ಕೊಣಾಜೆ ಉಪ ಕೇಂದ್ರದಲ್ಲಿ ಟ್ಯಾನ್ ಡೆಲ್ಟಾ ಟೆಸ್ಟ್ ಕಾಮಗಾರಿ:ಇಂದು ತೊಕ್ಕೊಟ್ಟು ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಮಂಗಳೂರು(reporterkarnataka.com): ನಗರದ 110/33/11 ಕೆವಿ ಕೊಣಾಜೆ ಉಪ ಕೇಂದ್ರದಲ್ಲಿ ಟ್ಯಾನ್ ಡೆಲ್ಟಾ ಟೆಸ್ಟ್ ಕಾಮಗಾರಿಯನ್ನು ಕಾವೂರಿನ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಆ ಪ್ರಯುಕ್ತ 2021ರ ಆಗಸ್ಟ್ 4ರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂ... ಕರ್ನಾಟಕ- ಕೇರಳ ಗಡಿಭಾಗದ ಎಲ್ಲ ಮದ್ಯದಂಗಡಿ ಆ.15ರ ವರೆಗೆ ಬಂದ್ : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಮಂಗಳೂರು (reporterkarnataka.com): ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಅದರ ಕಣ್ಗಾವಲು, ನಿಯಂತ್ರಣ ... ಕನ್ನಡ ಸಾಹಿತ್ಯ ಅಕಾಡೆಮಿ: ವರ್ಷದ ಪುಸ್ತಕ ಬಹುಮಾನ ಯೋಜನೆಯಡಿ ಅರ್ಜಿ ಆಹ್ವಾನ ಮಂಗಳೂರು(reporterkarnataka.com): ಕರ್ನಾಟಕ ಸಾಹಿತ್ಯ ಅಕಾಡೆಮಿ 2020ನೇ ವರ್ಷದ ಪುಸ್ತಕ ಬಹುಮಾನ ಯೋಜನೆಯಡಿ ಕನ್ನಡ ಪುಸ್ತಕಗಳನ್ನು ಆಹ್ವಾನಿಸಿದೆ. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2020ರ ಜನವರಿ 1 ರಿಂದ 20... ಮಂಗಳೂರು ವಿಶ್ವವಿದ್ಯಾಲಯ ಶೈಕ್ಷಣಿಕ ಮಂಡಳಿ ಸಾಮಾನ್ಯ ಸಭೆ ಆಗಸ್ಟ್ 4ರಂದು ಮಂಗಳೂರು (reporterkarnataka.com): ಮಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿಯ 2021-22ನೇ ಸಾಲಿನ ಸಾಮಾನ್ಯ ಸಭೆ ಇದೇ ಆ.4ರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ವಿಶ್ವವಿದ್ಯಾಲಯದ ಮಂಗಳ ಗಂಗೋತ್ರಿಯ ಆಡಳಿತ ಸೌಧದ ರಾಣಿ ಅಬ್ಬಕ ಹೊಸ ಸೆನೆಟ್ ಸಭಾಂಗಣದಲ್ಲಿ ನಡೆಯಲಿದೆ. ವಿಶ್ವವಿದ್ಯಾಲಯದ ಕುಲಸಚಿವರ... ರೈತ ಕಾರ್ಮಿಕರ ಹೋರಾಟದ ಪ್ರಚಾರಾಂದೋಲನ: ಮಂಗಳೂರಿನಲ್ಲಿ ಪಾದಯಾತ್ರೆ ಮಂಗಳೂರು(reporterkarnataka.com): ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ ರೈತ ಕಾರ್ಮಿಕರ ಸಖ್ಯತೆಯಲ್ಲಿ ಬೃಹತ್ ಹೋರಾಟವು ಆಗಸ್ಟ್ 9 ರಂದು ದೇಶಾದ್ಯಂತ ನಡೆಯಲಿದ್ದು, ಅದರ ಪ್ರಚಾರಾಂದೋಲನದ ಭಾಗವಾಗಿ ನಗರದಲ್ಲಿ ಸೋಮವಾರ ಸಿಐಟಿಯು ನೇತೃತ್ವದಲ್ಲಿ ಪಾದಯಾತ್ರೆ ನಡೆಸಿ ಸಾರ್ವಜನಿಕರಲ್ಲಿ ಜಾಗ್ರತಿ ಮ... ಡೆಕ್ಕಲ್ : 25 ವರ್ಷಗಳ ಹಿಂದೆ ಮುಚ್ಚಿದ್ದ ಸರಕಾರಿ ಶಾಲೆ ಮತ್ತೆ ತೆರೆಯಲು ಗ್ರಾಮಸ್ಥರ ಒತ್ತಾಯ ಮೂಡುಬಿದರೆ(reporterkarnataka.com): ಇಲ್ಲಿನ ಪಡುಮಾರ್ನಾಡು ಗ್ರಾಮದ ಡೆಕ್ಕಲ್ ಎಂಬಲ್ಲಿ ಸುಮಾರು 25 ವರ್ಷಗಳ ಹಿಂದೆ ಮುಚ್ಚಿ ಹೋಗಿ ಇದೀಗ ಪಳಿಯುಳಿಕೆ ಮಾತ್ರ ಉಳಿದಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮತ್ತೆ ಪ್ರಾರಂಭಿಸಲು ಒತ್ತಾಯಿಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಲ್ಯಾಣಿ ಅವರ ಅಧ್ಯಕ್ಷತ... ವಾಯ್ಸ್ ಆಫ್ ಆರಾಧನಾ ಸ್ಪರ್ಧೆ: ತಪಸ್ಯಾ ಕಟೀಲು ಮತ್ತು ರೋಶನ್ ಗಿಳಿಯಾರು ಜುಲೈ ತಿಂಗಳ ಟಾಪರ್ ಮಂಗಳೂರು(reporterkarnataka.com); ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಜುಲೈ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ತಪಸ್ಯಾ ಕಟೀಲು ಹಾಗೂ ರೋಶನ್ ಗಿಳಿಯಾರು ಆಯ್ಕೆಗೊಂಡಿದ್ದಾರೆ. ತಪಸ್ಯಾ ಕ... ನೀವು ಕಿರು ಆಹಾರ ಸಂಸ್ಕರಣೆ ಉದ್ದಿಮೆದಾರರೇ? ಉದ್ದಿಮೆ ವಿಸ್ತರಣೆ ಬಯಸುವಿರಾ? ಹಾಗಾದರೆ ಸಿಗಲಿದೆ ನಿಮಗೆ ಸರಕಾರದ ಸಹಾಯಧನ ! ಮಂಗಳೂರು (reporterkarnataka.com): ಕಿರು ಆಹಾರ ಸಂಸ್ಕರಣೆ ಉದ್ದಿಮೆ ಸ್ಥಾಪಿಸಿಕೊಂಡು ಕಾರ್ಯ ನಿರ್ವಹಿಸುತ್ತಿರುವವರ ಉದ್ದಿಮೆಗಳನ್ನು ವಿಸ್ತರಿಸಿಕೊಳ್ಳಲು ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ. ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜ... ಅಸಾಧಾರಣ ಪ್ರತಿಭೆಯ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ: 5ರಿಂದ 18ರೊಳಗಿನವರು ನೀವಾಗಿದ್ದರೆ ಅರ್ಜಿ ಸಲ್ಲಿಸಬಹುದು ಮಂಗಳೂರು(reporterkarnataka.com): 2021-22ನೇ ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಯೋಜನೆಯಡಿ ಅಸಾಧಾರಣ ಪ್ರತಿಭೆ ಹೊಂದಿರುವ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿಯ ಆಯ್ಕೆಗೆ ಅರ್ಜಿ ಆಹ್ವಾನಿಸಿದೆ. ನಾವಿನ್ಯತೆ, ತಾರ್ಕಿಕ ಸಾಧನೆ, ಕಲೆ, ಸಾಂಸ್ಕ್ರತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅತ... ದಕ್ಷಿಣ ಕನ್ನಡ ಜಿಲ್ಲೆ: ಇದುವರೆಗೆ ಒಟ್ಟು 11.68,381 ಮಂದಿಗೆ ಕೋವಿಡ್ ಲಸಿಕೆ ವಿತರಣೆ ಮಂಗಳೂರು(reporterkarnataka.com): ಜಿಲ್ಲೆಯ ಕೋವಿಡ್-19 ಲಸಿಕಾ ಅಭಿಯಾನದಡಿ ಇಲ್ಲಿಯವರೆಗೆ ಒಟ್ಟು 11.68,381 ಮಂದಿ ಲಸಿಕಾ ಫಲಾನುಭವಿಗಳು ಲಸಿಕೆ ಪಡೆದಿದ್ದಾರೆ. ಇಲ್ಲಿಯವರೆಗೆ ಮೊದಲನೆಯ ಡೋಸ್ ಲಸಿಕೆ ಒಟ್ಟು 8,98,646 ಫಲಾನುಭವಿಗಳಿಗೆ ಹಾಗೂ ಎರಡನೇ ಡೋಸ್ ಲಸಿಕೆಯನ್ನು ಒಟ್ಟು 2,69,735 ಮಂದಿ... « Previous Page 1 …224 225 226 227 228 … 248 Next Page » ಜಾಹೀರಾತು