ನಿವೃತ್ತರಾದ ಉಪ ಆಯುಕ್ತ ಗುರುಪ್ರಸಾದ್ ಚಾಲೆಂಜಿಂಗ್ ಆಫೀಸರ್: ಪಾಲಿಕೆ ಕಮಿಷನರ್ ಅಕ್ಷಯ್ ಶ್ರೀಧರ್ ಮಂಗಳೂರು(Reporterkarnataka.com):ಮಂಗಳೂರು ಮಹಾನಗರ ಪಾಲಿಕೆಯ ಉಪ ಆಯುಕ್ತರು (ಅಭಿವೃದ್ಧಿ)( ಪ್ರಭಾರ ) ಹಾಗೂ ಕಾರ್ಯಪಾಲಕ ಅಭಿಯಂತರರಾದ ಜಿ. ಗುರುಪ್ರಸಾದ ಅವರ ಬೀಳ್ಕೊಡುಗೆ ಸಮಾರಂಭವು ಪಾಲಿಕೆಯ ಮಂಗಳ ಸಭಾಂಗಣದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ... ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವ ಬಂಟ್ವಾಳ(reporterkarnataka.com): ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಜರುಗಿತು. ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಸೀಮಾ ಮರಿಯ ಡಿಸೋಜ ಅವರು ವಹಿಸಿದ್ದರು. ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷ್ಮಿ ಅವರು ಕನ್ನಡದ ಶಾಲು ಮತ್ತು ಗುಲಾಬಿ ನೀಡುವ ... ಕಾವೂರು: ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮ; ಹಕ್ಕು ಪತ್ರ,ಮಂಜೂರಾತಿ ಪತ್ರ ಸಹಿತ ವಿವಿಧ ಸವಲತ್ತು ವಿತರಣೆ ಸುರತ್ಕಲ್(reporterkarnataka.com): ನಾಗರಿಕರಿಗೆ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ನಗರದ ಕಾವೂರಿನಲ್ಲಿ ಶಾಸಕ ಡಾ. ವೈ. ಭರತ್ ಶೆಟ್ಟಿ ಚಾಲನೆ ನೀಡಿದರು. ಹಕ್ಕುಪತ್ರ, ಮಂಜೂರಾತಿ ಪತ್ರ ಸಹಿತ ವಿವಿಧ ಸವಲತ್ತು ವಿತರಿಸಲಾಯಿತು. ಸುಮಾರು 3000 ಮಂದಿ ನಾಗರಿಕರು ಭಾಗವಹಿಸಿದ್ದು, 30 ... ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ಕಾನೂನು ಸಮರ ಮಂಗಳೂರು(reporterkarnataka.com):ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ತುಳುನಾಡು ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಕಾನೂನು ಸಮರಕ್ಕೆ ಮುಂದಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷಿಗರನ್ನು, ದೈವಾರಾಧನೆ, ತುಳು ಕಲ... ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗ: ಕ್ರಿಕೆಟ್ ಪಂದ್ಯಾವಳಿ; ಕೊಟ್ಟಾರ ಶಾಖೆ ಪ್ರಥಮ ಮಂಗಳೂರು(reporterkarnataka.com) : ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗದ ವತಿಯಿಂದ "ಕ್ರಿಕೆಟ್ ಪಂದ್ಯಾವಳಿ" ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ ನಡೆಯಿತು. ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗದ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು. ಪಂದ್ಯದಲ್ಲಿ ಕೊಟ್ಟಾ... ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಯಾರಿಗೆಲ್ಲ ಇದೆ ಪ್ರಶಸ್ತಿ? ಓದಿ ನೋಡಿ ಉಡುಪಿ(reporterkarnataka.com): ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ. 1. ಕಾರ್ಕಳ ಲೋಕು ಪೂಜಾರಿ ಗರಡಿ ಪಾತ್ರಿ ಮಜೂರು ಹಿರ್ಗನ″ ದೈವಾರಾಧನೆ 2. ಕುಂದಾಪುರ ನಾಗರಾಜ ಪಾಣ ತಲುಕುಲು ಗುಡ್ಡೆ ಅಂಪಾರು ಗ್ರಾಮ ಕುಂದಾಪುರ ″ ದೈವಾರಾಧನೆ 3. ಬೈಂದೂರು ರಾಮಯ್ಯ ಬಳೆಗಾರ ಹೇರೂರ... ಮಂಗಳೂರು ವಿ.ವಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಫಿಟ್ ಇಂಡಿಯಾ 3.0 ಜಾಲ್ನಡಿಗೆ ಜಾಥ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(Reporterkarnataka.com):ಮಂಗಳೂರು ವಿ. ವಿ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ವತಿಯಿಂದ ಫಿಟ್ ಇಂಡಿಯಾ 3.0 ಕಾಲ್ನಡಿಗೆ ಜಾಥ ಇಂದು ಲಾಲ್ ಭಾಗ್ ಮಹಾತ್ಮಾ ಗಾಂಧಿ ವೃತ್ತದಿಂದ ಹಂಪನಕಟ್ಟೆ ಕ್ಲಾಕ್ ಟವರ್ ತನಕ ಜರುಗಿತು. ಕಾರ್ಯಕ್ರಮವನ್ನ... ಮೂಡಿಗೆರೆ: ಹೃದಯಾಘಾತಕ್ಕೆ 9ನೇ ತರಗತಿ ವಿದ್ಯಾರ್ಥಿನಿ ಬಲಿ; ಸಾವಿನಲ್ಲೂ ಸಾರ್ಥಕತೆ ಮೆರೆದ ಮಲೆನಾಡಿನ ಮಗಳು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಬೆಥನಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಎಂಬ ಬಾಲಕಿ ಹೃದಯಾಘಾತದಿಂದ ನಿಧನ ಹೊಂದಿದರು. ಬಾಲಕಿಯ ಪೋಷಕರು ಆಕೆಯ ಎರಡೂ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿದ್ದು ಹೆಮ್ಮೆಯ ವಿಷಯ. ಹಾಸನದ ಮೆಡಿ... ಕರ್ತವ್ಯಗಳ ಪಾಲನೆ ಮನೆಯಿಂದಲೇ ಆರಂಭವಾಗಲಿ: ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com):ಕರ್ತವ್ಯಗಳ ಪಾಲನೆ ಮನೆಯಿಂದಲೇ ಆರಂಭ ಆಗಬೇಕು. ಸಮಾಜದಲ್ಲಿ ಆಗುವ ತಪ್ಪುಗಳ ಬಗ್ಗೆ ಧ್ವನಿ ಎತ್ತುವ ಮನೋಭಾವವನ್ನು ಯುವಜನರು ಹೊಂದಿರಬೇಕು. ಪ್ರಾಥಮಿಕ ಹಂತದಿಂದಲೇ ಇಂತಹ ವಿಚಾರಗಳನ್ನು ಕಲಿಸುವ ಮತ್ತು ಅರಿಯುವ ಪ್ರಕ್ರಿಯೆ ಆದಾಗ ಎಲ್... ಕಿನ್ನಿಗೋಳಿ: ನ.1ರಂದು ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಾಂಸ್ಕೃತಿಕ ಸಂಭ್ರಮ; ಕಥಾಬಿಂದು ಪುರಸ್ಕಾರ ಮೂಡುಬಿದರೆ(reporterkarnataka.com)ಯುಗ ಪುರುಷ ಕಿನ್ನಿಗೋಳಿ ವತಿಯಿಂದ ಕಥಾ ಬಿಂದು ಸಾಹಿತ್ಯ ವೇದಿಕೆ ವಾಯ್ಸ್ ಆಫ್ ಆರಾಧನ ಆಶ್ರಯದಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಾಂಸ್ಕೃತಿಕ ಸಂಭ್ರಮ ಕಿನ್ನಿಗೋಳಿ ಯುಗಪುರುಷ ದಲ್ಲಿ ಮಧ್ಯಾಹ್ನ 2 ರಿಂದ ನಡೆಯಲಿದೆ. ಡಾ.ಹರಿಕೃಷ್ಣ ಪುನರೂ... « Previous Page 1 …187 188 189 190 191 … 307 Next Page » ಜಾಹೀರಾತು