ಮೂಡುಬಿದರೆ: ಕೋವಿಡ್ ಕಾರ್ಯನಿರತ ಸೆಕ್ಟರ್ ಆಫೀಸರ್ ಗಳ ಮತ್ತು ಶಿಕ್ಷಕರ ಸಭೆ ಮೂಡುಬಿದರೆ(reporterkarnataka.com); ಮೂಡಬಿದ್ರೆ ವಲಯದ ಕೋವಿಡ್ ಕಾರ್ಯನಿರತ ಸೆಕ್ಟರ್ ಆಫೀಸರ್ ಗಳು ಮತ್ತು ಶಿಕ್ಷಕರ ಸಭೆ ಮೂಡಬಿದ್ರೆ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ನಡೆಯಿತು. ತಹಶೀಲ್ದಾರರು ಹಾಗೂ ದಂಡಾಧಿಕಾರಿ ಪುಟ್ಟರಾಜು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿ... ಬಪ್ಪನಾಡು ಮೇಳದ ಸಂಚಾಲಕರಾಗಿದ್ದ ಕಡೆಂಜ ಸತ್ಯಪಾಲ್ ರೈ ನಿಧನ ಮಂಗಳೂರು(ReporterKarnataka.com) ಹರೇಕಳ ಗ್ರಾಮದ ಕಡೆಂಜ ಮಹಾಬಲ ರೈ ಅವರ ಪುತ್ರ ಕರಾವಳಿಯ ಖ್ಯಾತ ಬಪ್ಪನಾಡು ಯಕ್ಷಗಾನ ಮೇಳದ ಸಂಚಾಲಕರಾಗಿದ್ದ ಸತ್ಯಪಾಲ್ ರೈ(53) ಗುರುವಾರ ನಿಧನರಾಗಿದ್ದಾರೆ.ಅನಾರೋಗ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿಧನರಾದರು. ದಕ್ಷಿಣ ಕನ್ನಡ ಜಿಲ... ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ ಪದವಿ ತರಗತಿ ಆರಂಭಿಸದಂತೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnatka.com) ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲ... ಹಿರಿಯ ಪತ್ರಕರ್ತ, ಸಾಮಾಜಿಕ ಹೋರಾಟಗಾರ ಡಿ.ಎಂ. ಕುಲಾಲ್ ಇನ್ನಿಲ್ಲ ಮಂಗಳೂರು(reporterkarnataka.com): ಹಿರಿಯ ಪತ್ರಕರ್ತ, ಸಾಮಾಜಿಕ ಹೋರಾಟಗಾರ ಡಿ.ಎಂ. ಕುಲಾಲ್ ಗುರುವಾರ ನಿಧನರಾದರು. ಕೆಲವು ಸಮಯದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳೂರು ಮಿತ್ರ, ಮುಂಗಾರು ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಅವರು ಬಂಟ್ವಾಳ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.... ತಲೆಖಾನ: ಗಂಡುಗಲಿ ಕುಮಾರರಾಮ ಜಯಂತಿ ಆಚರಣೆ: ಸಮಾಧಿ ಸ್ಥಳದಲ್ಲಿ ಭಾವಪೂರ್ಣ ನುಡಿನಮನ ವಿರುಪಾಕ್ಷ ಸ್ವಾಮಿ ಸಾಲುಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮುಸ್ಕಿ ತಾಲೂಕಿನ ತಲೆಕಾನ್ ಗ್ರಾಮದಲ್ಲಿ ಸುಲ್ತಾನರಿಗೆಸಿಂಹಸ್ವಪ್ನವಾಗಿ 64 ಯುದ್ಧ ತಂತ್ರ ನಿಪುಣನಾಗಿದ್ದ ಗಂಡುಗಲಿ ಕುಮಾರರಾಮ ಅವರ ಜಯಂತಿ ಆಚರಿಸಲಾಯಿತು. ದಕ್ಷಿಣ ಭಾರತದಲ್ಲಿ ಶೌರ್ಯ ಪರಾಕ್ರಮ ಮೆರೆದ, ... 11ಕೆವಿ ಸೌತ್ ವಾರ್ಫ್ ಫೀಡರ್ನಲ್ಲಿ ಜಂಪರ್ ಬದಲಾವಣೆ: ನಾಳೆ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ? ಮಂಗಳೂರು(reporterkarnataka.com): ನಗರದ 33/11 ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ಸೌತ್ ವಾರ್ಫ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಂಡ ಪ್ರಯುಕ್ತ ಆಗಸ್ಟ್ 26ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ಕೆಳಕಂಡ ಪ್ರದೇಶದಲ್ಲಿ ವ... ಬಿಪಿಎಲ್ ನೈಜ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಿ: ಶಾಸಕ ವೇದವ್ಯಾಸ ಕಾಮತ್ ಸೂಚನೆ ಮಂಗಳೂರು(reporterkarnataka.com): ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಂಬಂಧಪಟ್ಟಂತೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಶಾಸಕ ಕಾಮತ್, ಆದಾಯ ಪ್ರಮಾಣಪತ್ರ ತಿದ್ದುಪಡಿ ಮಾಡುವ ಸಂದರ್ಭದಲ್ಲಿ ಕೆಲವೊಂದು ತಾಂತ್ರಿಕ ಸ... ಅಥಣಿಯ ಹುಲಗಬಾಳದಲ್ಲಿ ಬೀದಿ ನಾಯಿಗಳ ದಾಳಿ: 38 ಕುರಿಗಳ ಸಾವು; ಅಧಿಕಾರಿಗಳಿಂದ ಪರಿಶೀಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹುಲಗಬಾಳ ಗ್ರಾಮದಲ್ಲಿ ಬೀದಿನಾಯಿಗಳ ಕಾಟದಿಂದ ವಲಸೆ ಕುರಿಗಾಹಿಯಾದ್ ರಾಹುಲ್ ಸಕಾರಾಮ್ ಕಾರೆ ಎಂಬುವವರಿಗೆ ಸೇರಿದ 38 ಕುರಿಗಳು ಅಸುನೀಗಿವೆ. ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ ಗ್ರಾಮ ... ಕುಲಶೇಖರ ವೀರನಾರಾಯಣ ದೇಗುಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಸರಳವಾಗಿ ಆಚರಿಸಲು ನಿರ್ಧಾರ ಮಂಗಳೂರು(reporterkarnataka.com): ನಗರದ ಕುಲಶೇಖರದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ವರ್ಷಂಪ್ರತಿ ಆಚರಿಸುವ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವವನ್ನು ಜಿಲ್ಲಾಡಳಿತ ಮಾರ್ಗಸೂಚಿಯಂತೆ ಸರಳವಾಗಿ ಆಚರಿಸಲು ಆಡಳಿತ ಮಂಡಳಿ ನಿರ್ಧರಿಸಿದೆ. ಜನ್ಮಾಷ್ಟಮಿ ಪ್ರಯುಕ್ತ ಆ. 30ರಂದು... ದ.ಕ. ಜಿಲ್ಲೆಯಲ್ಲಿ ಪಿಯುಸಿ ಷರತ್ತು ಬದ್ದ ಆರಂಭ: ಜಿಲ್ಲಾಧಿಕಾರಿ ಮಂಗಳೂರು(reporterkarnataka.com) ರಾಜ್ಯದ ಹಲವು ಜಿಲ್ಲೆಗಳಲ್ಲಿ 9, 10ನೇ ತರಗತಿಗಳು ಹಾಗೂ ಪಿಯುಸಿ ಪ್ರಾರಂಭಕ್ಕೆ ಸರ್ಕಾರದ ಹಂತದಲ್ಲಿ ಈಗಾಗಲೇ ನಿರ್ಣಯಿಸಲಾಗಿದೆ. ಆದರೆ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಹೆಚ್ಚಿರುವ ಕಾರಣ ಕೆಲವು ಷರತ್ತುಗೊಳಪಟ್ಟು ಹಂತ ಹಂತವಾಗಿ ಪಿಯುಸಿ ಕಾಲೇಜುಗಳನ್ನು... « Previous Page 1 …275 276 277 278 279 … 307 Next Page » ಜಾಹೀರಾತು