ಜಗತ್ತಿಗೆ ಶಾಂತಿ ಸಂದೇಶ ಸಾರಿದ ಭಗವಾನ್ ಮಹಾವೀರರ ಆದರ್ಶಗಳ ಪಾಲಿಸಿ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜೈನ ಸೊಸೈಟಿಯ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಬಜಿಲಕೇರಿಯಲ್ಲಿರುವ ಶ್ರೀ ಆದೀಶ್ವರ ಸ್ವಾಮಿ ಜೈನ ಬಸದಿಯಲ್ಲಿ ಭಗವಾನ್ ಮಹಾವೀರರ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನ... ಪಾಲಿಕೆ ಮತ್ತೆ ಕಾರ್ಯಾಚರಣೆ: ಮಂಗಳೂರು ಸೆಂಟ್ರಲ್ ಮಾರ್ಕೆಟ್ ಕಟ್ಟಡ ಸಂಪೂರ್ಣ ನೆಲಸಮ ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ಕಾರ್ಯಾಚರಣೆಗೆ ಒಳಗಾಗಿ ಬಾಂಬ್ ದಾಳಿಗೆ ತುತ್ತಾದ ಕಟ್ಟಡದಂತೆ ಭಾಸವಾಗುತ್ತಿದ್ದ ನಗರದ ಹಳೆಯ ಸೆಂಟ್ರಲ್ ಮಾರ್ಕೆಟ್ ಕಟ್ಟಡವನ್ನು ಸಂಪೂರ್ಣ ನೆಲಸಮ ಮಾಡಲಾಗಿದೆ. ಸೆಂಟ್ರಲ್ ಮಾರ್ಕೆಟ್ ಕಟ್ಟಡವನ್ನು ಮಂಗಳೂರುಮಹಾನಗರಪಾಲಿಕೆಯಿಂದ ಭಾಗಶಃ... ವೃತ್ತಕ್ಕೆ ಹೆಸರಿಡುವ ಹಿಂದಿದೆ ನಾರಾಯಣ ಗುರುಗಳ ಆದರ್ಶ ಪಾಲಿಸಬೇಕೆಂಬ ಸಂದೇಶ : ವಿ.ಸುನೀಲ್ ಕುಮಾರ್ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು (reporterkarnataka.com):ವೃತ್ತಕ್ಕೆ ನಾರಾಯಣಗುರುಗಳ ಹೆಸರಿಡುವ ಮೂಲಕ ಅವರ ಆದರ್ಶವನ್ನು ಪಾಲಿಸಬೇಕು ಎನ್ನುವ ಸಂದೇಶವನ್ನು ಪರೋಕ್ಷವಾಗಿ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು. ... ಸಿಎಂ ತಂಗಿದ್ದ ಹೋಟೆಲ್ ಗೆ ಯುವ ಕಾಂಗ್ರೆಸ್ ಮುತ್ತಿಗೆ, ಕಪ್ಪು ಬಾವುಟ ಪ್ರದರ್ಶನ: ಪೊಲೀಸ್ ಕಮಿಷನರ್ ತಲೆದಂಡ? ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂಗಿದ್ದ ನಗರದ ಖಾಸಗಿ ಹೋಟೆಲ್ ವೊಂದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಮಂಗಳೂರು ಪೊಲೀಸ್ ಕಮಿಷನರ್ ತಲೆದಂಡವಾಗುವ ಸಾಧ್ಯತೆಗಳಿವೆ... ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕುರಿತು ನಿಷ್ಪಕ್ಷಪಾತ ತನಿಖೆ: ಮಂಗಳೂರಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರು(reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಕುರಿತು ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಲಿದ್ದು, ತನಿಖೆಯ ಪ್ರಾಥಮಿಕ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮದ ಜತೆ ಮ... ಮಂಗಳೂರು: ಮುಖ್ಯಮಂತ್ರಿ ತಂಗಿದ್ದ ಹೋಟೆಲ್ ಗೆ ಯುವ ಕಾಂಗ್ರೆಸ್ ಮುತ್ತಿಗೆ; ಕಪ್ಪು ಬಾವುಟ ಪ್ರದರ್ಶನ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂಗಿದ್ದ ನಗರದ ಖಾಸಗಿ ಹೋಟೆಲ್ ವೊಂದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ಅವರ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್... ಮಂಗಳೂರು ವಿವಿ ಎಂಕಾಂ ಪರೀಕ್ಷೆ: ಶೀತಲ್ ನಾಯಕ್ 1st Rank; ಎರಡು ಚಿನ್ನದ ಪದಕ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾಲಯ ನಡೆಸಿದ 20-21ರ ಸಾಲಿನ ಎಂಕಾಂ ಪರೀಕ್ಷೆಯಲ್ಲಿ ಬೆಸಂಟ್ ಸಂಧ್ಯಾ ಕಾಲೇಜಿನ ವಿದ್ಯಾರ್ಥಿನಿ ಶೀತಲ್ ನಾಯಕ್ ಅವರು ಪ್ರಥಮ ರಾಂಕ್ ಪಡೆದಿದ್ದಾರೆ. ಏಪ್ರಿಲ್ 23 ರಂದು ನಡೆಯುವ ವಿವಿ ಘಟಿಕೋತ್ಸವದಲ್ಲಿ ಎರಡು ಚಿನ್ನದ ಪದಕಗಳನ್ನೂ ಪಡೆಯಲಿದ್... ಸಚಿವ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಉಡುಪಿಯಲ್ಲಿ ಆತ್ಮಹತ್ಯೆ ಉಡುಪಿ(reporterkarnataka.com): ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತರೂ ಆಗಿರುವ ಸಂತೋಷ್ ಪಾಟೀಲ್ ಅವರ... ಜೆಪ್ಪು ವಾರ್ಡ್: ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ಮಂಗಳೂರು(reporterkarnataka.com): ಮಹಾನಗರ ಪಾಲಿಕೆಯ ಜೆಪ್ಪು ವಾರ್ಡಿನಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಜೆಪ್ಪು ವಾರ್ಡಿನ ಸೂಟರ್ ಪೇಟೆಯ 2ನೇ ಮುಖ್ಯ ರಸ್ತೆ ಹಾಗೂ 3ನೇ ಅಡ್ಡರಸ್ತೆ... ವಿದ್ಯುತ್ ದರ ಏರಿಕೆ: ಮಂಗಳೂರು ಮೆಸ್ಕಾಂ ಕಚೇರಿ ಮುಂಭಾಗ ಎಡ ಸಂಘಟನೆಗಳ ಪ್ರತಿಭಟನೆ ಮಂಗಳೂರು(reporterkarnataka.com): ವಿದ್ಯುತ್ ದರ ಏರಿಕೆ ಮಾಡಿದ ರಾಜ್ಯ ಸರಕಾರದ ವಿರುದ್ದ ಹಾಗೂ ಏರಿಕೆ ಮಾಡಿದ ದರ ವಾಪಸಾತಿಗೆ ಒತ್ತಾಯಿಸಿ ಡಿವೈಎಫ್ಐ, ಎಸ್ಎಫ್ಐ, ಜೆಎಂಎಸ್ ದ.ಕ. ಜಿಲ್ಲಾ ಸಮಿತಿಯು ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಪೆಟ್ರೋಲ್ , ಡೀಸಲ್,... « Previous Page 1 …197 198 199 200 201 … 285 Next Page » ಜಾಹೀರಾತು