ಮಂಗಳೂರು: ಕೇಂದ್ರ ಬಜೆಟ್ ವಿರುದ್ದ ಎಡಪಕ್ಷಗಳಿಂದ ಭಾರಿ ಪ್ರತಿಭಟನೆ ಮಂಗಳೂರು(reporterkarnataka.com): ಕೇಂದ್ರ ಬಜೆಟ್ ಜನಸಾಮಾನ್ಯರ ಬದುಕಿಗೆ ಮಾರಕವಾದ ಹಾಗೂ ಶ್ರೀಮಂತರ ಮತ್ತು ಕಾರ್ಪೋರೇಟ್ ಪರವಾದ ಬಜೆಟ್ ಎಂದು ಆರೋಪಿಸಿ ಎಡಪಕ್ಷಗಳ ನೇತೃತ್ವದಲ್ಲಿ ನಗರದಲ್ಲಿ ಗುರುವಾರ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ಬಜೆಟ... ಜೇಸಿ ಬಿ.ಸಿ.ರೋಡ್ ಪವರ್ ಸ್ಟಾರ್ ಘಟಕ ಪದಗ್ರಹ: ಸುಬ್ರಹ್ಮಣ್ಯ ಕೆ. ನೂತನ ಅಧ್ಯಕ್ಷ ಬಂಟ್ವಾಳ(reporterkarnataka.com): ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಜೇಸಿ ಬಿ.ಸಿ.ರೋಡ್ ಪವರ್ ಸ್ಟಾರ್ ಘಟಕದ ಪದಗ್ರಹಣ ಸಮಾರಂಭ ನಡೆಯಿತು. ಜೇಸಿ ಮಂಗಳೂರು ಇಂಪ್ಯಾಕ್ಟ್ ಪ್ರವರ್ತಿತ ಜೆಸಿಐ ಬಿ.ಸಿ. ರೋಡ್ ಪವರ್ ಸ್ಟಾರ್ ಗೆ ಸುಬ್ರಹ್ಮಣ್ಯ ಕೆ. ನೂತನ ಅಧ್ಯಕ್ಷರಾಗಿ, ಸುಧೀರ್ ಕುಮಾರ್ ಶೆಟ... ಎಸ್ ಸಿಐ ಮಂಗಳೂರು ಲೀಜನ್ ಮಾಸಿಕ ಸಭೆ: ವಿವಿಧ ಕ್ಷೇತ್ರಗಳ ಮೂವರು ಸಾಧಕರಿಗೆ ಸನ್ಮಾನ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನ ಮಾಸಿಕ ಸಭೆಯು ನಗರದ ಹೋಟೆಲ್ ಮಾಯಾ ಇಂಟರ್ ನ್ಯಾಶನಲ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮೂವರು ಸಾಧಕರನ್ನು ಸನ್ಮಾನಿಸಲಾಯಿತು. ಕಳೆದ 25 ವರ್ಷಗಳಿಂದ ಗಿಡ- ಮರಗಳನ್ನು ನೆಟ್ಟು ಪೋಷಣೆ ಮಾಡುತ್ತಿರುವ ... ಆರದಿರಲಿ ಬದುಕು ಆರಾಧನ ತಂಡ: ಜನವರಿ ತಿಂಗಳ ಸಹಾಯಧನ ಕುಂಜಾರಗಿರಿಯ ಸರಸ್ವತಿಗೆ ಹಸ್ತಾಂತರ ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನ ತಂಡದ ಜನವರಿ ತಿಂಗಳ ಸಹಾಯವನ್ನು ಅನಾರೋಗ್ಯದಿಂದ ಬಳಲುತ್ತಿರುವ ಉಡುಪಿ ಜಿಲ್ಲೆಯ ಕುಂಜಾರ ಗಿರಿಯ ಸರಸ್ವತಿ ಅವರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ತಂಡದ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ, ಪ್ರಸಾದ್ ಉಡುಪಿ, ಪದ್ಮಶ್ರೀ ಭಟ್ ನಿಡ್ಡೋಡಿ, ದ... ವಿದ್ಯುತ್ ವಲಯಕ್ಕೆ ದೂರದೃಷ್ಟಿಯ ಸ್ಪರ್ಶ: ಕೇಂದ್ರ ಬಜೆಟ್ ಕುರಿತು ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅಭಿಮತ ಬೆಂಗಳೂರು(reporterkarnataka.com) : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಬಜೆಟ್ ಭವಿಷ್ಯದ ಭಾರತಕ್ಕೆ ಪೂರಕವಾದ ನೀತಿ- ನಿರೂಪಕ ಅಂಶಗಳನ್ನು ಹೊಂದಿದ್ದು ಇಂಧನ ಕ್ಷೇತ್ರಕ್ಕೆ ದೂರದೃಷ್ಟಿಯ ಸ್ಪರ್ಶ ನೀಡಿದ್ದಾರೆ ಎಂದು ಕನ್ನಡ ಸಂಸ್ಕ್ರತಿ ಮತ್ತು ಇಂಧನ ಸಚಿವ ವಿ. ಸ... ವಿದ್ಯಾರ್ಥಿನಿಯರಲ್ಲಿ ಸಮಯ ಪರಿಪಾಲನೆ, ನಾಯಕತ್ವದ ಗುಣಗಳು ಜನ್ಮದತ್ತ: ಡಾ. ನಾಗರತ್ನ ಕೆ. ಎ . ಮಂಗಳೂರು(reporterkarnataka.com): ವಿದ್ಯಾರ್ಥಿನಿಯರಲ್ಲಿ ಸಮಯ ಪರಿಪಾಲನೆ ಹಾಗೂ ನಾಯಕತ್ವದ ಗುಣಗಳು ಜನ್ಮದತ್ತವಾಗಿ ಬಂದಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಹೇಳಿದರು. ಅವರು ನಗರದ ಬೆಸೆಂಟ್ ಮಹಿಳಾ ಪದವಿ ಕಾಲೇಜಿನಲ್ಲಿ ರಾಷ್... ಜೆಸಿಐ ಮಂಗಳೂರು ಡೈಮಂಡ್ ಘಟಕದ ವತಿಯಿಂದ ಸ್ಯಾನಿಟರಿ ಪ್ಯಾಡ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ಮಂಗಳೂರು (Reporterkarnataka.com) ಗೀತಾ ಶೇಟ್ ಅವರ ನೇತೃತ್ವದ ಜೆಸಿಐ ಮಂಗಳೂರು ಡೈಮಂಡ್ ಘಟಕದ ವತಿಯಿಂದ ಶಾಶ್ವತ ಯೋಜನೆಯ ಅಂಗವಾಗಿ ಸರಕಾರಿ ಶಾಲೆಗೆ ಸ್ಯಾನಿಟರಿ ಪ್ಯಾಡ್ ವಿತರಣೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ಲಾಲ್ಭಾಗ್ನಲ್ಲಿ ನಡೆಯಿತು. ಈ ಸಂದರ್ಭ ವೈದ್ಯರಾದ ಡಾ.ಅರ್ಚ... ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ವಿಪಕ್ಷ ಉಪನಾಯಕ ಯು.ಟಿ ಖಾದರ್ ಬಂಟ್ವಾಳ(Reporterkarnataka.com) ಕರ್ನಾಟಕ ವಿಧಾನ ಸಭೆಯ ಪತಿಪಕ್ಷದ ಉಪನಾಯಕನನ್ನಾಗಿ ಆಯ್ಕೆ ಮಾಡಿದ ಬಳಿಕ ಅವರಿಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದುಕೊಂಡರು. ಬಳಿಕ ಮಾತನಾಡಿದ ಅವರು, ಪ್ರಮಾಣಿಕತೆಯಿಂದ ಕರ್ತವ್ಯ ನಿಭಾಯಿಸಿ ಇಡೀ ರಾಜ್ಯ ಹಾ... ಕಾರ್ಪೆಂಟರ್ ಮಜೀದ್ ಸಾಬ್ ಕೂಡ್ಲಿಗಿ ನಿಧನ: ವಿವಿಧ ಸಮುದಾಯಗಳ ಗಣ್ಯರ ಸಂತಾಪ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಕಾರ್ಪೆಂಟರ್ ಮಜೀದ್ ಸಾಬ್(52) ಜ30ರಂದು ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಪತ್ನಿ,ಇಬ್ಬರು ಪುತ್ರ ಹಾಗೂ ಪುತ್ರಿ,ಸಹ... ಖ್ಯಾತ ಪತ್ರಕರ್ತ ಸುರೇಶ್ ಬೆಳಗಜೆ ಪುತ್ರನ ಕಲ್ಯಾಣ ವೈಭವ: ಕೋವಿಡ್ ಶಿಷ್ಟಾಚಾರದಲ್ಲಿ ಸರಳವಾಗಿ ನಡೆದ ವಿವಾಹ ಮಹೋತ್ಸವ ಮಂಗಳೂರು(reporterkarnataka.com) ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ ಹಾಗೂ ಉಷಾ ಬೆಳಗಜೆ ಅವರ ಪುತ್ರ ಸುಕೇಶ್ ಬೆಳಗಜೆ ಅವರ ವಿವಾಹ ಶ್ರೀರಂಜಿತಾ ಅವರ ಜತೆ ಬಂಟ್ವಾಳದಲ್ಲಿ ಮಾಣಿಯ ಜನಭವನದಲ್ಲಿ ನಡೆಯಿತು. ಸುರೇಶ್ ಬೆಳಗಜೆ ಅವರು ಪ್ರಜಾವಾಣಿಯಲ್ಲಿ ಸುಮಾರು 23 ವರ್ಷ, ಉದಯವಾಣಿಯಲ್ಲಿ 9 ವರ್ಷ, ಸುದ್ದ... « Previous Page 1 …212 213 214 215 216 … 285 Next Page » ಜಾಹೀರಾತು