ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಕೊಂಚ ಸಡಿಲಿಕೆ: ಬೆಳಗ್ಗೆ 7ರಿಂದ ಮಧ್ಯಾಹ್ನ 1ರ ವರೆಗೆ ಖರೀದಿಗೆ ಅವಕಾಶ ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಕೊಂಚ ಸಡಿಲಿಕೆ ಮಾಡಲಾಗಿದ್ದು, ಬೆಳಗ್ಗೆ 7ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಅಗತ್ಯ ಖರೀದಿಗೆ ಅವಕಾಶ ನೀಡಲಾಗಿದೆ. ಲಾಕ್ ಡೌನ್ ಎಷ್ಟರ ವರೆಗೆ ಮುಂದುವರಿಸಲಾಗುವುದು ಎನ್ನುವುದನ್ನೂ ಇನ್ನೂ ನಿರ್ಧರಿಸಿಲ್ಲ. ಪರಿಸ್ಥಿತಿ... ಮಂಗಳೂರು; ಎನ್ ಎಸ್ ಯುಐನಿಂದ ನಿರ್ಗತಿಕರಿಗೆ, ನಿರಾಶ್ರಿತರಿಗೆ ಸಂಗ್ರಹಿಸಿದ ಬಟ್ಟೆ ವಿತರಣೆ ಮಂಗಳೂರು(reporterkarnataka news) : ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಪ್ರಯುಕ್ತ 'ಬಟ್ಟೆ ಸಂಗ್ರಹ ಅಭಿಯಾನ' ದಿಂದ ಸಂಗ್ರಹಿಸಲಾದ ಬಟ್ಟೆಗಳನ್ನು ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾಗಿರುವ 500ಕ್ಕೂ ಹೆಚ್ಚು ನಿರ್ಗತಿಕ... ಚಂಡಮಾರುತ ಸಂತ್ರಸ್ತರಿಗೆ ಕುಳಾಯಿಯಲ್ಲಿ ಮಲ್ಟಿಪರ್ಪಸ್ ಸೈಕ್ಲೋನ್ ಶೆಲ್ಟರ್: ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಸಾಂದರ್ಭಿಕ ಚಿತ್ರ ಮಂಗಳೂರು (reporterkarnataka news): ಚಂಡಮಾರುತದಿಂದ ತೊಂದರೆಗೊಳಗಾದವರಿಗೆ ಆಶ್ರಯ ನೀಡಲು ಕುಳಾಯಿಯಲ್ಲಿ ಮಲ್ಟಿಪರ್ಪಸ್ ಸೈಕ್ಲೋನ್ ಶೆಲ್ಟರ್ ಕೇಂದ್ರವನ್ನು ತೆರೆಯಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದನ್ನು ಶೀಘ್ರದಲ್ಲಿಯೇ ಮಂಜೂರಾತಿ ನೀಡಬೇಕೆಂದು ಜಿಲ್ಲಾ ಉಸ್ತುವಾರಿ... ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ: ಪಂಚಾಯತ್ ನ ಮೊದಲ ಸಭೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮ ಪಂಚಾಯಿತಿನಲ್ಲಿ ಇಂದು ನೂತನ ಸದಸ್ಯರ ಮೊದಲನೆ ಗ್ರಾಮಸಭೆ ಹಾಗೂ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಸಭೆಯು ಅಧ್ಯಕ್ಷತೆಯನ್ನು ಆಡಳಿತಾಧಿಕಾರಿ ವಿಶ್ವಜೀತ್ ... ಕ್ರೀಡಾರಂಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದೀರಾ? ಹಾಗಾದರೆ ಅರ್ಜುನ ಪ್ರಶಸ್ತಿ ನಿಮ್ಮದಾಗಿಸಿಕೊಳ್ಳಿ ಮಂಗಳೂರು (reporterkarnataka news): ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಮಂತ್ರಾಲಯದಿಂದ 2021ನೇ ಸಾಲಿಗೆ ಕ್ರೀಡೆಯಲ್ಲಿ ಅತ್ಯುನ್ನತ ಸಾಧನೆ ಮಾಡಿರುವ ಕ್ರೀಡಾಪಟುಗಳಿಂದ ಅರ್ಜುನ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಜೂನ್ 21... ದಕ್ಷಿಣ ಕನ್ನಡ: ಅಶಕ್ತರ ನಿವಾಸಕ್ಕೆ ತೆರಳಿ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧಾರ; ವೆಬ್ ಸೈಟ್ dk.nic.in ನಲ್ಲಿ ನೊಂದಾಯಿಸಿಕೊಳ್ಳಿ ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನೀಡಲ್ಪಡುವ ಉಚಿತ ಲಸಿಕಾ ಶಿಬಿರ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿ... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಗ್ಗದ ಕೊರೊನಾ ಸೋಂಕು: ಇಂದು 15 ಮಂದಿ ಸಾವು; ಲಾಕ್ ಡೌನ್ ವಿಸ್ತರಣೆ ಸಾಧ್ಯತೆ ಮಂಗಳೂರು(reporterkarnataka news) ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ಹೇರಿದರೂ ಸೋಂಕಿನ ಅರ್ಭಟ ತಗ್ಗಿಲ್ಲ. ಇಂದು ಈ ಮಹಾಮಾರಿಗೆ 15 ಮಂದಿ ಬಲಿಯಾಗಿದ್ದು, ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಯುವ ಎಲ್ಲ ಸಾಧ್ಯತೆ... ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಜೂನ್ 20ರಂದು ‘ಬ್ಯಾರಿ ಅರ್ಚೊ ಮಸಾಲೆ 2021’ ಬ್ಯಾರಿ ಸಂಗೀತ ಕಾರ್ಯಕ್ರಮ ಮಂಗಳೂರು(reporterkarnataka news): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದ ದಿಗ್ಗಜರಾದ ದಿವಂಗತ ಇಬ್ರಾಹಿಂ ತಣ್ಣೀರುಬಾವಿ ಅವರ ನೆನಪಿಗಾಗಿ 'ಬ್ಯಾರಿ ಅರ್ಚೊ ಮಸಾಲೆ 2021' ಬ್ಯಾರಿ ಸಂಗೀತ ಲೈವ್ ಕಾರ್ಯಕ್ರಮವನ್ನು ಅಕಾಡೆಮಿಯ ಯೂಟ್ಯೂಬ್ ಮತ್ತು ಫೇ... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭತ್ತದ ಕೃಷಿಗೆ ಟಾರ್ಗೆಟ್ ಫಿಕ್ಸ್: 11 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಮಂಗಳೂರು (reporterkarnataka news):ಜಿಲ್ಲೆಯಲ್ಲಿ ಈ ಬಾರಿ 11 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತನೆಗೆ ಗುರಿ ಹಮ್ಮಿಕೊಳ್ಳಲಾಗಿದೆ, ಎಮ್.ಓ.ಫೋರ್ ಭತ್ತದ ಬೀಜಕ್ಕೆ ಹೆಚ್ಚಿನ ಬೇಡಿಕೆಯು ಜಿಲ್ಲೆಯಲ್ಲಿದೆ, ಒಂದೊಮ್ಮೆ ಪೂರ್ತಿ ಪ್ರಮಾಣದಲ್ಲಿ ಪೂರೈಸಲು ಆಗದೆ ಇರುವ ಸಂದರ್ಭದಲ್ಲಿ ಅದೇ ತಳಿಯ ಇತರ... ನಾಳೆ(ಜೂ.17) ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕಾ ಶಿಬಿರ ಇಲ್ಲ ಮಂಗಳೂರು (ReporterKarnataka.com) ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ನಡೆಯುತ್ತಿದ್ದ ಕೋವಿಡ್ ಲಸಿಕಾ ಶಿಬಿರವು ಜೂ.17ರಂದು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಇರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮಕ್ಕಳಿಗೆ ರಾಷ್ಟ್ರೀಯ ಚುಚ್ಚುಮದ್... « Previous Page 1 …269 270 271 272 273 … 282 Next Page » ಜಾಹೀರಾತು