ಮತ್ತೆ ತುಳುವಿಗಾಗಿ ಕೈ ಎತ್ತಿದ ಸಂಘಟನೆಗಳು : ಅಧಿಕೃತ ರಾಜ್ಯ ಭಾಷೆಗೆ ಆಗ್ರಹಿಸಿ ಟ್ವೀಟ್ ಅಭಿಯಾನ ಮಂಗಳೂರು(reporterkarnataka news): ಕರಾವಳಿ ಭಾಗದಲ್ಲಿ ಬಹು ಬಳಕೆಯಲ್ಲಿರುವ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಪರಿಗಣಿಸಬೇಕೆಂದು ಆಗ್ರಹಿಸಿ ತುಳು ಸಂಘಟನೆಗಳು ಟ್ವೀಟ್ ಅಭಿಯಾನಕ್ಕೆ ಕರೆ ನೀಡಿವೆ. ಇದೇ ಭಾನುವಾರ ಜೈ ತುಳುನಾಡ್ ಸೇರಿದಂತೆ ಇನ್ನಿತರ ತುಳು ಭಾಷಾ ಪ್ರೇಮಿ ಸ... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಇಲ್ಲ; ಬೆಳಗ್ಗೆ 6ರಿಂದ 10ರ ವರೆಗೆ ಎಂದಿನಂತೆ ಖರೀದಿಗೆ ಅವಕಾಶ ಮಂಗಳೂರು(reporterkarnataka news):ಕೊರೊನಾ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂ.12 ಹಾಗೂ 13ರಂದು ಯಾವುದೇ ವೀಕೆಂಡ್ (ವಾರಾಂತ್ಯ) ಕರ್ಫ್ಯೂ ಇರೋದಿಲ್ಲ. ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದರಿಂದ ವಾರಾಂತ್ಯದ ಕರ್ಫ್ಯೂ ಕುರಿತು ಯಾವ... ಮಂಗಳೂರಿನಲ್ಲಿ ಶ್ರೀಲಂಕಾ ಮೂಲದ 35 ಪ್ರಜೆಗಳ ಬಂಧನ: ತಮಿಳುನಾಡು ಮೂಲಕ ಆಗಮನ; ಮಾನವ ಕಳ್ಳಸಾಗಣಿಕೆ ಶಂಕೆ ಮಂಗಳೂರು(reporterkarnataka news): ಶ್ರೀಲಂಕಾ ಮೂಲದ 35 ಮಂದಿಯನ್ನು ನಗರದಲ್ಲಿ ಬಂಧಿಸಲಾಗಿದೆ. ಮಂಗಳೂರು ಹಾಗೂ ತಮಿಳುನಾಡು ಪೊಲೀಸರು ಜಂಟೀ ಕಾರ್ಯಾಚರಣೆ ನಡೆಸಿ ಅಕ್ರಮ ಪ್ರವೇಶ ಮಾಡಿದವರನ್ನು ಬಂಧಿಸಿದ್ದಾರೆ. ಇದೊಂದು ಮಾನವ ಕಳ್ಳ ಸಾಗಾಣಿಕೆ ಪ್ರಕರಣ ಎನ್ನಲಾಗಿದೆ. ಏಜೆಂಟ್ ಗಳ ಮೂಲಕ ಇವರು ಶ್ರೀಲ... ಆಲ್ಕೋಡ ಗ್ರಾಮ ಪಂಚಾಯಿತಿನಲ್ಲಿ ಭಾರಿ ಭ್ರಷ್ಟಾಚಾರ: ನಕಲಿ ಬಿಲ್ ಸೃಷ್ಟಿಸಿ 10 ಲಕ್ಷ ರೂ. ಗುಳುಂ: ನಡೆಯದ ಕಾಮಗಾರಿಯ ಹೆಸರಿನಲ್ಲೂ ಬಿಲ್! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೋಡ ಗ್ರಾಮ ಪಂಚಾಯಿತಿಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಸುಮಾರು 10 ಲಕ್ಷ ರೂ. ವಂಚಿಸಿದ ಆರೋಪ ಕೇಳಿ ಬಂದಿದೆ. ಈ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣ ಅಧಿಕಾರಿಗ... ಕೋವಿಡ್ ರೋಗಿಗಳಿಂದ ಖಾಸಗಿ ಆಸ್ಪತ್ರೆಗಳು ಸರಕಾರ ನಿಗದಿಪಡಿಸಿರುವ ಚಿಕಿತ್ಸಾ ಶುಲ್ಕ ಪಡೆಯಬೇಕು: ಕೋಟಾ ಶ್ರೀನಿವಾಸ ಪೂಜಾರಿ ಮಂಗಳೂರು(reporterkarnataka news): ಕೋವಿಡ್ ಸೋಂಕಿತರ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿರುವ ಮೊತ್ತದ ಶುಲ್ಕವನ್ನು ಮಾತ್ರ ಪಡೆಯಬೇಕು. ಒಂದೊಮ್ಮೆ ಹೆಚ್ಚುವರಿ ಶುಲ್ಕವನ್ನು ಪಡೆದಲ್ಲಿ ಅದನ್ನು ಹಿಂತಿರುಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು ಎಂದು ಹಿಂದುಳಿದ ವರ್ಗಗಳ ಕ... ದ್ವಿತೀಯ ಪಿಯು ಪರೀಕ್ಷೆ ರದ್ದತಿ; ರಿಪಿಟರ್ಸ್ ಮತ್ತು ಖಾಸಗಿ ವಿದ್ಯಾರ್ಥಿಗಳ ಗೊಂದಲ ನಿವಾರಿಸಿ: ಎನ್ ಎಸ್ ಯುಐ ಆಗ್ರಹ ಮಂಗಳೂರು(reporterkarnataka news):ರಾಜ್ಯ ಸರಕಾರ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಪಡಿಸಿದ್ದು, ಅದರ ನೀತಿ-ನಿಯಮ ಗೊಂದಲ ಉಂಟು ಮಾಡಿದೆ. ಪುನಾವರ್ತನೆ ಮತ್ತು ಖಾಸಗಿಯಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಬಗ್ಗೆ ಸರಕಾರ ಇನ್ನೂ ಕೂಡ ಸ್ಪಷ್ಟ ನಿಲುವನ್ನು ತಾಳದಿರುವುದು ವಿದ್ಯಾರ್ಥಿಗಳು ಹಾಗೂ ಪ... ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿ ಇಂದು ಕೋವಿಡ್ ಲಸಿಕೆ ಲಭ್ಯ ಮಂಗಳೂರು(reporterkarnataka news):- ಜೂನ್ 9 ರಂದು ಕೋವಿಶೀಲ್ಡ್ ಲಸಿಕೆ ಎಲ್ಲ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಲಭ್ಯವಿರುತ್ತದೆ. ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಔಟಿಟiಟಿe ಖegisಣಡಿಚಿಣioಟಿ ಮಾಡಿ, ಚಿಠಿ... ಪರಿಸರ ದಿನದಂದು ರಾಜ್ಯದ 972 ಸ್ಥಳಗಳಲ್ಲಿ 50900 ಗಿಡಗಳನ್ನು ನೆಟ್ಟ ಎಬಿವಿಪಿ ಕಾರ್ಯಕರ್ತರು ! ಮಂಗಳೂರು(reporterkarnataka news):ಎಬಿವಿಪಿ ಕರ್ನಾಟಕ ವತಿಯಿಂದ ಜೂನ್ 5 ವಿಶ್ವ ಪರಿಸರ ದಿನದಂದು ಪ್ರಾರಂಭವಾದ ಕಾರ್ಯಕ್ರಮ , ಆಕ್ಸಿಜೆನ್ ಚಾಲೆಂಜ್ ಹೆಸರಿನಲ್ಲಿ ಕರ್ನಾಟಕದ 31 ಜಿಲ್ಲೆಗಳಲ್ಲಿ 972 ಸ್ಥಳಗಳಲ್ಲಿ 45000 ಕಾರ್ಯಕರ್ತರು 50900 ಗಿಡಗಳನ್ನು ನೆಟ್ಟಿದ್ದಾರೆ. ಒಬ್ಬರು 5 ಗಿಡಗಳನ್... ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿರುವ ಮಗುವಿಗೆ ಕಾಂಗ್ರೆಸ್ ನಾಯಕ ಮಿಥುನ್ ರೈ ಸಹಾಯ ಹಸ್ತ ಮೂಡುಬಿದಿರೆ(reporterkarnataka news) : ಪುತ್ತಿಗೆ ಗ್ರಾಮದ ಸಬ್ ಸ್ಟೇಷನ್ ಬಳಿಯ ಶೇಕ್ ಮುಬೀನ್ ಮತ್ತು ಸಲ್ಮಾ ಬಾನು ಅವರ 8 ವರ್ಷದ ಮಗು ಮಹಮ್ಮದ್ ಸರೋಶ್ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದು , ಅದರ ಚಿಕಿತ್ಸೆಯ ನಂತರ ಮಗುವಿನ ದೈಹಿಕ ಬೆಳವಣಿಗೆ ಕುಂಠಿತವಾಗಿದ್ದು, ಮಗುವಿನ ಮುಂದಿನ ಬೆಳವಣಿಗೆಗೆ 1... ಬ್ಯಾಂಕ್ ಆಫ್ ಬರೋಡಾದ ವತಿಯಿಂದ ಜಿಲ್ಲಾಡಳಿತಕ್ಕೆ 14.80 ಲಕ್ಷ ರೂ. ಮೌಲ್ಯದ ವೈದ್ಯಕೀಯ ಕಿಟ್ ಹಸ್ತಾಂತರ ಮಂಗಳೂರು (reporterkarnataka news): ಬ್ಯಾಂಕ್ ಆಫ್ ಬರೋಡಾದ ವತಿಯಿಂದ ಜಿಲ್ಲಾಡಳಿತಕ್ಕೆ ಕೊರೊನಾ ಸೋಂಕು ಚಿಕಿತ್ಸೆಗೆ ಅಗತ್ಯವಿರುವ ಗ್ಲುಕೋಮೀಟರ್, ಬಿಪಿ ಮೋನಿಟರ್, ಥರ್ಮೋಸ್ಕ್ಯಾನರ್, ಮಾಸ್ಕ್, ಹಾಗೂ ಸ್ಯಾನಿಟೈಸರ್ ಗಳನ್ನೊಳಗೊಂಡ ಒಟ್ಟು 14.80 ಲಕ್ಷಗಳ ಮೌಲ್ಯದ ವೈದ್ಯಕೀಯ ಕಿಟ್ಗಳನ್ನು ಬ್ಯಾಂಕ್ ಆ... « Previous Page 1 …271 272 273 274 275 … 282 Next Page » ಜಾಹೀರಾತು