ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ‘ಮುಳಿಯ’ಕ್ಕೆ ಸ್ಥಾನ ಪುತ್ತೂರು(reporterkarnataka.com): ದಿ ಆರ್ಟ್ ಆಫ್ ಜ್ಯುವೆಲ್ಲರಿ (ಎಒಜೆ) ಸಂಚಿಕೆಯ 2025-26ರ ಅವಧಿಗೆ ಭಾರತದ ಅತ್ಯುತ್ತಮ 100 ಜ್ಯುವೆಲ್ಲರಿಗಳ ವಿಶೇಷ ಸಂಚಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ಪುತ್ತೂರು ಸಹಿತ ಹಲವು ಕಡೆಗಳಲ್ಲಿ ಶಾಖೆಗಳನ್ನು ಹೊಂದಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸಂಸ್ಥೆ ಟಾ... Sulia | ಪೆರಾಜೆ: ಕೆರಳಿದ ಕಣಜದ ಹಿಂಡು ಕಚ್ಚಿ ತೀವ್ರ ಗಾಯಗೊಂಡಿದ್ದ ಕೃಷಿಕ ಆಸ್ಪತ್ರೆಯಲ್ಲಿ ಸಾವು ಸುಳ್ಯ(reporterkarnataka.com): ಅರಂತೋಡು ಸಮೀಪದ ಪೆರಾಜೆ ಗ್ರಾಮದ ಹೊದ್ದೆಟ್ಟಿ ಎಂಬಲ್ಲಿ ಅತ್ಯಂತ ದುರದೃಷ್ಟಕರ ಘಟನೆಯೊಂದು ಸಂಭವಿಸಿದ್ದು, ಕಣಜದ ಹುಳುಗಳ ಹಿಂಡು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಕೃಷಿ ತೋಟದಲ್ಲಿ ಕೆಲಸ ನಿರತರಾಗಿದ್ದ ಜಗದೀಶ್ ಎಂಬುವವರೇ ಈ ಕಣಜದ ಹುಳುಗ... ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಜಿಲ್ಲಾ ಸಂಘಟನಾ ಅಧ್ಯಕ್ಷರಾಗಿ ಪ್ರಕಾಶ್ ಕಾರಂತ್ ನರಿಕೊಂಬು ಆಯ್ಕೆ ಬಂಟ್ವಾಳ(reporterkarnataka.com): ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯು ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಬುಧವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಪದ್ಮನಾಭ ಶ... ಎನ್.ಎಸ್.ಯು.ಐ. ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಈಥನ್ ರಫಾಯೆಲ್ ತೌರೊ ನೇಮಕ ಮಂಗಳೂರು(reporterkarnataka.com): ಭಾರತ ರಾಷ್ಟ್ರೀಯ ವಿದ್ಯಾರ್ಥಿ ಸಂಘ- ಎನ್.ಎಸ್.ಯು.ಐ. ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಈಥನ್ ರಫಾಯೆಲ್ ತೌರೊ ಅವರನ್ನು ತತ್ ಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಎನ್.ಎಸ್.ಯು.ಐ. ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸುಹಾನ್ ... ಮಂಗಳೂರು | ಬಾವಿಗಳಲ್ಲಿ ಉಕ್ಕಿ ಬಂತು ಡೀಸೆಲ್; ನೀರು ಕುಡಿಯಲಾಗದೆ ಕಾವೂರು ನಿವಾಸಿಗಳು ಕಂಗಾಲು ಮಂಗಳೂರು(reporterkarnataka.com): ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ತೈಲ ಬಿಕ್ಕಟ್ಟಿನ ಆತಂಕದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಬಂದರು ನಗರಿ ಮಂಗಳೂರಿನಲ್ಲಿ ಅತ್ಯಂತ ವಿಲಕ್ಷಣ ಹಾಗೂ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನಗರದ ಕಾವೂರು ಎಂಬ ಪ್ರದೇಶದ ಮೂರು ಮನೆಗಳ ಬಾವಿಗಳಲ್ಲಿ ದಿಢೀರನೆ ನೀ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಡ್ಯಾರ್ ಶಾಖೆಯ ಚತುರ್ಥ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಡ್ಯಾರ್ ಶಾಖೆಯ ಚತುರ್ಥ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಅಡ್ಯಾರ್ ಶಾಖೆಯಲ್ಲಿ ಜರುಗಿತು. ಸಂಘದ ಗ್ರಾಹಕರುಗಳಾದ ಶ್ರೀ ಜಯಶೀಲ ಅಡ್ಯ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್ ಪದವು : ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್ಪದವು ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಎ.ಜೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್, ಮಂಗಳೂರು ಹಾಗೂ ಕಣಚೂರು ಮೆಡಿಕಲ್ ಕಾಲೇಜ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ನಾಟೆಕಲ್, ಮಂಗಳೂರು ಇವರ ನುರಿತ ... ಕೇವಲ ಮಾರ್ಕ್ಸ್ ಪಡೆಯುವುದು ಶಿಕ್ಷಣವಲ್ಲ, ಮಕ್ಕಳ ಸರ್ವತೋಮುಖ ಬೆಳವಣಿಗೆಯೂ ಪ್ರಮುಖ: ಜಿಲ್ಲಾಧಿಕಾರಿ ದರ್ಶನ್ ಮಂಗಳೂರು (reporterkarnataka.com): ಗುಣಮಟ್ಟದ ಶಿಕ್ಷಣ ವ್ಯವಸ್ಥೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯು ದೇಶದಲ್ಲಿಯೇ ಉನ್ನತ ಸ್ಥಾನಕ್ಕೇರಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಹೇಳಿದ್ದಾರೆ. ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷ... ಕಕ್ಯಪದವು: ಮಹಾವಿಷ್ಣು ದೇವಸ್ಥಾನದ ಗರ್ಭಗುಡಿಗೆ ಸಿಡಿಲು ಬಡಿದು ಹಾನಿ ಬಂಟ್ವಾಳ(reporterkarnata.com): ಬಂಟ್ವಾಳ ತಾಲೂಕಿನ ಕಕ್ಯಪದವು ಸಮೀಪದ ಇಳಿಯೂರು ಎಂಬಲ್ಲಿ ಕಳೆದ ನಾಲ್ಕು ವರ್ಷಗಳ ಹಿಂದೆಯಷ್ಟೇ ಸುಮಾರು ರೂ 3.50 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡು ಬ್ರಹ್ಮಕಲಶೋತ್ಸವ ನಡೆದಿದ್ದ ಮಹಾವಿಷ್ಣು ದೇವಳದ ಗರ್ಭಗುಡಿಗೆ ಸಿಡಿಲು ಬಡಿದು ಅಪಾರ ಹಾನಿ ಉಂಟಾಗಿದೆ. ... ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿಂದೆ ಬಿಜೆಪಿ ಯುವಮೋರ್ಚಾ ಕೈವಾಡ: ದ.ಕ. ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ಮಂಗಳೂರು(reporterkarnataka.com): ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯದ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಗರದ ಕದ್ರಿ ಸರ್ಕಲ್ನಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ... « Previous Page 1 …19 20 21 22 23 … 356 Next Page » ಜಾಹೀರಾತು