mangaluru | 40 ಗಂಟೆಗಳ ಕಾಲ ನಿರಂತರ ಗಾಯನ: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಸ್ಥಾನ ಮಂಗಳೂರು(reporterkarnataka.com): ಎರಡು ದಿನಗಳಿಂದ ನಿರಂತರ 40 ಗಂಟೆಗಳ ಕಾಲ ಕಿಶೋರ್ ಕುಮಾರ್ ಅವರ ಪ್ರಮುಖ ಗೀತೆಗಳನ್ನು ನಿರಂತರ ಹಾಡುವ ಮೂಲಕ ತಂಡವೊಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದಿದೆ. ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಹೋಲ್ಡರ್, ಜೀ ಕನ್ನಡ... ಕಣ್ಣೂರಿನಲ್ಲಿ ಪೈಪ್ ಲೈನ್ ದುರಸ್ತಿ ಕಾರ್ಯ ಪೂರ್ಣ: ನಾಳೆಯಿಂದ ಮಂಗಳೂರಿಗೆ ನೀರು ಸರಬರಾಜು ಯಥಾಸ್ಥಿತಿಗೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ (80 MLD) ರೇಚಕ ಸ್ಥಾವರದಿಂದ ನಗರಕ್ಕೆ ನೀರು ಪೂರೈಸುವ 1100 ಮಿ.ಮೀ. ವ್ಯಾಸದ ಮುಖ್ಯ ಕೊಳವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ನಾಳೆಯಿಂದ(ನ.20) ನೀರು ಸರಬರಾಜು ಯಥಾಸ್ಥಿತಿಗೆ ಮರಳಲಿದೆ. ನ.17ರ... ಒಡೆದ ಕುಡಿಯುವ ನೀರು ಪೈಪ್ ಲೈನ್ | ದುರಸ್ತಿ ಕಾರ್ಯ ವಿಳಂಬ: ಪಾಲಿಕೆ ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಶಾಸಕದ್ವಯರು ಮಂಗಳೂರು(reporterkarnataka.com): ನಗರ ಭಾಗಕ್ಕೆ ಪೂರೈಕೆಯಾಗುವ ಕುಡಿಯುವ ನೀರಿನ ಕೊಳವೆ ಒಡೆದು ಹೋಗಿ ಮೂರ್ನಾಲ್ಕು ದಿನಗಳು ಕಳೆದಿದ್ದು ಇನ್ನೂ ಸಹ ದುರಸ್ತಿ ಕಾರ್ಯ ಪೂರ್ಣಗೊಳ್ಳದ ಬಗ್ಗೆ ಶಾಸಕರುಗಳಾದ ವೇದವ್ಯಾಸ ಕಾಮತ್ ಹಾಗೂ ಭರತ್ ಶೆಟ್ಟಿಯವರು ಸ್ಥಳಕ್ಕೆ ಭೇಟಿ ನೀಡಿ ಪಾಲಿಕೆ ಅಧಿಕಾರಿಗಳನ್ನು ತರಾಟ... ಸುಖಾನಂದ ಶೆಟ್ಟಿ ಕೊಲೆ ಪ್ರಕರಣ: 19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ ಮಂಗಳೂರು(reporterkarnataka.com):ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಬಳಿ ನಡೆದ ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ ಆರೋಪಿಯಾಗಿ ತಲೆ ಮರೆಸಿಕೊಂಡಿದ್ದ ಅಬ್ದುಲ್ ಸಲಾಂ ಅಡ್ಡೂರು ಎಂಬಾತನನ್ನು 19 ವರ್ಷದ ಬಳಿಕ ಬಂಧಿಸಲಾಗಿದೆ. 2006, ಡಿಸೆಂಬರ್ 1ರಂದು ಹೊಸಬೆಟ್ಟು ಬಳಿ ಸುಖಾನಂದ್ ಶೆಟ್ಟಿ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ‘ಉತ್ತಮ ಆಡಳಿತಾತ್ಮಕ ಸಹಕಾರಿ ಸಂಘ’ ವಿಶೇಷ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಅಖಿಲ ಭಾರತ ಸಹಕಾರ ಸಪ್ತಾಹ ೨೦೨೫ ಇದರ ಪ್ರಯುಕ್ತ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ.) ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (.) ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.), ಮಂಗಳೂರು ಇದರ ನೇತ್ರತ್ವದಲ್ಲಿ ದಕ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಚಿತ್ತರಂಜನ್ ಬೋಳಾರರಿಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ಮಂಗಳೂರು(reporterkarnataka.com): ತುಳುನಾಡ ರಕ್ಷಣಾ ವೇದಿಕೆ ಹಾಗೂ ತುಳುನಾಡ ಸೂರ್ಯ ಪತ್ರಿಕೆ ವತಿಯಿಂದ ಸಹಕಾರ ಸಪ್ತಾಹ-೨೦೨೫ ರ ಅಂಗವಾಗಿ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅದ್ಯಕ್ಷರಾದ ಶ್ರೀ ಯೋಗಿಶ್ ಶೆಟ್... 40ಕ್ಕೂ ಅಧಿಕ ಕಳವು ಪ್ರಕರಣ: ಕುಖ್ಯಾತ ಆರೋಪಿ ‘ಇತ್ತೆ ಬರ್ಪೆ ಅಬುಬಕ್ಕರ್’ ಬಂಧನ ಮಂಗಳೂರು(reporterkarnataka.com): ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40ಕ್ಕೂ ಅಧಿಕ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿತನ್ನು ಪೊಲೀಸರು ಬಂಧಿಸಿದ್ದು, ಆತನಿಂದ 5,65,000 ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ. ... Crime News | ಮೂಡುಬಿದರೆ: ಅಕ್ರಮ ಗೋಸಾಗಾಟ; ಮೂವರು ಆರೋಪಿಗಳ ಬಂಧನ ಮೂಡುಬಿದರೆ(reporterkarnataka.com): ವಾಹನವೊಂದರಲ್ಲಿ ಅಕ್ರಮವಾಗಿ 3 ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೂಡಬಿದ್ರೆ ತಾಲೂಕು ಹೊಸ್ಮಾರು ನೆಲ್ಲಿಕಾರು ಕಡೆಯಿಂದ ಆರೋಪಿಗಳಾದ ಮನ್ಸೂರ್ ಅದ್ಯಪಾಡಿ ಅಲಿಯಾಸ್ ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಶ್ಫ... ಮೇಕೆದಾಟು | ರಾಜ್ಯ ಪರ ಮಹತ್ವದ ತೀರ್ಪು ಸರಕಾರಕ್ಕೆ ದೊರೆತ ಮಹತ್ವದ ಗೆಲುವು: ಪದ್ಮರಾಜ್ ಆರ್.ಪೂಜಾರಿ ಮಂಗಳೂರು(reporterkarnataka.com): ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ಕರ್ನಾಟಕದ ಪರವಾಗಿ ಮಹತ್ವದ ತೀರ್ಪು ಬಂದಿರುವುದು ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ಸಿಕ್ಕಿದ ದೊಡ್ಡ ಗೆಲುವು ಎಂದು ಕಾ... Mangaluru | ಬೀದಿ ನಾಯಿಗಳ ಹಾವಳಿ: ವರದಿ ನೀಡಲು ಪಾಲಿಕೆ ಕಮಿಷನರ್ ಸೂಚನೆ ಮಂಗಳೂರು(reporterkarnataka.com): ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ... « Previous Page 1 …16 17 18 19 20 … 321 Next Page » ಜಾಹೀರಾತು