ಡಿಬಿಎಲ್ ಕಂಪನಿಯ ಕಳಪೆ ಕಾಮಗಾರಿ: ಮಂಗಳೂರು- ಮೂಡುಬಿದಿರೆ ಮಿಜಾರಿನಲ್ಲಿ ಮಳೆಗೆ ಕೊಚ್ಚಿ ಹೋದ ರಸ್ತೆ ಮಂಗಳೂರು(reporterkarnataka.com): ಡಿಬಿಎಲ್ ಕಂಪನಿಯ ಕಳಪೆ ಕಾಮಗಾರಿಯಿಂದ ಮಂಗಳೂರು- ಮೂಡುಬಿದಿರೆ ಮಿಜಾರಿನಲ್ಲಿ ರಸ್ತೆಯು ಮಳೆಗೆ ಕೊಚ್ಚಿ ಹೋಗಿ ಅಪಾಯದ ಸ್ಥಿತಿ ಎದುರಾಗಿದೆ. ರಾ. ಹೆ. ನಿಮಿ೯ಸುವ ಮೊದಲು ವೈಜ್ಞಾನಿಕ ರೀತಿಯಲ್ಲಿ ಸವೀ೯ಸ್ ರಸ್ತೆಯನ್ನು ನಿಮಿ೯ಸದೆ ನೀರು ಹರಿಯುವ ದೊಡ್ಡ ಸೇತುವೆ ಜಾಗದಲ... ಕುಂದಾಪುರದಲ್ಲಿ ಮನೆಗೆ ನುಗ್ಗಿ 11 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ಕಳವು: ಇಬ್ಬರು ಆರೋಪಿಗಳ ಬಂಧನ ಕುಂದಾಪುರ(reporterkarnataka.com): ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಕುಂಜೆ ಗ್ರಾಮದ ನೇರಳಕಟ್ಟೆಯಲ್ಲಿರುವ ನಿರಂಜನ್ ಭಟ್ ಅವರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು ₹11 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳ... Bantwal | ಮೇಲ್ಕಾರ್: 7.64 ಲಕ್ಷ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ವಶ; 3 ಮಂದಿ ಬಂಧನ ಬಂಟ್ವಾಳ(reporterkarnataka.com): ಇಲ್ಲಿಗೆ ಸಮೀಪದ ಮೇಲ್ಕಾರ್ ಬಳಿ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು 7.64 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಬಂಟ್ವಾಳ ಪುದು ನಿವಾಸಿ ಎ. ಜುಬೈರ್ (39), ಬಂಟ್ವಾಳ ಸಜಿಪ ಮುನ್ನೂರು ನಿವಾಸಿ ... Mangaluru | ಪಂಪ್ವೆಲ್ ಕೃತಕ ನೆರೆಗೆ ಬೀಳುತ್ತಾ ಬ್ರೇಕ್..?; ಪಡೀಲ್ ಅಂಡರ್ಪಾಸ್ನಲ್ಲಿ ಪಂಪಿಂಗ್ ವ್ಯವಸ್ಥೆ! ಮಂಗಳೂರು(reporterkarnataka.com): ಮಳೆಗಾಲ ಪ್ರಾರಂಭವಾಯಿತೆಂದರೆ ಮಂಗಳೂರಿಗರಿಗೆ ಎದೆ ನಡುಕ ಶುರುವಾಗುತ್ತದೆ. ನಗರದೊಳಗೆ ನುಗ್ಗುವ ಕೃತಕ ನೆರೆಯೇ ಇದಕ್ಕೆ ಮುಖ್ಯ ಕಾರಣ. ಅದರಲ್ಲೂ ಪಂಪ್ ವೆಲ್ ಮತ್ತು ಪಡೀಲ್ ಅಂಡರ್ ಪಾಸ್ ವಿಷಯ ಹೇಳಿ ತೀರದು. ನಗರದ ಪಂಪ್ವೆಲ್ ಜಂಕ್ಷನ್ ಮತ್ತು ಪಡೀಲ್ ರೈಲ್ವೆ ಅಂಡರ... ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ: ಕಾರಣ ಏನು? ಅವರ ಮಾತಿನಲ್ಲೇ ಕೇಳಿ! ಬೆಂಗಳೂರು(reporterkarnataka.com): ಡಿ.ಕೆ. ಶಿವಕುಮಾರ್ ಸರ್ಕಾರದಲ್ಲಿ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ ತಮ್ಮ ರಾಜೀನಾಮೆಗೆ ಖಾತೆ ಕಾರಣ ವಲ್ಲ, ನೋವು ಎಂದಿದ್ದಾರೆ. ನಿನ್ನೆಯಷ್ಟೇ 13 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ... ಡಿಕೆಶಿ ಪ್ರಮಾಣ ವಚನ: ಮಲ್ಲಿಕಟ್ಟೆ ಕಾಂಗ್ರೆಸ್ ಭವನದಲ್ಲಿ ಸಂಭ್ರಮಾಚರಣೆ ಮಂಗಳೂರು(reporterkarnataka.com): ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಈ ಸಂದರ್ಭ ಕಾರ್ಯಕರ್ತರು ಪಟಾಕಿ ಸಿಡ... Bantwala | ಮಾಣಿಯ ಕರ್ನಾಟಕ ಪ್ರೌಢ ಶಾಲೆಯ ಇಬ್ಬರು ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಮಾಣಿ(reporterkarnataka.com): ಕಡು ಬಡತನದ ಮಧ್ಯೆಯೂ ಅವಿಭಕ್ತ ಕುಟುಂಬದ ಜವಾಬ್ದಾರಿಯುತ ಯಜಮಾನನಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಯಕ್ಷ ಪ್ರೇಮಿಯಾಗಿ ಬೆಳೆದವರು ತಿಮ್ಮಪ್ಪ ಅವರು ಎಂದು ಗ್ರಾಪಂ ಮಾಜಿ ಅಧ್ಯಕ್ಷ, ಶಾಲಾ ಆಡಳಿತ ಮಂಡಳಿ ಸದಸ್ಯ ಬಾಲಕೃಷ್ಣ ಆಳ್ವ ಕೊಡಾಜ... ಮಂಗಳೂರು ಧರ್ಮ ಪ್ರಾಂತ್ಯ: ಮಂಗಳೂರು ಸಿಟಿ ವಲಯದ ಪ್ರಧಾನ ಗುರುಗಳಾಗಿ ವಂ. ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ನೇಮಕ ಮಂಗಳೂರು(reporterkarnataka.com): ಪಾಲ್ದನೆ ಸಂತ ತೆರೆಸಾ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರನ್ನು ಮಂಗಳೂರು ಧರ್ಮ ಪ್ರಾಂತ್ಯದ ಮಂಗಳೂರು ಸಿಟಿ ವಲಯದ ಪ್ರಧಾನ ಧರ್ಮಗುರುಗಳಾಗಿ ನೇಮಕ ಮಾಡಲಾಗಿದೆ. ಮಂಗಳೂರು ಸಿಟಿ ವಲಯ ವ್ಯಾಪ್ತಿಯಲ್ಲಿ ಪಾಲ್ದನೆ, ಕುಲಶೇಖರ,... ಬೆಳ್ಳಾರೆ: ಅಕ್ರಮ ಗೋವಧೆ ಪ್ರಕರಣ; ಮೂವರು ಆರೋಪಿಗಳ ಬಂಧನ ಮಂಗಳೂರು(reporterkarnataka.com): ಅಕ್ರಮ ಗೋವಧೆ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೇ 29ರಂದು ಸಂಜೆ, ಅಕ್ರಮ ಗೋವಧೇ ನಡೆಯುತ್ತಿರುವ ಬಗ್ಗೆ ಬೆಳ್ಳಾರೆ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಸಂತೋಷ್ ಬಿ ಪಿ ರವರಿಗೆ ಮಾಹಿತಿ ಬಂದ ಮೇರೆಗೆ, ಸಿಬ್ಬಂದಿಗಳೊಂದಿಗೆ ... ಮಂಗಳೂರಿಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಆಗಮನ: ಧರ್ಮಸ್ಥಳದಲ್ಲಿ ವಾಸ್ತವ್ಯ ಮಂಗಳೂರು(reporterkarnataka.com): ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಮಂಗಳೂರಿಗೆ ಆಗಮಿಸಿದರು. ವಾಯುಪಡೆ ವಿಶೇಷ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳನ್ನು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಕರಾವಳಿಯ ಮಲ್ಲಿಗೆ ಹಾ... « Previous Page 1 …17 18 19 20 21 … 356 Next Page » ಜಾಹೀರಾತು