ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯ ಸ್ಥಿತಿ:ತಲೆ ಮೇಲೆ ಕೈ ಹೊತ್ತು ಕಣ್ಣೀರಿಟ್ಟ ಜನಾರ್ದನ ಪೂಜಾರಿ ! ಮಂಗಳೂರು( reporterkarnataka news): ಕೇಂದ್ರ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ಸ್ಥಿತಿಯನ್ನು ನೆನೆದು ಇನ್ನೊಬ್ಬ ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ತಲೆ ಮೇಲೆ ಕೈಹೊತ್ತು ಕಣ್ಣೀರಿಟ್ಟ ಘಟನೆಗೆ ಭಾನುವಾರ ಮಂಗಳೂರು ಸಾಕ್ಷಿಯಾಯಿತು. ನಗರದ ಖ... ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಪ್ರಾಣಿ ವಧೆ ಮತ್ತು ಬಲಿ ನಿಷೇಧ ಮಂಗಳೂರು(reporterkarnataka news): ಇದೇ ಜುಲೈ 21 ರಂದು ನಡೆಯಲಿರುವ ಬಕ್ರೀದ್ ಹಬ್ಬದ ಆಚರಣೆ ಮತ್ತು ಇತರೆ ಜಾತ್ರೆ, ಹಬ್ಬಗಳ ಸಂದರ್ಭಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೆಳಕಂಡ ಪ್ರದೇಶಗಳಲ್ಲಿ ಕೋವಿಡ್– 19 ಸೋಂಕಿನ ಕಾರಣ ಪ್ರಾಣಿ ವಧೆ ಮತ್ತು ಬಲಿ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿ... ನೈಟ್ ಕರ್ಫ್ಯೂ ಸೇರಿದಂತೆ ಕೋವಿಡ್-19 ಮಾರ್ಗಸೂಚಿ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಮಂಗಳೂರು(reporterkarnataka news): ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಜಿಲ್ಲಾಡಳಿತ ಸರ್ಕಾರವು ಕಾಲಕಾಲಕ್ಕೆ ಹೊರಡಿಸುವ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕಟ್ಟುನಿಟ್ಟಿನ ನಿರ್ಬಂಧಗಳ ಪರಿಣಾಮಕಾರಿ ಅನುಷ್ಠಾನದಿಂದಾಗಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಸರ... ಕೊರೊನಾದಿಂದ ಸತ್ತವರು 30 ಸಾವಿರ ಅಲ್ಲ, 3 ಲಕ್ಷಕ್ಕೂ ಅಧಿಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಮಂಗಳೂರು(reporterkarnataka): ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪಕ್ಷದ ಮುಖಂಡರಿಗೆ ಹಾಗೂ ಕಾರ್ಯ ಕರ್ತರಿಗೆ ಪಕ್ಷ ಬಲಗೊಳಿಸುವ ನಿಟ್ಟಿನಲ್ಲಿ ಸಭೆ ನಡೆಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಹೇಳಿದ... ಹಂತ ಹಂತವಾಗಿ ರಂಗಭೂಮಿ ಜತೆ ತುಳು, ಬ್ಯಾರಿ, ಕೊಂಕಣಿ ಭವನಗಳ ನಿರ್ಮಾಣ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು(reporterkarnataka news): ತುಳು, ಬ್ಯಾರಿ, ಕೊಂಕಣಿ ಸಾಂಸ್ಕೃತಿಕ ಭವನಗಳನ್ನು ಹಂತಹಂತವಾಗಿ ನಿರ್ಮಾಣ ಮಾಡಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ತುಳು ಬ್ಯಾರಿ, ಕೊಂ... ಉರ್ವ ಮಾರುಕಟ್ಟೆ ಸಂಕೀರ್ಣಕ್ಕೆ ಶಾಸಕ ವೇದವ್ಯಾಸ್ ಕಾಮತ್ , ಮೇಯರ್ ಪ್ರೇಮಾನಂದ ಶೆಟ್ಟಿ ಭೇಟಿ, ಪರಿಶೀಲನೆ ಮಂಗಳೂರು(reporterkarnataka news): ನಗರದ ಉರ್ವ ಮಾರುಕಟ್ಟೆ ಸಂಕೀರ್ಣಕ್ಕೆ ಶಾಸಕ ವೇದವ್ಯಾಸ್ ಕಾಮತ್ , ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀ... ರಾಜಕೀಯ ಪ್ರೇರಿತ ಶಕ್ತಿಗಳಿಂದ ಬಿಜೆಪಿ ರಾಜ್ಯಾಧ್ಯಕ್ಷರ ಧ್ವನಿ ಅನುಕರಣೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka news): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಘನತೆಗೆ ಕುತ್ತು ತರಲು ರಾಜಕೀಯ ಪ್ರೇರಿತ ಹಿತಾಸಕ್ತಿಗಳು ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ತನಿಖೆಗೆ ಗೃಹ ಸಚಿವರನ್ನು ಒ... ಕನ್ನಡ ಪ್ರಭ ವರದಿಗಾರ ಸಂದೀಪ್ ವಾಗ್ಲೆಗೆ ಪ್ರತಿಷ್ಠಿತ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಮಂಗಳೂರು(reporterkarnataka news): ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ವರದಿಗಾರ ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ. ಸಮಾಜಮುಖಿ ಪತ್ರಕ... ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಮಂಗಳೂರು(reporterkarnataka news); ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೂತನ ಜಿಲ್ಲಾ ಪದಾಧಿಕಾರಿಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ 8 ವಿಧಾನಸಭೆ ಕ್ಷೇತ್ರಗಳ ಪದಾಧಿಕಾರಿಗಳ "ಪದಗ್ರಹಣ ಸಮಾರಂಭ" ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಅವರ ನೇತೃತ್ವದಲ್ಲಿ ನಗರದ ಮಲ್ಲಿಕಟ್ಟೆಯ ದಕ್ಷಿಣ ಕನ... ಶಿರ್ವ ಗ್ರಾಮ ಪಂಚಾಯಿತಿ ಗ್ರಾಮಸಭೆ: ಇದೇ ಮೊದಲ ಬಾರಿಗೆ ಗ್ರಾಮಸ್ಥರು ಆನ್ ಲೈನ್ ಮೂಲಕ ಭಾಗವಹಿಸಲು ಅವಕಾಶ ಶಿರ್ವ(reporterkarnataka news): ಪಂಚಾಯತ್ ರಾಜ್ ವ್ಯವಸ್ಥೆಯಡಿ ರಾಜ್ಯದಲ್ಲೆ ಪ್ರಥಮ ಎಂಬಂತೆ ಗ್ರಾಮ ಸಭೆಯ ನೇರ ಪ್ರಸಾರ - ದೇಶ ವಿದೇಶದಲ್ಲಿರುವ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಗ್ರಾಮಸ್ಥರಿಗೆ ಗ್ರಾಮ ಸಭೆಯನ್ನು ವೀಕ್ಷಿಸುವ ಅವಕಾಶವನ್ನು ಮಾಡಿಕೊಟ್ಟಿದೆ. ಶಿರ್ವ ಗ್ರಾಮ ಪಂಚಾಯಿತಿನ 20... « Previous Page 1 …226 227 228 229 230 … 247 Next Page » ಜಾಹೀರಾತು