ಮೂರೂರು ಪ್ರಗತಿ ವಿದ್ಯಾಲಯದಲ್ಲಿ ದತ್ತಿನಿಧಿ, ಸಾಧನಾ ಪುರಸ್ಕಾರ ಕಾರವಾರ(reporterkarnataka.com): ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಮೂರೂರು ಪ್ರಗತಿ ವಿದ್ಯಾಲಯದಲ್ಲಿ ದತ್ತಿನಿಧಿ ಹಾಗೂ ಸಾಧನಾ ಪುರಸ್ಕಾರ ಕಾರ್ಯಕ್ರಮ ನೆರವೇರಿತು. ಮೂರೂರು ಪ್ರಗತಿ ವಿದ್ಯಾಲಯದ ನಿವೃತ್ತ ಮುಖ್ಯಾಧ್ಯಾಪಕ ವಿ. ಆರ್. ಭಟ್ಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ... ಮಡಿಕೇರಿಯಲ್ಲಿ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯ ಸ್ಥಾಪನೆಗೆ ಹೆಚ್ಚಿದ ಕೂಗು: 1 ಕೋಟಿ, ಜಾಗ ನೀಡಲು ಸ್ಯಾನ್ ಎಂಡಿ ಡಾ. ವಿಶ್ವ ಕಾರ್ಯಪ್ಪ ರೆಡಿ ಬೆಂಗಳೂರು(reporterkarnataka.com): ಭಾರತದ ಸ್ವಿಟ್ಜರ್ಲ್ಯಾಂಡ್ ಎಂದೇ ಪ್ರಸಿದ್ದಿಯಾಗಿರುವ ಕೊಡಗು ಜಿಲ್ಲೆಯಲ್ಲಿ ಒಂದೂ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಗಳು ಇಲ್ಲ. ಇದರಿಂದ ಅಪಘಾತಗಳು ಹಾಗೂ ತೀವ್ರ ಅನಾರೋಗ್ಯದ ಸನ್ನಿವೇಶಗಳಲ್ಲಿ ಅಕ್ಕಪಕ್ಕದ ಜಿಲ್ಲೆಯ ಆಸ್ಪತ್ರೆಗಳಿಗೆ ರೋಗಿಗಳನ್ನು ಕೊಂಡೊಯ್ಯುವ ಅನ... ಕಾರ್ಕಳ ಉತ್ಸವ: ಕಲ್ಕುಡ -ಕಲ್ಲುರ್ಟಿ, ಗೋಮಟೇಶ್ವರ ಎಲ್ಲಿ?; ಸ್ಟಿಕರ್ ನಿಂದ ಹೋರ್ಡಿಂಗ್ಸ್ ವರೆಗೆ ಸಚಿವರದ್ದೇ ಮುಖ !! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಅಲ್ಲಿ ಎತ್ತ ನೋಡಿದರೂ ಗೋಚರಿಸುವುದು ಒಂದೇ ಮುಖ. ಅದು ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರದ್ದು. ಸಣ್ಣ ಸ್ಟಿಕರ್ ನಿಂದ ಆರಂಭಗೊಂಡು ಬ್ಯಾನರ್,... ರಸ್ತೆ ಅಪಘಾತ: ಗಾಯಾಳು ಸಹಾಯಕ ಪೊಲೀಸ್ ಉಪ ನಿರೀಕ್ಷಕ ಸದಾಶಿವ ಮೃತ್ಯು ಮಂಗಳೂರು(reporterkarnataka.com): ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಸದಾಶಿವ ಅವರು ಮೃತಪಟ್ಟಿದ್ದಾರೆ. ಅವರು ಮಾ. 14 ರಂದು ರಾತ್ರಿ 9-10ರ ವೇಳೆಗೆ ಸಂಚಾರ ನಿಯಂತ್ರಣ ಕರ್ತವ್ಯದ ಬಗ್ಗೆ ಕೊಟ್... ಕಾರ್ಕಳ ಉತ್ಸವಕ್ಕೆ ಹಣದ ಹೊಳೆ: ತುಳು ಶಿಕ್ಷಕರ ಸೇವೆಗಿಲ್ಲ ಬೆಲೆ: 2 ವರ್ಷದಿಂದ ಗೌರವ ಧನ ಕೊಡದಿದ್ದರೂ ತುಟಿ ಬಿಚ್ಚದ ಸಂಸ್ಕೃತಿ ಸಚಿವರು!! ಮಂಗಳೂರು(reporterkarnataka.com): ನಮ್ಮ ರಾಜಕಾರಣಿಗಳಲ್ಲಿ, ಅಧಿಕಾರಸ್ಥರಲ್ಲಿ ಸೋಗಲಾಡಿತನ ಯಾವ ಮಟ್ಟದಲ್ಲಿ ಬೆಳೆದಿದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ನಿಮಗೊತ್ತಿರುವಾಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ಅವರ ತವರು ಕ್ಷೇತ್ರದಲ್ಲಿ ಕಾರ್ಕಳ ಉತ್ಸವ ನಡೆಯುತ್ತ... ಕಣ್ಣೂರು ವಾರ್ಡಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ: ಶಾಸಕ ವೇದವ್ಯಾಸ್ ಕಾಮತ್ ಚಾಲನೆ ಮಂಗಳೂರು(reporterkarnataka. com): ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಣ್ಣೂರು ವಾರ್ಡಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, 50 ಲಕ್ಷ ರೂಪಾಯಿ ವೆಚ್ಚದಲ್ಲಿ ಕಣ್ಣೂರು ವಾರ್ಡಿನ ಪುಲಿತ್ತಡಿ ಬಳಿ ರಸ್ತೆ ... ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆ್ಯಂಟಿ ಹೈಜಾಕ್ ಅಣಕು ಪ್ರದರ್ಶನ ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ನಿಗದಿತ ಭದ್ರತಾ ಪ್ರೋಟೋಕಾಲ್ಗಳ ಪ್ರಕಾರ ಗುರುವಾರ ಸಿಮ್ಯುಲೇಟೆಡ್ ಆ್ಯಂಟಿ ಹೈಜಾಕ್ ಅಣಕು ಪ್ರದರ್ಶನ ನಡೆಯಿತು. ಅಣಕು ಪ್ರದರ್ಶನ ಮಧ್ಯಾಹ್ನ 12:41 ಗಂಟೆಗೆ ಪ್ರಾರಂಭವಾಯಿತು. ಎಲ್ಲ ನಿಯತಾಂಕಗಳನ್ನು ಯಶಸ್ವಿಯಾಗಿ... ಕ್ರೀಡೆ ದೈಹಿಕ ಸದೃಢತೆಗೆ ಸಹಕಾರಿ: ಬೆಸೆಂಟ್ ಸಂಧ್ಯಾ ಕಾಲೇಜಿನ ವಾರ್ಷಿಕ ಕ್ರೀಡಾಕೂಟದಲ್ಲಿ ವಿ. ಜಿ. ಕಾಂತಿ ಮಂಗಳೂರು(reporterkarnataka.com): ನಗರದ ಬೆಸೆಂಟ್ ಸಂಧ್ಯಾ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಬಂದರು ಠಾಣಾಧಿಕಾರಿ ವಿಜಿ ಕಾಂತಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಅಂಕಗಳಿಕೆ ಜೀವನದ ಭಾಗ. ಆದರೆ ದೈಹಿಕ ಮತ್ತು ಮಾನಸಿಕ ಸದೃಢತೆ ಕ್ರೀಡೆಗೆ ಸಹಕಾರಿಯಾಗುವುದು ಎಂದು ಅಭಿಪ್ರಾಯ ಪಟ್ಟ... ಮೂಡಿಗೆರೆ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ ಆಚರಣೆ; ಶಾಲಾ ಮಕ್ಕಳಿಗೆ ಸಿಹಿತಿಂಡಿ ವಿತರಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕರ್ನಾಟಕ ರತ್ನ,ಪವರ ಸ್ಟಾರ್ ದಿ ಪುನೀತ್ ರಾಜ್ ಕುಮಾರ್ ಅವರ 47ನೇ ವರ್ಷದ ಹುಟ್ಟು ಹಬ್ಬವನ್ನು ಮೂಡಿಗೆರೆ ತಾಲೂಕಿನ ಸುಂಕಸಾಲೆ ಮತ್ತು ದುರ್ಗದಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಳೂರು ಹೋಬಳಿ ಬಿಜೆಪಿ ಯು... ಸುಬ್ರಹ್ಮಣ್ಯದ ಸಿಪಿಸಿಆರ್ ಐನಲ್ಲಿ ವಿದ್ಯಾರ್ಥಿಗಳಿಗೆ ತೆಂಗಿನ ಮರ ಏರುವ ತರಬೇತಿ ಮಂಗಳೂರು(reporterkarnataka.com):ತೆಂಗಿನ ಮರ ಏರುವ ತರಬೇತಿ ಶಿಬಿರ ಮತ್ತು ಕರಕುಶಲ ತರಬೇತಿ ಶಿಬಿರ ಸುಬ್ರಹ್ಮಣ್ಯದ ಸಿಪಿಸಿಆರ್ ಐನಲ್ಲಿ ಮಾರ್ಚ್ 9ರಿಂದ 14ರ ವರೆಗೆ ನಡೆಯಿತು. « Previous Page 1 …202 203 204 205 206 … 285 Next Page » ಜಾಹೀರಾತು