ಕೃಷಿ ಅಧ್ಯಯನಕ್ಕಾಗಿ ಬಂದ ಯುವತಿ ನೀರಿನ ಹೊಂಡದಲ್ಲಿ ಮುಳುಗಿ ಸಾವು ಮಂಗಳೂರು(Reporterkarnataka.com) ಕೃಷಿ ಅಧ್ಯಯನಕ್ಕಾಗಿ ಫಾರ್ಮ್ ಹೌಸಿಗೆ ಬಂದಿದ್ದ ಯುವತಿ ಸಾಹಸಕ್ರೀಡೆಗಳನ್ನಾಡುವ ನೀರಿನ ಹೊಂಡದಲ್ಲಿ ಮುಳುಗಿ ಸಾವನ್ಬಪ್ಪಿದ ಘಟನೆ ಕೇಪುವಿನಲ್ಲಿ ನಡೆದಿದೆ. ಮಂಗಳೂರಿನ ಪ್ರಶಾಂತ ನಗರ ನಿವಾಸಿ ಡಾ. ಮೈಜಿ ಕರೋಲ್ (31) ಕೃಷಿ ಬಗ್ಗೆ ಸಂಶೋಧನೆ ನಡೆಸುವ ನಿಟ್ಟಿನ... ಹಿಂಜಾವೇ ಉದನೆ ಘಟಕದಿಂದ ಹಿಂದೂ ಜನಜಾಗೃತಿ ಸಭೆ: ಗಣೇಶಕಟ್ಟೆ ಧ್ವಂಸಗೊಳಿಸಿದ ನೈಜ ಆರೋಪಿಗಳ ಬಂಧನಕ್ಕೆ ಆಗ್ರಹ ಕಡಬ(reporterkarnataka.com): ಹಿಂದು ಜಾಗರಣ ವೇದಿಕೆಯ ಕಡಬ ತಾಲೂಕಿನ ಉದನೆ ಘಟಕ ವತಿಯಿಂದ ಹಿಂದು ಜನಜಾಗೃತಿ ಸಭೆ ಉದನೆ ಗಣೇಶನ ಕಟ್ಟೆಯಲ್ಲಿ ನಡೆಯಿತು. ಗಣೇಶ ಕಟ್ಟೆ ಪುಡಿ ಮಾಡಿದ ನೈಜ ಆರೋಪಿಯನ್ನು ಬಂಧಿಸಬೇಕು ಮತ್ತು ಪ್ರಕರಣದ ಮರು ತನಿಖೆ ಮಾಡ ಬೇಕು ಎಂದು ಹಿಂದು ಜಾಗರಣ ವೇದಿಕೆ ಒತ್ತಾಯಿ... ಮಂಗಳೂರು: ನಿಫಾ ಶಂಕೆಯಲ್ಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಗೋವಾದ ವ್ಯಕ್ತಿಯ ವರದಿ ನೆಗೆಟಿವ್ ಮಂಗಳೂರು(reporterkarnataka.com): ನಿಫಾ ಸೋಂಕಿನ ಶಂಕೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಗೋವಾದಿಂದ ಬಂದಿದ್ದ ವ್ಯಕ್ತಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ. ಇವರು ಗೋವಾದಲ್ಲಿ ಆರ್ಟಿ-ಪಿಸಿಆರ್ ಕ... ಮೂಡುಬಿದರೆ ಆಳ್ವಾಸ್ ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನ: ಮಂಗಳೂರು ಆಸ್ಪತ್ರೆಗೆ ದಾಖಲು ಮೂಡುಬಿದರೆ(reporterkarnataka.com): ಆಳ್ವಾಸ್ ಕಾಲೇಜಿನ ಪಿಯು ವಿದ್ಯಾರ್ಥಿಯೊಬ್ಬ ಸೋಮವಾರ ರಾತ್ರಿ ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ನಡೆದಿದ್ದು, ವಿದ್ಯಾರ್ಥಿಯನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ಆತ್ಮಹತ್ಯೆಗ... ಮಂಗಳೂರು: ವಾಹನ ಸಂಚಾರಕ್ಕೆ ನಿಷೇಧ; ಯಾವ ರಸ್ತೆ? ಕಾರಣ ಏನು? ಪರ್ಯಾಯ ಮಾರ್ಗ ವ್ಯವಸ್ಥೆ ಯಾವುದು? ಮಂಗಳೂರು (reporterkarnataka.com.): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನವಭಾರತ ಜಂಕ್ಷನ್ನಿಂದ ನಾಗರಕಟ್ಟೆ ವರೆಗೆ (ಡೊಂಗರಕೇರಿ ವೆಂಕಟರಮಣ ದೇವಸ್ಥಾನ ರಸ್ತೆ) ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದರಿಂದ ಆ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ರಸ್ತೆಯಲ್ಲ... ಬಂಟ್ವಾಳ ಉಕ್ಕುಡ ಪಬ್ಲಿಕ್ ಶಾಲೆ ಮುಚ್ಚಲು ಶಿಕ್ಷಣ ಇಲಾಖೆ ನೋಟೀಸ್; ಕಾರಣ ಏನು ಗೊತ್ತೇ? ಮಂಗಳೂರು (reporterkarnataka.com): ಬಂಟ್ವಾಳ ತಾಲೂಕಿನ ಉಕ್ಕುಡ ಪಬ್ಲಿಕ್ ಶಾಲೆಯು 2020-21 ನೇ ಸಾಲಿನಿಂದ ಶಾಲಾ ಮಾನ್ಯತೆ ನವೀಕರಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಿಲ್ಲ. ಅನೇಕ ಬಾರಿ ನೋಟೀಸು ನೀಡಿದ್ದರೂ ಕೂಡ ಶಾಲಾ ಆಡಳಿತ ಮಂಡಳಿಯವರು ಯಾವುದೇ ಕ್ರಮವನ್ನು ಕೈಗೊಂಡಿರುವುದಿಲ್ಲ. ಇದರಿಂದ ಆರ... ಮಂಗಳೂರು ವಿವಿ ಕಾಲೇಜು: ‘ಜೀವಶಾಸ್ತ್ರದಲ್ಲಿ ವೃತ್ತಿ ಅವಕಾಶಗಳು’ ಆನ್ ಲೈನ್ ಕಾರ್ಯಾಗಾರ ಮಂಗಳೂರು(reporterkarnatakanews):ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ ಜೀವಶಾಸ್ತ್ರದಲ್ಲಿ ವೃತ್ತಿ ಅವಕಾಶಗಳು ಎಂಬ ವಿಷಯದ ಬಗ್ಗೆ ವಿಜ್ಞಾನದ ವಿದ್ಯಾರ್ಥಿಗಳಿಗೆ ಆನ್ಲೈನ್ ಕಾರ್ಯಗಾರ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ... ಕೋವಿಡ್ ನಿಯಂತ್ರಣಕ್ಕೆ ಉಡುಪಿ ಜಿಲ್ಲಾದ್ಯಂತ ಫೀವರ್ ಸರ್ವೆ: ಜಿಲ್ಲಾಧಿಕಾರಿ ಕೂರ್ಮಾ ರಾವ್ ಉಡುಪಿ (reporterkarnataka.com): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣವನ್ನು ನಿಯಂತ್ರಿಸಲು ಶೀಘ್ರದಲ್ಲಿ ಕೋವಿಡ್ ಪೀಡಿತರನ್ನು ಪತ್ತೆ ಹಚ್ಚಿ, ಅವರನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡುವುದು ಅಗತ್ಯವಾಗಿದ್ದು, ಇದಕ್ಕಾಗಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಫೀವರ್ ಸರ್ವೇ ಕಾರ್ಯಕ್ರಮ ನಡೆಸುವಂತೆ ಆ... ಅಥಣಿ: ಏತ ನೀರಾವರಿ ಜಾಕ್ವೇಲ್ ನಲ್ಲಿ ಮಹಿಳೆಯ ಶವ ಪತ್ತೆ; 3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಆಕೆ ಮಾಡಿದ್ದು ಏನು? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com amzn_assoc_ad_type ="responsive_search_widget"; amzn_assoc_tracking_id ="gan1998-21"; amzn_assoc_marketplace ="amazon"; amzn_assoc_region ="IN"; amzn_assoc_placement =""; amzn_assoc_search_t... ಕೂಡ್ಲಿಗಿ ತಾಲೂಕಿನಾದ್ಯಂತ 3 ದಿನಗಳ ಸಾಂಪ್ರದಾಯಿಕ ಸರಳ ಗಣೇಶೋತ್ಸವಕ್ಕೆ ತೆರೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆ ಸಾರ್ವಜನಿಕ ಸಾಂಪ್ರದಾಯಿಕ ಶ್ರೀಗಣೇಶೋತ್ಸವ ಜರುಗಿಸಲಾಗಿದೆ. ಕೋವಿಡ್ ನಿಯಮ ಪಾಲಿಸುವ ನಿಯಮ ಪಾಲನೆಯಂತೆ, ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಧಾರ್ಮಿಕ ಶ್ರದ... « Previous Page 1 …211 212 213 214 215 … 249 Next Page » ಜಾಹೀರಾತು