ಉಡುಪಿ ಮೀನುಗಾರರ ಸಮಸ್ಯೆ; ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊಗವೀರರ ಜತೆ ಚರ್ಚೆ ಉಡುಪಿ(reporterkarnataka news): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಡುಪಿಯ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಕರಾವಳಿ ಮೀನುಗಾರರ ಸಮಸ್ಯೆ ಕುರಿತು ಮೀನುಗಾರರ ಜತೆ ಮಂಗಳವಾರ ಸಂವಾದ ನಡೆಸಿದರು. ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ್ ಕುಮಾರ್... ಖಾಸಗಿ ಬಸ್ ದರ ಏರಿಕೆ ವಾಪಸ್ : ಹಳೆಯ ದರ ವಸೂಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ಮಂಗಳೂರು(reporterkarnataka news): ಕೊರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿ ಪ್ರಯಾಣಿಕರ ಒಯ್ಯುವ ಹಾಗೂ ತೈಲ ಬೆಲೆಯೇರಿಕೆ ನೆಪವೊಡ್ಡಿ ಹೆಚ್ಚಿಸಲಾದ ಖಾಸಗಿ ಬಸ್ ದರವನ್ನು ಹಿಂಪಡೆಲಾಗಿದೆ. ಆರ್ ಟಿಎ ಸಭೆ ನಡೆಯುವ ವರೆಗೆ ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ... ಉಚ್ಚಿಲ ಮಹಾಲಕ್ಷ್ಮೀ ದೇಗುಲಕ್ಕೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ, ಜೀರ್ಣೋದ್ಧಾರ ಕಾಮಗಾರಿ ವೀಕ್ಷಣೆ ಉಡುಪಿ(reporterkarnataka news):ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಡುಪಿ ಜಿಲ್ಲೆ ಉಚ್ಚಿಲದ ಮಹಾಲಕ್ಷ್ಮಿ ದೇಗುಲದಲ್ಲಿ ಮಂಗಳವಾರ ಪೂಜೆ ಸಲ್ಲಿಸಿ, ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ವೀಕ್ಷಿಸಿದರು. ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಶಾಸಕ ಪ್ರಮೋದ್ ಮಧ್ವರಾಜ್, ಮಾಜಿ ಸಚಿವ ವಿನಯಕ... ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಗಲಿದ ಸದಸ್ಯರಿಗೆ ಶ್ರದ್ಧಾಂಜಲಿ ಅರ್ಪಣೆ ಬ್ರಹ್ಮಾವರ(reporterkarnataka news): ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇತ್ತೀಚೆಗೆ ದಿವಂಗತರಾದ ಕ್ಲಬ್ಬಿನ ಉಪಾಧ್ಯಕ್ಷ ಸಾಲ್ವಡೊರ್ ನೊರೊನ್ಹಾ ಹಾಗೂ ಕ್ಲಬ್ಬಿನ ಸದಸ್ಯರಾಗಿದ್ದ ಜಯರಾಜ್ ಶೆಟ್ಟಿ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತು. ಕ್ಲಬ್ಬಿನ ಒಳಾಂಗಣದಲ... ಭ್ರಷ್ಟಾಚಾರ, ದುಂದು ವೆಚ್ಚ ಕಡಿಮೆ ಮಾಡಿ; ಹಾಲು ಬೆಲೆ 1 ರೂ. ಕಡಿತ ಆದೇಶ ವಾಪಸ್ ಪಡೆಯಿರಿ: ರೈತ ಸಂಘ ಆಗ್ರಹ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಒಕ್ಕೂಟದಲ್ಲಿ ದುಂದು ವೆಚ್ಚ ಹಾಗೂ ಬಿಎಂಸಿಗಳಲ್ಲಿನ ಭ್ರಷ್ಟಾಚಾರತೆಗೆ ಕಡಿವಾಣ ಹಾಕಿ ಒಂದೂವರೆ ರೂಪಾಯಿ ಹಾಲು ಬೆಲೆ ಕಡಿತದ ಆದೇಶವನ್ನು ವಾಪಸ್ಸು ಪಡೆದು ಸಂಕಷ್ಟದಲ್ಲಿರುವ ಹೈನೋದ್ಯಮದ ರಕ್ಷಣೆಗೆ ಮುಂದಾಗಬೇಕೆಂದು ಆಗ... ದೇಶವನ್ನೇ ಬೆಚ್ಚಿ ಬೀಳಿಸಿದ ಶೃಂಗೇರಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಒಟ್ಟು 42 ಮಂದಿ ಬಂಧನ ಚಿಕ್ಕಮಗಳೂರು(reporterkarnataka news); ಶೃಂಗೇರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 42 ಮಂದಿಯನ್ನು ಬಂಧಿಸಲಾಗಿದ್ದು, ಇವರಲ್ಲಿ 30 ಮಂದಿಯ ವಿರುದ್ಧ ಪೊಕ್ಸಾ ಕಾಯಿದೆಯಡಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಜನವರಿ 30 ರಂದು ಮಕ್ಕಳ ಕಲ್ಯಾ... ಕೊತ್ತಮಂಗಲಕ್ಕೆ ರಾಜ್ಯ ಸರಕಾರದ ದೆಹಲಿ ವಿಶೇಷ ಪ್ರತಿನಿಧಿ ಭೇಟಿ: ಸಾವಯವ ಕೃಷಿಗೆ ಒತ್ತು ನೀಡಿ ಭೂಮಿ ರಕ್ಷಿಸಲು ಕರೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ತೋಟಗಾರಿಕಾ ಬೆಳೆಗಳಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಪ್ರಾವೀಣ್ಯತೆ ಪಡೆದಿರುವ ಜಿಲ್ಲೆಯ ರೈತರು ರಸಾಯನಿಕ ಗೊಬ್ಬರ, ಕೀಟನಾಶಕ ಮುಕ್ತ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕ... ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಬೊಳೂರು ಮೊಗವೀರ ಮಹಾಸಭಾದಿಂದ ಸನ್ಮಾನ ಮಂಗಳೂರು(reporterkarnataka news): ನಗರದ ಸುಲ್ತಾನ್ ಬತ್ತೇರಿಯಲ್ಲಿ ಸೋಮವಾರ ನಡೆದ ಮೊಗವೀರರೊಂದಿಗೆ ಸಂವಾದ ಕಾರ್ಯಕ್ರಮ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಬೊಳೂರು ಮೊಗವೀರರ ಮಹಾಸಭಾದ ಅಧ್ಯಕ್ಷ ರಾಜಶೇಖರ ಕರ್ಕೇರ, ಪ್ರಸಾದ್ ಕಂಚನ್, ದೇವಡ ಬೊಳೂರು ಮತ್ತಿತರರ... ದಾವಣಗೆರೆಯಲ್ಲಿ ರಸ್ತೆ ಅಪಘಾತ: ನಾವುಂದದ ಛಾಯಾಗ್ರಾಹಕ ಹಾಗೂ ಪುತ್ರನಿಗೆ ತೀವ್ರ ಗಾಯ ದಾವಣಗೆರೆ (reporterkarnataka news): ದಾವಣಗೆರೆಯಲ್ಲಿ ಸೋಮವಾರ ನಡೆದ ರಸ್ತೆ ಅಪಘಾತದಲ್ಲಿ ನಾವುಂದದ ಛಾಯಾಗ್ರಾಹಕ ಅಶೋಕ್ ಶೆಟ್ಟಿ ಹಾಗೂ ಅವರ ಪುತ್ರ ಪನ್ನಗ ಶೆಟ್ಟಿ ಎಂಬವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿ... ವೀಕೆಂಡ್ ನಡೆದ ಘಟನೆ: ಶೋರೂಂನಿಂದ ಐಪೋನ್ ಸಹಿತ 70 ಲಕ್ಷ ಮೌಲ್ಯದ ಮೊಬೈಲ್ ಕಳ್ಳತನ ಮಂಗಳೂರು(reporterkarnataa news): ನಗರದ ಬಲ್ಮಠದಲ್ಲಿರುವ ಮೊಬೈಲ್ ಶೋ ರೂಂನಿಂದ ಐಪೋನ್ ಸೇರಿದಂತೆ ಸುಮಾರು 70 ಲಕ್ಷ ರೂ.ಮೌಲ್ಯದ ಮೊಬೈಲ್ ಗಳನ್ನು ಕಳ್ಳತನ ಮಾಡಲಾಗಿದೆ. ಕಳ್ಳತನ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ನಗರದ ಬಲ್ಮಠದಲ್ಲಿರುವ ಮೊಬೈಲ್ ಶೋರೂಂವೊಂದರಿಂದ ಕಳವು ಮಾಡಲಾಗಿದೆ. ಐಪೋನ್ ... « Previous Page 1 …230 231 232 233 234 … 247 Next Page » ಜಾಹೀರಾತು