ರಕ್ತೇಶ್ವರಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಕಾಸರಗೋಡು(reporterkarnataka.com): ರಕ್ತೇಶ್ವರಿ ಗುಡ್ಡೆ ರಕ್ತೇಶ್ವರಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಆಚರಿಸಲಾಯಿತು ಕ್ಲಬ್ ನ ಅಧ್ಯಕ್ಷ ಸುಜಿತ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ಸಂದೀಪ್ ಸ್ವಾಗತಿಸಿದರು.ಕ್ಲಬ್ ನ ಸದಸ್ಯರು ಉಪಸ್ಥಿತರ... ಸ್ವಾತಂತ್ರ್ಯ ಸಂಭ್ರಮ: ಪೋಲಿಸ್ ಸಿಬ್ಬಂದಿಯ ಮನೆಯಂಗಳದಲ್ಲಿಯೇ ರಾಷ್ಟ್ರ ಧ್ವಜ ಹಾರಾಟ ಮಂಗಳೂರು(reporterkarnataka.com): ಮಂಗಳೂರು ಕದ್ರಿ ಪೋಲಿಸ್ ಠಾಣೆಯ ಸಿಬ್ಬಂದಿ ಪಡೀಲ್ ದರ್ಬಾರ್ ಗುಡ್ಡೆಯ ಕೀರ್ತಿ ಡಿ.ಕೆ ಅವರು ಈ ಬಾರಿಯೂ ಅವರ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜರೋಹಣ ಮಾಡುವುದರ ಮೂಲಕ ದೇಶದ ಅತೀ ದೊಡ್ಡ ಹಬ್ಬವನ್ನು ಆಚರಿಸಿದರು. ಮನೆ ಮನೆಯಲ್ಲಿಯೂ ಸ್ವಾತಂತ್ರ್... ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ : ಸಚಿವ ಅಂಗಾರರಿಂದ ಧ್ವಜಾರೋಹಣ ಚಿತ್ರ:ಅನುಷ್ ಪಂಡಿತ್ ಮಂಗಳೂರು (Reporterkarnataka.com) ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ಸ್ವಾತಂತ್ರ್ಯತೋತ್ಸವ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗ... ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ನಿಧನ ಮಂಗಳೂರು (Reporterkarnataka.com) ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಎಂದೇ ಪ್ರಖ್ಯಾತರಾದ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು (68) ಶನಿವಾರ ತಡರಾತ್ರಿ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಪೂಂಜರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕ... ಸ್ಮಾರ್ಟ್ ಸಿಟಿಯ ಸರ್ವಿಸ್ ಬಸ್ಟ್ಯಾಂಡಲ್ಲಿ ಸಿಟಿ ಬಸ್ ಹತ್ತುವುದೇ ದೊಡ್ಡ ಸಾಹಸ.! ಗಣೇಶ್ ಅದ್ಯಪಾಡಿ, ಮಂಗಳೂರು info.reporterkarnataka.com ಸ್ಮಾರ್ಟ್ ಸಿಟಿಯಾಗುವ ಕನಸು ಕಾಣುತ್ತಿರುವ ಮಂಗಳೂರು ಮಹಾನಗರದ ಹೃದಯ ಭಾಗದಲ್ಲಿರುವ ಸರ್ವೀಸ್ ಬಸ್ ಸ್ಟ್ಯಾಂಡ್ನ ಪರಿಸ್ಥಿತಿ ಮಾತ್ರ ಹೇಳತೀರದಷ್ಟು ಹದಗೆಟ್ಟು ಹೋಗಿದೆ. ಸರ್ವಿಸ್ ಹಾಗೂ ಸಿಟಿ ಬಸ್ಗಳನ್ನು ಈಗ ಒಂದೇ ಕಡೆ ತಂಗುವಂ... ಲಯನ್ಸ್ ಕ್ಲಬ್ ಸರಸ್ವತಿ ಅಧ್ಯಕ್ಷರಾಗಿ ಲೋಲಾಕ್ಷಿ ಪದಗ್ರಹಣ: ಗಣ್ಯರ ಉಪಸ್ಥಿತಿ ಮಂಗಳೂರು(reporterkarnataka.com): ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ ಮತ್ತು ಲಯನ್ಸ್ ಕ್ಲಬ್ ಸರಸ್ವತಿಯ ಪದಗ್ರಹಣ ಸಮಾರಂಭ ಇತ್ತೀಚೆಗೆ ನಡೆಯಿತು. ಕದ್ರಿ ಹಿಲ್ಸ್ ಅಧ್ಯಕ್ಷರಾಗಿ ಜಗದೀಶ್ ಪೈ, ಕಾರ್ಯದರ್ಶಿಯಾಗಿ ಸುಮಿತ್ರಾ ಶೆಟ್ಟಿ, ಕೋಶಾಧಿಕಾರಿಯಾಗಿ ವಿದ್ಯಾ ಕಾಮತ್ ಹಾಗೂ ಲಯನ್ಸ್ ಕ್ಲಬ್ ಸರಸ್ವತಿಯ ... ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮ ಮೂಡುಬಿದರೆ(reporterkarnataka.com); ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಕಲ್ಲಮುಂಡ್ಕೂರು ವಿಠೋಬಾ ರುಕುಮಾಯಿ ಭಜನಾ ಮಂದಿರದ ಸುಧೀಂದ್ರ ಮಂಟಪದಲ್ಲಿ ಶುಕ್ರವಾರ ನಡೆಯಿತು. ಕೊರೊನಾದ ಕಷ್ಟ ಕಾಲದಲ್ಲಿ ಸೇವೆ ಸಲ್ಲಿಸುತ್ತಿರುವ ಆಶಾ ಕ... Sports News | ಕಿಕ್ಬಾಕ್ಸಿಂಗ್ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಬಜಪೆಯ ಹುಡುಗ ಹೈಮಾನ್ ಬಜಪೆ (ReporterKarnataka.com) ವಾಕೊ ಇಂಡಿಯಾ, ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಶನ್ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮೈಸೂರಿನಲ್ಲಿ ನಡೆದ ಪ್ರಥಮ ಕಿಕ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಬಂಗಾರದ ಪದಕ ಗೆದ್ದು ಬಜಪೆಯ ಹೈಮಾನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.... ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಮೂಡುಬಿದರೆ(reporterkarnataka.com); ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಕಲ್ಲಮುಂಡ್ಕೂರು ವಿಠೋಬಾ ರುಕುಮಾಯಿ ಭಜನಾ ಮಂದಿರದ ಸುಧೀಂದ್ರ ಮಂಟಪದಲ್ಲಿ ಆ.13ರಂದು ಬೆಳಗ್ಗೆ 9.30ಕ್ಕೆ ನಡೆಯಲಿದೆ. ಆಶಾ ಕಾರ್ಯಕರ್ತೆಯರಾದ ಗೀತಾ, ಬೇಬಿ, ಸ... ಲಿಂಗಸುಗೂರು: ನೂತನ ಕ್ರೀಡಾಂಗಣದಲ್ಲಿ ಈ ಬಾರಿ 75 ನೇ ಸ್ವಾತಂತ್ರ್ಯ ದಿನಾಚರಣೆ ಅಮರೇಶ್ ಲಿಂಗಸುಗೂರು ರಾಯಚೂರು info.reporterkarnataka@gmail.com ಲಿಂಗಸುಗೂರು ಪಟ್ಟಣದ ಕರಡಕಲ್ ಬಳಿ ಹೊಸದಾಗಿ ನಿರ್ಮಾಣವಾಗುತ್ತಿರುವ ಕ್ರೀಡಾಂಗಣದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಆಚರಣೆ ಮಾಡಲು ತಾಲ್ಲೂಕು ಆಡಳಿತ ನಿರ್ಧಾರ ಕೈಗೊಂಡಿದೆ ಎಂದು ಲಿಂಗಸುಗೂರು ತಹಶೀ... « Previous Page 1 …328 329 330 331 332 … 357 Next Page » ಜಾಹೀರಾತು