ಮತ್ತೊಮ್ಮೆ ಸೆಂಟ್ ಫ್ಯಾಕ್ಟರಿಯಲ್ಲಿ ಬೆಂಕಿ : ಹೊಗೆಮಯ ವಾತಾವರಣಕ್ಕೆ ಬೆಚ್ಚಿದ ಸ್ಥಳೀಯರು ಬಜಪೆ(reporterkarnataka.com) ಮಂಗಳೂರು ನಗರದ ಹೊರವಲಯದ ಸುರತ್ಕಲ್ ಸಮೀಪದ ಎಸ್ಇಝಡ್ನ ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಗುರುವಾರ ಮತ್ತೊಮ್ಮೆ ಬೆಂಕಿ ಅವಘಡ ಸಂಭವಿಸಿದೆ ಭಾರೀ ಪ್ರಮಾಣದ ಹೊಗೆ ಹರಡಿಕೊಂಡು ಸ್ಥಳೀಯರು ಭಯಭೀತರಾದ ಘಟನೆ ನೆಲ್ಲಿದಡಿಯಲ್ಲಿ ಇರುವ ಈ ಫ್ಯಾಕ್... ವೀಕೆಂಡ್ ಕರ್ಫ್ಯೂ, ಲಾಕ್ಡೌನ್ ನಲ್ಲಿ ಜವಳಿ, ಚಪ್ಪಲಿ ವ್ಯಾಪಾರಕ್ಕೂ ಸೀಮಿತ ಸಮಯಾವಕಾಶ ಕೊಡಿ: ಸಿಎಂಗೆ ಮನವಿ ಮಂಗಳೂರು(reporterkarnataka.com): ಕೊರೊನಾ ಸಾಂಕ್ರಮಿಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ, ಲಾಕ್ಡೌನ್ ಮಾಡಬೇಕಾದ ಅನಿವಾರ್ಯ ಸ್ಥಿತಿಯಲ್ಲಿ ಜವಳಿ ಮತ್ತು ಚಪ್ಪಲಿ ವ್ಯಾಪಾರಕ್ಕೂ ಸೀಮಿತ ಸಮಯಾವಕಾಶ ಒದಗಿಸಿ ಕೊಡಬೇಕು ಎಂದು ಮಂಗಳೂರಿನ ಕರಾವಳಿ ರೆಡಿಮೆಡ್ ಮತ್ತು ಪೂಟ್ವೇರ್ ಡೀಲರ್ಸ್ ಅ... ಉಡುಪಿ ಜಿಲ್ಲಾಸ್ಪತ್ರೆಯ 250 ಹಾಸಿಗೆಗಳ ನೂತನ ಕಟ್ಟಡಕ್ಕೆ ಮುಖ್ಯಮಂತ್ರಿ ಶಿಲಾನ್ಯಾಸ ಉಡುಪಿ(reporterkarnataka.com): ಉಡುಪಿ ಜಿಲ್ಲಾಸ್ಪತ್ರೆಯ 250 ಹಾಸಿಗೆಗಳ ನೂತನ ಕಟ್ಟಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಲಾನ್ಯಾಸ ನೆರವೇರಿಸಿದರು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್,ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್, ಶಾಸಕ ಕೆ. ರಘುಪತಿಭಟ್, ಬಿಜೆಪಿ ಪದಾಧಿಕ... ಮುಖ್ಯಮಂತ್ರಿ ಬೊಮ್ಮಾಯಿಗೆ ಪತ್ರಕರ್ತ ಬಿ.ರವೀಂದ್ರ ಶೆಟ್ಟಿ ಅವರ ‘ನಮ್ಮ ಮಂಗಳೂರು’ ಪುಸ್ತಕ ಹಸ್ತಾಂತರ; ಮೇಯರ್ ಸಮರ್ಪಣೆ ಮಂಗಳೂರು(reporterkarnataka.com): ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ರಚಿಸಿದ 'ನಮ್ಮ ಮಂಗಳೂರು' ಪುಸ್ತಕವನ್ನು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ನಗರದಲ್ಲಿ ಹಸ್ತಾಂತರಿಸಿದರು. ಈ ಪುಸ್ತಕ ಮಂಗಳೂರಿನ ಸಮಗ್ರ ಮಾಹಿತಿ ಒಳಗೊಂಡಿದೆ... ಮಂಗಳೂರು: ಅಂಬೇಡ್ಕರ್ ಭವನ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ ಮಂಗಳೂರು(reporterkarnataka.com): ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ... ಮುಖ್ಯಮಂತ್ರಿ ಬೊಮ್ಮಾಯಿಗೆ ಮಂಗಳೂರಿನಲ್ಲಿ ಭವ್ಯ ಸ್ವಾಗತ: ಆರತಿ ಎತ್ತಿ ಶುಭ ಕೋರಿದ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಮಂಗಳೂರು(reporterkarnataka.com): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳೂರಿಗೆ ಆಗಮಿಸಿದರು. ಸಿಎಂ ಆದ ಬಳಿಕ ಇದು ಅವರ ಮೊದಲ ಭೇಟಿಯಾಗಿತ್ತು. ಮುಖ್ಯಮಂತ್ರಿ ಅವರು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಬಿಜೆಪಿ ಮಹಿಳಾ ... ಈ ವಾರಂತ್ಯದಲ್ಲೂ ಇದೆ ವೀಕೆಂಡ್ ಕರ್ಫ್ಯೂ; ದ.ಕ. ಜಿಲ್ಲೆಯಲ್ಲಿ ಶಾಲೆ ಕಾಲೇಜು ಆರಂಭ ಮತ್ತೆ ವಿಳಂಬ ? ಮಂಗಳೂರು(reporterkarnataka.com); ಕೊರೊನಾ 3ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಈ ವಾರಂತ್ಯದಲ್ಲೂ ವೀಕೆಂಡ್ ಕರ್ಫ್ಯೂ ಇರಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ. ಪರೀಕ್ಷೆಗೆ ತೆರಳುವವರು ಹಾಲ್ ಟಿಕೆಟ್ ತೋರಿಸಿ ಪ್ರಯಾಣಿಬಹುದು ಎಂದು ಅವರು ತಿಳಿಸಿದ್ದಾರೆ. ದ.ಕ. ಜಿಲ್ಲ... ಸಿಎಂ ಸ್ವಾಗತಕ್ಕೆ ಭರ್ಜರಿ ತಯಾರಿ : ಸ್ಥಳೀಯಾಡಳಿತದಿಂದ ನಡೆಯಿತು ಕಣ್ಕಟ್ಟಿನ ರಸ್ತೆ ರಿಪೇರಿ.!! ಮಂಗಳೂರು(Reporterkarnataka.com) ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಸವರಾಜ್ ಬೊಮ್ಮಾಯಿ ಇದೇ ಮೊದಲ ಬಾರಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಸಿಎಂ ಸ್ವಾಗತಕ್ಕೆ ಕೆಂಜಾರು ಹಾಗೂ ಮರವೂರು ಸೇತುವೆಯಲ್ಲಿ ಬಿಜೆಪಿ ಧ್ವಜಗಳು ರಾರಾಜಿಸುತ್ತಿವೆ. ಇದರ ಜತೆಗೆ ಮಂಗಳೂರು ವಿಮಾನ ನ... ಮಂಗಳೂರು ವಿವಿ ವಾರಾಂತ್ಯದ ಪರೀಕ್ಷೆಗಳು ಮುಂದೂಡಿಕೆ ಮಂಗಳೂರು(reporterkarnataka.com) ಕೋವಿಡ್ ನಿಯಂತ್ರಣದ ಹಿನ್ನಲೆಯಲ್ಲಿ ಜಿಲ್ಲಾಡಳಿತ ವಾರಾಂತ್ಯ ಕರ್ಫ್ಯೂವನ್ನು ಮುಂದುವರಿಸುವ ನಿರ್ಧಾರ ತೆಗೆದುಕೊಂಡಿರುವುದರಿಂದ ಆ.14ರ ಶನಿವಾರ ಹಾಗೂ ಆ.28ರಂದು ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಹಿಂದೆ ನಿಗದಿಪಡಿಸಿದ ವೇಳಾಪಟ್ಟಿಯಲ್ಲಿ... ಕೋವಿಡ್ 3ನೇ ಅಲೆ ಭೀತಿ; ನಾಗರಪಂಚಮಿ, ಅಷ್ಟಮಿ, ಚೌತಿಯ ಸಾಮೂಹಿಕ ಆಚರಣೆಗೆ ಅವಕಾಶ ಇಲ್ಲ: ಜಿಲ್ಲಾಧಿಕಾರಿ ಮಂಗಳೂರು(reporterkarnataka.com): ಕೋವಿಡ್ 3ನೇ ಅಲೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ. ದ.... « Previous Page 1 …329 330 331 332 333 … 357 Next Page » ಜಾಹೀರಾತು