ಉಡುಪಿ: ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಸರಕಾರ ಯೋಜನೆಗೆ ಪೇಜಾವರ ಶ್ರೀ ಅಸಮಾಧಾನ ಉಡುಪಿ(reporterkarnataka.com): ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಸರ್ಕಾರದ ಯೋಜನೆಗೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ವಿರೋಧ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ಆದರೆ, ಮಕ್ಕಳಿಗೆ ತ... ಮಂಜೇಶ್ವರ ಮದನಂತೇಶ್ವರ ದೇವಸ್ಥಾನದಲ್ಲಿ ವೈಭವದ ಷಷ್ಠಿ ಮಹೋತ್ಸವ: ಬ್ರಹ್ಮ ರಥೋತ್ಸವ ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com) : ಗೌಡ ಸಾರಸ್ವತ ಸಮಾಜದ 18 ಪೇಟೆಯ ದೇವಳವೆಂಬ ಖ್ಯಾತಿ ಪಡೆದ ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ವೈಭವದ ಷಷ್ಠ ಮಹೋತ್ಸವ ಆಚರಿಸಲಾಯಿತು. ದೇವರ ಸನ್ನಿಧಿಯಲ್ಲಿ ಷಷ್ಠಿ ಬ್ರಹ್ಮ ರಥೋತ್ಸವ ಅಂಗವಾಗಿ ಇಂದು ಪ್ರಾತಃ ಸ್ವರ್ಣ ಲಾಲ್ಕಿ... ಪುಲ್ಕೇರಿ ಲಕ್ಷ್ಮೀ ಸಭಾಭವನದಲ್ಲಿ ಉಪಾಹಾರ ಸೇವಿಸಿದ ಡಾ. ಸುಬ್ರಹ್ಮಣ್ಯನ್ ಸ್ವಾಮಿ ಕಾರ್ಕಳ (reporterkarnataka.com): ಬಿಜೆಪಿ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಡಾ. ಸುಬ್ರಹ್ಮಣ್ಯನ್ ಸ್ವಾಮೀ ಅವರು ಬುಧವಾರ ಕಾರ್ಕಳಕ್ಕೆ ಭೇಟಿ ನೀಡಿದರು. ಮಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಅವರು ಕಾರ್ಕಳ ಬೈಪಾಸ್ ಪುಲ್ಕೇರಿ ಲಕ್ಷ್ಮೀ ಸಭಾಭವನದಲ್ಲಿ ಉಪಾಹಾರ ಸವಿದರು. ಬಿಜೆಪಿ ಕ್ಷೇತ್ರ... ಕೇಂದ್ರ ಬಿಜೆಪಿ ಸರಕಾರ ಹಿಂದುತ್ವ ನೀತಿಯನ್ನು ಗಾಳಿಗೆ ತೂರಿದೆ: ಡಾ. ಸುಬ್ರಮಣಿಯನ್ ಸ್ವಾಮಿ ಆರೋಪ ಮಂಗಳೂರು(reporterkarnataka.com): ರಾಮ ಸೇತುವೆಯನ್ನು ಉಳಿಸಲು ನಾನು ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ವಿರುದ್ಧ ಹೋರಾಟ ನಡೆಸಿದ್ದೆ. ಆದರೆ ಮೋದಿ ಸರಕಾರ ಅದನ್ನು ಪಾರಂಪರಿಕ ಸ್ಮಾರಕ ಎಂದು ಗುರುತಿಸಲು ವಿಫಲವಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ತನ್ನದೇ ಆದ ಆರ್ಥಿಕ ಹಾಗೂ ಹಿಂದುತ್ವ ನೀತಿಯ... ತಲಚೇರಿ: ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಏರಿಯಾ ಸಿ ವಿಭಾಗದ ಮಿಲನ ಸಮ್ಮೇಳನ: ಮಂಗಳೂರು ಲೀಜನ್ ಗೆ ಪ್ರಥಮ ಪ್ರಶಸ್ತಿ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಏರಿಯಾ ಸಿ ವಿಭಾಗದ "ಮಿಲನ" ಸಮ್ಮೇಳನ ಕೇರಳದ ತಲಚೇರಿಯಲ್ಲಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ತಲಚೇರಿಯ ಆತಿಥ್ಯದಲ್ಲಿ ನಡೆಯಿತು. ಕೇರಳ ಮತ್ತು ಕರ್ನಾಟಕ ರಾಜ್ಯದ ಸುಮಾರು 25 ಘಟಕಗಳ ಸಮ್ಮೇಳನದ ಪ್ರಶಸ್ತಿಯಲ್ಲಿ ಪ್ರಥಮ ಸ್ಥ... ಸಾಣೂರು: ಬೈಕ್ ಅಪಘಾತ; ಇಬ್ಬರಿಗೆ ತೀವ್ರ ಗಾಯ; ಮಣಿಪಾಲ ಆಸ್ಪತ್ರೆಗೆ ದಾಖಲು ಕಾರ್ಕಳ(reporterkarnataka.com); ಸಾಣೂರು ಪರ್ಪಲೆ ತಿರುವಿನ ನಡೆದ ರಸ್ತೆ ಅಪಘಾತದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಕಸಬಾದ ತೆಳ್ಳಾರ್ ಕೋಲ್ ಪಲ್ಕೆ ಶಬರಿ ಆಶ್ರಮದ ನಿಶಾಂತ್ ಹಾಗೂ ಶಾಶ್ವತ್ ಎಂಬುವರು ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಈ ದುರ್ಘಟನೆ ... ಪುನೀತ್ ರಾಜ್ ಕುಮಾರ್ ನಾಡಿಗೆ ನೀಡಿದ ಸೇವೆ ಸ್ಮರಣೀಯ: ಭೋಜರಾಜ್ ವಾಮಂಜೂರು ಕಾರ್ಕಳ(reporterkarnataka.com): ನಮ್ಮೆಲ್ಲರ ಅಚ್ಚುಮೆಚ್ಚಿನ ಅಪ್ಪು ನಿಧನರಾಗಿ ತಿಂಗಳು ಒಂದು ಕಳೆದರೂ ಇಡೀ ನಾಡು ಶೋಕದಿಂದಲೇ ಇದೆ. ಪುನೀತ್ ರಾಜ್ ಕುಮಾರ್ ನಾಡಿಗೆ ನೀಡಿದ ಸೇವೆ ಸ್ಮರಣೀಯವಾಗಿದ್ದು, ಮಾದರಿಯಾಗಿದೆ ಎಂದು ರಂಗಭೂಮಿ ಕಲಾವಿದ, ಚಿತ್ರನಟ ಭೋಜರಾಜ್ ವಾಮಂಜೂರು ಹೇಳಿದರು. ಅವರು ... ನಾಗರಬೆಂಚಿ: ಕನಕಮೂರ್ತಿ ಅನಾವರಣ; ಸಾಮೂಹಿಕ ವಿವಾಹ ವೈಭವ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ನಾಗರಬೆಂಚಿ ಗ್ರಾಮದಲ್ಲಿ ನೂತನ ಕನಕ ಮೂರ್ತಿಯ ಅನಾವರಣ ಮತ್ತು ಸಾಮೂಹಿಕ ವಿವಾಹ, ಧಾರ್ಮಿಕ ಸಭೆ ಕಾರ್ಯಕ್ರಮ ಜರಗಿತು. ಮಸ್ಕಿಯ ಷಟಸ್ಥಲ ಬ್ರಹ್ಮ ಹೊರ ರುದ್ರಮುನಿ ಶಿವಾಚಾರ್ಯರು, ಮ... ಚಿತ್ರದುರ್ಗ: ಭೀಕರ ರಸ್ತೆ ಅಪಘಾತ; ಇಬ್ಬರು ರೈತರು ಸೇರಿ 4 ಮಂದಿ ದಾರುಣ ಸಾವು ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail. ಈರುಳ್ಳಿ ಸಾಗಿಸುತ್ತಿದ್ದ ಐಷರ್ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ರೈತರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿ... ಭೂಪಾಲ್ ಅನಿಲ ದುರಂತ ಸ್ಮರಣಾರ್ಥ: ಎಂಆರ್ ಪಿಎಲ್ ನಿಂದ ಅಣುಕು ಪ್ರದರ್ಶನ ಮಂಗಳೂರು (reporterkarnataka.com): ರಾಸಾಯನಿಕ ವಿಪತ್ತು ದುರಂತ ನಿರ್ವಹಣಾ ತಡೆಗಟ್ಟುವ ದಿನದ ಅಂಗವಾಗಿ ಬೆಂಕಿ ದುರಂತ ಸಂಭವಿಸಿದ ಸಂದರ್ಭದಲ್ಲಿ ಅದರ ನಿರ್ವಹಣೆಯ ಅಣುಕು ಪ್ರದರ್ಶನವನ್ನು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ನ ಹೈಡ್ರೋ ಕ್ರ್ಯಾಕರ್ 2ನೇ ಘಟಕದಲ್ಲಿ ಶನಿವಾರ ಹಮ್ಮಿಕ... « Previous Page 1 …225 226 227 228 229 … 285 Next Page » ಜಾಹೀರಾತು