ರಾಜ್ಯದ ಪ್ರತಿ ಜಿಲ್ಲೆಗೂ ಸರಕಾರ ವೈದ್ಯಕೀಯ ಕಾಲೇಜು ಸ್ಥಾಪನೆ ಬಗ್ಗೆ ಸರಕಾರ ಚಿಂತನೆ: ಸಚಿವ ಡಾ. ಅಶ್ವಥ್ ನಾರಾಯಣ ಕುಂದಾಪುರ(reporterkarnataka.com): ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಯೋಚನೆ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿದರು. ಶನಿವಾರ ಕೋಟೇಶ್ವರದಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರಕಾರಗಳ ಅನುದಾನದೊಂದಿಗೆ ಉಡುಪಿಯಲ್ಲಿ ಸರಕಾ... ಸಂಕಲಕರಿಯ: ದನದ ಮಾಂಸ ಮತ್ತು ಕಟ್ಟಿ ಹಾಕಿದ್ದ ಗೋವುಗಳ ವಶ: ಓರ್ವನ ಬಂಧನ ಕಾರ್ಕಳ(reporterkarnataka.com):ಮುಂಡ್ಕೂರು ಗ್ರಾಮದ ಸಂಕಲಕರಿಯ ಎಂಬಲ್ಲಿ ರಹಿಂ ಎಂಬವರ ಮನೆ ಸಮೀಪ ಮಾಂಸ ಮಾಡಲೆಂದು ಕಟ್ಟಿ ಹಾಕಲಾಗಿದ್ದ ದನಗಳನ್ನು ಕಾರ್ಕಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ತೇಜಸ್ವಿ ಇಂದ್ರೇಶ್ ಹಾಗೂ ಸಿಬ್ಬಂದ... ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಳ್ಳು ದೂರು ನೀಡಿದ್ದ ಪತ್ನಿ ಸೇರಿ 5 ಮಂದಿ ಅರೆಸ್ಟ್; ಯಾಕೆ ನಡೆಯಿತು ಈ ಹತ್ಯೆ? ಕುಂದಾಪುರ(reporterkarnataka.com): ಇಲ್ಲಿನ ಶಂಕರನಾರಾಯಣ ಠಾಣೆ ವ್ಯಾಪ್ತಿಯ ಅಂಪಾರಿನಲ್ಲಿ ಮಂಗಳವಾರದಂದು ಬೆಳಕಿಗೆ ಬಂದಿದ್ದ ವಿವಾಹಿತ ವ್ಯಕ್ತಿಯೊಬ್ಬರ ಆತ್ಮಹತ್ಯೆ ಪ್ರಕಣ ಇದೀಗ ತಿರುವು ಪಡೆದುಕೊಂಡಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಂಪಾರು ಗ್ರಾಮದ ಮೂಡುಬಗೆಯ ವಿವೇಕ ನಗರ... ವಕೀಲ ಕೆ.ಎಸ್. ಎನ್. ರಾಜೇಶ್ ಭಟ್ ಪ್ರಕರಣ ಮುಚ್ಚಿ ಹಾಕಲು ಯತ್ನ; ಎಸ್ ಐ ಸೇರಿ ಇಬ್ಬರ ಅಮಾನತು ಮಂಗಳೂರು(reporterkarnataka.com): ವಕೀಲ ಕೆ.ಎಸ್. ಎನ್. ರಾಜೇಶ್ ಭಟ್ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಮಹಿಳಾ ಎಸ್ಐ ಸೇರಿ ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ಉರ್ವಾ ಠಾಣೆಯ ಎಸ್ಐ ಶ್ರೀಕಲಾ ಮತ್ತು ಪ್ರಮೋದ್ ಅಮಾನತುಗೊಂಡವರು. ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ ಠಾಣೆಯ ಸಿಬ್ಬಂದಿಗ... ಮ್ಯಾಗ್ನಮ್ ಜಾಹೀರಾತು ಸಂಸ್ಥೆಯ ಸ್ಥಾಪಕ, ಆರೆಸ್ಸೆಸ್ ಕಟ್ಟಾಳು ಸುಧೀರ್ ಘಾಟೆ ನಿಧನ ಮಂಗಳೂರು(reporterkarnataka.com): ಮ್ಯಾಗ್ನಮ್ ಜಾಹೀರಾತು ಸಂಸ್ಥೆಯ ಸ್ಥಾಪಕ, ರಾಜ್ಯ ಬಿಜೆಪಿ ಯುವ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಸುಧೀರ್ ಘಾಟೆ(64) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಟ್ಟಾಳುವಾಗಿದ್ದ ಸುಧೀರ್ ಘಾಟೆ ಅವರು ಹಲವು ಸಂಘ ಸಂಸ್ಥೆಗಳಲ್ಲ... ಉಪಯೋಗಕ್ಕೆ ಬಾರದ ಮಸ್ಕಿ ಕೃಷಿ ಕೇಂದ್ರ: ಕರ್ನಾಟಕ ರೈತ ಸಂಘದಿಂದ ಮುತ್ತಿಗೆ, ಪ್ರತಿಭಟನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರೈತರಿಗಾಗಿ ಸರಕಾರ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ ಅದು ನಿಜವಾದ ರೈತರಿಗೆ ತಲುಪುವುದೇ ಇಲ್ಲ. ಕೃಷಿ ಕೇಂದ್ರದಲ್ಲಿಯೂ ರೈತರಿಗೆ ಸರಿಯಾದ ರೀತಿಯ ಅಗತ್ಯ ವಸ್ತುಗಳು ಸಿಗುತ್ತಿಲ್... ಕೂಡ್ಲಗಿ ಸರಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕೂಡ್ಲಿಗಿ ಪಟ್ಟಣದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾನೂನು ಅರಿವು ಕಾರ್ಯಕ್ರಮ ಜರುಗಿತು. ಹಿರಿಯ ಶ್ರೇಣಿ ನ್ಯಾ... 100 ಕೋಟಿ ಜನರಿಗೆ ಲಸಿಕೆ: ಪ್ರಧಾನಿ ನರೇಂದ್ರ ಮೋದಿಗೆ ಶಾಸಕ ವೇದವ್ಯಾಸ ಕಾಮತ್ ಅಭಿನಂದನೆ ಮಂಗಳೂರು(reporterkarnataka.com): ಭಾರತದಲ್ಲಿ 100 ಕೋಟಿ ಜನರಿಗೆ ಲಸಿಕೆ ನೀಡಿ ದಾಖಲೆ ಸೃಷ್ಟಿಸಿರುವ ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ವಿಶ್ವದಲ್ಲಿ ವೈದ್ಯಕೀಯ ರಂಗದಲ್ಲಿ ಬಹಳಷ್ಟು ಮುಂದುವರಿದಿರುವ ದೇಶಗಳಲ... ಧರ್ಮಸ್ಥಳ: ಪೊಲೀಸ್ ವಾಹನ ಚಾಲಕನ ಪತ್ನಿ ನೇಣು ಬಿಗಿದು ಆತ್ಮಹತ್ಯೆ; ಕಾರಣ ಇನ್ನೂ ನಿಗೂಢ ಧರ್ಮಸ್ಥಳ(reporterkarnataka.com) : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಮುಂಡ್ರುಪ್ಪಾಡಿ ಕೂಟದಕಲ್ಲು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕೃಷ್ಣಕಾಂತ್ ಪಾಟೀಲ್ ಅವರ ವಾಹನ ಚಾಲಕರಾಗಿದ್ದ ಮೋಹನ್... ನಕ್ಸಲ್ ಜತೆ ಸಂಬಂಧ ಆರೋಪ: ವಿಠಲ ಮಲೆಕುಡಿಯ ನಿರ್ದೋಷಿ; ನ್ಯಾಯಾಲಯ ತೀರ್ಪು: 9 ವರ್ಷಗಳ ಸುದೀರ್ಘ ಕಾನೂನು ಹೋರಾಟ ಮಂಗಳೂರು(reporterkarnataka.com): ನಕ್ಸಲ್ ಜತೆ ಸಂಬಂಧ ಹೊಂದಿರುವ ಆರೋಪದ ಮೇಲೆ ಸುಮಾರು 4 ತಿಂಗಳು ಬಂಧನದಲ್ಲಿದ್ದು, ಜಾಮೀನು ಮೇಲೆ ಬಿಡುಗಡೆಗೊಂಡಿರುವ ವಿಠಲ ಮಲೆಕುಡಿಯ ಅವರನ್ನು ನ್ಯಾಯಾಲಯ ದೋಷಮುಕ್ತಿಗೊಳಿಸಿದೆ. 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಗುರುವಾರ ಈ ಕುರಿತು ತೀರ್ಪು ನೀಡಿದೆ. ... « Previous Page 1 …220 221 222 223 224 … 267 Next Page » ಜಾಹೀರಾತು