ಕಡಲನಗರಿ ಮಂಗಳೂರಿನಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ: ಸಚಿವ ಅಂಗಾರ ಧ್ವಜಾರೋಹಣ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಅವರು ಸೋಮವಾರ ನಗರದ ನೆಹರೂ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶ... ನವೆಂಬರ್ 1ರಂದು ನಮ್ಮ ಕುಡ್ಲ ವಾಹಿನಿಯಿಂದ ಗೂಡುದೀಪ ಪಂಥ 2021: ಗೆದ್ದವರಿಗೆ ಚಿನ್ನದ ಪದಕ, ಸಾಧಕರಿಗೆ ಪ್ರಶಸ್ತಿ ಮಂಗಳೂರು(reporterkarnataka.com) : ದೀಪಾವಳಿ ಹಬ್ಬದ ಪ್ರಯುಕ್ತ ನಮ್ಮ ಕುಡ್ಲ ವಾಹಿನಿಯಿಂದ ನಡೆಸಲಾಗುವ ಗೂಡು ದೀಪ ಪಂಥ ನವೆಂಬರ್ ೧ ರಂದು ಸಂಜೆ 4 ಗಂಟೆಗೆ ಕುದ್ರೋಳೀ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯಲಿದೆ. ಸಾಂಪ್ರದಾಯಿಕ, ಆಧುನಿಕ ಹಾಗೂ ವಿಶೇಷ ಮಾದರಿ ಎಂಬ ಮೂರು ವಿಭಾಗಗಳಲ್ಲಿ ಸ್ಪರ್ಧೆಯನ್ನ... ಖ್ಯಾತ ನಟ ಪುನೀತ್ ರಾಜ್ ಕುಮಾರ್ ಗೆ ಸಂಸದ ನಳಿನ್ ಕುಮಾರ್ ಕಟೀಲ್ ಅಂತಿಮ ನಮನ ಬೆಂಗಳೂರು(reporterkarnataka.com): ಖ್ಯಾತ ನಟ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಂತಿಮ ನಮನ ಸಲ್ಲಿಸಿದರು. ಅಗಲಿದ ನಟನ ಪಾರ್ಥಿವ ಶರೀರವನ್ನು ಶುಕ್ರವಾರ ಸಂಜೆ ಸಾರ್ವಜನಿಕರ ದ... ಉಪನ್ಯಾಸಕಿ ಶ್ರೀ ಮುದ್ರಾಡಿ ಅವರ ಚೊಚ್ಚಲ ಕವನ ಸಂಕಲನ ‘ಇಲ್ಲಗಳ ನಡುವೆ’ ನವೆಂಬರ್ 1ರಂದು ಲೋಕಾರ್ಪಣೆ ಕಾರ್ಕಳ(reporterkarnataka.com): ನಿಟ್ಟೆ ಡಾ. ಎನ್. ಎಸ್. ಎ.ಎಂ. ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಶ್ರೀ ಮುದ್ರಾಡಿ ಅವರ ಚೊಚ್ಚಲ ಕವನ ಸಂಕಲನ 'ಇಲ್ಲಗಳ ನಡುವೆ' ನವೆಂಬರ್ 1ರಂದು ಬಿಡುಗಡೆಗೊಳ್ಳಲಿದೆ. ಕೃತಿಯನ್ನು ನವೆಂಬರ್ 1ರಂದು ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಸ್... ಮೂಡುಬಿದರೆ ಸಾವಿರ ಕಂಬದ ಬಸದಿಯಲ್ಲಿಯೂ ಮೊಳಗಿದ ಕನ್ನಡ ಗೀತ ಗಾಯನ ಮೂಡುಬಿದರೆ(reporterkarnataka.com) ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಸಹಯೋಗದೊಂದಿಗೆ ಆಯೋಜಿಸಿದ ಕನ್ನಡ ಗೀತ ಗಾಯನ ಮೂಡುಬಿದರೆಯ ಸಾವಿರ ಕಂಬದ ಬಸದಿಯಲ್ಲಿಯೂ ನಡೆಯಿತು. ಬಸದಿಯಲ್ಲಿಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 1000 ಮಂದಿ ಭಾಗವಹಿಸಿದ್ದರು. ಮೂಡುಬಿದರೆ ಜೈನ ಮಠದ ಸ್ವಾಮೀಜ... ತಣ್ಣೀರುಬಾವಿ ಬೀಚ್: ಕಡಲ ಭೋರ್ಗರೆತ ಮಧ್ಯೆ ಲಕ್ಷ ಕಂಠಗಳಿಂದ ಮೊಳಗಿದ ಕನ್ನಡ ಗೀತ ಗಾಯನ ಮಂಗಳೂರು(reporterkarnataka.com): ರಾಜ್ಯ ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಇದೇ ಅ. 28ರ ಗುರುವಾರ ಬೆಳಿಗ್ಗೆ 11 ಗಂಟೆಗೆ ತಣ್ಣೀರುಬಾವಿ ಬೀಚ್ನಲ್ಲಿ ಲಕ್ಷ ಕಂಠಗಳ ಕನ್ನಡ ಸಮೂಹ ಗೀತಾ ಗಾಯನವನ್ನು ಹಮ್ಮಿಕೊಳ್ಳಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತ... ಮಣಿಪಾಲದಲ್ಲಿ ಮತ್ತೆ ರೇಪ್ ಸದ್ದು !!; ಕುಡಿತದ ನಶೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ; ಆರೋಪಿಯ ಬಂಧನ ಮಣಿಪಾಲ(reporterkarnataka.com): ಇಲ್ಲಿಗೆ ಸಮೀಪದ ಇಂದ್ರಾಳಿಯ ಅಪಾರ್ಟ್ಮೆಂಟ್ ವೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿ ಮೂಲದ ಆರ್ಯನ್ ಚಂದಾವನಿ ಬಂಧಿತ ಆರೋಪಿ. ಈತ ಯುವತಿಯ ಸ್... ಮೇಯರ್ ಊರಲ್ಲಿದ್ದಾರಾ?: ಏನಿದು ಪಾಲಿಕೆ ಆಡಳಿತ?: 6 ಲಕ್ಷ ಜನಸಂಖ್ಯೆಯ ನಗರಕ್ಕೆ 3 ದಿನ ನೀರಿಲ್ಲಾಂದ್ರೆ ಹೇಗೆ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು ಮಹಾನಗರಪಾಲಿಕೆಯ ಸೋಮಾರಿತನದ ಬೇಜವಾಬ್ದಾರಿಯುತ ಆಡಳಿತಕ್ಕೆ ಇದೊಂದು ಜೀವಂತ ನಿದರ್ಶನ. ಅದೇನೆಂದರೆ 6 ಲಕ್ಷ ಜನಸಂಖ್ಯೆ ಹೊಂದಿದ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 3 ದಿನಗಳ ಕಾಲ ಕುಡಿಯ... ಮಸ್ಕಿ; ವೀರರಾಣಿ ಕಿತ್ತೂರು ಚನ್ನಮ್ಮ ಪಿಯು ಕಾಲೇಜಿನ ಕಟ್ಟಡ ಉದ್ಘಾಟನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಉತ್ಕೃಷ್ಟ ಶಿಕ್ಷಣ ಪಡೆದು ದೇಶಕ್ಕೆ ಆಸ್ತಿಯಾಗಬೇಕು ಎಂದು ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿದ ಸಂಸ್ಥೆಯ ಗೌರವಾಧ್ಯಕ್ಷ ಡಾ.ಶಿವಶರಣಪ್ಪ ಇತ್ಲಿ ಕ... ಗಡಿನಾಡಿನಲ್ಲಿ ಅಲ್ಲಮಪ್ರಭು ಸಿದ್ಧಸಂಸ್ಥಾನ ಮಠದ ಕನ್ನಡ ಸೇವೆ ಅನನ್ಯವಾದುದು: ಟಿ. ಎಸ್. ನಾಗಾಭರಣ ಅಭಿಮತ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕನ್ನಡದ ಇತಿಹಾಸ, ಮಹತ್ವ, ಹೋರಾಟಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಹಾಗೂ ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ಮಹನೀಯರನ್ನು ಸ್ಮರಿಸುವ ಉದ್ದೇಶದಿಂದ ಕನ್ನಡ ರಾಜ್ಯೋತ್ಸವ ಅತ್ಯಂತ ಮಹತ್ವವ... « Previous Page 1 …218 219 220 221 222 … 267 Next Page » ಜಾಹೀರಾತು