ಉಪ ಮುಖ್ಯಮಂತ್ರಿ ಇಂದು ಮಂಗಳೂರು: ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಸಮಾವೇಶದಲ್ಲಿ ಭಾಗಿ ಮಂಗಳೂರು(reporterkarnataka.com): ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜನವರಿ 10 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಜನವರಿ 10ರಂದು ಬೆಳಗ್ಗೆ 9:5- ಮಂಗಳೂರು ವಿಮಾನ ನಿಲ್ದಾಣ ಆಗಮನ, ಮಧ್ಯಾಹ್ನ 12 - ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಸಮಾವೇಶದ ಪೂರ್ವಭಾವಿ ಸಭೆ (ಹೋಟೆಲ್ ಅವತಾ... ಪೆರುವಾಯಿ: 4 ದನಗಳ ಕಳವು ಪ್ರಕರಣ: ಆರೋಪಿಯ ಬಂಧನ ಬಂಟ್ವಾಳ(reporterkarnataka.com): ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ 4 ದನಗಳ ಕಳ್ಳತನ ನಡೆಸಿದ ಪ್ರಕರಣ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಡಿಸೆಂಬರ್ 18ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಂಜಿಮೊಗರು ಶಾಖೆ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಂಜಿಮೊಗರು ಶಾಖೆಯ ಒಂಬತ್ತನೇಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಶ್ರೀ ಗೋಪಾಲ ಕೃಷ್ಣ ಭಜನಾ ಮಂಡಳಿ,ಉರುಂದಾಡಿ, ಪಂಜಿಮೊಗರು, ಯುವವಾಹಿನಿ (ರಿ.) ಕ... *ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ* ಪುತ್ತೂರು(reporterkarnataka.com): ಪರಿಶುದ್ಧತೆ ಮತ್ತು ವಿಶ್ವಾಸಾರ್ಹತೆಯಲ್ಲಿ 81 ವರ್ಷಗಳ ದಾಖಲೆ ಹೊಂದಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 'ಸಂಕ್ರಾಂತಿಗೆ ಸ್ವರ್ಣಾರಂಭ' ಎಂಬ ವಿನೂತನ ಉತ್ಸವ ಜನವರಿ 9ರಿಂದ 20ರ ವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಹೊಸ ಆಭರಣಗಳೊಂದಿಗೆ ಸಂಕ್ರಾಂತಿಯ ಸಂ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಂಜಿಮೊಗರು ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಂಜಿಮೊಗರು ಶಾಖೆಯ ಒಂಬತ್ತನೇಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಶ್ರೀ ಗೋಪಾಲ ಕೃಷ್ಣ ಭಜನಾ ಮಂಡಳಿ,ಉರುಂದಾಡಿ, ಪಂಜಿಮೊಗರು, ಯುವವಾಹಿನಿ (ರಿ.) ಕ... ಕುಡಿದು ವಾಹನ ಚಾಲನೆ: ಐವರು ಚಾಲಕರಿಗೆ ಬಿತ್ತು ಫೈನ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ನಶೆ ಏರಿಸಿ ವಾಹನ ಚಾಲನೆ ಮಾಡಿದ ಸೋಮವಾರಪೇಟೆಯ ಮೂವರು ಚಾಲಕರು ಮತ್ತು ಶನಿವಾರಸಂತೆಯ ಇಬ್ಬರು ಚಾಲಕರು ಪೊಲೀಸರ ತಪಾಸಣೆ ಸಂದರ್ಭ ಸಿಕ್ಕಿಬಿದ್ದು ದಂಡ ಕಕ್ಕಿದ್ದಾರೆ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಡ್ರಿಂಕ್ ಆಂಡ್... 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಸೆರೆ: ನ್ಯಾಯಾಂಗ ಬಂಧನ ಬೆಳ್ತಂಗಡಿ(reporterkarnataka.com): ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಕಾರ್ಕಳ ತಾಲೂಕಿನ ನಲ್ಲೂರು ಎಂಬಲ್ಲಿ ಬಂಧಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ 68/1989 ಕಲಂ, 341,323,326 ಜೊತೆಗೆ 34 ಐಪಿಸಿ. CC No. 1720/1990 CR NO. Lpc 04/... ಕೊರಗ ಯುವಜನರ ಉದ್ಯೋಗಕ್ಕೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ: ಸಮಸ್ಯೆಯನ್ನು ಆಲಿಸಿದ ಶಾಸಕ ಮಂಜುನಾಥ ಭಂಡಾರಿ ಉಡುಪಿ(reporterkarnataka.com): ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಳೆದ 23 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ವತಿಯಿಂದ ನಡೆಯುತ್ತಿರುವ ಕೊರಗ ಸಮುದಾಯದ ಯುವ ಜನರಿಗೆ ಸರಕಾರಿ ಉದ್ಯೋಗ ನೇರ ನೇಮಕಾತಿಗೆ ಒತ್ತಾಯಿಸಿ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ಸ್ಥಳಕ... ಜ.10: ಮಂಗಳೂರಿನಲ್ಲಿ ಸ್ವರಾನುಬಂಧ ಸಂಗೀತ ಉತ್ಸವ ಮಂಗಳೂರು(reporterkarnataka.com): ಸ್ವರಾನುಬಂಧ ಸಂಗೀತ ಉತ್ಸವ ನಗರದ ನವ ಭಾರತ್ ಸರ್ಕಲ್ ಬಳಿಯಿರುವ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಜನವರಿ 10 ರಂದು ಮಧ್ಯಾಹ್ನ 3.00ರಿಂದ ರಾತ್ರಿ 8 ಗಂಟೆಯ ವರೆಗೆ ನಡೆಯಲಿದೆ. ಈ ಉತ್ಸವದಲ್ಲಿ ಕಲಾಸಾಧನ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ, ಬಳಿಕ ವಿ... ಜ.10ರಂದು ‘ನರಿಂಗಾನ ಕಂಬಳೋತ್ಸವ- 2026′: 12ರಂದು ನರಿಂಗಾನ ಗ್ರಾಮೋತ್ಸವ ಮಂಗಳೂರು(reporterkarnataka.com): ನರಿಂಗಾನ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ 4ನೇ ವರ್ಷದ ಹೊನಲು ಬೆಳಕಿನ ಲವಕುಶ ಜೋಡುಕರೆ ‘ನರಿಂಗಾನ ಕಂಬಳೋತ್ಸವ’-2026 ಜ.10 ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ನಗರದ ಸರ್ಕ್ಯೂಟ್ಹೌಸ್ನಲ್ಲಿ ಸುದ್ದಿಗೋಷ್ಠಿಯಲ್ಲಿ ವಿಧಾನಸಭಾ ... « Previous Page 1 2 3 4 … 314 Next Page » ಜಾಹೀರಾತು