Mangaluru | ಕುದ್ರೋಳಿ ತೀರ್ಥಾಟನೆ: ನಾಳೆ ಪೂರ್ವಭಾವಿ ಸಭೆ; ಪೋಸ್ಟರ್ ಬಿಡುಗಡೆ ಮಂಗಳೂರು(reporterkarnataka.com): ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಅರ್ಧವಾರ್ಷಿಕ ಸಭೆ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ, ನಾನಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಫೆ.21ರಂದು ಜರಗುವ ಕುದ್ರೋಳಿ ತೀರ್ಥಾಟನೆಯ ಪೂರ್ವಭಾವಿ ಸಭೆ ಜ.24ರಂದು ಬೆಳಗ್ಗೆ 10.30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥ... ಜನವರಿ 25: ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿಯ ಶತಮಾನೋತ್ಸವ ಸಮಾರೋಪ ಸಮಾರಂಭ ಮಂಗಳೂರು(reporterkarnataka.com):ಎಸ್.ಎಸ್.ವಿ.ಪಿ. ಎಂದು ಜನಪ್ರಿಯವಾಗಿರುವ ಅಂತರಾಷ್ಟ್ರೀಯ ಸೇವಾ ಸಂಸ್ಥೆ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿ, ಮಂಗಳೂರು ಕ್ಯಾಥೊಲಿಕ್ ಧರ್ಮಸಭೆಯಲ್ಲಿ ತನ್ನ ಅಸ್ತಿತ್ವದ ನೂರು ವರ್ಷಗಳ ಸಂಭ್ರಮವನ್ನು ಆಚರಿಸುತ್ತಿದೆ. ಇದೇ 2026ರ ಜನವರಿ 25ರ ಭಾನುವಾರದಂದು ಫಾ... ಕದ್ರಿ ಉದ್ಯಾನವನದಲ್ಲಿ ಜ.23ರಿಂದ ಫಲಪುಷ್ಪ ಪ್ರದರ್ಶನ; ವಂದೇ ಭಾರತ್ ರೈಲು ಪ್ರತಿಕೃತಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕಾ ಇಲಾಖೆ, ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಹಾಗೂ ಸಿರಿ ತೋಟಗಾರಿಕಾ ಸಂಘದ ಆಶ್ರಯದಲ್ಲಿ ಜ.23ರಿಂದ 26ರವರೆಗೆ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಪತ್ರಿಕಾಗೋಷ್ಠಿಯಲ್ಲ... ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ “ಅಕ್ಷರ ಉತ್ಸವ”: ಪತ್ರಕರ್ತ, ರಂಗನಿರ್ದೇಶಕ ಗೋಪಾಲ ಅಂಚನ್ ಗೆ ಸನ್ಮಾನ ಮಂಗಳೂರು(reporterkarnataka.com): ಬಂಟ್ವಾಳ ತಾಲೂಕಿನ ಆಲದಪದವು ಅಕ್ಷರ ಭಾರತಿ ವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭ" ಅಕ್ಷರ ಉತ್ಸವ"ದಲ್ಲಿ ಪತ್ರಕರ್ತ, ರಂಗನಿರ್ದೇಶಕ ಗೋಪಾಲ ಅಂಚನ್ ಅವರ ಸಾಮಾಜಿಕ-ಶೈಕ್ಷಣಿಕ-ಸಾಂಸ್ಕ್ರತಿಕ-ಸಾಹಿತ್ಯಿಕ ಸೇವೆಯನ್ನು ಗೌರವಿಸಿ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಮಾಜಿ... ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ: ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಡಂತ್ಯಾರು ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ.) ಮಡವು, ಜೆಸಿಐ ಮಡಂತ್ಯಾರು, ಹೈಸ್ಕೂಲ್ ರಿಯೂನಿಯನ್ ಮಡಂತ್ಯಾರು ಹಾಗೂ ರೋಟರಿ ಕ್ಲಬ್ ಮಡಂತ್ಯಾರು ಇವರ ಜಂಟಿ ಸಹಯೋಗದೊಂ... ಆರದಿರಲಿ ಬದುಕು ಆರಾಧನ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ಗೆ ಚೌಟ ರಾಣಿ ಅಬ್ಬಕ್ಕ ಪ್ರೇರಣಾ ಪತ್ರದ ಗೌರವ ಪ್ರದಾನ ಮೂಡುಬಿದಿರೆ(reporterkarnataka.com): ಭಾರತದ ಇತಿಹಾಸ ಎಂದೂ ಮರೆಯದ ಚೌಟ ರಾಣಿ ಅಬ್ಬಕ್ಕ ಅವರ 500ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಸಮಾಜ ಸೇವಾ ಕ್ಷೇತ್ರದ ಸಾಧನೆಗಾಗಿ ಜವನೆರ್ ಬೆದ್ರ ಫೌಂಡೇಶನ್ (ರಿ.) ವತಿಯಿಂದ ನೀಡಲಾಗುವ ಚೌಟ ರಾಣಿ ಅಬ್ಬಕ್ಕ ಪ್ರೇರಣಾ ಪತ್ರದ ಗೌರವ ಆರದಿರಲಿ ಬದುಕು ಆರಾಧನ ತಂಡದ ನಿ... ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ: 3 ವರ್ಷ ಕಠಿಣ ಸಜೆ ಮಂಗಳೂರು(reporterkarnataka.com): ಸುಲಿಗೆ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ನಂತರ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಸುರತ್ಕಲ್ ಬಳಿ ಬಂಧಿಸಿದ್ದಾರೆ. ತೊಕ್ಕೊಟ್ಟು ಚಂಬುಗುಡ್ಡೆ ನಿವಾಸಿ ನವೀನ್ ಸಿಕ್ವೇರಾ (೫೨) ಬಂಧಿತ ಆರೋಪಿ. ಈತನ ಮೇಲೆ 2011 ಹಾಗೂ 2012ರಲ್ಲಿ ಮಂಗಳೂರು ಪೂರ... ಡ್ರಗ್ಸ್ ಮಾರಾಟ ಯತ್ನ: ಓರ್ವ ಆರೋಪಿಯ ಬಂಧನ; ಎಂಡಿಎಂಎ ಮಾದಕ ವಸ್ತು ವಶ ಮಂಗಳೂರು(reporterkarnataka.com): ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಅರೋಪಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೇರಳದ ಎರ್ನಾಕುಲಂ ಮುತೊಲಪುರಂನ ಚುನಯಮಕ್ಕಿಲ್ ಹೌಸ್ ನಿವಾಸಿ ಜೂಡ್ ಮಾಥ್ಯೂ (20) ಎಂದು ತಿಳಿದು ಬಂದಿದೆ. ... ಬಾಲಕರ ಬಾಲಮಂದಿರಕ್ಕೆ ಮಡಿಕೇರಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ದಿಢೀರ್ ಭೇಟಿ: ಪರಿಶೀಲನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ನಗರದ ಬಾಲಕರ ಬಾಲಮಂದಿರಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಬಾಲಕರ ಬಾಲ ಮಂದಿರದಲ್ಲಿರುವ ಮಕ್ಕಳಿಂದ ವಿದ್ಯಾಭ್ಯಾಸ, ಊಟೋಪಚಾರ, ಬಿಸಿನೀರು ವ್ಯವಸ್ಥೆ, ಗ್ರಂಥಾಲಯ ಸ... ಜ.18: ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ ಕ್ರೀಡೋತ್ಸವ: ಶಿವರಾಜ್ಕುಮಾರ್ ಸೇರಿದಂತೆ ತಾರೆಯರ ದಂಡು ಮಂಗಳೂರು(reporterkarnataka.com): ಅಖಿಲ ಭಾರತೀಯ ಬಿಲ್ಲವರ ಯೂನಿಯನ್ ಆಶ್ರಯದಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ ಕ್ರೀಡೋತ್ಸವವು ಜ.18ರಂದು ಬೆಳಗ್ಗೆ 9 ಗಂಟೆಯಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಖಿಲ ಭಾರತೀಯ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ನಗರದಲ್ಲಿ ಸುದ್ದ... « Previous Page 1 …28 29 30 31 32 … 344 Next Page » ಜಾಹೀರಾತು