ಬೇರೆ ಕಾಮಗಾರಿಯಲ್ಲಿ ಉಳಿಕೆ ಹಣದಲ್ಲಿ ಕಣ್ಣಗುಡ್ಡೆ ರಸ್ತೆ ನಿರ್ಮಾಣ: ಸ್ಥಳೀಯ ಕಾರ್ಪೊರೇಟರ್ ಹೇಳಿಕೆ ಮಂಗಳೂರು(reporterkarnataka news): ಕಣ್ಣಗುಡ್ಡೆ ರಸ್ತೆ ನಿರ್ಮಾಣಕ್ಕೆ ಮಂಗಳೂರು ಮಹಾನಗರಪಾಲಿಕೆಯಿಂದ ಯಾವುದೇ ಬಜೆಟ್ ಅನುಮೋದನೆಯಾಗಿಲ್ಲ. ಬೇರೆ ಕಾಮಗಾರಿಯಲ್ಲಿ ಉಳಿಕೆಯಾದ ಹಣವನ್ನು ಬಳಸಿ ರಸ್ತೆ ಡಾಮರು ಮಾಡಲಾಗಿದೆ ಎಂದು ಅಳಪೆ ಉತ್ತರ ವಾರ್ಡ್ ನಂ 51 ಕಾರ್ಪೊರೇಟರ್ ರೂಪಶ್ರೀ ಹೇಳಿದ್ದಾರೆ., ಕಾ... ಬಕ್ರೀದ್ ಹಬ್ಬವನ್ನು ಸರಕಾರದ ನಿಯಮಾನುಸಾರ ಆಚರಿಸಿ: ಪೊಲೀಸ್ ಕಮೀಷನರ್ ಶಶಿಕುಮಾರ್ ಸುರತ್ಕಲ್(reporterkarnataka news): ಕೋವಿಡ್ ನ ಮಹಾಮಾರಿಯಿಂದಾಗಿ ದೇವಸ್ಥಾನ, ಚರ್ಚ್, ಮಸೀದಿಗಳಲ್ಲಿ ಸಾರ್ವಜನಿಕ ನಿರ್ಬಂಧ ಹೇರಲಾಗಿತ್ತು. ಆದರೆ ಲಾಕ್ ಡೌನ್ ಸಡಿಲವಾದ ಬಳಿಕ ಎಲ್ಲಕ್ಕೂ ವಿನಾಯಿತಿ ನೀಡಲಾಗಿದೆ. ತ್ಯಾಗ ಬಲಿದಾನ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಸರಕಾರದ ನಿಯಾನುಸಾರ ಕಟ್ಟುನಿಟ್ಟಾಗಿ... ಬಸ್ ಸಂಚಾರ ಮಾರ್ಗ ಬದಲಾವಣೆ: ಸಾರ್ವಜನಿಕರಿಂದ ದೂರು; ಶಾಸಕ ವೇದವ್ಯಾಸ ಕಾಮತ್ ಪರಿಶೀಲನೆ ಮಂಗಳೂರು(reporterkarnataka news): ನಗರದಲ್ಲಿ ಬಸ್ ಸಂಚಾರಿ ಮಾರ್ಗ ಬದಲಾವಣೆಯ ಕುರಿತು ಸಾರ್ವಜನಿಕವಾಗಿ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಸ್ಟೇಟ್ ಬ್ಯಾಂಕ್ ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಬಸ್ ಸಿಬ್ಬಂದಿಗಳಲ್ಲಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾ... ಕೇರಳದಲ್ಲಿ ಝಿಕಾ ವೈರಸ್: ದಕ್ಷಿಣ ಕನ್ನಡದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು (reporterkarnataka news): ಜಿಲ್ಲೆಗೆ ಹೊಂದಿಕೊಂಡಿರುವ ನೆರೆಯ ಕೇರಳದಲ್ಲಿ ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ... ದ.ಕ. ಜಿಲ್ಲೆಯಲ್ಲಿ ಭಾರಿ ಮಳೆ: ತುಂಬಿ ಹರಿದ ನೇತ್ರಾವತಿ, ಕುಮಾರಧಾರಾ; ಚೇಳ್ಯಡ್ಕ ಸೇತುವೆ ಮುಳುಗಡೆ, ಕುಕ್ಕೆ ಸ್ನಾನಘಟ್ಟ 2ನೇ ದಿನವೂ ಜಲಾವೃತ ಮಂಗಳೂರು(reporterkarnataka news); ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಬಿರುಸಿನ ಮಳೆಯಾಗುತ್ತಿದ್ದು, ಜಿಲ್ಲೆಯ ಪ್ರಮುಖ ನದಿಗಳು, ಹಳ್ಳ-ಕೊಳ್ಳ ತುಂಬಿ ಹರಿಯುತ್ತಿದೆ. ಪವಿತ್ರಾ ಯಾತ್ರಾ ಸ್ಥಳವಾದ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಎರಡನೇ ದಿನವಾದ ಇಂದು ಕೂಡ ಮುಳುಗಿದೆ. ಪುತ್ತೂರ... ಪ್ರಾಣಿಗಳಿಗೆ ಹಿಂಸೆ ನೀಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಖಡಕ್ ಎಚ್ಚರಿಕೆ ಮಂಗಳೂರು (reporterkarnataka news): ಕೋವಿಡ್-19 ಸೋಂಕು ಅಥವಾ ಇನ್ನಿತರ ಯಾವುದೇ ಕಾರಣಗಳಿಂದಾಗಿ ಸಾಕು ಪ್ರಾಣಿ ಹಾಗೂ ಪಕ್ಷಿಗಳ ಪೋಷಣೆ - ರಕ್ಷಣೆ ನಿಲ್ಲಬಾರದು, ಅವುಗಳ ಪೋಷಣೆಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ಜಿಲ್ಲಾಡಳಿತದಿಂದ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ... ಬೈಕಂಪಾಡಿ: ಹಣ್ಣು ಮತ್ತು ತರಕಾರಿ ಆಧುನಿಕ ಮಾರುಕಟ್ಟೆಗೆ ಸಚಿವ ಸೋಮಶೇಖರ್ ಶಿಲಾನ್ಯಾಸ ಮಂಗಳೂರು (reporterkarnataka news): ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ ಜ ಬುಧವಾರ ಶಿಲಾನ್ಯಾಸ ನೆರವೇರಿ... ಎಸ್ ಸಿಡಿಸಿಸಿ ಬ್ಯಾಂಕ್ ‘ರೈತ ಸ್ಪಂದನ’ದಡಿ ವಿವಿಧ ರೀತಿಯ ಕೃಷಿ ಸಾಲ ಸೌಲಭ್ಯಗಳಿಗೆ ಸಹಕಾರ ಸಚಿವರಿಂದ ಚಾಲನೆ ಮಂಗಳೂರು(reporterkarnataka news): ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ನಗರದ ಜಿಲ್ಲಾ ಸಹಕಾರಿ ಬ್ಯಾಂಕ್ ವತಿಯಿಂದ ಬುಧವಾರ ರೈತ ಸ್ಪಂದನ ಕಾರ್ಯಕ್ರಮದಡಿ 2021-22ನೇ ಸಾಲಿಗೆ ವಿವಿಧ ಕೃಷಿಸಾಲ ಸೌಲಭ್ಯಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಉಸ್ತ... ಸಹಕಾರ ಸಚಿವ ಸೋಮಶೇಖರ್ ಇಂದು ಮಂಗಳೂರಿಗೆ: ರೈತ ಸ್ಪಂದನಲ್ಲಿ ವಿವಿಧ ಸಾಲ ವಿತರಣೆ ಮಂಗಳೂರು(reporterkarnataka news):- ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಅವರು ಜುಲೈ 14ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. 14ರ ಬೆಳಗ್ಗೆ 9.30ಕ್ಕೆ ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಆಯೋಜಿಸಿರುವ ನೂತನ ಆಧುನಿಕ ಹಣ್ಣು ಮತ್ತು ತರಕಾರಿ ಮಾರುಕಟ್ಟೆ ಕಟ್ಟಡದ ಶ... ಪೊಳಲಿ ಅಮ್ಮನವರ ಗದ್ದೆಯಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಾಗಾರ: 2 ಎಕರೆ ಪ್ರದೇಶದಲ್ಲಿ ವ್ಯವಸಾಯ ಬಂಟ್ವಾಳ(reporterkarnataka news): ದ.ಕ.ಜಿ.ಪಂ., ಕೃಷಿ ಇಲಾಖೆ ಹಾಗೂ ಬಂಟ್ವಾಳ ಕೃಷಿಕ ಸಮಾಜದ ಸಹಯೋಗದಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಾಗಾರಕ್ಕೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ಚಾಲನೆ ನೀಡಲಾಯಿತು. ಪೊಳಲಿ ದೇವಸ್ಥಾನದ ಸುಮಾರು 2 ಎಕರೆ ವಿಸ್ತೀರ್ಣದಲ... « Previous Page 1 …227 228 229 230 231 … 247 Next Page » ಜಾಹೀರಾತು