ಕಾಳಾವರ: ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಕೃಷಿ ಯಂತ್ರೋಪಕರಣಗಳ ಬಾಡಿಗೆ ಸೇವಾ ಕೇಂದ್ರ ಉದ್ಘಾಟನೆ ಕುಂದಾಪುರ(reporterkarnataka.com): ರೈತರು ಕೃಷಿಯನ್ನು ಬಿಟ್ಟು ಹೊರಬರದಿರಲು ಸರಕಾರ ಉತ್ತಮ ಯೋಜನೆಗಳನ್ನು ರೂಪಿಸಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು. ಬುಧವಾರ ಕಾಳಾವರದಲ್ಲಿ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಕೃ... ಎನ್ನೆಸ್ಸೆಸ್, ನೆಹರು ಯುವ ಕೇಂದ್ರದ ವತಿಯಿಂದ ಮಂಗಳೂರು ಹೃದಯ ಭಾಗದಲ್ಲಿ ಸ್ವಚ್ಛತಾ ಅಭಿಯಾನ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ, ನೆಹರು ಯುವ ಕೇಂದ್ರ ಹಾಗೂ ರೋಟರಿ ಕ್ಲಬ್ ಮಂಗಳೂರು ಜಂಟಿ ಆಶ್ರಯದಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಮಂಗಳೂರಿನ ಹೃದಯ ಭಾಗದಲ್ಲಿರುವ ಸೆಂಟ್ರಲ್ ಮಾರ್ಕೆಟ್ ಸುತ್ತಮುತ್ತ ಪ್ಲಾಸ್ಟಿಕ್ ತ್ಯಾಜ್... ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹುಟ್ಟು ಹಬ್ಬ: ಅಭಿಮಾನಿ ಬಳಗದಿಂದ ಬೃಹತ್ ರಕ್ತದಾನ ಶಿಬಿರ ಉಡುಪಿ(reporterkarnataka. com): ಪ್ರಮೋದ್ ಮಧ್ವರಾಜ್ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಬೃಹತ್ ರಕ್ತದಾನ ಶಿಬಿರ ಉಡುಪಿ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ನಡೆಯಿತು. ಸಾರ್ವಜನಿಕರು, ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ 220 ಕ್ಕೂ ಹೆಚ್ಚು ... ಕಲೆ, ಸಂಸ್ಕೃತಿ ಬೆಳೆದರೆ ಮಾತ್ರ ನಾಡಿನ ಅಭಿವೃದ್ಧಿ; ಬರೇ ಕಟ್ಟಡ, ರಸ್ತೆಯಿಂದ ಸಾಧ್ಯವಿಲ್ಲ: ಸಚಿವ ಸುನಿಲ್ ಕುಮಾರ್ ಕಾರ್ಕಳ(reporterkarnataka.com): ಪುಸ್ತಕ ಓದುವ ಹವ್ಯಾಸ ಕಡಿಮೆಯಾದರೂ, ಇದೀಗ ಮೊಬೈಲ್ ಮೂಲಕವೂ ಸಾಹಿತ್ಯವನ್ನು ಓದುವವರಿದ್ದಾರೆ. ಹೀಗಾಗಿ ಓದುವ ಸಂಸ್ಕೃತಿ ಜೀವಂತವಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಇಲ್ಲಿನ ಹೊಟೇಲ್ ಪ್ರಕಾಶ... ಸುಳ್ಯ ಅಮರ ಮಡ್ನೂರು: ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯಕ್ಕೆ ಮೀನುಗಾರಿಕೆ ಸಚಿವ ಅಂಗಾರ ಚಾಲನೆ ಸುಳ್ಯ(reporterkarnataka.com): ಇಲ್ಲಿನ ಅಮರ ಮುಡ್ನೂರು ಹಾಗೂ ಅಮರ ಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮಸ್ಥರ ಅಹವಾಲು ಆಲಿಸಲು ಹಾಗೂ ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿಕೊಡಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಶನಿವಾರ ಕುಕ್ಕುಜಡ್ಕದ ಕೃಷಿ ಪತ್ತಿನ ... ಇಂಧನ ಇಲಾಖೆಯಲ್ಲಿ ವಿದ್ಯುತ್ ಚಾಲಿತ ವಾಹನ ಬಳಕೆಗೆ ಚಿಂತನೆ: PIAGGIO ಸಂಸ್ಥೆಯ ವಿದ್ಯುತ್ ಚಾಲಿತ ತ್ರಿಚಕ್ರ ವಾಹನ ಶೋ ರೂಂ ಉದ್ಘಾಟಿಸಿ ಸಚ... ಮಂಗಳೂರು(reporterkarnataka.com): ರಾಜ್ಯ ಸರಕಾರದ ಇಂಧನ ಇಲಾಖೆಯಲ್ಲಿ ಬಳಕೆ ಮಾಡುತ್ತಿರುವ ಸರ್ಕಾರಿ ವಾಹನಗಳು ವಿದ್ಯುತ್ ಚಾಲಿತ ವಾಹನಗಳಾಗಬೇಕು ಎನ್ನುವ ಚಿಂತನೆಯಿದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು. ಅವರು ಶನಿವಾರ ನಗರದ ಪಂಪ್ ವೆಲ್ ಬಳಿ ನೂತನ PIAGGIO ಸಂಸ್ಥೆಯ ವಿದ್ಯು... ಸರ್ವಾಲಂಕೃತೆ ಕುದ್ರೋಳಿ ಶಾರದಾ ಮಾತೆ: ವಿವಿಧ ತಂಡಗಳಿಂದ ದೇವಿ ಎದುರು ‘ಪಿಲಿನಲಿಕೆ’ ಸೇವೆ ಮಂಗಳೂರು(reporterkarnataka.com): ಮಂಗಳೂರು ದಸರಾ ಮಹೋತ್ಸವ ಇಂದು ಸಮಾಪನಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಶಾರದಾ ದೇವಿ ಸರ್ವಾಲಂಕಾರದಿಂದ ಕಂಗೊಳಿಸುತ್ತಿದ್ದಾರೆ. ದಸರಾ ಮಹೋತ್ಸವದಲ್ಲಿ ಪೂಜಿತ ಶಾರದಾ ಮಾತೆಗೆ ಮಹಾಪೂಜೆ ನಡೆದ ಬಳಿಕ ಕ್ಷೇತ್ರದ ಪುಷ್ಕರಣಿಯಲ್ಲಿ ಮೂರ್ತಿಗಳ ವ... ಮಂಗಳೂರು ದಸರಾ ಮಹೋತ್ಸವ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಹರಿದು ಬಂದ ಭಕ್ತಸಾಗರ; ಶಾರದೆ, ನವದುರ್ಗೆಯರ ದರ್ಶನ ಮಂಗಳೂರು(reporterkarnataka.com): ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರತಿ ವರ್ಷ ನಡೆಯುವ ನವರಾತ್ರಿ ಉತ್ಸವದ ಆಯುಧ ಪೂಜೆಯ ದಿನವಾದ ಇಂದು ಕುದ್ರೋಳಿ ದೇಗುಲದಲ್ಲಿ ಭಕ್ತಜನರ ದಟ್ಟಣೆ ವಿಪರೀತವಾಗಿತ್ತು. ಸರಕಾರಿ ರಜೆ ಹಾಗೂ ಶಾಲಾ-ಕಾಲೇಜುಗಳಿಗೆ ರ... ಕರಾವಳಿ ತೀರದ 500 ಮೀಟರ್ ವ್ಯಾಪ್ತಿಯಲ್ಲಿರುವ ನಿರ್ಬಂಧ ತೆರವಿಗೆ ಕ್ರಮ: ಉಡುಪಿಯಲ್ಲಿ ಸಿಎಂ ಬೊಮ್ಮಾಯಿ ಉಡುಪಿ(reporterkarnataka.com): ರಾಜ್ಯದ ಕರಾವಳಿ ದಂಡೆಯಿಂದ 500 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ವಾಣಿಜ್ಯ ಮತ್ತು ಆರ್ಥಿಕ ಚಟುವಟಿಕೆಗಳನ್ನು ನಡೆಸದಂತೆ ವಿಧಿಸಲಾಗಿರುವ ನಿರ್ಬಂಧವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿ ಕುಂತಲ ... ಪೂಜಾರಿ ಬದ್ದತೆಯುಳ್ಳ ಬಡವರಪರ ಕಾಳಜಿಯ ಜನ ನಾಯಕ: ಮುಖ್ಯಮಂತ್ರಿ ಬೊಮ್ಮಾಯಿ ಶ್ಲಾಘನೆ ಮಂಗಳೂರು(reporterkarnataka.com): ಬಿ. ಜನಾರ್ಧನ ಪೂಜಾರಿ ಅವರು ಹಿರಿಯ ನಾಯಕರು. ಬದ್ದತೆಯುಳ್ಳ ರಾಜಕಾರಣಿ. ಎಲ್ಲಕ್ಕಿಂತ ಮಿಗಿಲಾಗಿ ಅವರ ಬಡವರ ಸೇವೆ ಅತ್ಯಂತ ಮಹತ್ವದ್ದು. ನನ್ನ ಮೇಲೆ ಪ್ರೀತಿ ಇಟ್ಟು ಆಹ್ವಾನಿಸಿದ್ದಾರೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಕ... « Previous Page 1 …221 222 223 224 225 … 267 Next Page » ಜಾಹೀರಾತು