ಕುದ್ರೋಳಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ನಾಳೆ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಲಾಲ್ಬಾಗ್ ಶಾಖೆಯ 10ನೇ ವಾರ್ಷಿಕೋತ್ಸವದ ಪ್ರಯುಕ್ತ ಕುದ್ರೋಳಿ ಯುವಕ ಸಂಘ (ರಿ) ಕುದ್ರೋಳಿ, ಇವರ ಜಂಟಿ ಸಹಯೋಗದೊಂದಿಗೆ ಎ.ಜೆ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಮಂಗಳೂರು ಇದರ ನುರಿತ ವೈದರ ತಂಡದೊಂದಿಗೆ ಉಚಿತ ವೈದ್... ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಜಗದೀಶ್ಚಂದ್ರ ಅಂಚನ್ ಪುನರಾಯ್ಕೆ ಮಂಗಳೂರು(reporter Karnataka.com); :ಸಹಕಾರ ರಂಗದ ಅದ್ವಿತೀಯ ನಾಯಕರು , ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸ... ಚಿಕ್ಕಮಗಳೂರು: ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಗುಲಿ ಕೃಷಿಕ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕೃಷಿಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ದೂರು ಸಮೀಪ ನಡೆದಿದೆ. ಅಲ್ದೂರು ಸಮೀಪ ಕೂದುವಳ್ಳಿ ಗ್ರಾಮದ ಕೃಷಿಕ ಕೆ. ಎಲ್. ಹೂವೇಗೌಡ ಮೃತಪಟ್ಟ ದುರ್ದೈವಿ ಎ... ಯುನಿಸೆಕ್ಸ್ ಸಲೂನ್, ಮಸಾಜ್ ಪಾರ್ಲರ್ ಹೆಸರಿನಲ್ಲಿ ಅನೈತಿಕ ದಂಧೆ ನಿಲ್ಲಿಸಿ: ಪೊಲೀಸ್ ಕಮಿಷನರ್ ಗೆ ಶಾಸಕ ಕಾಮತ್ ಆಗ್ರಹ ಮಂಗಳೂರು(reporterkarnataka.com):ನಗರದಾದ್ಯಂತ ಯುನಿಸೆಕ್ಸ್ ಸಲೂನ್, ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ, ಅನೈತಿಕ ದಂಧೆ ನಡೆಯುತ್ತಿರುವ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಅವರು ನಗರ ಪೊಲೀಸ್ ಆಯುಕ್ತರನ್ನು ಆಗ್ರಹಿಸಿದ... ಮಂಗಳೂರು ಪ್ಲಾಸ್ಟಿಕ್ ಪಾರ್ಕ್; ವಿವಾದಿತ ಭೂಮಿ ಕೈಬಿಟ್ಟು ಪರಿಷ್ಕೃತ ಯೋಜನೆ ರೂಪಿಸಿ: ಕೆಐಎಡಿಬಿಗೆ ಸಂಸದ ಕ್ಯಾ.ಚೌಟ ಸೂಚನೆ ಮಂಗಳೂರು(reporterkarnataka.com): ಮಂಗಳೂರು ಹೊರವಲಯದ ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ ಯೋಜನೆಗೆ ಭೂಸ್ವಾಧೀನ ತಕರಾರಿನಿಂದಾಗಿ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಮುಖ್ಯ ಎಂ... ಮಂಗಳೂರಿನಲ್ಲಿ ನಾಳೆ ಮಾದಕವಸ್ತು ಬಳಕೆಯ ಅಪಾಯಗಳ ಅರಿವು ಕಾರ್ಯಕ್ರಮ ಮಂಗಳೂರು(reporterkarnataka.com):ನಿಟ್ಟೆ ಇನ್ಸ್’ಟಿಟ್ಯೂಟ್ ಆಫ್ ಪ್ರೊಫೆಷನಲ್ಸ್ (NIPE), ಗ್ಲೋಬಲ್ ಗ್ಯಾನ್ ಅಕಾಡೆಮಿ, ಮಂಗಳೂರು ನಗರ ಪೊಲೀಸರು ಮತ್ತು ಸಿಟಿ ಸೆಂಟರ್ ಮಂಗಳೂರು ಸಹಯೋಗದಲ್ಲಿ ಮಾದಕವಸ್ತು ಬಳಕೆಯ ಅಪಾಯಗಳ ಬಗ್ಗೆ ಸಾರ್ವಜನಿಕ ಅರಿವು ಮೂಡಿಸುವುದಕ್ಕೆ ಭಾವನಾತ್ಮಕ ಕಾರ್ಯಕ್ರಮವನ್ನು ಜ... ಕೃಷಿ ವಿದ್ಯುತ್ ಸಂಪರ್ಕ ಕಡಿತ: ರೈತರ ವಿರೋಧ; ಮೂಡಿಗೆರೆ ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಿಲ್ ಪಾವತಿಸಿಲ್ಲದ ಕಾರಣಕ್ಕೆ ಕೃಷಿ ವಿದ್ಯುತ್ ಸಂಪರ್ಕ ಕಡಿತಗೊಳಿಸದಂತೆ ರೈತ ಮುಖಂಡರು ಮೂಡಿಗೆರೆ ಪಟ್ಟಣದ ಮೆಸ್ಕಾಂ ಕಚೇರಿಗೆ ಮನವಿ ಮಾಡಿದ್ದಾರೆ. ಬಿಲ್ ಪಾವತಿಸಿಲ್ಲ ಅಂತಾ ಕಡಿತಗೊಳಿಸುವುದಕ್ಕೆ ರೈತರು ವಿರೋಧ ವ್ಯಕ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅವರಿಗೆ ಪ್ರತಿಷ್ಠಿತ ‘ರಾಮಜಾಲು ಗರಡಿ ಗೌರವ’ ಪ್ರಶಸ್ತ... ಪುತ್ತೂರು(reporterkarnataka.com): ಒಳಮೊಗ್ರು ಗ್ರಾಮದ ಪರ್ಪುಂಜದಲ್ಲಿರುವ ಇತಿಹಾಸ ಪ್ರಸಿದ್ಧ ರಾಮಜಾಲು ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಶ್ರೀ ಬ್ರಹ್ಮಬೈದೇರುಗಳ ಜಾತ್ರೋತ್ಸವವು ಜರುಗಿತು. ಜಾತ್ರೋತ್ಸವದ ಅಂಗವಾಗಿ ನಡೆದ ಶ್ರೀ ಕೂರೇಲುಗುತ್ತು ಸುಬ್ಬಪ್ಪ ಪೂಜಾರಿ ಧರ್ಮಚಾವಡಿಯಲ್ಲಿ ನಡೆದ ಧಾರ್ಮಿಕ ... ಜ. 24ರಂದು ‘ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ’: ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಪಿಂಕ್ ಲೈಟ್ ಆಚರಣೆ ಮಂಗಳೂರು (reporterkarnataka.com): ಆರೋಗ್ಯ ಇಲಾಖೆಯ ಜಿಲ್ಲಾ ಸಲಹಾ ಸಮಿತಿ ಮತ್ತು ಜಿಲ್ಲಾ ಮೇಲ್ವಿಚಾರಣಾ ಮತ್ತು ತಪಾಸಣಾ ಸಮಿತಿ ಸಭೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷೆ ಡಾ.ಅಮೃತ ಭಂಡಾರಿ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ... ಮಂಗಳೂರು ಮಾತಾ ಅಮೃತಾನಂದಮಯಿ ಮಠ: ಜನ್ಮಜಾತ ಹೃದಯ ರೋಗ ಸಮಸ್ಯೆ ಇರುವ ಮಕ್ಕಳಿಗಾಗಿ ಬೃಹತ್ ಉಚಿತ ಆರೋಗ್ಯ ಮೇಳ ಮಂಗಳೂರು(reporterkarnataka.com): ಕೊಚ್ಚಿಯ ಅಮೃತಾ ಆಸ್ಪತ್ರೆ ವತಿಯಿಂದ ಜನ್ಮಜಾತ ಹೃದಯರೋಗ ಸಮಸ್ಯೆ ಇರುವ ಮಕ್ಕಳಿಗಾಗಿ ಪ್ರಪ್ರಥಮ ಚಿಕಿತ್ಸಾ ಶಿಬಿರ ಜರುಗಿತು. ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಕರಾವಳಿ ಕರ್ನಾಟಕದ ಅಮ್ಮನವರ ಭಕ್ತರು ಮತ್ತು ಸೇವಾ ಸಮಿತಿಗಳ ಸಹಯೋಗದೊಂದಿಗೆ ಜರುಗಿದ ಈ ಬ... « Previous Page 1 …17 18 19 20 21 … 267 Next Page » ಜಾಹೀರಾತು