ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಸುರೇಶ್ ಗೌಡ ರಾಜೀನಾಮೆ: ಕಾರಣ ಏನು? ತುಮಕೂರು(reporterkarnataka.com) ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಸುರೇಶ್ ಗೌಡ ರಾಜೀನಾಮೆ ನೀಡಿದ್ದಾರೆ.ಸುರೇಶ್ ಗೌಡ ಅವರು ತಮ್ಮರಾಜೀನಾಮೆ ಬಗ್ಗೆ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ. ತಮ್ಮ ಕ್ಷೇತ್ರದ ಜನರೊಂದಿಗೆ ಹೆಚ್ಚು ಸಮಯ ಕಳೆಯಲಾಗುತ್ತಿಲ್ಲ. ಅವರ ಕಷ್ಟಸುಖಗಳಲ... ಕಾರಿನಲ್ಲಿ ಜತೆಯಾಗಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ತಡೆದು ಹಲ್ಲೆ, ಅವಾಚ್ಯ ಪದಗಳಿಂದ ನಿಂದನೆ; 5 ಮಂದಿ ಬಂಧನ ಮಂಗಳೂರು(reporterkarnataka.com): ಜತೆಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು ತಡೆದು ಹಲ್ಲೆ ನಡೆಸಿ ಅವಾಚ್ಯ ಪದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಟೋಲ್ ಬೂತ್ ಬಳಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ದೇರಳಕ... ಮಸ್ಕಿ ಪಟ್ಟಣದಲ್ಲಿ ಹೆಚ್ಚುತ್ತಿರುವ ಗೋವುಗಳ ಮಾರಣ ಹೋಮ: ಪುರಸಭೆ ಮುಖ್ಯಾಧಿಕಾರಿಗಳು ಘೋರ ಮೌನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕು ಕೇಂದ್ರದಲ್ಲಿ ವಾಹನ ಚಾಲಕರ ನಿರ್ಲಕ್ಷ ಹಾಗೂ ಜಾನುವಾರು ಮಾಲೀಕರ ಉಡಾಫೆತನದಿಂದ ಗೋವುಗಳನ್ನು ಸಾವು ಜಾಸ್ತಿಯಾಗುತ್ತಿದ್ದು, ನಾಗರಿಕರು ಕಳವಳ ವ್ಯಕ್ತಪಡಿಸಿದ್ದಾರೆ. ಮಸ್ಕಿ ಪಟ್ಟಣದ ರ... Lakkasandra Building Collapse: ಬೆಂಗಳೂರಿನ ಲಕ್ಕಸಂದ್ರದಲ್ಲಿ ಕುಸಿಯಿತು ಮೂರು ಅಂತಸ್ತಿನ ಮನೆ !! ಬೆಂಗಳೂರು (Reporterkarnataka.com) ಬೆಂಗಳೂರಿನ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಮನೆ ಕುಸಿದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಮನೆಯಲ್ಲಿ 20ಕ್ಕೂ ಹೆಚ್ಚು ಜನರು ವಾಸವಿದ್ದ ಬಗ್ಗೆ ಮಾಹಿತಿ ಸಿಕ್ಕಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಈ ದೃಶ್ಯವೂ... ಸುಲ್ತಾನ್ ಬತ್ತೇರಿ-ಕಂಕನಾಡಿ ರೈಲ್ವೆ ನಿಲ್ದಾಣಕ್ಕೆ ಹೊಸ ಸರಕಾರಿ ಸಿಟಿ ಬಸ್ ಸೇವೆ ಸೆ.27ರಂದು ಆರಂಭ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಅಮೃತ ವಿದ್ಯಾಲಯದ ಮೂಲಕವಾಗಿ ಕಂಕನಾಡಿ ರೈಲು ನಿಲ್ದಾಣದವರೆಗೆ ಮತ್ತು ಅಲ್ಲಿಂದ ಬೋಳೂರು ಸುಲ್ತಾನ್ ಬತ್ತೇರಿಯವರೆಗೆ ಸರಕಾರಿ ಸಿಟಿ ಬಸ್ ಸೇವೆಯನ್ನು ಹೊಸದಾಗಿ ಸೆ.27ರಿಂದ ಆರಂಭಿಸಲಿದೆ... ಜನಸಂಘ ಸ್ಥಾಪಕ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ105 ನೇ ಜನ್ಮದಿನಾಚರಣೆ ಮಂಗಳೂರು(reporterkarnataka.com): ಏಕಾತ್ಮ ಮಾನವ ದರ್ಶನ ಮತ್ತು ಅಂತ್ಯೋದಯದ ಪರಿಕಲ್ಪನೆಯನ್ನು ತೋರಿಸಿಕೊಟ್ಟ,ಜನಸಂಘದ ಸ್ಥಾಪಕರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ105 ನೇ ಜನ್ಮದಿನಾಚರಣೆ ಕಾರ್ಯಕ್ರಮ ಇಂದು ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ದಿ ವೈಶ್ಯ ಎಜುಕೇಶನ್ ಸೊಸೈಟಿ ಸಭಾಂಗಣದ... ಬೆಳಗಾವಿ ಮಹಾನಗರಪಾಲಿಕೆಯಲ್ಲಿ ಬಿಜೆಪಿ ಭರ್ಜರಿ ಗೆಲುವು: ವಿಜೇತ ಅಭ್ಯರ್ಥಿಗಳಿಗೆ ಸಿಎಂ ಬೊಮ್ಮಾಯಿ ಸನ್ಮಾನ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಇತ್ತೀಚೆಗೆ ನಡೆದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದ ಬಿಜೆಪಿ 35 ಜನ ಪಾಲಿಕೆ ಸದಸ್ಯರಿಗೆ ಇಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಉಮೇಶ ಕತ್ತ... ಡಾಟರ್ಸ್ ಡೇ: ಉಡುಪಿಯಲ್ಲಿ ಬಾಲ ಕಲಾವಿದರ ಜತೆ ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಮಂಗಳೂರು(reporterkarnataka.com): ಮೂಡುಬಿದರೆಯ 'ವಾಯ್ಸ್ ಆಫ್ ಆರಾಧನಾ' ತಂಡದಿಂದ ಉಡುಪಿಯ ಜುವೆಲ್ಲರಿ ಮಳಿಗೆಯೊಂದರಲ್ಲಿ ಡಾಟರ್ಸ್ ಡೇ (ಮಗಳ ದಿನಾಚರಣೆ) ಆಚರಿಸಲಾಯಿತು. ನಟಿ ಆರಾಧನಾ ಭಟ್ ಹಾಗೂ ಬಾಲ ಕಲಾವಿದರು ಪಾಲ್ಗೊಂಡಿದ್ದರು. ಆರಾಧನಾ ಭಟ್ ಅವರು ಬಾಲ ಕಲಾವಿದೆಯಾಗಿ ಮಜಾಭಾರತಕ್ಕೆ ಎಂಟ್ರಿ ಕ... ವೆನ್ಲಾಕ್ ಆವರಣದಲ್ಲಿರುವ ಆಯುಷ್ ಆಸ್ಪತ್ರೆ ಲೋಕಾರ್ಪಣೆ: ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಉದ್ಘಾಟನೆ ಮಂಗಳೂರು(reporterkarnataka.com): ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರಿನ ರಾಷ್ಟ್ರೀಯ ಆಯುಷ್ ಮಿಷನ್ ಸಂಯುಕ್ತ ಆಯುಷ್ ಆಸ್ಪತ್ರೆಯನ್ನು ನಗರದ ವೆನ್ಲಾಕ್ ಆಯುಷ್ ಆಸ್ಪತ್ರೆಯ ಆವರಣದಲ್ಲಿ ಕೇಂದ್ರ ಸರಕಾರದ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ಆಯುಷ್ ಸಚಿವ ಸರ್ಬಾನಂದ ಸ... ಇಚ್ಛಾಶಕ್ತಿ ಮತ್ತು ಅವಕಾಶಗಳನ್ನು ಅಳವಡಿಸಿಕೊಳ್ಳಿ: ಮಂಗಳೂರು ವಿವಿ ಕುಲಪತಿ ಪ್ರೊ.ಯಡಪಡಿತ್ತಾಯ ವಿದ್ಯಾರ್ಥಿಗಳಿಗೆ ಕರೆ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ, ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹ ಭಾಗಿತ್ವದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯು ನಗರ ಕೆನರಾ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಜರುಗಿತು. « Previous Page 1 …266 267 268 269 270 … 307 Next Page » ಜಾಹೀರಾತು