ಸಂತ ಆಗ್ನೆಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ, ಖಗೋಳ ಶಾಸ್ತ್ರಜ್ಞ ಪ್ರೊ. ಜಯಂತ್ ಆಚಾರ್ಯ ಇನ್ನಿಲ್ಲ ಮಂಗಳೂರು(reporterkarnataka news): ಮಂಗಳೂರಿನ ಸಂತ ಆಗ್ನೆಸ್ ಕಾಲೇಜಿನ ನಿವೃತ್ತ ರಸಾಯನಶಾಸ್ತ್ರ ಪ್ರಾಧ್ಯಾಪಕ ಪ್ರೊ.ಜಯಂತ್ ಆಚಾರ್ಯ (67) ಹೃದಯಾಘಾತ ದಿಂದ ಮಂಗಳೂರಿನ ಕುಲಶೇಖರ ಸಮೀಪದ ಸರಿಪಳ್ಳದಲ್ಲಿರುವ ಮನೆಯಲ್ಲಿ ನಿಧನರಾದರು. ಪ್ರೊ.ಜಯಂತ್ ಸುಮಾರು ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ... ಗಮನಿಸಿ : ಗೊಂದಲ ಬೇಡ, ಈ ವಾರ ವೀಕೆಂಡ್ ಕರ್ಫ್ಯೂ ಇರುವುದಿಲ್ಲ ಕರ್ನಾಟಕ ಸರಕಾರದ ಮಾರ್ಗಸೂಚಿ ಪಾಲನೆ, ದ.ಕ. ಜಿಲ್ಲಾಡಳಿತ ಸ್ಪಷ್ಟನೆ ಮಂಗಳೂರು (Reporter Karnataka News) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂವನ್ನು ಜಾರಿಗೊಳಿಸಲಾಗಿತ್ತು ಬಳಿಕ ಕರ್ನಾಟಕ ಸರಕಾರ ಹೊಸ ಮಾರ್ಗಸೂಚಿಯನ್ನು ಜಾರಿಗೊಳಿಸಿದ್ದು, ಜನರಲ್ಲಿ ಗೊಂದಲವನ್ನು ಮೂಡಿಸಿತ್ತು. ಕಳೆದ ವಾರ ವಾರ... Good News : ದಕ್ಷಿಣ ಕನ್ನಡ : ಇಂದು ಕೊರೊನಾ ಪಾಸಿಟಿವ್ಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚು.! ಮಂಗಳೂರು (Reporter Karnataka News) ಕೊರೊನಾ ಸೋಂಕಿನ ವ್ಯಾಪಕ ಹರಡುವಿಕೆ ಹಾಗೂ ಆಮ್ಲಜನಕ, ಬೆಡ್ ಕೊರತೆಯ ಕಣ್ಣೀರಿಳಿಸುವ ಸುದ್ದಿಗಳ ನಡುವೆ ಇವತ್ತು ದಕ್ಷಿಣ ಕನ್ನಡ ಜಿಲ್ಲೆಗೆ ತುಸು ಸಮಾಧಾನ ತರುವ ಸುದ್ದಿ ಸಿಕ್ಕಿದೆ. ಹೌದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಕೊರೋನಾ ಪಾಸಿಟಿವ್ ಸಂಖ್ಯೆ ... ದಕ್ಷಿಣ ಕನ್ನಡ ಜಿಲ್ಲೆಗೆ 100 ವೆಂಟಿಲೇಟರ್: ನಳಿನ್ ಗೆ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ಬೆಂಗಳೂರು(reporterkarnataka news): ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೋವಿಡ್ ಸ್ಥಿತಿಗತಿಗಳ ಕುರಿತು ಚರ್ಚಿಸಿದರು. ಇದೇ ಸಂದರ್ಭದಲ್ಲಿ ದಕ್ಷಿಣ ... ಜಿಲ್ಲೆಯಲ್ಲೂ ರಾಜ್ಯ ಸರಕಾರದ ನಿಯಮವನ್ನು ಜಾರಿ ಗೊಳಿಸಲು ಮಾಜಿ ಸಚಿವ ರಮಾನಾಥ್ ರೈ ಸೂಚನೆ ಮಂಗಳೂರು(reporterkarnatakanews): ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಮುನ್ನ ಮೂರು ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು.ಆದರೆ ದ.ಕ ಜಿಲ್ಲೆಯಲ್ಲಿ ಏಕಾ ಏಕಿ ಲಾಕ್ ಡೌನ್ ವಿಧಿಸಲಾಗಿತ್ತು.ಜನರು ಈಗಾಗಲೇ ಮಾನಸಿಕ ಹಿಂಸೆಯನ್ನು ಅನುಭವಿಸುತ್ತಿದ್ದಾರೆ.ಜಿಲ್ಲೆಯಲ್ಲಿ ಪ್ರತ್ಯೇಕ ನಿಯಮ ವಿಧಿಸುವು ದರಿಂದ ... ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ ಮೃತ್ಯು ಪುತ್ತೂರು(reporterkarnatakanews): ಬಾಣಂತಿ ಯೋರ್ವರು ತೀವ್ರ ರಕ್ತ ಸ್ರಾವದಿಂದ ಮೃತ ಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪಂಬೆತ್ತಾಡಿ ಗ್ರಾಮದ ಮೂಲೆ ಮನೆ ವಿಶ್ವನಾಥ ಗೌಡರ ಪುತ್ರಿ, ಈಶ್ವರಮಂಗಲದ ಮುಂಡ್ಯ ಕೆಮ್ಮತಡ್ಕದ ಮನೋಜ್ ಎಂಬವರ ಪತ್ನಿ ಪೂಜಿತಾ ಮೃತ ಮಹಿಳೆ. ಭಾನುವಾರ ಹೆರಿಗೆಗೆಂದು ಮಹಿ... ನಾಳೆ ದ.ಕ. ಜಿಲ್ಲೆಯಲ್ಲಿ ಇನ್ನಷ್ಟು ಕಠಿಣ ನಿಯಮ, ಅಗತ್ಯ ವಸ್ತು ಖರೀದಿಗೆ ವಾಹನಗಳಲ್ಲಿ ಬಂದರೆ ವಾಹನ ಸೀಝ್: ಕಮೀಷನರ್ ಖಡಕ್ ಸೂಚನೆ ಮಂಗಳೂರು(Reporter Karnataka News): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 10 ರಿಂದ 24 ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮತ್ತೆ ಕಠಿಣ ನಿಯಮ ಜಾರಿಗೆ ಕಮೀಷನರ್ ಶಶಿಕುಮಾರ್ ಮುಂದಾಗಿದ್... ಮಾಜಿ ಸಚಿವ ರಮಾನಾಥ್ ರೈ ಅಭಿಮಾನಿ ಬಳಗದಿಂದ ಉಚಿತ ಆಂಬುಲೆನ್ಸ್ ಸೇವೆ ಕೋವಿಡ್ 19 ಸೋಂಕು ಹೆಚ್ಚುತ್ತಿರುವ ಸಂದರ್ಭ ಜನರಿಗೆ ಉಚಿತ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಎಮ್ಮೆಕೆರೆ ಸಲಾಂ ನೇತೃತ್ವದಲ್ಲಿ ರಮಾನಾಥ ರೈ ಅಭಿಮಾನಿ ಬಳಗ ಎಮ್ಮೆಕೆರೆ ವತಿಯಿಂದ ಉಚಿತ ಆಂಬುಲೆನ್ಸ್ ಸೇವೆ ಆರಂಭಿಸಲಾಗಿದೆ. ಬಂಟ್ವಾಳ ಕ್ಷೇತ್ರದಲ್ಲಿ ಮಾಜಿ ಸಚಿವ ರಮಾನಾಥ ರೈ ಈ ಸೇವೆಗೆ ಚಾಲನೆ ನೀಡಿದ್ದಾರೆ... ಪ್ಲಾಸ್ಟಿಕ್ನಿಂದ ಮುಕ್ತಿಗಾಗಿ ತಯಾರಿಸಿ ಪರಿಸರ ಇಟ್ಟಿಗೆ Info.reporterkarnataka@gmail.com ಇಡೀ ಜೀವರಾಶಿಗೆ ಮಾರಕವಾದ ಪ್ಲಾಸ್ಟಿಕ್ ತ್ಯಾಜ್ಯ ಪರಿಸರದ ಮೇಲೆ ಘೋರ ಪರಿಣಾಮವನ್ನು ಬೀರುತ್ತಿದೆ. ಪ್ಲಾಸ್ಟಿಕ್ ಅಪಾಯಕಾರಿ ಅಂತ ಗೊತ್ತಿದ್ದರೂ ಸಹ ಅದರ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಪ್ಲಾಸ್ಟಿಕ್ ಮುಕ್ತ ಕ್ಯಾಂಪಸ್ ಹಾಗೂ ಮೊಡಂಕಾಪು ಪರಿಸರದಲ್ಲಿ ... ಪದವಿನಂಗಡಿ ಬಳಿ ನಡೆದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು ಮಂಗಳೂರು(Reporter Karnataka) ಮಂಗಳೂರಿನ ಪದವಿನಂಗಡಿ ಸಮೀಪ ಅಡ್ಡ ಬಂದ ಸ್ಕೂಟರನ್ನು ತಪ್ಪಿಸಲು ಹೋಗಿ ಕೆಟಿಎಂ ಬೈಕ್ ಸವಾರ ರಸ್ತೆ ಬದ್ದಿಯ ಅಂಗಡಿಯ ಜಗುಲಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಮೃತ ವ್ಯಕ್ತಿಯನ್ನು... « Previous Page 1 …243 244 245 246 247 Next Page » ಜಾಹೀರಾತು