Mangaluru | ವಿಮಾನ ದುರಂತ: ಮಡಿದವರ ಸ್ಮರಣಾರ್ಥ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಮಂಗಳೂರು(reporterkarnataka.com): 2010ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತ ಘಟನೆಯ ಸ್ಮರಣಾರ್ಥ ಗುರುವಾರ ಜಿಲ್ಲಾಡಳಿತದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಲಾಯಿತು. ನಗರದ ಕೂಳೂರು - ತಣ್ಣೀರುಬಾವಿ ರಸ್ತೆಯಲ್ಲಿ ವಿಮಾನ ದುರಂತದಲ್ಲಿ ಅಗಲಿದವರ ಸ್ಮರಣೆಗ... ಕರಾವಳಿ ಜಿಲ್ಲೆಗಳ ಮಳೆಹಾನಿ ಕುರಿತು ಸಿಎಂ, ಸಚಿವರ ಜತೆ ಚರ್ಚೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗಿದ್ದು ಬಿಟ್ಟರೆ ದೊಡ್ಡದಾದ ಅನಾಹುತಗಳು ನಡೆದ ವರದಿಯಾಗಿರುವುದಿಲ್ಲ. ಹೀ... ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: ಜಿಲ್ಲಾ ಸಹಕಾರ ಭಾರತಿ ಸಂಸ್ಥೆಯ ವಿಜೇತ ಅಭ್ಯರ್ಥಿಗಳಿಗೆ ಅಭಿನಂದನೆ ಮಂಗಳೂರು(reporterkarnataka.com): ಇತ್ತೀಚೆಗೆ ನಡೆದ ದ. ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಭಾರತಿಯ ವಿಜೇತ ಅಭ್ಯರ್ಥಿಗಳನ್ನು ಮಂಗಳೂರು ಮಹಾನಗರ ಜಿಲ್ಲೆ ಮತ್ತು ಸಹಕಾರ ಭಾರತಿ ದ. ಕ. ಜಿಲ್ಲೆಯ ವತಿಯಿಂದ ನಗರದ ಕ್ಯಾಂಪ್ಕೊ ಸಭಾ ಭವನ... ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ವೈದ್ಯಕೀಯ ರಸ ಪ್ರಶ್ನೆ ಸ್ಪರ್ಧಾ ಕೂಟ ; ಕೆ.ಎಮ್.ಸಿ. ಮಣಿಪಾಲ್ ತಂಡಕ್ಕೆ ಕಿಮ್ಸ್ ಪಿ.ಜಿ. ಮೆಡಿಕ್ವಿಜ... ಮಂಗಳೂರು(reporterkarnataka.com) ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ 4ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸ ಪ್ರಶ್ನೆ ಸ್ಪರ್ಧಾಕೂಟ ಕಿಮ್ಸ್ ಪಿ.ಜಿ. ಮೆಡಿಕ... ಉಸ್ತುವಾರಿ ಸಚಿವರ ವಿರುದ್ದ ಅವಹೇಳನಕಾರಿ ಪೋಸ್ಟ್: ಬಿಜೆಪಿ ಮಾಜಿ ಕಾರ್ಪೋರೇಟರ್ ಶ್ವೇತಾ ಪೂಜಾರಿ ಮೇಲೆ ಎಫ್ ಐಆರ್ ಮಂಗಳೂರು(reporterkarnataka.com): ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣ ಸಂಬಂಧಿಸಿದಂತೆ ಬಿಜೆಪಿ ಮಾಜಿ ಕಾರ್ಪೋರೇಟರ್ ಶ್ವೇತಾ ಪೂಜಾರಿ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಮತ್ತು ಜಿಲ್ಲಾ ಉಸ್ತು... Bantwala | ಕಡೇಶಿವಾಲಯ- ಅಜಿಲಮೊಗರು ಸೇತುವೆ ಕಾಮಗಾರಿ ವಿಳಂಬ: ಶಾಸಕ ರಾಜೇಶ್ ನಾಯ್ಕ್ ಗರಂ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ನೇತ್ರಾವತಿ ನದಿಗೆ ಅಜಿಲಮೊಗರು ಐತಿಹಾಸಿಕ ಮಸೀದಿಯಿಂದ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ ಕಡೇಶ್ವಾಲ್ಯದ ಮೂಲಕ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಗಡಿಯಾರ ಎಂಬಲ್ಲಿ ಸಂಪರ್ಕ ಕಲ್ಪಿಸುವ ಸೇತುವೆ ಕಾಮಗಾರಿಯು ಕೆಲವು ... ದರ್ಗಾಗಳಿಗೆ ಜಾತಿ, ಧರ್ಮದ ಮಿತಿ ಇಲ್ಲ: ಉಳ್ಳಾಲ ದರ್ಗಾದ 22ನೇ ಪಂಚ ವಾರ್ಷಿಕ ಉರೂಸ್ ಮಹೋತ್ಸವದಲ್ಲಿ ಸಿಎಂ ಮಂಗಳೂರು(reporterkarnataka.com): ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು ಮತ್ತು ಧರ್ಮೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಉರೂಸ್ ಮಹೋತ್ಸವದಲ್ಲಿ ಮಾತನಾಡಿದರು. ನಮ್ಮ ಸರ್ಕಾರ ಸಂವ... ಕಡಲ ನಗರಿ ಮಂಗಳೂರಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರ ದಂಡು: ಪ್ರಜಾ ಸೌಧ ಉದ್ಘಾಟನೆ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರ ದಂಡು ಇಂದು ನಗರಕ್ಕೆ ಆಗಮಿಸಲಿದೆ. ಇಂದು ಮಧ್ಯಾಹ್ನ 3:20ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿ... Mangaluru | ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಮಂಗಳೂರಿಗೆ: ಪ್ರಜಾ ಸೌಧ ಉದ್ಘಾಟನೆ; ಉಳ್ಳಾಲ ಉರೂಸ್ ನಲ್ಲಿ ಭಾಗಿ ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 16ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. 16ರಂದು ಮಧ್ಯಾಹ್ನ 3:15 - ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 3:35- ನಗರದ ಉರ್ವಾ ಮಾರ್ಕೆಟ್ನಲ್ಲಿರುವ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ ಹಾಗೂ ವೀಕ... ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್: ಮತ್ತಷ್ಟು ಹೊಸತನದೊಂದಿಗೆ ಬೆಳ್ತಂಗಡಿಯ ಅತಿ ದೊಡ್ಡ ಶೋರೂಂ ಮೇ 17ರಂದು ಉದ್ಘಾಟನೆ ಬೆಳ್ತಂಗಡಿ(reporterkarnataka.com): ಮುಳಿಯ ಗೋಲ್ಡ್ ಅಂಡ್ ಡೈಮಂಡ್ , 81+ ವರ್ಷ ಪರಂಪರೆಯ ಚಿನ್ನದ ಮಳಿಗೆ ಇದೆ ಮೇ 17ರಂದು ಹೊಸ ವಿಸ್ತೃತ ಶೋರೂಮ್ ನೊಂದಿಗೆ ಮುಳಿಯ ಗೋಲ್ಡನ್ ಡೈಮಂಡ್ ಎಂದು ಹೊಸ ಹೆಸರಿನಿಂದ ಮತ್ತು ಹಲವು ಹೊಸತನಗಳಿಂದ ಉದ್ಘಾಟನೆಗೊಳ್ಳಲಿದೆ. ಎಂಟು ದಶಕಗಳ ಹಿಂದೆ ದಿವಂಗತ ಕ... « Previous Page 1 …23 24 25 26 27 … 296 Next Page » ಜಾಹೀರಾತು