ಕುತ್ತಾರಿನಲ್ಲಿ ಕೊರಗಜ್ಜ ವೃತ್ತಕ್ಕೆ ಸ್ಥಳೀಯರ ವಿರೋಧವಿಲ್ಲ: ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟನೆ ಮಂಗಳೂರು(reporterkarnataka.com): ಕುತ್ತಾರಿನಲ್ಲಿ ಕೊರಗಜ್ಜ ವೃತ್ತಕ್ಕೆ ಸ್ಥಳೀಯರ ಯಾವುದೇ ವಿರೋಧವಿಲ್ಲ. ಹೊರಗಿನಿಂದ ಬಂದ ಒಂದಿಬ್ಬರು ಇದಕ್ಕೆ ವಿರೋಧ ವ್ಯಕ್ತ ಪಡಿಸಿದರೆ ಅದನ್ನು ಪ್ರಮುಖವಾಗಿ ತೆಗೆದುಕೊಳ್ಳಬಾರದು ಎಂದು ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ಅವರು ಇಂದು ನಗರದ ಸರ್ಕಿಟ್... ಎಸ್ಟಿಪಿಗಳ ನಿರ್ವಹಣೆಗೆ ಹೆಚ್ಚಿನ ಅನುದಾನ ನೀಡಿ: ಸರಕಾರಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಆಗ್ರಹ ಸುರತ್ಕಲ್(reporterkarnataka.com): ಪಲ್ಗುಣಿ ನದಿಗೆ ಒಳಚರಂಡಿ ತ್ಯಾಜ್ಯ ನೀರನ್ನು ನೇರವಾಗಿ ಬಿಡುತ್ತಿರುವುದು ಹಾಗೂ ವಿವಿಧ ಭಾಗಗಳಲ್ಲಿ ಒಳಚರಂಡಿ ಸೋರಿಕೆ ಸಂಭವಿಸುತ್ತಿರುವ ಪರಿಣಾಮ ಮೀನುಗಳು ಸಾವನ್ನಪ್ಪುತ್ತಿದ್ದು ಸರಕಾರವೇ ಪರೋಕ್ಷ ಕಾರಣ ಎಂದು ಆರೋಪಿಸಿರುವ ಶಾಸಕ ಡಾ.ಭರತ್ ಶೆಟ್ಟಿ ಅವರು ಸರಕಾರ ಎ... ಮಂಗಳೂರು: 7 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ ಮಂಗಳೂರು(reporterkarnataka.com): 2018ರಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕಾಸರಗೋಡು ಉಪ್ಪಳದ ಪಾವಲಿಕೆ ನಿವಾಸಿ ಅಬೂಬಕ್ಕರ್ ಸಿದ್ದೀಕ್ ಅಲಿಯಾಸ್ ಕಾಪ್ರಿ ಸಿದ್ದೀಕ್ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಯ ವಿರುದ್ಧ ನಗರ ಪೊಲೀಸ್ ಕಮಿಷನರೇಟ... ಬಂಟ್ವಾಳ: ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಹಳೆ ಆರೋಪಿಯ ಬಂಧನ ಬಂಟ್ವಾಳ(reporterkarnataka.com): ವಿದೇಶದಲ್ಲಿ ತಲೆಮರೆಸಿಕೊಂಡು ಇದೀಗ ಊರಿಗೆ ಹಿಂತಿರುಗಿದ ಆರೋಪಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣಾ ಅಕ್ರ:260/2014 ಕಲಂ:306 IPC ಪ್ತಕರಣದ ಆರೋಪಿ ಬಂಟ್ವಾಳ ಕರಿಯಂಗಳ ನಿವಾಸಿ ದುನಿಯಾ ಶರೀಫ್ ಅಲಿಯಾಸ್ ಮಹಮ್ಮದ್ ಶರೀಫ್ (52) ಎ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್ ಪದವು ಶಾಖೆಯ ದ್ವಿತೀಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಎಲ್ಯಾರ್ಪದವು ಶಾಖೆಯ ದ್ವಿತೀಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಎಲ್ಯಾರ್ಪದವು ಶಾಖೆಯಲ್ಲಿ ಜರುಗಿತು. ಸಂಘದ ಗ್ರಾಹಕರುಗಳಾದ ಶ್ರೀ ರ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಾಣಿ ಶಾಖೆಯ 3ನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಾಣಿ ಶಾಖೆಯ ತೃತೀಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಮಾಣಿ ಶಾಖೆಯಲ್ಲಿ ಜರುಗಿತು. ಸಂಘದ ಗ್ರಾಹಕರುಗಳಾದ ಶ್ರೀ ಕಮಲಾಕ್ಷ, ಶ... Mangaluru | ಓದುಗರಿಂದ ಸಾಹಿತ್ಯ ಉಳಿಯುತ್ತದೆ: ಡಾ. ಫಾ. ಪ್ರವೀಣ್ ಮಾರ್ಟಿಸ್ ಮಂಗಳೂರು(reporterkarnataka.com): ಸಂತ ಅಲೋಶಿಯಸ್ ವಿಶ್ವವಿದ್ಯಾಲಯ ಕೊಂಕಣಿ ಸಂಸ್ಥೆಯಲ್ಲಿ ’ವಿಂಚ್ಣಾರ್ ಮೊತಿಯಾಂ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಯಾವುದೇ ಭಾಷೆಯ ಸಾಹಿತ್ಯದ ಉಳಿವು ಓದುಗರ ಮೇಲೆ ಅವಲಂಭಿಸಿದೆ. ಕೊಂಕಣಿ ಭಾಷೆಯಲ್ಲಿ ಕ್ಷೀಣಿಸುತ್ತಿರುವ ವಾಚನ ಹವ್ಯಾಸಕ್ಕೆ ಜೀವ ತುಂಬುವ ನಿಟ್ಟಿ... ಮಂಗಳೂರಿನಲ್ಲಿ ಮನೆ ಖರೀದಿ ಎಂದರೆ ಈಗ ಕೇವಲ ಆಸ್ತಿಯಲ್ಲ; ದೇಶಸೇವೆಯೂ ಹೌದು!: ನವಭಾರತ ಇನ್ಫ್ರಾಸ್ಟ್ರಕ್ಚರ್ಸ್- ಇದು ಹೆಸರಷ್ಟೇ ಅಲ್ಲ, ಬದ್ಧತ... ಮಂಗಳೂರು(reporterkarnataka.com): ಕರಾವಳಿಯ ಆರ್ಥಿಕ ಕೇಂದ್ರವಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಆಕಾಶದೆತ್ತರಕ್ಕೆ ತಲೆ ಎತ್ತುತ್ತಿರುವ ಬಹುಮಡಿ ಕಟ್ಟಡಗಳ ನಡುವೆ ಒಂದು ಸಂಸ್ಥೆ ಮಾತ್ರ ಮೌನವಾಗಿ 'ಮಾನವೀಯತೆಯ ಗೋಪುರ'ವನ್ನು ನಿರ್ಮಿಸುತ್ತಿದೆ. ಅದುವೇ ನವಭಾರತ ಇನ್ಫ್ರಾಸ್ಟ್ರಕ್ಚರ್ಸ್. ತನ್ನ ವ... ಉಪ ಚುನಾವಣೆ ಫಲಿತಾಂಶ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ಸೂಚನೆ: ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ... ಮಂಗಳೂರು(reporterkarnataka.com): ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯ ಉಪ ಚುನಾವಣೆಯ ಗೆಲುವು ಕೇವಲ ಎರಡು ಕ್ಷೇತ್ರಗಳ ಜಯವಲ್ಲ, ಇದು 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ಸೂಚನೆ ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರ... ಕಾರ್ಮಿಕರ ದಿನಾಚರಣೆ: ದ.ಕ. ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪೌರಕಾರ್ಮಿಕರಿಗೆ ಗೌರವ ಸಮರ್ಪಣೆ ಮಂಗಳೂರು(reporterkarnaraka.com): ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮೇ 1 ವಿಶ್ವ ಕಾರ್ಮಿಕರ ದಿನದ ಪ್ರಯುಕ್ತ ಮಂಗಳೂರಿನ ಪೌರ ಕಾರ್ಮಿಕರನ್ನು ಗುರುತಿಸಿ ಗೌರವಿಸುವ "ಕಾಯಕ ಗೌರವ" ಕಾರ್ಯಕ್ರಮವು ಪಂಪ್ವೆಲ್ ನ ಖಾಸಗಿ ಸಭಾಭವನದಲ್ಲಿ ಶುಕ್ರವಾರ ನಡೆಯಿತು. ಪೌರ ಕಾರ್ಮಿ... « Previous Page 1 …21 22 23 24 25 … 356 Next Page » ಜಾಹೀರಾತು