ಯೋಗ ವಿದ್ ಯೋಧ: ಸೋಮೇಶ್ವರ ದೇಗುಲದಲ್ಲಿ ಸಂಸದರ ನೇತೃತ್ವದಲ್ಲಿ ಯೋಗ ದಿನಾಚರಣೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಯೋಗ ವಿದ್ ಯೋಧ ಎಂಬ ಅಂತಾರಾಷ್ಟ್ರೀಯ ಯೋಗ ದಿನ ದ.ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಇಂದು ಸೋಮೇಶ್ವರ ದೇವಾಲಯದಲ್ಲಿ ನಡೆಯಿತು. ... Yoga in Mangaluru | ಜಗತ್ತಿಗೆ ಭಾರತ ನೀಡಿದ ಕೊಡುಗೆ ಯೋಗ: ಸಂಸದ ಕ್ಯಾ. ಬ್ರಿಜೇಶ್ ಚೌಟ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಯೋಗವು ಇಡೀ ಜಗತ್ತಿನ ಮನುಕುಲಕ್ಕೆ ಭಾರತ ನೀಡಿದ ಶ್ರೇಷ್ಠವಾದ ಕೊಡುಗೆಯಾಗಿದೆ. ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆಯ ಆಶ್ರಯದಲ್ಲಿ ಆಯುಷ್ ಮಹಾವಿದ್ಯಾಲಯಗಳು... ಕಡಲನಗರಿ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ ಮಂಗಳೂರು(reporterkarnataka.com): ನಗರದ ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಎನ್ ಸಿ ಸಿ ನೌಕಾಪಡೆ ಘಟಕದ ಕೆಡೆಟ್ಗಳು , ಎನ್ ಸಿಸಿ ಅಧಿಕಾರಿಗಳು ಮತ್ತು ಸೈನಿಕರ ಜೊತೆಗೂಡಿ ಈ ವರ್ಷದ ಯೋಗ ದ... ಸರ್ಕಾರಿ ಕಚೇರಿಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು: ಉಡುಪಿ ನಿರ್ಗಮನ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಉಡುಪಿ(reporterkarnataka.com): ಸರ್ಕಾರಿ ಕಚೇರಿಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು, ಸರ್ಕಾರಿ ಕೆಲಸಗಳನ್ನು ನಿಷ್ಠೆಯಿಂದ ಮಾಡಿದರೆ ಜನರು ನಮ್ಮನ್ನು ಗೌರವಿಸುತ್ತಾರೆ ಎಂದು ಉಡುಪಿ ಜಿಲ್ಲೆಯ ನಿರ್ಗಮನ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾ... ಜೂ.22; ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ವಿಶೇಷ ರೀತಿಯ ಅನುಬಂಧ ಕಾರ್ಯಕ್ರಮ ಪುತ್ತೂರು(reporterkarnataka.com): ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ Father's Day ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜೂನ್ 22 ರಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ ಶೀರ್ಷಿಕೆಯಡಿ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ... Mangaluru Flood | ಜಪ್ಪಿನಮೊಗರು ಜಲಾವೃತ; ಸ್ಥಳೀಯ ಶಾಸಕರು, ಪಾಲಿಕೆ ಮಾಜಿ ಸದಸ್ಯರಿಂದ ಅಸಂಬದ್ಧ ಹೇಳಿಕೆ: ಕಾಂಗ್ರೆಸ್ ಟೀಕೆ ಮಂಗಳೂರು(reporterkarnataka.com): ಇತ್ತೀಚೆಗೆ ಸುರಿದ ಭಾರೀ ಮಳೆಗೆ ಜಪ್ಪಿನಮೊಗರು ಪ್ರದೇಶದಲ್ಲಿ ತಡೆಗೋಡೆ ಕುಸಿದು ಬಿದ್ದು ಇಡೀ ಗ್ರಾಮವೇ ಜಲಾವೃತಗೊಂಡಿತ್ತು. ಇದಕ್ಕೆ ಸಂಬಂಧಿಸಿದಂತೆ ತಮ್ಮ ವೈಫಲ್ಯವನ್ನು ಮುಚ್ಚಿ ಹಾಕಲು ಸ್ಥಳೀಯ ಶಾಸಕರು ಹಾಗೂ ಸ್ಥಳೀಯ ಮಾಜಿ ಕಾರ್ಪೊರೇಟ್ ಅಸಂಬದ್ಧ ಹೇಳಿಕೆ ನೀಡುತ್... ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು: ಆಡಳಿತದ ವೈಫಲ್ಯತೆ; ಮಾನವೀಯತೆ ಮೆರೆದ ಟ್ರಾಫಿಕ್ ಪೊಲೀಸರು ವಿಶೇಷ ವರದಿ ಮಂಗಳೂರು info.reporterkarnataka@gmail.com ನಗರದ ನಂತೂರು ರಸ್ತೆಯಲ್ಲಿ ಮೂರು ದಿನಗಳ ಹಿಂದೆ ಒಂದು ಅಪಘಾತ ಸಂಭವಿಸಿತು. ಒಬ್ಬರು ಜೀವ ಕಳೆದುಕೊಂಡರು. ಆ ಘಟನೆಯ ಬಳಿಕ, ರಸ್ತೆಯನ್ನು ದುರಸ್ತಿ ಮಾಡುವ ಭರವಸೆ ನೀಡಲಾಯಿತು. ಆದರೆ ಇವತ್ತು, ಅದೇ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗ... ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಭೂಕುಸಿತ: ಪ್ರಾಕೃತಿಕ ವಿಕೋಪವೇ? ಮಾನವ ನಿರ್ಮಿತ ತಪ್ಪೇ? ರಾಜಕಾರಣಿಗಳ ಪಾಲೆಷ್ಟು? ಅಧಿಕಾರಿಗಳ ಕೊಡುಗೆ ... ವಿಶೇಷ ವರದಿ ಮಂಗಳೂರು info.reporterkarnataka@gmail.com ದಕ್ಷಿಣ ಕನ್ನಡ ಜಿಲ್ಲೆ ಕರ್ನಾಟಕ ಕರಾವಳಿಯ ರಮಣೀಯ ಭಾಗವಾಗಿದ್ದು, ಪಶ್ಚಿಮ ಘಟ್ಟಗಳು ಮತ್ತು ಅರಬ್ಬೀ ಸಮುದ್ರದಿಂದ ಸುತ್ತುವರಿದ ಭೌಗೋಳಿಕ ವೈವಿಧ್ಯತೆಯ ಜಿಲ್ಲೆಯಾಗಿದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಈ ಜಿಲ್ಲೆಯಲ್ಲಿ ಭೂಕುಸಿತಗಳ ... ನಿಧನ : ಶತಾಯುಷಿ ಸೂಡ ಅಪ್ಪಿ ಆಚಾರ್ಯ ಬೋರಿಗುಡ್ಡೆ ಮಂಗಳೂರು (reporterkarnataka.com) ಸೂಡ ನಿವಾಸಿ ದಿ.ಹೊನ್ನಯ್ಯ ಆಚಾರ್ಯರ ಪತ್ನಿ ಶತಾಯುಷಿ ಅಪ್ಪಿ ಆಚಾರ್ಯ ಬೋರಿಗುಡ್ಡೆ(101) ಜೂ.13 ರಂದು ಸ್ವಗ್ರಹದಲ್ಲಿ ನಿಧನ ಹೊಂದಿದರು. [caption id="attachment_89519" align="alignnone" width="300"] ಐದು ತಲೆಮಾರುಗಳೊಂದಿಗೆ ಅಪ್ಪಿ ಆಚಾರ್ಯ[/... ಅಡ್ಯಾರ್: ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡು ನುಂಗಿ 10 ತಿಂಗಳ ಹಸುಳೆ ದಾರುಣ ಸಾವು ಮಂಗಳೂರು(reporterkarnataka.com): ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ 10 ತಿಂಗಳ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ವೆನ್ಲಾಕ್ ನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ನಗರದ ಹೊರವಲಯದ ಅಡ್ಯಾರ್ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು ಅನೀಶ್... « Previous Page 1 2 3 4 5 … 282 Next Page » ಜಾಹೀರಾತು