ಮೇ 6: ಬಿಜೈ ಗೋಳಿಮಜಲ್ ಕರ್ಕೇರ ಮೂಲಸ್ಥಾನದಲ್ಲಿ ಮೂಲದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಮಂಗಳೂರು(reporterkarnataka.com): ನಗರದ ಬಿಜೈ ಗೋಳಿಮಜಲ್ ನ ಕರ್ಕೇರ ಮೂಲಸ್ಥಾನದ ಮೂಲ ಮನೆಯಲ್ಲಿ ಮೂಲದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಮೇ 6ರಂದು ನಡೆಯಲಿದೆ. ಬಿಜೈ ಆನೆಗುಂಡಿಯ ಮೂಲ ಮನೆಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಜರುಗಲಿದೆ. ಈ ಸಂದರ್ಭದಲ್ಲಿ ಮೂಲ ಧರ್ಮ ದೈವಗಳ ಕೋಲ ಸೇವೆ ನಡೆಯಲಿದೆ. ಬ... ಮಂಗಳೂರು ವಿವಿ 40ನೇ ಘಟಿಕೋತ್ಸವ: ರಾಜ್ಯಪಾಲ ಗೆಹ್ಲೋಟ್ ಚಾಲನೆ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾಲಯದ 40ನೇ ವಾರ್ಷಿಕ ಘಟಿಕೋತ್ಸಕ್ಕೆ ಏ.23ರ ಶನಿವಾರ ರಾಜ್ಯಪಾಲರು ಹಾಗೂ ಕುಲಧಿಪತಿಗಳೂ ಆದ ಥಾವರ್ ಚಂದ್ ಗೆಹ್ಲೋಟ್ ಅವರು ಚಾಲನೆ ನೀಡಿದರು. ... ಹೊನ್ನಾವರದ ಗೇರುಸೊಪ್ಪಾ: ವಿದ್ಯೋದಯ ಶಾಲೆಯಲ್ಲಿ ಉಚಿತ ಬೇಸಿಗೆ ರಜಾ ಶಿಬಿರ ಕಾರವಾರ(reporterkarnataka.con): ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪಾದ ಕೃಷ್ಣ ಕೆರೆಯಲ್ಲಿರುವ ವಿದ್ಯೋದಯ ಶಾಲೆಯಲ್ಲಿ ಉಚಿತ ಬೇಸಿಗೆ ರಜಾ ಶಿಬಿರ ಪ್ರಾರಂಭಗೊಂಡಿತು. ಪ್ರಥಮ ದಿನವಾದ ಏಪ್ರಿಲ್ 21 ರಂದು ಇಂಗ್ಲಿಷ್ ಲರ್ನಿಂಗ್ ವಿತ್ ಫನ್, ಚಿತ್ರಕಲೆ, ಇಂಗ್ಲಿಷ್ ಗ್ರಾಮರ... ಶಾಸಕ ವೇದವ್ಯಾಸ ಕಾಮತ್: ಭೂಮಿ ಪೂಜೆಯದ್ದೇ ಕರಾವತ್ತು!: ತಿಂಗಳಿಗೆ ಡಜನಿಗೂ ಅಧಿಕ ಗುದ್ದಲಿ ಪೂಜೆ!! ಮಂಗಳೂರು(reporterkarnataka.com): ಯಾರು, ಯಾವಾಗ ಕಾಲ್ ಮಾಡಿದ್ರೂ ಶಾಸಕರು ಕಾರ್ಯಕ್ರಮದಲ್ಲಿದ್ದಾರೆ, ಅದರಲ್ಲೂ ಭೂಮಿ ಪೂಜೆಯಲ್ಲಿದ್ದಾರೆ ಎಂಬ ಉತ್ತರ ಶಾಸಕರ ಆಪ್ತರಿಂದ ಥಟ್ ಅಂತ ಬರುತ್ತದೆ. ಒಂದು ಕಾರ್ಯಕ್ರಮ ಮುಗಿದರೆ ಇನ್ನೊಂದು ಸಮಾರಂಭ, ಮತ್ತೊಂದು ಗುದ್ದಲಿ ಪೂಜೆ. ಹೀಗೆ ಕಾರ್ಯಕ್ರಮಗಳ ಸರಮಾಲೆ. ... ನಗರದ ಹಲವೆಡೆ ವಿದ್ಯಾರ್ಥಿಗಳಿಂದ ‘ಸುದ್ದಿ ಹರಡುವ ಮುನ್ನ’ ಬೀದಿ ನಾಟಕ ಪ್ರದರ್ಶನ ಮಂಗಳೂರು (ReporterKarnataka.com) ಸಂತ ಅಲೋಶಿಯಸ್ ಕಾಲೇಜ್ನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ರೇಡಿಯೋ ಸಾರಂಗ್ ಸಹಯೋಗದಲ್ಲಿ ಸುದ್ದಿ ಹರಡುವ ಮುನ್ನ ಎನ್ನುವ ಬೀದಿ ನಾಟಕ ನಗರದಟ ಸರ್ವಿಸ್ ಬಸ್ ಸ್ಟ್ಯಾಂಡ್, ರೋಶನಿ ನಿಲಯ ಹಾಗೂ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರದರ್ಶನ... ಅಮೃತ ಸ್ವಸಹಾಯ ಕಿರು ಉದ್ದಿಮೆಗಾಗಿ ಮಹಿಳೆಯರಿಗೆ 1.85 ಕೋಟಿ ಬಿಡುಗಡೆ ಮಂಗಳೂರು(reporterkarnataka.com): ಅಮೃತ ಸ್ವ ಸಹಾಯ ಕಿರು ಉದ್ದಿಮೆ ಯೋಜನೆಯಡಿ ಜಿಲ್ಲೆಗೆ 1.85 ಕೋಟಿ ರೂ.ಗಳು ಬಿಡುಗಡೆಯಾಗಿದ್ದು, ಅದನ್ನು ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಸದಸ್ಯರು ತಮ್ಮ ಉದ್ದಿಮೆಗಳಿಗೆ ಮೂಲ ಬಂಡವಾಳವನ್ನಾಗಿ ಬಳಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಕರೆ ನೀಡಿ... ಮೇ ಅಂತ್ಯದೊಳಗೆ ಜಲಸಿರಿ ಪೂರ್ಣಗೊಳಿಸದಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಸುನಿಲ್ ಎಚ್ಚರಿಕೆ ಮಂಗಳೂರು(reporterkarnataka.com): ಜಲ ಜೀವನ್ ಮಿಷನ್ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ 28 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಕುಡಿಯುವ ನೀರು ಪೂರೈಕೆಯ ಕಾಮಗಾರಿಗಳನ್ನು ಬರುವ ಮೇ ಅಂತ್ಯದೊಳಗೆ ಪೂರ್ಣಗೊಳಿಸಬೇಕು, ಇಲ್ಲದಿದ್ದರೆ ಸಂಬಂಧಿಸಿದ ಎಂಜಿನಿಯರ್ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ... ಮಂಗಳೂರು : ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿಯರು ; ಪೊಲೀಸರಿಂದ ತಡೆ ಮಂಗಳೂರು (Reporterkarnataka.com) ಮಂಗಳೂರಿನಲ್ಲಿಯೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬಂದಿರುವಂತಹ ಘಟನೆ ನಡೆದಿದೆ. ಇಬ್ಬರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದಾರೆ. ಮಂಗಳೂರಿನ ರಥಬೀದಿಯ ಸರ್ಕಾರಿ ಪಿಯು ಕಾಲೇಜಿಗೆ ಇಬ್ಬರು ವಿ... 23ರಿಂದ ಮೂಡುಬಿದ್ರೆ ಕನ್ನಡ ಭವನದಲ್ಲಿ ‘ಆಳ್ವಾಸ್ ಚಿಣ್ಣರ ಮೇಳ’ ಮಕ್ಕಳ ಬೇಸಿಗೆ ಶಿಬಿರ ಮೂಡುಬಿದರೆ(reporterkarnataka.com): ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಹಾಗೂ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಏಪ್ರಿಲ್ 23ರಿಂದ ಮೇ 1ರ ವರೆಗೆ ಮೂಡುಬಿದಿರೆಯ ಸ್ಕೌಟ್ ಮತ್ತು ಗೈಡ್ ಕನ್ನಡ ಭವನದಲ್ಲಿ ರಂಗ ನಿರ್ದೇಶಕ ಜೀವನ್ ರಾಂ ಸುಳ್ಯ ನಿರ್ದೇಶನದಲ್ಲಿ 'ಚಿಣ್ಣರಮೇಳ 2022' ... ಮಂಗಳೂರು ವಿವಿ: ಹೇಮಾವತಿ ವಿ. ಹೆಗ್ಗಡೆ, ಹರಿಕೃಷ್ಣ ಪುನರೂರು, ದೇವದಾಸ ಕಾಪಿಕಾಡು ಅವರಿಗೆ ಗೌರವ ಡಾಕ್ಟರೇಟ್ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಧರ್ಮಸ್ಥಳದಲ ಹೇಮಾವತಿ ವಿ. ಹೆಗ್ಗಡೆ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಹಾಗೂ ತುಳು ರಂಗಭೂಮಿ ಕಲಾವಿದ ದೇವದಾಸ್ ಕಾಪಿಕಾಡು ಅವರಿಗೆ ಗೌರವ ಡಾಕ್ಟರೇಟ್ ಪ್ರಕಟಿಸಿದೆ. ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರ... « Previous Page 1 …195 196 197 198 199 … 285 Next Page » ಜಾಹೀರಾತು