ಕಸ್ತೂರಿ ರಂಗನ್ ವರದಿ, ಹುಲಿ ಯೋಜನೆ ಕೇಂದ್ರ ಸರಕಾರ ಕೈಬಿಡಲಿ: ಮಾಜಿ ಸಚಿವ ರಮಾನಾಥ ರೈ ಒತ್ತಾಯ ಮಂಗಳೂರು(reporterkarnataka.com): ಪಶ್ಚಿಮಘಟ್ಟ ಪ್ರದೇಶದ ತಪ್ಪಲಿನಲ್ಲಿ ವಾಸಿಸುವ ಜನತೆಯ ಅನುಕೂಲಕ್ಕಾಗಿ ಕಸ್ತೂರಿ ರಂಗನ್ ವರದಿ ಹಾಗೂ ಹುಲಿ ಯೋಜನೆ ಜಾರಿಯನ್ನು ಕೇಂದ್ರ ಸರಕಾರ ಕೈಬಿಡಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಒತ್ತಾಯಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮ... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 18.12.2021 *ಪುತ್ತೂರು ಹತ್ತು ಸಮಸ್ತರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು. *ಪಡು ಪೆರಾರ ಹತ್ತು ಸಮಸ್ತರು ಕತ್ತಲಸಾರ್ ಶಾಲಾ ಬಳಿ. *ಗುಂಡಳಿಕ ನಾಗರಿಕ ಸೇವಾ ಸಮಿತಿ (ರಿ) ಯೆಯ್ಯಾಡಿ. *ವಿಜಯ ಶೆಟ್ಟಿ ಪಡುಬೆಟ್ಡು ಕೊಟ್ಟಾರ - ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ... ಘಾನದಿಂದ ಬಂದ ಪ್ರಯಾಣಿಕರೊಬ್ಬರಲ್ಲಿ ಕೊರೊನಾ ಪಾಸಿಟಿವ್ ಪತ್ತೆ: ವೆನ್ಲಾಕ್ಗೆ ದಾಖಲು; ಜಿಲ್ಲಾಧಿಕಾರಿ ತುರ್ತು ಸಭೆ ಮಂಗಳೂರು (reporterkarnataka.com): ಹೈರಿಸ್ಕ್ ದೇಶವಾಗಿರುವ ಘಾನದಿಂದ ಆಗಮಿಸಿದ ಪ್ರಯಾಣಿಕರೊಬ್ಬರಲ್ಲಿ ರ್ಯಾಪಿಡ್ ಆರ್.ಟಿ.ಪಿ.ಸಿ.ಆರ್. ತಪಾಸಣೆ ವೇಳೆ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೆಂದ್ರ ಕೆ.ವಿ. ಅವರು ತುರ್ತಾಗಿ ಮಂಗಳೂರು ಏರ್ ಪೋರ್ಟ್ ಮುಖ್ಯಸ್ಥರು, ಏ... ಆಸ್ಪತ್ರೆ ಸೇರಿದ್ದ ಮಂದಾರ ತ್ಯಾಜ್ಯ ದುರಂತ ಸಂತ್ರಸ್ತೆ ವಿಧಿವಶ: ಮೃತರ ಸಂಖ್ಯೆ 3ಕ್ಕೆ ಏರಿಕೆ: ಧಕ್ಕದ ಪರಿಹಾರ ದುಃಖದ ಜೀವನ ! ಮಂಗಳೂರು(reporterkarnataka.com): ಬದುಕು ಕಟ್ಟಿಕೊಂಡ ಫಲವತ್ತಾದ ಹಸಿರು ನೆಲವನ್ನು ತ್ಯಾಜ್ಯ ರಾಶಿ ನುಂಗಿದ ಬಳಿಕ ಸರ್ವಸ್ವವನ್ನೂ ಕಳೆದುಕೊಂಡು ಆಸ್ಪತ್ರೆ ಸೇರಿದವರ ಪೈಕಿ ಪಾರಂಪರಿಕ ಮನೆತನಕ್ಕೆ ಸೇರಿದ ಹಿರಿಯ ಜೀವ ರಾಧಾ ಭಟ್ ಅವರು ವಿಧಿವಶರಾಗಿದ್ದಾರೆ. ಇದರೊಂದಿಗೆ ಮಂದಾರ ಸಂತ್ರಸ್ತರಲ್ಲಿ ಮ... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 17.12.2021 *ಶಿವರಾಮ ಎಂ. ಬಂಗೇರ ಸ್ಮರಣಾರ್ಥ ಪತ್ನಿ ಮತ್ತು ಮಕ್ಕಳು ಚೇಳಾರುಪದವು - ಶ್ರೀ ಕಟೀಲು ಕ್ಷೇತ್ರ ಸರಸ್ವತೀ ಸದನ. *ದಿ| ಕೆ. ಲಿಂಗಣ್ಣ ಶೆಟ್ರ ಸ್ಮರಣಾರ್ಥ ಮಕ್ಕಳು ಮೊಮ್ಮಕ್ಕಳು ತಿರುವಾಲೆ ಇರಾ ಬಂಟ್ವಾಳ. *ಗೆಳೆಯರ ಬಳಗ ಕಲ್ಲಾಜೆ ಮತ್ತು ಊರ ಹತ್ತು ಸಮಸ್ತರು ಕಡೇಶ್ವಾ... ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್: ಕದ್ರಿ ಯುದ್ಧ ಸ್ಮಾರಕದಲ್ಲಿ ವಿಜಯ ದಿವಸ ಆಚರಣೆ ಮಂಗಳೂರು(reporterkarnataka.com): ನಗರದ ಕದ್ರಿಯಲ್ಲಿರುವ ಯುದ್ಧ ಸ್ಮಾರಕದಲ್ಲಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನಿಂದ ಗುರುವಾರ ವಿಜಯ ದಿವಸ ಆಚರಿಸಲಾಯಿತು. ಮಂಗಳೂರು ಲೀಜನ್ ಅಧ್ಯಕ್ಷ ಜಿ.ಕೆ. ಹರಿಪ್ರಸಾದ್ ರೈ, ಸದಾನಂದ ಶೆಟ್ಟಿ, ಮಾಲತಿ ಶೆಟ್ಟಿ ಹಾಗ... ನಾಪೋಕ್ಲು: ಜನರ ಸಮಸ್ಯೆ ಪರಿಹಾರಕ್ಕೆ ಡಿ.18ರಂದು ತಹಶೀಲ್ದಾರ್ ಗ್ರಾಮ ವಾಸ್ತವ್ಯ ಮಡಿಕೇರಿ(reporterkarnataka.com): ತಹಶೀಲ್ದಾರರು ಮತ್ತು ಇತರ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ನಾಪೋಕ್ಲುವಿನ ಭಗವತಿ ಸಮುದಾಯ ಭವನದಲ್ಲಿ ಡಿಸೆಂಬರ್ 18 ರಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ನಡೆಸುವ ಬಗ್ಗೆ ಗ್... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 16.12.2021 *ಅಲ್ಲಿಪಾದೆ ಹತ್ತು ಸಮಸ್ತರು ಶ್ರೀ ರಾಮ ಸೇವಾ ಟ್ರಸ್ಟ್ (ರಿ) ಅಲ್ಲಿಪಾದೆ ಬಂಟ್ವಾಳ. *ಶ್ರೀ ಜನಾರ್ಧನ ದೇವಸ್ಥಾನ ಎರ್ಮಾಳ್ ವಯಾ ಪಡುಬಿದ್ರಿ. *ಕಟೀಲು ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಸಂಘ (ರಿ) ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಬಳಿ ಕೊಕ್ಕಡ. ... ಮಂಗಳೂರು ವಿಮಾನ ನಿಲ್ದಾಣ: ಶಾರ್ಜಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 16.79 ಲಕ್ಷ ಮೌಲ್ಯದ ಚಿನ್ನ ವಶ; ಕಾಸರಗೋಡು ನಿವಾಸಿ ಬಂಧನ ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ತೆರಿಗೆ ವಂಚಿಸಿ ಅಕ್ರಮವಾಗಿ ಸಾಗಿಸುತ್ತಿದ್ದ 16.79 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು ಒಬ್ಬನನ್ನು ಬಂಧಿಸಿದ್ದಾರೆ. ಕಾಸರಗೋಡಿನ ವ್ಯಕ್ತಿಯೊಬ್ಬ ಶಾರ್ಜಾದಿಂದ 16,79,... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 15.12.2021 *ಲಲಿತ, ಸೈಟ್ ನಂ 215, ಬ್ಲಾಕ್ ನಂ 6, ಕೃಷ್ಣಾಪುರ ಸುರತ್ಕಲ್ಲು - ಶ್ರೀ ಕಟೀಲು ಕ್ಷೇತ್ರ ಸರಸ್ವತೀ ಸದನ. *ಸುಬ್ಬಯ್ಯ ಶೆಟ್ಟಿ ಕಡಂದಲೆ ಭಂಡಸಾಲೆ - ಆಟ ಕಡಂದಲೆ ದೇವಸ್ಥಾನದ ಬಳಿ. *ರವಿ, ರೌದ್ರನಾಥೇಶ್ವರ ಭಜನಾ ಮಂಡಳಿ ನಡಿಬೆಟ್ಟು ಬಂಟ್ವಾಳ. *ವಾಸಪ್ಪ ಪೂಜಾರಿ ಮತ್ತ... « Previous Page 1 …223 224 225 226 227 … 285 Next Page » ಜಾಹೀರಾತು