ಪಂಜಿಮೊಗರು ವಿದ್ಯಾನಗರ ಅಂಗನವಾಡಿ ಕೇಂದ್ರದ ಉದ್ಯಾನವನಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿಪೂಜೆ ಮಂಗಳೂರು(reporterkarnataka.com: 16.5 ಲಕ್ಷ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಪಂಜಿಮೊಗರು 12 ನೇ ವಾರ್ಡಿನ ವಿದ್ಯಾನಗರದ ಅಂಗನವಾಡಿ ಕೇಂದ್ರದ ಉದ್ಯಾನವನಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕ... ಬಿಜೆಪಿ ನೀರುಮಾರ್ಗ ಮಹಾಶಕ್ತಿ ಕೇಂದ್ರದಲ್ಲಿ ಸೇವಾ ಪಾಕ್ಷಿಕ: ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ವಿಶೇಷ ಸಭೆ ಮಂಗಳೂರು(reporterkarnataka.com):ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದ ನೀರುಮಾರ್ಗ ಮಹಾಶಕ್ತಿ ಕೇಂದ್ರದಲ್ಲಿ ಸೇವಾ ಪಾಕ್ಷಿಕದ ಅಂಗವಾಗಿ ಸೆ. 29 ಹಾಗೂ ನವೆಂಬರ್ 7ರಂದು ನಡೆಯುವ ಕಾರ್ಯಕ್ರಮದ ಬಗ್ಗೆ ವಿಶೇಷ ಸಭೆ ಭಾನುವಾರ ನೀರುಮಾರ್ಗ ಸುಬ್ರಹ್ಮಣ್ಯ ಭಜನಾ ಮಂದಿರದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಉಪ... ಕುದ್ರೋಳಿ ದಸರಾ: ಇಂದು ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ: ಕ್ಷೇತ್ರದ ಹರಿಕಾರ ಜನಾರ್ಧನ ಪೂಜಾರಿ ಉಪಸ್ಥಿತಿ ಮಂಗಳೂರು(reporterkarnataka.com):ಕುದ್ರೋಳಿ ಶ್ರೀ ಗೋಕರ್ಣ ನಾಥ ಕ್ಷೇತ್ರದ ದಸರಾ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ಸೆ.18ರಂದು ಸಂಜೆ 4 ಗಂಟೆಗೆ ಕುದ್ರೋಳಿ ದೇಗುಲದ ಜಯ.ಸಿ ಸುವರ್ಣ ಸಭಾಂಗಣದಲ್ಲಿ ನಡೆಯಲಿದೆ. ಕ್ಷೇತ್ರದ ವತಿಯಿಂದ ಸೆ.26 ಅ 5ರ ವರೆಗೆ ದಸರಾ ಉತ್ಸವ ವ್ಯವಸ್ಥಿತವಾಗಿ ನಡೆಯಲ... ಇ ಖಾತಾ ತಂತ್ರಾಂಶ ಲೋಪ ದೋಷ ಸರಿಪಡಿಸಲು ಮೇಯರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಮಂಗಳೂರು(reporterkarnataka.com):ಹೊಸದಾಗಿ ಇ ಖಾತಾ ತಂತ್ರಾಂಶವನ್ನು ಅನುಷ್ಠಾನ ಮಾಡುವ ಸಂದರ್ಭದಲ್ಲಿ ಕೆಲವೊಂದು ಲೋಪ ದೋಷಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸರಿಪಡಿಸುವ ದೃಷ್ಟಿಯಿಂದ ಮೇಯರ್ ಜಯಾನಂದ್ ಅಂಚನ್ ಅವರ ನೇತೃತ್ವದಲ್ಲಿ ಸಂಬಂಧಪಟ್ಟ ತಂತ್ರಾಂಶ ಅಭಿವೃದ್ಧಿ ಕಂಪನಿಯ ಪ್ರಮುಖರು, ಅಧಿಕಾರಿಗಳ... *ಮನೆ ಯಜಮಾನನ ಆಕಸ್ಮಿಕ ಸಾವಿನಿಂದ ಆಧಾರಸ್ತಂಭ ಕಳೆದುಕೊಂಡ ಈ ಬಡ ಕುಟುಂಬಕ್ಕೆ ಸಹಾಯ ಮಾಡುವಿರಾ?* ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ದೇರೆಬೈಲ್ ಕೊಂಚಾಡಿಯ ಬೋರುಗುಡ್ಡೆ ನಿವಾಸಿಯಾದ ತುಕರಾಮ(44) ಅವರು ಬ್ರೈನ್ ಎಮರೇಜ್ ನಿಂದ ಆಗಸ್ಟ್ 20ರಂದು ಮೃತಪಟ್ಟಿದ್ದಾರೆ. ಬಿಪಿ ಕಾಯಿಲೆ ಬಿಟ್ಟರೆ ಬೇರೆ ಯಾವುದೇ ಕಾಯಿಲೆ ಅವರಿಗೆ ಇರಲಿಲ್ಲ. ಟೈಲರಿಂಗ್ ವೃತ್ತಿ ಮಾಡುತ್ತಿದ್ದ ಅವರು ಆಗಸ್ಟ್ 18ರಂದು ರಾತ್ರಿ ... ಮಂಗಳೂರು: ಕಡಲ ತೀರ ಸ್ವಚ್ಚತಾ ಅಭಿಯಾನ ಮತ್ತು ಸ್ವಚ್ಛ ಅಮೃತ ಮಹೋತ್ಸವ ಮಂಗಳೂರು(reporterkarnataka.com):ಕೇಂದ್ರ ಸರಕಾರದ ಭೂ ವಿಜ್ಞಾನ ಮಂತ್ರಾಲಯ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಯುಕ್ತ ಆಶ್ರಯದಲ್ಲಿ ಕಡಲ ತೀರ ಸ್ವಚ್ಚತಾ ಅಭಿಯಾನ ಮತ್ತು ಸ್ವಚ್ಛ ಅಮೃತ ಮಹೋತ್ಸವ ಶನಿವಾರ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್... ಭವಿಷ್ಯದ ದೃಷ್ಟಿಯಲ್ಲಿಟ್ಟುಕೊಂಡು ರಸ್ತೆ, ಚರಂಡಿ ಹಾಗೂ ರಾಜಕಾಲುವೆಗಳ ಅಭಿವೃದ್ಧಿ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ನಗರದ ಬೆಳವಣಿಗೆ ಹಾಗೂ ಮುಂದಿನ ಭವಿಷ್ಯದ ಕುರಿತು ದೂರಾಲೋಚನೆಯಿಂದ ರಸ್ತೆ, ಚರಂಡಿ ಹಾಗೂ ರಾಜಕಾಲುವೆಗಳ ಅಭಿವೃದ್ಧಿಯ ಕುರಿತು ಯೋಜನೆ ರೂಪಿಸಲಾಗುತ್ತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಕಂಕನಾಡಿ ವಾರ್ಡಿನ ಪ್ರಗತಿ ನಗರ... ಯುವವಾಹಿನಿ ಕಂಕನಾಡಿ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರು ನಮನ ಮಂಗಳೂರು(reporterkarnataka.com):ಯುವವಾಹಿನಿ ಕಂಕನಾಡಿ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ ಕಾರ್ಯಕ್ರಮ ಘಟಕದ ಕಚೇರಿಯಲ್ಲಿ ಘಟಕದ ಸಾಪ್ತಾಹಿಕ ಸಭೆಯಲ್ಲಿ ಆಚರಿಸಲಾಯಿತು. ಘಟಕದ ಅಧ್ಯಕ್ಷ ಪೃಥ್ವಿರಾಜ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಘಟಕದ ಮಾಜಿ ಅಧ್ಯಕ್ಷರು ... ಯುವವಾಹಿನಿ ಕಂಕನಾಡಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಮಂಗಳೂರು(reporterkarnataka.com):ಯುವವಾಹಿನಿ ಕಂಕನಾಡಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಗರದ ಕಂಕನಾಡಿ ಗರೋಡಿ ಬಳಿಯ ಸಮೃದ್ಧಿ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉಜ್ಜೋಡಿ ಶ್ರೀ ಬ್ರಹ್ಮಮುಗೇರ ಮಹಾಂಕಾಳಿ ಸೇವಾ ಸಮಿತಿಯ ಅಧ್ಯಕ್ಷ ಉಮಾನಾಥ ಕೋಟ್ಯಾನ್ ಪದಗ್ರಹಣ... ಯಡ್ತಾಡಿಯಲ್ಲಿ ಉಲಾಯಿ- ಪಿದಾಯಿ ಅಡ್ಡೆಗೆ ಪೊಲೀಸರ ದಾಳಿ: 6 ಮಂದಿಯ ಬಂಧನ, ಇಬ್ಬರು ಪರಾರಿ ಬ್ರಹ್ಮಾವರ(reporterkarnataka.com): ಅಂದರ್ ಬಾಹರ್ ಜುಗಾರಿಗೆ ಅಡ್ಡೆಗೆ ದಾಳಿ ನಡೆಸಿದ ಬ್ರಹ್ಮಾವರ ಪೊಲೀಸರು ಆರು ಮಂದಿಯನ್ನು ಬಂಧಿಸಿ, 3,730 ರೂ. ನಗದು ಸಹಿತ ಇತರೆ ಸ್ವತ್ತು ವಶಪಡಿಸಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಯಡ್ತಾಡಿ ಗ್ರಾಮದ ಅಲ್ತಾರು ಹಾಡಿಯಲ್ಲಿ ನಡೆದಿದೆ. ಬಂಧಿತರನ್ನು ಸ್ಥಳೀಯ... « Previous Page 1 …196 197 198 199 200 … 307 Next Page » ಜಾಹೀರಾತು