ಅಜೆಕಾರು: 24ನೇ ಆದಿ ಗ್ರಾಮೋತ್ಸವ, 4ನೇ ಗ್ರಾಮ ಸಾಹಿತ್ಯ ಸಮ್ಮೇಳನ ಕಾರ್ಕಳ(reporterkarnataka.com): ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ಹಾಗೂ ಆದಿಗ್ರಾಮೋತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಅಜೆಕಾರು ಸೆಕ್ರೆಡ್ ಹಾರ್ಟ್ ಚರ್ಚ್ ಹಾಲ್, ಸ್ವಾಮಿ ಬೊಬ್ಬರ್ಯ ವೇದಿಕೆಯಲ್ಲಿ ನಡೆದ 24ನೇ ಆದಿ ಗ್ರಾಮೋತ್ಸವ ಹಾಗೂ 4ನೇ ಗ್ರಾಮ ಸಾಹಿತ್ಯ ಸಮ್ಮೇಳನ ಇತ್ತೀಚಿಗ... ಕದ್ರಿ ಪದವು ವಾರ್ಡ್: 9.6 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಚಾಲನೆ ಮಂಗಳೂರು(reporterkarnataka.com): 9.6 ಕೋಟಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪದವು ವಾರ್ಡ್ 22ರ ಮೇರಿಹಿಲ್, ಗುರುನಗರ, ಬಾಂದೊಟ್ಟು ಪರಿಸರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯನ್ನು ಶಾಸಕ ಡಾ. ಭರತ್ ಶೆಟ್ಟಿ ನೆರವೇರಿಸಿದರು. ಈ ಸಂದರ್ಭದಲ್ಲಿ... ಎಕ್ಸಾಂ ವಾರಿಯರ್ಸ್: ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಲು ಚಿತ್ರರಚನಾ ಸ್ಪರ್ಧೆ; ಪ್ರಧಾನಿ ಪ್ರೇರಣೆಯಿಂದ ಶಾಸಕ ವೇದವ್ಯಾಸ ಕಾಮತ್ ಆಯೋಜನೆ ಮಂಗಳೂರು(reporterkarnataka.com): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಧ್ಯಾರ್ಥಿಗಳು ಪರೀಕ್ಷೆಯನ್ನು ಹೇಗೆ ಎದುರಿಸಬೇಕು ಎಂಬ ಪರಿಕಲ್ಪನೆಯಲ್ಲಿ ತರುಣ ಸಮುದಾಯಕ್ಕಾಗಿ ಬರೆದಿರುವ "ಎಕ್ಸಾಮ್ ವಾರಿಯರ್ಸ್" ಕೃತಿಯ ಅನುಸಾರ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಪೂರಕವಾಗಿ ಮಂಗಳೂರು ನಗರ ದಕ್ಷಿಣದಲ... ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಬಂಟ್ವಾಳ(reporterkarnataka.com): ಸರಕಾರಿ ಪ್ರೌಢಶಾಲೆ ಕಲ್ಲರ ಕೋಡಿಯಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಜರುಗಿತು. ಧ್ವಜಾರೋಹಣವನ್ನು ಪ್ರಾಥಮಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ದುಲ್ ರಜಾಕ್ ಅವರು ನೆರವೇರಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನವಾಜ್ ಎಂ.ಬಿ. ಅವರು ಭಾಗವಹಿಸ... ಗುರುಪುರ: 1.50 ಕೋಟಿ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ ಸುರತ್ಕಲ್(reporterkarnataka.com): ಗುರುಪುರ ವ್ಯಾಪ್ತಿಯಲ್ಲಿ 1.40 ಕೋಟಿ ರೂಪಾಯಿ ಅನುದಾನದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಬುಧವಾರ ಗುದ್ದಲಿ ಪೂಜೆ ನೆರವೇರಿಸಿದರು. ಗುರುಪುರ ಪಂಚಾಯತ್ ವ್ಯಾಪ್ತಿಯ ಗುರುಪುರ ಸರ್ಕಾರಿ ಪದವಿಪೂರ್ವ ಕಾಲೇ... ತುಳುನಾಡಿನ ದೈವ ಧರ್ಮ, ಸಂಸ್ಕೃತಿ ಅನನ್ಯ: ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುತಾಲಿಕ್ ಕಾರ್ಕಳ(reporterkarnataka.com): ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ. ಅವರಿಗೆ ಹಿರ್ಗಾನ ಕುಂದೇಶ್ವರ ಕ್ಷೇತ್ರದಿಂದ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಪ್ರಶಸ್ತಿ ಪ್ರದಾನ ಮಾಡಿದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮಾತನಾಡಿ, ಕರಾವಳಿಯ ಸಂಸ್ಕೃತಿಯ... ವಿಟ್ಲ ಪಂಚಲಿಂಗೇಶ್ವರ ದೇವರ ಅವಭೃತ ಸ್ನಾನಘಟ್ಟಕ್ಕೆ ಕಾಯಕಲ್ಪ: ಬಂಟ್ವಾಳ ಶಾಸಕರ ನಿಧಿಯಿಂದ ವಿಶೇಷ ಕೊಡುಗೆ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka.com ಸಣ್ಣ ನೀರಾವರಿ ಇಲಾಖೆ ಮೂಲಕ 45 ಲಕ್ಷ ವೆಚ್ಚದಲ್ಲಿ ಬಂಟ್ವಾಳ ಶಾಸಕರ ವಿಶೇಷ ಪ್ರಯತ್ನದ ಮೂಲಕ ನಿರ್ಮಾಣವಾದ ವಿಟ್ಲಪಡ್ನೂರು ಗ್ರಾಮದ ಮೂರ್ಕಜೆ ಕೊಡಂಗಾಯಿ ಪಂಚತೀರ್ಥದಲ್ಲಿ ಪಂಚಲಿಂಗೇಶ್ವರ ದೇವರ ಅವಬ್ರತ ಸ್ನಾನ ಘಟ್ಟ ಲೋಕಾರ್ಪಣೆಗೊಂಡಿ... ರಾಮಚಂದ್ರಪುರ ಮಠದ ಸ್ವಾಮೀಜಿಯ ಭೇಟಿಯಾದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್; ರಸ್ತೆ ಲೋಕಾರ್ಪಣೆ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಶ್ರೀ ರಾಮಚಂದ್ರಾಪುರ ಮಠ ಪೆರಾಜೆಯಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ರಾಘವೇಶ್ವರ ಭಾರತಿ ಸ್ವಾಮಿಜಿಯವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭೇಟಿಯಾಗಿ ಆಶಿರ್ವಾದ ಪಡೆದ... ಪೋರ್ಟ್ ವಾರ್ಡ್ ಕಂದೂಕ ಪ್ರದೇಶದಲ್ಲಿ 50 ಲಕ್ಷ ವೆಚ್ಚದಲ್ಲಿ ತಡೆಗೋಡೆ ಕಾಮಗಾರಿ: ಶಾಸಕ ವೇದವ್ಯಾಸ ಕಾಮತ್ ಚಾಲನೆ ಮಂಗಳೂರು(reporterkarnataka.com): ಪಾಲಿಕೆಯ ಪೋರ್ಟ್ ವಾರ್ಡಿನ ಕಂದೂಕ ಪರಿಸರದಲ್ಲಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿರುವ ಕಂದೂಕ ಪರಿಸ... ಕರ್ನಾಟಕ ರಕ್ಷಣಾ ವೇದಿಕೆಯಿಂದ ಕನ್ನಡ ನುಡಿ ಸಂಭ್ರಮ: ವಡ್ಡರ್ಸೆ ಮಧುಕರ್ ಶೆಟ್ಟಿ ಭಾವಚಿತ್ರಕ್ಕೆ ಪುಷ್ಪ ನಮನ ಉಡುಪಿ(reporterkarnataka.com): ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕದ ವತಿಯಿಂದ ನಗರದ ಬನ್ನಂಜೆ ನಾರಾಯಣಗುರು ಆಡಿಟೋರಿಯಂನಲ್ಲಿ ಕನ್ನಡ ನುಡಿ ಸಂಭ್ರಮ ಹಾಗೂ ದಕ್ಷ ಪೊಲೀಸ್ ಅಧಿಕಾರಿ ವಡ್ದರ್ಸೆ ಮಧುಕರ್ ಶೆಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಕಾರ್ಯಕ್ರಮನ್ನು ಕರ್ನಾಟಕ ರಕ್ಷಣಾ ವೇದಿಕೆ... « Previous Page 1 …201 202 203 204 205 … 333 Next Page » ಜಾಹೀರಾತು