ಕಡಲನಗರಿ ಮಂಗಳೂರಿನಲ್ಲಿ ಮೇಳೈಸಿದ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಮಂಗಳೂರು(reporterkarnataka.com): ವಾರ್ಷಿಕ ಪೊಲೀಸ್ ಕ್ರೀಡಾಕೂಟ ಮಂಗಳವಾರ ಬೆಳಿಗ್ಗೆ 9 ಗಂಟೆಗೆ ನಗರದ ಡಿ.ಎ.ಆರ್ ನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಕಾರ್ಯಕ್ರಮ ಉದ್ಘಾಟಿಸ... 19ರಂದು ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ: ಅಗತ್ಯ ಸಿದ್ದತೆಗೆ ಉಸ್ತುವಾರಿ ಸಚಿವರ ಸೂಚನೆ ಮಂಗಳೂರು(reporterkarnataka.com): 1837 ರಲ್ಲಿಯೇ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ರಣಕಹಳೆ ಮೊಳಗಿಸಿದ ಸ್ವಾತಂತ್ರ್ಯ ಸಮರ ವೀರ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆಯ ಲೋಕಾರ್ಪಣೆ ಹಾಗೂ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ... ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನಲ್ಲಿ ಕೊಲಾಜ್ ಸ್ಪರ್ಧೆ ಪುತ್ತೂರು(reporterkarnataka.com): ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಆಂಟಿ ಹ್ಯುಮನ್ ಟ್ರಾಫಿಕಿಂಗ್ ಕ್ಲಬ್ ಹಾಗೂ ಇಂಗ್ಲೀಷ್ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಮಾನವ ಕಳ್ಳ ಸಾಗಣೆ ಮತ್ತು ಅದನ್ನು ತಡೆಗಟ್ಟುವ ಕ್ರಮಗಳ ವಿಷಯದ ಮೇಲೆ ಕೊಲ್ಯಾಜ್ ಸ್ಪರ್ಧೆಯನ್ನು ಆಯೋಜಿಸಲಾಯಿತು. ಭಾರತೀಯ ದಂಡಸಂಹಿತ... 14 ದಿನಗಳ ಕಾನೂನು ನೆರವು ಅಭಿಯಾನಕ್ಕೆ ತೆರೆ: ಸ್ಥಳದಲ್ಲೇ ವಿವಾದ ಬಗೆಹರಿಸಲು ಪ್ರಯತ್ನಿಸಿದ ಮಂಗಳೂರು ನ್ಯಾಯಾಧೀಶರು ಮಂಗಳೂರು(reporterkarnataka.com): ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ನಡೆಯುತ್ತಿರುವ ಕಾನೂನು ನೆರವು ಮತ್ತು ಜಾಗೃತಿ ಅಭಿಯಾನ ಮಂಗಳೂರಿನಲ್ಲಿ ಯಶಸ್ವಿಯಾಗಿ ನಡೆದಿದೆ. ಕಳೆದ 14 ದಿನಗಳಲ್ಲಿ 100ಕ್ಕೂ ಹೆಚ್ಚು ಸಭೆಗಳನ್ನು ನ... ಕುಲಶೇಖರ: ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಚಾಲನೆ ಮಂಗಳೂರು(reporterkarnataka.com): ನಗರದ ಪದವು ಪೂರ್ವ ವಾರ್ಡಿನ ಕುಲಶೇಖರದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕುಲಶೇಖರ ವೀರ ನಾರಾಯಣ ಕಟ್ಟೆಯ ಬಳಿಯಿಂದ ಒಳಗಡೆ ಹೋಗುವ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಲಾಗಿದೆ. ... 19ರಂದು ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಖ್ಯಮಂತ್ರಿ ಬೊಮ್ಮಾಯಿ ಲೋಕಾರ್ಪಣೆ ಮಂಗಳೂರು(reporterkarnataka.com): ಕ್ರಿಸ್ತ ಶಕ 1837ರಲ್ಲಿ ಬ್ರಿಟಿಷರ ವಿರುದ್ಧ ರೈತ ಸೇನೆ ಕಟ್ಟಿ, ಸ್ಮರಣೀಯ ಹೋರಾಟ ನಡೆಸಿದ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಇದೇ ನವೆಂಬರ್ 19ರ ಶನಿವಾರ ಮುಖ್ಯಮಂತ್ರಿಗಳಿಂದ ಅದ್ದೂರಿಯಾಗಿ ಲೋಕಾರ್ಪಣೆಯಾಗಲಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು... ಮಂಗಳೂರು ವಿವಿ ಕಾಲೇಜ್ನಲ್ಲಿ ಮಾನವ ಕಳ್ಳ ಸಾಗಾಣಿಕೆ ಕುರಿತು ಕಾರ್ಯಾಗಾರ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(Reporterkarnataka.com): ಮಂಗಳೂರು ವಿಶ್ವ ವಿದ್ಯಾಲಯದ ಆ್ಯಂಟಿ ಹ್ಯೂಮನ್ ಟ್ರಾಫಿಕಿಂಗ್ ಕ್ಲಬ್ ವತಿಯಿಂದ ಮಾನವ ಕಳ್ಳ ಸಾಗಾಣಿಕೆ ವಿರೋಧಿ: ಕಾಳಜಿ ಹಾಗೂ ಕಾರ್ಯಯೋಜನೆ ಎಂಬ ಕಾರ್ಯಾಗಾರ ಮಂಗಳೂರು ವಿಶ್ವ ವಿದ್ಯಾಲಯ ಕಾಲೇಜ್ನ ರವೀಂದ್ರ ಕಲಾಭವನದಲ್ಲಿ ಬುಧವಾರ... ಸಿಆರ್ ಝಡ್ ನಿಯಮ ಸಡಿಲಿಕೆ ಪ್ರವಾಸೋದ್ಯಮಕ್ಕೆ ಪೂರಕ: ಉಡುಪಿ ಟೂರಿಸಂ ಕನೆಕ್ಟ್ – 2022 ಕಾರ್ಯಾಗಾರಕ್ಕೆ ಚಾಲನೆ ಉಡುಪಿ(reporterkarnataka.com): ಕರಾವಳಿ ಪ್ರವಾಸೋದ್ಯಮ ಸಂಘಟನೆ, ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸಹಯೋಗದಲ್ಲಿ ಆಯೋಜಿಸಿರುವ "ಉಡುಪಿ ಟೂರಿಸಂ ಕನೆಕ್ಟ್ - 2022" ಕಾರ್ಯಾಗಾರಕ್ಕೆ ಶಾಸಕ ರಘುಪತಿ ಭಟ್ ಇಂದು ಉಡುಪಿಯ ಹೋಟೆಲ್ ಕಿದಿಯೂರಿನ ಶೇಷಶಯನ ಸಭಾಂಗಣದಲ್ಲಿ ... ಕುಲಶೇಖರ ಕೋಟಿಮುರ ಕಾಲೋನಿಯಲ್ಲಿ 25 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆಯ ಕುಲಶೇಖರ ಕೋಟಿಮುರ ಕಾಲೋನಿಯಲ್ಲಿ 25 ಲಕ್ಷ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕುಲಶೇಖರ ಕೋಟಿಮುರದಲ್ಲಿ ಕಾಲೋನಿ ಅಭಿವೃದ್ಧಿಗೆ ಮ... ಆರದಿರಲಿ ಆರಾಧನಾ ಸಂಸ್ಥೆ: ಅಕ್ಟೋಬರ್ ತಿಂಗಳ ಸಹಾಯ ಮಂಗಳೂರಿನ ಪುಷ್ಪಾ ಕುಟುಂಬಕ್ಕೆ ಹಸ್ತಾಂತರ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಅಕ್ಟೋಬರ್ ತಿಂಗಳ ಸಹಾಯವನ್ನು ಅಸ್ತಮಾ ಹಾಗೂ ಬಿಪಿಯಿಂದ ಬಳಲುತ್ತಿರುವ ಮಂಗಳೂರಿನ ಪುಷ್ಪಾ ಅವರ ಕುಟುಂಬಕ್ಕೆ ನೀಡಲಾಯಿತು. ಪುಷ್ಪಾ ಅವರ ಪರವಾಗಿ ಅವರ ಪುತ್ರಿ ಸುಜಾತಾ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಂಸ... « Previous Page 1 …186 187 188 189 190 … 307 Next Page » ಜಾಹೀರಾತು