ಸಾಮಾಜಿಕ ಧುರೀಣ ಪಮ್ಮಿ ಕೊಡಿಯಾಲ್ ಬೈಲ್ ಗೆ ದುಬೈನ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯಿಂದ ಗೌರವ ಪ್ರದಾನ ಮಂಗಳೂರು(reporterkkarnataka.com): ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್(ಪಮ್ಮಿ ಕೊಡಿಯಾಲ್ ಬೈಲ್) ಅವರಿಗೆ ದುಬೈನ ಗಡಿನಾಡ... ಬೆಂಗ್ರೆ ಅಭಿವೃದ್ಧಿಗೆ ರಾಜ್ಯ ಬಿಜೆಪಿ ಸರಕಾರ ಬದ್ಧ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಬೆಂಗ್ರೆ ಪರಿಸರವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರಕಾರದಿಂದ ಈಗಾಗಲೇ ಸಾಕಷ್ಟು ಯೋಜನೆಗಳನ್ನು ತರಲಾಗಿದೆ. ಮೀನುಗಾರಿಕೆಯನ್ನೇ ನಂಬಿಕೊಂಡಿರುವ ಈ ಭಾಗದ ಜನರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರಕಾರ ಬದ್ಧವಾಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ. ... ಮುಗ್ರೋಡಿ: 75 ಲಕ್ಷ ರೂ. ವೆಚ್ಚದಲ್ಲಿ ರಾಜಕಾಲುವೆ ತಡೆಗೋಡೆ ಕಾಮಗಾರಿ; ಶಾಸಕ ವೇದವ್ಯಾಸ್ ಕಾಮತ್ ಚಾಲನೆ ಮಂಗಳೂರು(reporter Karnataka.com): ಪಾಲಿಕೆಯ ಪದವು ಪಶ್ಚಿಮ ವಾರ್ಡಿನ ಮುಗ್ರೋಡಿಯ ಅಚ್ಚುಕೋಡಿಯಲ್ಲಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ರಾಜಕಾಲುವೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ನಗರ ಪ... ಮಂಗಳೂರು ರಥಬೀದಿ ಕಾಲೇಜಿನ ನಿತಿನ್ ಎ. ಚೊಳ್ವೇಕರ್ ಗೆ ಧಾರವಾಡ ವಿವಿ ಪಿಎಚ್ಡಿ ಪದವಿ ಮಂಗಳೂರು(reporterkarnataka.com): ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜ ಕಾರ್ಯ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ನಿತಿನ್ ಎ. ಚೊಳ್ವೇಕರ್ ಅವರಿಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್ಡಿ ಪದವಿ ಪ್ರದಾನ ಮಾಡಿದೆ.... ಉಳಾಯಿಬೆಟ್ಟು: ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದ 5ನೇ `ಜನಸ್ಪಂದನಾ’ ಕಾರ್ಯಕ್ರಮ ಸುರತ್ಕಲ್(reporterkarnataka.com): ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ನೇತೃತ್ವದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಉಳಾಯಿಬೆಟ್ಟಿನ ಖಾಸಗಿ ಸಭಾಗೃಹದಲ್ಲಿ ಉಳಾಯಿಬೆಟ್ಟು, ನೀರುಮಾರ್ಗ, ಮಲ್ಲೂರು ಮತ್ತು ಅಡ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗರಿಕರಿಗಾಗಿ `... ಸ್ಫೋಟದಿಂದ ಗಾಯಗೊಂಡ ರಿಕ್ಷಾ ಚಾಲಕರಿಗೆ ನೆರವಿನ ಭರವಸೆ: ಪದ್ಮರಾಜ್ ಸಹಿತ ಹಲವರು ಭೇಟಿ ಮಂಗಳೂರು(reporter Karnataka.com): ರಿಕ್ಷಾ ಸ್ಫೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಗೋರಿಗುಡ್ಡೆ ನಿವಾಸಿ ಪುರುಷೋತ್ತಮ ಪೂಜಾರಿ ಅವರನ್ನು ಕುದೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಬಿಲ್ಲವ ಬ್ರಿಗೇಡ್ ಸ್ಥಾಪಕ ಅಧ್ಯಕ್ಷ ಅವಿನಾಶ್ ಸುವರ್ಣ, ಕೃತಿನ್, ಗೆಜ್ಜೆ... ಮೂಡುಬಿದ್ರೆಯ ಮೌಂಟ್ ರೋಸರಿ ಆಸ್ಪತ್ರೆಗೆ ಕೇಂದ್ರದ ಪ್ರತಿಷ್ಠಿತ ಎನ್ಎಬಿಎಚ್ ಮಾನ್ಯತೆ: ಸರಳ ಸಂತೋಷ ಕೂಟ ಮೂಡುಬಿದರೆ(reporter Karnataka.com): ಜಿಲ್ಲೆಯ ಮೂಡುಬಿದ್ರೆಯ ಮೌಂಟ್ ರೋಸರಿ ಆಸ್ಪತ್ರೆ, ಕೇಂದ್ರ ಕೊಡಮಾಡುವ ಪ್ರತಿಷ್ಠಿತ ಎನ್ಎಬಿಎಚ್ ಮಾನ್ಯತೆಗೆ ಆಯ್ಕೆಯಾಗಿದೆ. ಕಳೆದ ಹಲವಾರು ವರ್ಷಗಳಿಂದ ಆರೋಗ್ಯ ಸೇವೆಯಲ್ಲಿ ತೊಡಗಿಸಿಕೊಂಡಿರುವ ಮೌಂಟ್ ರೋಸರಿ ಆಸ್ಪತ್ರೆಯು ಈಗ ಸಂಪೂರ್ಣ ನವೀಕರಣಗೊಂಡು, ನುರ... ಬೊಕ್ಕಪಟ್ಣ ಬೆಂಗ್ರೆ: 80 ಲಕ್ಷ ವೆಚ್ಚದಲ್ಲಿ ರಸ್ತೆಗೆ ಸಂರಕ್ಷಣಾ ತಡೆಗೋಡೆ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಚಾಲನೆ ಮಂಗಳೂರು(reporterkarnataka.com) ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಣಂಬೂರು ಬೆಂಗ್ರೆ ವಾರ್ಡಿನ ಬೊಕ್ಕಪಟ್ಣ ಬೆಂಗ್ರೆಯಲ್ಲಿ 80 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆಗೆ ಸಂರಕ್ಷಣಾ ತಡೆಗೋಡೆ ನಿರ್ಮಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸ... ರಾಷ್ಟ್ರೀಯ ಹೆದ್ದಾರಿಯಿಂದ ಮೋರ್ಗನ್ ಗೇಟ್ ವರೆಗಿನ ರಸ್ತೆ ಅಗಲೀಕರಣ ತ್ವರಿತ: ಶಾಸಕ ಕಾಮತ್ ಸೂಚನೆ ಮಂಗಳೂರು(reporterkarnataka.com): ರಾಷ್ಟ್ರೀಯ ಹೆದ್ದಾರಿಯಿಂದ ಮೋರ್ಗನ್ ಗೇಟ್ ವರೆಗಿನ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿದೆ. ವಾಣಿಜ್ಯೋದ್ಯಮ ದೃಷ್ಟಿಯಿಂದ ಈ ರಸ್ತೆ ಪ್ರಾಮುಖ್ಯತೆ ಪಡೆಯಲಿರುವುದರಿಂದ ಅತೀ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಶಾಸಕ ವೇದವ್ಯಾಸ್... ಕಡಲನಗರಿ ಮಂಗಳೂರಿನಲ್ಲಿ ಮೇಳೈಸಿದ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಮಂಗಳೂರು(reporterkarnataka.com): ವಾರ್ಷಿಕ ಪೊಲೀಸ್ ಕ್ರೀಡಾಕೂಟ ಮಂಗಳವಾರ ಬೆಳಿಗ್ಗೆ 9 ಗಂಟೆಗೆ ನಗರದ ಡಿ.ಎ.ಆರ್ ನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಕಾರ್ಯಕ್ರಮ ಉದ್ಘಾಟಿಸ... « Previous Page 1 …185 186 187 188 189 … 307 Next Page » ಜಾಹೀರಾತು