ಸುಸಜ್ಜಿತ ನಾಲ್ಕು ಮನೆಯನ್ನು ಬಂಪರ್ ಬಹುಮಾನವಾಗಿ ಗೆಲ್ಲಬೇಕೆ; ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ ಪುತ್ತೂರು: ಪ್ರಪ್ರಥಮ ಬಾರಿಗೆ ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್... ಬಜೆಟ್ನಲ್ಲಿ ಜಿಲ್ಲೆಗೆ ನೀಡಿರುವ ಅನುದಾನ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಿ: ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರೇಜು ಸೂಚನೆ ಉಡುಪಿ (reporterkarnataka.com): ಸರಕಾರ ಜನ ಸಾಮಾನ್ಯರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಜಿಲ್ಲೆಗೆ ನೀಡಿರುವ ಅನುದಾನವನ್ನು ಸಮರ್ಪಕವಾಗಿ ಪೂರ್ಣ ಪ್ರಮಾಣದಲ್ಲಿ ಬಳಸಿ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್... ಕೆನರಾ ಕಾಲೇಜಿನಲ್ಲಿ ಕೊಂಕಣಿ ಸರ್ಟಿಫಿಕೇಟ್ ಕೋರ್ಸ್: ಕೊಂಕಣಿ ಫೋಕ್ ಲೋರ್ ಅಂಡ್ ಡಾನ್ಸ್ ತರಬೇತಿಗೆ ಚಾಲನೆ ಮಂಗಳೂರು(reporterkarnataka.com): ಕೆನರಾ ಕಾಲೇಜಿನಲ್ಲಿ ಕೊಂಕಣಿ ಭಾಷಾ ವಿದ್ಯಾರ್ಥಿ ಮಂಡಲ ಕೆನರಾ ಕಾಲೇಜು ಹಾಗೂ ಕೊಂಕಣಿ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಕೊಂಕಣಿ ಸ್ನಾತಕೋತ್ತರ ವಿಭಾಗ ಮಂಗಳೂರು ವಿಶ್ವವಿದ್ಯಾಲಯ ಇವುಗಳ ಜಂಟಿ ಆಶ್ರಯದಲ್ಲಿ ಕೊಂಕಣಿ ಸರ್ಟಿಫಿಕೇಟ್ ಕೋರ್ಸ್, ಕೊಂಕಣಿ... ವಿದ್ಯುತ್ ಖಾಸಗೀಕರಣದ ಮೂಲಕ ದೇಶವನ್ನೇ ಕತ್ತಲು ಮಾಡುವ ಹುನ್ನಾರ: ಸುನಿಲ್ ಕುಮಾರ್ ಬಜಾಲ್ ಆರೋಪ ಮಂಗಳೂರು(reporterkarnataka.com): ವಿದ್ಯುತ್ ಕ್ಷೇತ್ರದಲ್ಲಿನ ಉತ್ಪಾದನೆ, ವಿತರಣೆ ಹಾಗೂ ಕಂದಾಯ ಆಕರಣೆ ಇದ್ಯಾವುದನ್ನೂ ಸರಕಾರ ಮಾಡಬಾರದು. ಅವೆಲ್ಲವನ್ನೂ ಖಾಸಗೀಯವರಿಗೆ ವಹಿಸಿ ಸರಕಾರ ತನ್ನ ಜವಾಬ್ದಾರಿಯಿಂದ ಮುಕ್ತವಾಗಬೇಕು ಎಂದು ಕೇಂದ್ರ ಸರಕಾರದ ಅಡಿಯಲ್ಲಿರುವ ನೀತಿ ಆಯೋಗ ಅತ್ಯಂತ ಸ್ಪಷ್ಟವಾಗಿ ಹೇ... ವೆನ್ಲಾಕ್ ಆಯುಷ್ ಆಸ್ಪತ್ರೆಯಲ್ಲಿ ಶೀಘ್ರ ಆಯುಷ್ ಸ್ಪೋರ್ಟ್ಸ್ ಮೆಡಿಸಿನ್ ಕಾಂಪ್ಲೆಕ್ಸ್ ಆರಂಭ ಮಂಗಳೂರು(reporterkarnataka.com): ದೇಶದಲ್ಲಿಯೇ ಪ್ರಥಮ ಬಾರಿಗೆ ಆಯುಷ್ ಸ್ಫೋಟ್ಸ್ ಮೆಡಿಸಿನ್ ಕಾಂಪ್ಲೆಕ್ಸ್ ನಗರದ ವೆನ್ಲಾಕ್ ಆಯುಷ್ ಆಸ್ಪತ್ರೆಯ ಮೂಲಕ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಹೇಳಿದರು. ಅವರು ಇಂದು ನಗರದ ಆ... ಕಲ್ಲರಕೋಡಿ ಸರಕಾರಿ ಪ್ರೌಢಶಾಲೆ 68ನೇ ಕನ್ನಡ ರಾಜ್ಯೋತ್ಸವ, ಕರ್ನಾಟಕ ಸುವರ್ಣ ಸಂಭ್ರಮ ಬಂಟ್ವಾಳ(reporterkarnataka.com): ಮಂಜನಾಡಿ ಸಮೀಪದ ಕಲ್ಲರಕೋಡಿ ಸರಕಾರಿ ಪ್ರೌಢಶಾಲೆ 68ನೇ ಕನ್ನಡ ರಾಜ್ಯೋತ್ಸವ, ಕರ್ನಾಟಕ 50 ಸುವರ್ಣ ಸಂಭ್ರಮವನ್ನು ಆಚರಿಸಲಾಯಿತು. ಲಯನ್ಸ್ ಜೋನ್ ಚೇರ್ ಪರ್ಸನ್ ಆಶಾ ನಾಗರಾಜ್ ಮತ್ತು ಜೆಸಿಐ ಮಂಗಳಗಂಗೋತ್ರಿ ಕೋಣಾಜಿ ಘಟಕದ ಪೂರ್... ಹೆಬ್ರಿ: ಯೋಗಪಟು ತನುಶ್ರೀ ಪಿತ್ರೋಡಿ ಅವರಿಂದ ಭಾರತೀಯ ಯೋಗ ಕಲೆಯ ವಿಶಿಷ್ಟ ರಂಗ ಪ್ರಯೋಗ ಹೆಬ್ರಿ(reporterkarnataka.com): ತನು ಯೋಗಭೂಮಿ ವತಿಯಿಂದ ಯೋಗಪಟು ತನುಶ್ರೀ ಪಿತ್ರೋಡಿ ಅವರಿಂದ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಯೋಗಕಲೆಯ ವಿಶಿಷ್ಟ ರಂಗ ಪ್ರಯೋಗವು ಹೆಬ್ರಿಯ ಎಸ್.ಆರ್. ಸಮೂಹ ಸಂಸ್ಥೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಎಸ್.ಆರ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಶಾ... ಹಲ್ಯಾಳ: 68ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸುವರ್ಣ ಮಹೋತ್ಸವದ ಸಂಭ್ರಮ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಶ್ರೀ ಗುರು ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಅನುದಾನಿತ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಎಮ್ ಡಿ ಪಾಟೀಲ್ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ 68ನೇ ಕರ್ನಾ... ಗೋ ಸಂರಕ್ಷಣೆಯ ಸಂಕಲ್ಪದ ಗೋ ರಥ ಯಾತ್ರೆ ವಾಮಂಜೂರಿಗೆ ಆಗಮನ: ಬರಮಾಡಿಕೊಂಡ ಶಾಸಕ ಡಾ. ಭರತ್ ಶೆಟ್ಟಿ ವಾಮಂಜೂರು(reporterkarnataka.com): ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಬ್ರಹ್ಮಗಿರಿ ಬಂಟ್ವಾಳ ಇವರ ನೇತೃತ್ವದಲ್ಲಿ ಗೋ ಸಂರಕ್ಷಣೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಗೋ ರಥ ಯಾತ್ರೆಯ ಭವ್ಯ ರಥ ಇಂದು ವಾಮಂಜೂರಿಗೆ ... ಪ್ರಜಾಪ್ರಭುತ್ವದ ಬೆಳವಣಿಗೆಯಲ್ಲಿ ಮಾಧ್ಯಮ ಗಳ ಪಾತ್ರ ಮುಖ್ಯ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು(reporterkarnataka.com): ಪ್ರಜಾಪ್ರಭುತ್ವದ ಬೆಳವಣಿಗೆಯಲ್ಲಿ ಮಾಧ್ಯಮ ಗಳ ಪಾತ್ರ ಮುಖ್ಯ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಇದರ... « Previous Page 1 …185 186 187 188 189 … 356 Next Page » ಜಾಹೀರಾತು