Breaking | ಉಡುಪಿ ಜಿಲ್ಲಾಧಿಕಾರಿ ಜಗದೀಶ್ ವರ್ಗಾವಣೆ : ನೂತನ ಡಿಸಿಯಾಗಿ ಎಂ. ಕೂರ್ಮರಾವ್ ನೇಮಕ ಉಡುಪಿ (Reporterkarnataka.com) ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ಜಂಟಿ ಕಾರ್ಯದದರ್ಶಿಯಾಗಿ ಜಗದೀಶ್ ಅವರನ್ನು ನೇಮಕ ಮಾಡಲಾಗಿದ್ದು, ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ ಕೂರ್ಮರಾವ್ ಅವರನ್ನು ನೇಮಕ ಮಾಡ... ಜಪ್ಪಿನಮೊಗರು: ಮಳೆಗೆ ಹಾನಿಗೀಡಾದ ಮನೆ ದುರಸ್ತಿಗೆ ಬಿಜೆಪಿ ಕಾರ್ಯಕರ್ತರ ನೆರವು: ಶಾಸಕರಿಂದ ಕೀಲಿಗೈ ಹಸ್ತಾಂತರ ಮಂಗಳೂರು(reporterkarnataka.com): ಪಾಲಿಕೆಯ ಜಪ್ಪಿನಮೊಗರು ವಾರ್ಡಿನಲ್ಲಿ ಮಳೆಯಿಂದ ಹಾನಿಗೀಡಾದ ಅಶೋಕ್ ಕೊಟ್ಟಾರಿ ಎಂಬವರ ಮನೆಯನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರ ನೆರವಿನಿಂದ ದುರಸ್ತಿಗೊಳಿಸಿ ಶಾಸಕ ವೇದವ್ಯಾಸ್ ಕಾಮತ್ ಅವರು ಕೀಲಿ ಗೈ ಹಸ್ತಾಂತರಿಸಿದರು. ಈ ಸಂದರ... ಜೋಕಟ್ಟೆ : ರೈಲಿನಡಿಗೆ ಬೀಳುತ್ತಿದ್ದ ಆಡನ್ನು ರಕ್ಷಿಸಲು ಹೋದ ಯುವಕನ ಕಾಲಿನ ಮೇಲೆಯೆ ಹರಿಯಿತು ರೈಲು ಮಂಗಳೂರು(ReporterKarnataka.com) ರೈಲು ಹಳಿ ದಾಟುತ್ತಿರುವಾಗ ದೂರದಲ್ಲಿ ರೈಲು ಬರುತ್ತಿರುವುದು ಗಮನಿಸಿ ಅಲ್ಲೆ ಓಡಾಡುತ್ತಿದ್ದ ಆಡು ಮರಿಯನ್ನು ರಕ್ಷಿಸಲು ಹೋದ ಯವಕನ ಎರಡೂ ಕಾಲುಗಳು ತುಂಡಾಗಿ ಬಿದ್ದ ಘಟನೆ ಶನಿವಾರ ಜೋಕಟ್ಟೆ ಸಮೀಪ ನಡೆದಿದೆ. ಚೇತನ್ ಕುಮಾರ್ ಎನ್ನುವ 21ರ ಹರೆಯದ ಯುವಕ ತನ್ನ ಪ... ಸೆ.1ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಯು ತರಗತಿ ಆರಂಭಕ್ಕೆ ಗ್ರೀನ್ ಸಿಗ್ನಲ್ : ಜಿಲ್ಲಾಡಳಿತದ ಮಾರ್ಗಸೂಚಿಯಲ್ಲಿ ಏನು ಹೇಳಿದ್ದಾರೆ ಗೊತ್... ಮಂಗಳೂರು (Reporterkarnataka.com) ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿಗೆ ಭೌತಿಕ ತರಗತಿಗಳನ್ನು ಪ್ರಾರಂಭಿಸುವುದು ಸೂಕ್ತ ಎಂದು ಮನಗಂಡು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಈ ಕೆಳಗಿನಂತೆ ಮಾರ್ಗಸೂಚ... ಬಿಳಿನೆಲೆಯ ಆಟೋ ಚಾಲಕನ ಬೆತ್ತಲೆಗೊಳಿಸಿದ ಯುವತಿ: ಹಣ ನೀಡಲು ಒಪ್ಪದ ಆತನ ವಿಡಿಯೋ ಈಗ ವೈರಲ್ ಕಡಬ(reporterkarnataka.com): ವಿಡಿಯೋ ಕಾಲ್ ನಲ್ಲಿ ಬೆತ್ತಲೆಯಾಗಿದ್ದ ಯುವತಿ ಆಟೋ ಚಾಲಕನನ್ನು ಕೂಡ ಬೆತ್ತಲೆಗೊಳಿಸಿ, ಇದೀಗ ಅದೇ ವೀಡಿಯೊ ಮೂಲಕ ಹಣಕ್ಕಾಗಿ ಬ್ಲ್ಯಾಕ್ ಮೇಲ್ ನಡೆಸಿದ ಘಟನೆ ಸುಬ್ರಹ್ಮಣ್ಯ ಸಮೀಪದ ಬಿಳಿನೆಲೆಯಲ್ಲಿ ನಡೆದಿದೆ. ಆಟೋ ಚಾಲಕನನ್ನು ಬೆತ್ತಲೆಗೊಳಿಸಿ ಖೆಡ್ಡಾಕ್ಕೆ ಕೆಡಹಿದ ಯ... ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ಪ್ರತಿ ವಾರ ನಡೆಯಲಿ: ಸ್ಪೀಕರ್ ಕಾಗೇರಿ ಮಂಗಳೂರು (reporterkarnataka.com): ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳನ್ನು ಸಹಾಯಕ ಆಯುಕ್ತರು ಪ್ರತಿ ವಾರ ಪ್ರಗತಿ ಪರಿಶೀಲನೆ ನಡೆಸಿ ಕಾಮಗಾರಿಗಳಿಗೆ ಚುರುಕು ಮುಟ್ಟಿಸಬೇಕು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿರ್ದೇಶನ ನ... ಏರ್ಪೋರ್ಟ್ನಲ್ಲಿ ಸಿಕ್ಕಿದ ಬಳೆಯನ್ನು ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದ ಡೊಂಬಯ್ಯ ಪೂಜಾರಿ ಮಂಗಳೂರು(reporterkarnataka.com) ವಿದೇಶದಿಂದ ಬರುವಾಗ ವಿಧವಿಧವಾಗಿ ಬಂಗಾರವನ್ನು ಅಧಿಕಾರಿಗಳ ಕಣ್ಣು ತಪ್ಪಿಸಿ ತರುವ ಘಟನೆಗಳು ಸುದ್ದಿಯಾಗುತ್ತಿರುವ ನಡುವೆ ವಿಮಾನ ನಿಲ್ದಾಣ ಆವರಣದಲ್ಲಿ ದೊರೆತ ಬಳೆಯೊಂದನ್ನು ವಾಪಾಸ್ ನೀಡಿದ ಇಲ್ಲಿಯ ಸಿಬ್ಬಂದಿಯೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ. ಮಂ... ಮೂಡುಬಿದರೆ: ಕೋವಿಡ್ ಕಾರ್ಯನಿರತ ಸೆಕ್ಟರ್ ಆಫೀಸರ್ ಗಳ ಮತ್ತು ಶಿಕ್ಷಕರ ಸಭೆ ಮೂಡುಬಿದರೆ(reporterkarnataka.com); ಮೂಡಬಿದ್ರೆ ವಲಯದ ಕೋವಿಡ್ ಕಾರ್ಯನಿರತ ಸೆಕ್ಟರ್ ಆಫೀಸರ್ ಗಳು ಮತ್ತು ಶಿಕ್ಷಕರ ಸಭೆ ಮೂಡಬಿದ್ರೆ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ನಡೆಯಿತು. ತಹಶೀಲ್ದಾರರು ಹಾಗೂ ದಂಡಾಧಿಕಾರಿ ಪುಟ್ಟರಾಜು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿ... ಬಪ್ಪನಾಡು ಮೇಳದ ಸಂಚಾಲಕರಾಗಿದ್ದ ಕಡೆಂಜ ಸತ್ಯಪಾಲ್ ರೈ ನಿಧನ ಮಂಗಳೂರು(ReporterKarnataka.com) ಹರೇಕಳ ಗ್ರಾಮದ ಕಡೆಂಜ ಮಹಾಬಲ ರೈ ಅವರ ಪುತ್ರ ಕರಾವಳಿಯ ಖ್ಯಾತ ಬಪ್ಪನಾಡು ಯಕ್ಷಗಾನ ಮೇಳದ ಸಂಚಾಲಕರಾಗಿದ್ದ ಸತ್ಯಪಾಲ್ ರೈ(53) ಗುರುವಾರ ನಿಧನರಾಗಿದ್ದಾರೆ.ಅನಾರೋಗ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿಧನರಾದರು. ದಕ್ಷಿಣ ಕನ್ನಡ ಜಿಲ... ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ ಪದವಿ ತರಗತಿ ಆರಂಭಿಸದಂತೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnatka.com) ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲ... « Previous Page 1 …250 251 252 253 254 … 283 Next Page » ಜಾಹೀರಾತು