ಮಾಜಿ ಶಾಸಕ ಬಾವಾರಿಂದ 7 ಕಡೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಲೋಕಾರ್ಪಣೆ ಸುರತ್ಕಲ್(reporterkarnataka news): ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಮೊಯಿದೀನ್ ಬಾವಾ ಅವರು ಏಕಕಾಲದಲ್ಲಿ ತಮ್ಮ ಕ್ಷೇತ್ರಾದ್ಯಂತ ಏಳು ಕಡೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಅನ್ನು ಸೋಮವಾರ ಲೋಕಾರ್ಪಣೆಗೊಳಿಸಿದರು. ಎಜೆ ಆಸ್ಪತ್ರೆಯ ಕಾರ್ಡಿಯೋಲಾಜಿಸ್ಟ್ ಡಾ. ಬಿ.ವಿ. ಮಂಜುನಾಥ್ ಅವರು ಉ... ಕೊರೊನಾ ರೋಗಿಗಳಲ್ಲಿ ಬ್ಯ್ಲಾಕ್ ಫಂಗಸ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೃಢಪಟ್ಟಿಲ್ಲ ಮಂಗಳೂರು (reporterkarnataka news): ರಾಜ್ಯದಲ್ಲಿ ಕೊರೊನಾ ಪೀಡಿತರಲ್ಲಿ ಬ್ಯ್ಲಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದೆ ಎನ್ನಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾದ ಎರಡು ಪ್ರಕರಣಗಳು ಇನ್ನೂ ದೃಢಪಟ್ಟಿಲ್ಲ ಎಂದು ತಿಳಿದು ಬಂದಿದೆ. ಜಿಲ್ಲೆಯಲ್ಲಿ ಕೊರೊನಾಪೀಡಿತ ಇಬ್ಬರು ವ್ಯಕ್ತಿಗಳಲ್ಲಿ ಭ... ಏರ್ ಲಿಫ್ಟ್ : 40 ತಾಸಿನ ಬಳಿಕ ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಟಗ್ ಸಿಬ್ಬಂದಿಗಳ ರಕ್ಷಣೆ ಮಂಗಳೂರು(reporterkarnataka news): ಕಾಪು ಲೈಟ್ ಹೌಸ್ ನಿಂದ ಸುಮಾರು 5 ನಾಟಿಕಲ್ ದೂರದಲ್ಲಿ ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಕೋರಮಂಡಲ ಸಪೋರ್ಟರ್-9 ಎಂಬ ಹೆಸರಿನ ನೌಕೆಯಲ್ಲಿದ್ದ ಎಲ್ಲ 9 ಮಂದಿ ಸಿಬ್ಬಂದಿಗಳನ್ನು ಏರ್ ಲಿಫ್ಟ್ ಮೂಲಕ ಬಚಾವ್ ಮಾಡಲಾಗಿದೆ. ಇದರೊಂದಿಗೆ 40 ತಾಸಿಗೂ ... ಚಂಡಮಾರುತ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 108 ಮನೆಗಳಿಗೆ ಹಾನಿ: 380 ಜನರ ಸ್ಥಳಾಂತರ ಮಂಗಳೂರು(reporterkarnataka news): ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಉಂಟಾದ ಪರಿಣಾಮ ರಾಜ್ಯದ ಬಹುತೇಕ ಕಡೆ ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 108 ಮನೆಗಳು ಹಾನಿಗೀಡಾಗಿದ್ದು, 14 ಮನೆಗಳು ಸಂಪೂರ್ಣ ಕುಸಿದು ಬಿದ್ದಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆ... ಶಾಸಕರು, ಸಂಸದರು ಹಾಗೂ ಅವರ ಪರಿವಾರಕ್ಕೆ ಲಸಿಕೆ ಹಾಕಿ ಆಗಿದೆ: ಜನಸಾಮಾನ್ಯರಿಗೆ ಮಾತ್ರ ಇಲ್ಲ! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಒಂದು ಕಡೆ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದ್ದರೆ, ಇನ್ನೊಂದು ಕಡೆ ಜೀವರಕ್ಷಕ ಎಂದೇ ಪರಿಗಣಿಸಲಾದ ಕೊರೊನಾ ಲಸಿಕೆ ಸಿಗುತ್ತಿಲ್ಲ. ಈ ಕುರಿತು ಕೇಳಿದರೆ ಮಂತ್ರಿ-ಮಾಗಧರು ತಲೆಬುಡ ಇಲ್ಲದ ಉತ್ತರ ನೀಡುತ್ತಿದ್ದಾರೆ. ವಿಶೇಷವ... 1.7 ಕೋಟಿ ವೆಚ್ಚದಲ್ಲಿ ನೂತನ ಮಂಗಳೂರು ರಥ ನಿರ್ಮಾಣ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka news) : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ ಮಂಗಳೂರು ರಥಕ್ಕೆ 200 ವರ್ಷ ಆಗಿದ್ದು , ಇದೀಗ ನೂತನವಾಗಿ ಬ್ರಹ್ಮ ರಥ ನಿರ್ಮಾಣವಾಗಲಿದೆ. ಸುಮಾರು 1.7 ಕೋಟಿ ವೆಚ್ಚದಲ್ಲ... ಸೇವ್ ಲೈಫ್ ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್ ಕಾನ್ಸನ್ಟ್ರೇಟರ್ಸ್ ವೆನಲಾಕ್ ಆಸ್ಪತ್ರೆಗೆ ಹಸ್ತಾಂತರ ಮಂಗಳೂರು(reporterkarnataka news) : ನಗರದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್ ಕಾನ್ಸನ್ಟ್ರೇಟರ್ಸ್ ಗಳನ್ನು ಜಿಲ್ಲಾ ವೆನಲಾಕ್ ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮುಖಾಂತರ ಇಂದು ಹಸ್ತಾಂತರಿಸಲಾಯಿತು . ಕಳೆದ ಹಲವಾರು ವರ್ಷಗಳಿಂದ ಸೇವ್ ಲೈಫ್ ಚಾರಿಟೇಬ... ಕೋಲಾರದಲ್ಲಿ ಕಾರ್ಯನಿರತ ಪತ್ರಕರ್ತರಿಗೆ ಕೋವಿಡ್ ಲಸಿಕೆ ಕೋಲಾರ(reporterkarnataka news): ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರು ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಿ , ಕೋವಿಡ್ ನಿಯಂತ್ರಣದಲ್ಲಿ ಪತ್ರಕರ್ತರು ಪ್ರಮುಖ ಪಾತ್ರ ವಹಿಸುತ್ತಾರೆ . ಅವರ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು . ಇ... ಒಂದೇ ಮಳೆಗೆ ಮಂಗಳೂರು ರಥಬೀದಿ ರಸ್ತೆ ತುಂಬಾ ನೀರು: ಕೊರೊನಾ ಮಧ್ಯೆ ಜನರ ಪರದಾಟ !! ಮಂಗಳೂರು(reporterkarnataka news): ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆ ಹಾಗೂ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಶನಿವಾರ ಮುಂಜಾನೆಯಿಂದಲೇ ಭಾರಿ ಮಳೆಯಾಗುತ್ತಿದ್ದು, ಮಂಗಳೂರಿನ ರಥಬೀದಿ, ಕುದ್ರೋಳಿ, ಅಳಕೆ ಸೇರಿದಂತೆ ಬಹುತೇಕ ಕಡೆಗಳಲ್ಲಿ ... Mangalore : ಕಷ್ಟದಲ್ಲಿದ್ದ 350ಕ್ಕೂ ಅಧಿಕ ಕುಟುಂಬಗಳಿಗೆ ರೇಷನ್ ಕಿಟ್ ವಿತರಿಸಿದ ಕೋಸ್ಟಲ್ವುಡ್ ನಟ ರಾಕ್ಸ್ಟಾರ್ ರೂಪೇಶ್ ಶೆಟ್ಟಿ ಹಾಗೂ ... ಮಂಗಳೂರು (Reporter Karnataka News) ಕೋಸ್ಟಲ್ ವುಡ್ ನಟ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಹಾಗೂ ಅವರ ತಂಡದಿಂದ ಕೋವಿಡ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿ ತೀವ್ರ ಕಷ್ಟದಲ್ಲಿದ್ದ ಕುಟುಂಬಗಳಿಗೆ ಆಹಾರ ಕಿಟ್ಗಳನ್ನು ವಿತರಿಸಲಾಯಿತು. ಕಾವೂರು, ಕೋಡಿಕಲ್, ಬೋಳೂರು, ಉರ್ವ, ಬಜಾಲ್, ಜಲ್ಲಿಗು... « Previous Page 1 …242 243 244 245 246 247 Next Page » ಜಾಹೀರಾತು