ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 15.12.2021 *ಲಲಿತ, ಸೈಟ್ ನಂ 215, ಬ್ಲಾಕ್ ನಂ 6, ಕೃಷ್ಣಾಪುರ ಸುರತ್ಕಲ್ಲು - ಶ್ರೀ ಕಟೀಲು ಕ್ಷೇತ್ರ ಸರಸ್ವತೀ ಸದನ. *ಸುಬ್ಬಯ್ಯ ಶೆಟ್ಟಿ ಕಡಂದಲೆ ಭಂಡಸಾಲೆ - ಆಟ ಕಡಂದಲೆ ದೇವಸ್ಥಾನದ ಬಳಿ. *ರವಿ, ರೌದ್ರನಾಥೇಶ್ವರ ಭಜನಾ ಮಂಡಳಿ ನಡಿಬೆಟ್ಟು ಬಂಟ್ವಾಳ. *ವಾಸಪ್ಪ ಪೂಜಾರಿ ಮತ್ತ... ವಿಧಾನ ಪರಿಷತ್ ಚುನಾವಣೆ: ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ ನ ಮಂಜುನಾಥ ಭಂಡಾರಿ ಗೆಲುವು ಮಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ ಗೆ ಉಡುಪಿ- ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ತಲಾ ಒಂದು ಸ್ಥಾನ ಜಯಗಳಿಸಿದೆ. ಬಿಜೆಪಿ ಅಭ್ಯರ್ಥಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್... ಎಚ್ ಡಿಎಫ್ ಸಿ ಪ್ರೀಮಿಯರ್ ಲೀಗ್ ಕ್ರಿಕೆಟ್: ಮಂಗಳೂರಿನ ಸಾಯಿ ಶೈಲೇಶ್ ತಂಡಕ್ಕೆ ಪ್ರಶಸ್ತಿ ಮಂಗಳೂರು(reporterkarnataka.com):ನಗರದ ಉರ್ವಾ ಮೈದಾನದಲ್ಲಿ ಇತ್ತೀಚೆಗೆ ಜರಗಿದ ಎಚ್ ಡಿಎಫ್ ಸಿ ಪ್ರೀಮಿಯರ್ ಲೀಗ್ 2021ರ ಕ್ರಿಕೆಟ್ ಪಂದ್ಯಾಟದ ಫೈನಲ್ ಹಣಾಹಣಿಯಲ್ಲಿ ಮಂಗಳೂರಿನ ಸಾಯಿ ಶೈಲೇಶ್ ತಂಡವು ಎನ್.ಸಿ ಕ್ರಿಕೆಟರ್ಸ ತಂಡವನ್ನು ಪರಾಭವ ಗೊಳಿಸಿ ಪ್ರಶಸ್ತಿಯನ್ನು ಗಳಿಸಿದೆ. ಕೂಡ್ಲಿಗಿ: ಗೃಹ ರಕ್ಷಕರ ದಿನಾಚರಣೆ; ಆಕರ್ಷಕ ಪಥಸಂಚಲನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.conlm ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಸೋಮವಾರ ಗೃಹ ರಕ್ಷಕರ ದಿನಾಚರಣೆ ಆಚರಿಸಲಾಯಿತು. ಗೃಹ ರಕ್ಷಕರು ಬೆಳ್ಳಂಬೆಳಿಗ್ಗೆ ಪಟ್ಟಣದ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಹುತಾತ್ಮ ಸ್ಮಾರಕದ ಬಳಿ ಸಮಾವೇಶಗೊಂಡು ಪಥಸಂಚಲನ ಪ್ರಾರಂಭ... ಕಾರ್ಕಳದಲ್ಲಿ ಹಿಂದೂ ಸಂಗಮ: ಗೋಮಾತೆ ರಕ್ಷಣೆಯ ದೀಕ್ಷೆ ಕಾರ್ಕಳ(reporterkarnataka.com): ಕಾರ್ಕಳ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಉಡುಪಿ ಇದರ ವತಿಯಿಂದ ಹಿಂದೂ ಸಂಗಮ ಕಾರ್ಯಕ್ರಮ ಕಾರ್ಕಳ ದ ಗಾಂಧಿ ಮೈದಾನದ ಅಮರ ಸೇನಾನಿ ಜನರಲ್ ಬಿಪಿನ್ ರಾವತ್ ವೇದಿಕೆ ಯಲ್ಲಿ ನಡೆಯಿತು. ಗೌರಿ ಗದ್ದೆ ದತ್ತಾಶ್ರಮದ ವಿನಯ ಗುರೂಜಿ ಮಾತನಾಡಿ, ದೇಹವನ್ನು ಶಿಲೆಯಾಗ... ಉಡುಪಿ ಜಿಲ್ಲೆಯಲ್ಲಿ ಡಿಸೆಂಬರ್ ಅಂತ್ಯದೊಳಗೆ ಶೇ. 90ರಷ್ಟು 2 ಡೋಸ್ ಲಸಿಕೆ ನೀಡಿ: ಸಚಿವ ಸುನೀಲ್ ಕುಮಾರ್ ಉಡುಪಿ(reporterkarnataka.com): ಜಿಲ್ಲೆಯಲ್ಲಿ ಕೋವಿಡ್ 19 ಮೂರನೇ ಅಲೆಯನ್ನು ಸಮರ್ಥವಾಗಿ ತಡೆಯಲು ಡಿಸೆಂಬರ್ ಅಂತ್ಯದೊಳಗೆ 18 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 90% ಎರಡೂ ಡೋಸ್ ಕೋವಿಡ್ ಲಸಿಕೆಯನ್ನು ನೀಡುವ ನಿಟ್ಟಿನಲ್ಲಿ ತಕ್ಷಣದಿಂದ ಕಾರ್ಯ ಪ್ರವೃತ್ತರಾಗುವಂತೆ ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ... ಬೋಂದೆಲ್ : ಮಣ್ಣಿನಡಿ ಸಿಲುಕಿದ ಮಹಿಳೆ ಮತ್ತು ಮಗು ; ಮಹಿಳೆ ಗಂಭೀರ, ಮಗು ಪಾರು ಬೋಂದೆಲ್ (Reporter Karnataka) ಮಂಗಳೂರು ನಗರದ ಹೊರವಲಯದ ಬೊಂದೇಲ್ ಕೃಷ್ಣ ನಗರದಲ್ಲಿ ತಡೆಗೋಡೆ ಕುಸಿದು ಮಗು ಹಾಗೂ ಮಹಿಳೆ ಮಣ್ಣಿನಡಿಗೆ ಸಿಲುಕಿದ ಘಟನೆ ನಡೆದಿದೆ. ಅಲ್ಲೆ ಇದ್ದ ಸ್ಥಳೀಯರು ಹಾಗೂ ಕಾರ್ಮಿಕರು ತಕ್ಷಣ ಕಾರ್ಯಾಚರಣೆ ನಡೆಸಿದ್ದರಿಂದ ಮಗು ಪ್ರಾಣಾಪಾಯದಿಂದ ಪಾರಾಗಿದೆ ಆದರೆ ಮಹಿಳೆಯ ಸ್ಥ... ಮೂಡಬಿದಿರೆ ಮಹಾವೀರ ಕಾಲೇಜಿನಲ್ಲಿ ಜನರಲ್ ಬಿಪಿನ್ ರಾವತ್ ಅವರಿಗೆ ಶ್ರದ್ಧಾಂಜಲಿ: ಪುಷ್ಪ ನಮನ ಮೂಡಬಿದಿರೆ(reporterkarnataka.com): ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ದೇಶದ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು 11 ಅಧಿಕಾರಿಗಳಿಗೆ ಶ್ರೀ ಮಹಾವೀರ ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಹ ಸಂಸ್ಥೆಗಳ ವತಿಯಿಂದ ಸಂತಾಪ ಸೂಚಕ ಸಭೆಯನ್ನು ಏರ್... ಎಲ್ಲವನ್ನೂ ದೇವರು ಮಾಡಲಿ, ಮ್ಯಾಜಿಕ್ ಆಗಲಿ, ಪವಾಡ ನಡೆಯಲಿ ಅಂದ್ರೆ ಆಗಲ್ಲ; ನಮ್ಮ ಪ್ರಯತ್ನವೇ ನಿಜವಾದ ಪವಾಡ: ವಿನಯ್ ಗುರೂಜಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರುinfo.reporterkarnataka@gmail.com ಕೊರೊನಾ 3ನೇ ಅಲೆ ಇನ್ನೂ ಮೂರು-ನಾಲ್ಕು ತಿಂಗಳು ಎಳೆಯಬಹುದು. ಮಾರ್ಚ್-ಮೇನಲ್ಲಿ ಇದರಿಂದ ಹೊರಬರುವ ನಂಬಿಕೆಯಿದೆ.ನಾನು ಮೆಡಿಟೇಷನ್ ಮಾಡಿದಂತೆ ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ವಿನಯ್ ಗುರೂಜಿ ಹೇಳಿದರು. ಮನುಷ... ಚಂಪಾ ಷಷ್ಠಿ ಮಹೋತ್ಸವ: ಕುಡುಪು ದೇವಳದಲ್ಲಿ ದೇವರ ಬಲಿ ಸೇವೆಯೊಂದಿಗೆ ಸಮಾಪನ ಮಂಗಳೂರು(reporterkarnataka.com): ಕುಡುಪು ಶ್ರೀ ಅನಂತಪದ್ಮನಾಭ ದೇವಾಲಯದಲ್ಲಿ ಚಂಪಾ ಷಷ್ಠಿ ಅಂಗವಾಗಿ ಗುರುವಾರ ಆರಂಭಗೊಂಡ ಮಹೋತ್ಸವ ಇಂದು ದೇವರ ಬಲಿಯೊಂದಿಗೆ ಸಮಾಪ್ತಿಗೊಂಡಿತು. ಷಷ್ಠಿ ಮಹೋತ್ಸವದ ಅಂಗವಾಗಿ ಕುಡುಪು ದೇವಾಲಯದಲ್ಲಿ ನಿನ್ನೆ ವಿಶೇಷ ಪೂಜೆ ನಡೆಯಿತು. ಬೆಳಗ್ಗಿನಿಂದಲೇ ಭಕ್ತರು ಹ... « Previous Page 1 …207 208 209 210 211 … 268 Next Page » ಜಾಹೀರಾತು