarnataka.com) : ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರ್ತಾಡಿ ಗ್ರಾಮ ಪಂಚಾಯತ್ನಲ್ಲಿ ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಜನರಲ್ ಬಿಪಿನ್ ರಾವತ್ ಪ್ರತಿಮೆ ಹಾಗೂ ಉದ್ಯಾನವನದ ಉದ್ಘಾಟನೆ ಮತ್ತು ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ನಡೆಯಿತು. ... ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ರಾಮಚಂದ್ರ ಭಟ್ ಎಲ್ಲೂರು ಆಯ್ಕೆ ಮಂಗಳೂರು(reporterkarnataka.com): ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು. ಶಿವಳ್ಳಿ ಸ್ಪಂದನ ಕದ್ರಿ ವಲಯ:... ಹರ್ ಘರ್ ತಿರಂಗ ಅಭಿಯಾನ: ಮರೋಳಿ ವಾರ್ಡಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ಮಂಗಳೂರು(reporterkarnataka.com):ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ಹರ್ ಘರ್ ತಿರಂಗ ಅಭಿಯಾನದ ಅಂಗವಾಗಿ ಮರೋಳಿ ವಾರ್ಡಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಡಿದ ಲಕ್... ಮಂಗಳೂರು ಮಣ್ಣಗುಡ್ಡೆ ಶಾಲೆಯಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ ಆಚರಣೆ ಮಂಗಳೂರು(reporterkarnataka.com):ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಲೇಡಿಹಿಲ್(ಬಿಜೈ) ಇವರ ಸಂಯು... ಎಳ್ಳಾರೆಯ ಸದಾಶಿವ ಪ್ರಭುಗೆ ಐಎಎಸ್ ಗ್ರೇಡ್:ವಾಯುಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅಧಿಕಾರಿ! ಕಾರ್ಕಳ(reporterkarnataka.com): ಉಡುಪಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಎಳ್ಳಾರೆ ಸದಾಶಿವ ಪ್ರಭು ಅವರು ಐಎಎಸ್ ಅಧಿಕಾರಿಯಾಗಿ ಪದೋನ್ನತಿ ಪಡೆದಿದ್ದಾರೆ. ದೇಶದ 75 ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಸರಕಾರವು ಅಧಿಸೂಚನೆ ಹೊರಡಿಸಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎ... ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರ ವಿಠ್ಠಲ ಕಿಣಿಗೆ ಸನ್ಮಾನ: ಕ್ವಿಟ್ ಇಂಡಿಯಾ ಚಳುವಳಿ ನೆನಪಿಸಿದ ದೇಶದ ಕಟ್ಟಾಳು ಮಂಗಳೂರು(reporterkarnataka.com): ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನಗರದ ಅಳಕೆಯಲ್ಲಿರುವ ಸ್ವಗೃಹದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ ವಿಠ್ಠಲ ಕಿಣಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಶಾಸಕ ವೇದವ್ಯಾಸ್ ಕಾಮತ್, ಮಂಗಳ... ಕಲ್ಲಬೆಟ್ಟು: ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಪ್ರಯುಕ್ತ ಪ್ರಬಂಧ ಸ್ಪರ್ಧೆ ಮೂಡುಬಿದ್ರೆ(reporterkarnataka.com): ಸಾರ್ವಜನಿಕ ಶ್ರೀ ಸತ್ಯನಾರಾಯಣ ಸಮಿತಿ ಕಲ್ಲಬೆಟ್ಟು ಇದರ ಆಶಯದಲ್ಲಿ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಪ್ರಯುಕ್ತ ಪ್ರಬಂಧ ಸ್ಪರ್ಧೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಲ್ಲಬೆಟ್ಟುವಿನಲ್ಲಿ ನಡೆಯಿತು. ಮೂಡಬಿದರೆ ಪುರಸಭಾ ವ್ಯಾಪ್ತಿಯ ಹಿರಿಯ ಪ್ರಾಥಮಿಕ ಶ... ಪುದು ಬ್ರಹ್ಮಶ್ರೀ ನಾರಾಯಣ ಗುರು ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಬಂಟ್ವಾಳ:(reporterkarnataka.com):ಬಂಟ್ವಾಳ ಪುದು ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರು ವೇದಿಕೆಯ 8ನೇ ವಾರ್ಷಿಕ ಮಹಾ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಆದಿತ್ಯವಾರ ಪುದು ಕುಲಾಲ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಮುಂಡ ಯಾನೆ ಮೋನಪ್ಪ ಪೂಜಾರಿ ಸುಜೀರು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರ... « Previous Page 1 …166 167 168 169 170 … 271 Next Page » ಜಾಹೀರಾತು